Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಂಪದ್ಭರಿತ ನಿಸರ್ಗ – ವನ್ಯಜೀವಿಗಳ ಬಗ್ಗೆ ಶಾಲಾ ಮಕ್ಕಳು ಪ್ರೀತಿ ಬೆಳೆಸಿಕೊಳ್ಳಲಿ ; ವನ್ಯಜೀವಿ ಛಾಯಾಗ್ರಾಹಕ ಸಂಜಯ್ ಗುಬ್ಬಿ

14 ವರ್ಷದ ವನ್ಯಜೀವಿ ಛಾಯಾಗ್ರಾಹಕ ಅಮೋಘ ವರ್ಷ ಅವರ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಜೂ.5 ರ ತನಕ ನಡೆಯಲಿದೆ.

by Bengaluru Wire Desk
June 1, 2022
in Bengaluru Focus
Reading Time: 1 min read
0

ಬೆಂಗಳೂರು, ಜೂ.1 www.bengaluruwire.com :
ಶಾಲಾ ಮಕ್ಕಳಿಗೆ ಪಠ್ಯ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆಗಳೂ ಅಷ್ಟೇ ಮುಖ್ಯ ಎಂದು ಹೆಸರಾಂತ ವನ್ಯಜೀವಿ ಛಾಯಾಗ್ರಾಹಕ ಸಂಜಯ್ ಗುಬ್ಬಿ ಅವರು ಇಂದಿಲ್ಲಿ ಅಭಿಪ್ರಾಯಪಟ್ಟರು.

ನಗರದ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ 14 ವರ್ಷದ ವನ್ಯಜೀವಿ ಛಾಯಾಗ್ರಾಹಕ ಅಮೋಘ ವರ್ಷ ಅವರ ಐದು ದಿನಗಳ ಛಾಯಾಚಿತ್ರ ಪ್ರದರ್ಶನವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು .

ಶಾಲೆಯಲ್ಲಿ ಗಣಿತ, ವಿಜ್ಞಾನದಷ್ಟೇ ಭಾಷಾ ಕಲಿಕೆಯೂ ಮುಖ್ಯ. ಶಾಲೆಯಲ್ಲಿ ಕಲಿಯುವಷ್ಟೇ ಶಾಲೆಯ ಹೊರಗೆ ಕಲಿಯಲು ವಿಪುಲ ಅವಕಾಶಗಳಿವೆ.

ಸದಾ ಆನ್ ಲೈನ್ ಆಟಗಳಲ್ಲಿ ತೊಡಗುವ ಬದಲು ಸಿರಿ ಸೊಬಗಿನ ಪ್ರಕೃತಿ, ಸಂಪದ್ಭರಿತ ನಿಸರ್ಗ ಹಾಗೂ ಆಕರ್ಷಕ ವನ್ಯಜೀವಿಗಳ ಸುಂದರ ಪರಿಸರದಲ್ಲಿ ಪ್ರೀತಿ ಬೆಳೆಸಿಕೊಂಡು ಸತ್ಪ್ರಜೆಗಳಾಗಿ ಎಂದು ಅವರು ಹಿತ ನುಡಿದರು.

ಶಾಲಾ ಮಕ್ಕಳು ಆಸಕ್ತಿಯಿಂದ ವನ್ಯಜೀವಿ ಛಾಯಾಚಿತ್ರಗಳನ್ನು ನೋಡುತ್ತಿರುವುದು

ಚಿಕ್ಕ ವಯಸ್ಸಿನಲ್ಲಿಯೇ ಅಮೋಘ ವರ್ಷ ಅವರ ಸಾಧನೆ ಅಮೋಘವಾದುದು. ಇತರೆ ಮಕ್ಕಳಿಗೆ ಪ್ರೇರಣೆ ಹಾಗೂ ಸ್ಪೂರ್ತಿದಾಯಕವಾಗಲಿದೆ ಎಂದರು.

ಹಿರಿಯ ಪತ್ರಕರ್ತ ಸಂಪಾದಕ ವಿಶ್ವೇಶ್ವರ ಭಟ್ ಅವರು ಮಾತನಾಡಿ ವನ್ಯಜೀವಿ ಛಾಯಾಗ್ರಹಣ ಸುಲಭವಲ್ಲ. ವನ್ಯಜೀವಿ ಛಾಯಾಗ್ರಾಹಕನಿಗೆ ಅತೀ ಹೆಚ್ಚು ತಾಳ್ಮೆಯೂ ಇರಬೇಕಾಗುತ್ತದೆ. ಅಪಾಯವನ್ನು ಎದುರಿಸುವ ಉಪಾಯವೂ ತಿಳಿದಿರಬೇಕಾಗುತ್ತದೆ ಎಂದು ಹೇಳಿ ಅಮೋಘ ವರ್ಷ ಅವರ ಕಲಾ ಕೌಶಲದಲ್ಲಿನ ಪ್ರೌಢಿಮೆ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸುತ್ತದೆ ಎಂದು ಬಣ್ಣಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್ ಹರ್ಷ ಮತ್ತು ಡಾ.ಚೈತ್ರಾ ದಂಪತಿಗಳ‌ ಎರಡನೇ ಪುತ್ರ ಅಮೋಘ ವರ್ಷ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯ ಕೊಡುಗೆ ಎಂದು ತಿಳಿಸಲು ತಮಗೆ ಹೆಮ್ಮೆ ಎನಿಸುತ್ತದೆ ಎಂದು ಶಾಲೆಯ ಪ್ರಾಂಶುಪಾಲ ಮಾಲತಿ ನಾರಾಯಣ್ ಅವರು ಹೇಳಿದರು.

ಅಮೋಘ ವರ್ಷನ ಛಾಯಾಚಿತ್ರಗಳನ್ನು ವೀಕ್ಷಿಸುತ್ತಿರುವ ಮಹಿಳೆಯರು

ಅಮೋಘ ವರ್ಷ ಅವರ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಆನೆ, ಹುಲಿ, ಚಿರತೆ, ಕರಿ ಚಿರತೆ, ನರಿ, ಕಾಡೆಮ್ಮೆ, ಗೂಬೆ, ಫ್ಲೆಮಿಂಗೋ ಒಳಗೊಂಡಂತೆ ಪಕ್ಷಿ ಲೋಕದ ವೈವಿಧ್ಯಮಯ ಪಕ್ಷಿಗಳು ಐದು ದಿನಗಳ ವನ್ಯಜೀವಿಗಳ ಈ ಅದ್ಭುತ ಛಾಯಾಚಿತ್ರ ಪ್ರದರ್ಶನದಲ್ಲಿ ಕಾಣಬಹುದು.

ಇದೇ ಸಂದರ್ಭದಲ್ಲಿ ಮಾತನಾಡಿದ ಅಮೋಘ ವರ್ಷ ತನ್ನ ತಂದೆ ಮತ್ತು ತಾಯಿಯ ಬೆಂಬಲವನ್ನು ಸ್ಮರಿಸಿದಲ್ಲದೆ, ವನ್ಯಜೀವಿ ಸಂರಕ್ಷಣೆಯ ತಮ್ಮ ಮಹದಾಸೆಯನ್ನು ಬಹಿರಂಗಪಡಿಸಿದರು.

ಜೂನ್ 5 ರ ವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6.30 ಗಂಟೆಯವರೆಗೆ ಈ ಛಾಯಾಚಿತ್ರ ಪ್ರದರ್ಶನ ಸಾರ್ವಜನಿಕರಿಗೆ ತೆರೆದಿರುತ್ತದೆ.

WhatsApp Join our WhatsApp Channel
Previous Post

6000 BC Edakkal Cave Mystery | ಆರು ಸಾವಿರ ವರ್ಷಗಳ ರಹಸ್ಯವನ್ನು ಹೊದ್ದು ಮಲಗಿದೆ ಎಡಕ್ಕಲ್ ಗುಹೆ….!

Next Post

Women Swims To India | ಪ್ರೀತಿಗಾಗಿ ಬಾಂಗ್ಲಾದೇಶದಿಂದ ಭಾರತಕ್ಕೆ ನದಿಯಲ್ಲಿ ಈಜಿ ಬಂದಿದ್ದಳು ಅವಳು…! ಮುಂದೇನಾಯ್ತು?

Next Post

Women Swims To India | ಪ್ರೀತಿಗಾಗಿ ಬಾಂಗ್ಲಾದೇಶದಿಂದ ಭಾರತಕ್ಕೆ ನದಿಯಲ್ಲಿ ಈಜಿ ಬಂದಿದ್ದಳು ಅವಳು...! ಮುಂದೇನಾಯ್ತು?

ಕೆಆರ್ ಪುರ ಪೊಲೀಸರು ವಶಪಡಿಸಿಕೊಂಡ ಆಫ್ರಿಕನ್ ಆನೆದಂತ ಕಲಾಕೃತಿಗಳು ಹಾಗೂ ಹೆಬ್ಬಾವಿನ ಹಾವಿನ ಚರ್ಮದ ಚಿತ್ರ

African Ivory Carvings Seized | ಆಫ್ರಿಕಾದ ಆನೆದಂತ ಕಲಾಕೃತಿ, ಹೆಬ್ಬಾವಿನ ಚರ್ಮ ಅಕ್ರಮ ಮಾರಾಟ ಮಾಡುತ್ತಿದ್ದ ಓರ್ವನ ಬಂಧನ : ಬೆಲೆಬಾಳುವ ವಸ್ತುಗಳ ವಶ

Please login to join discussion

Like Us on Facebook

Follow Us on Twitter

Recent News

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group