Wednesday, September 23, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

  • Bengaluru Focus

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

SMVB AC Railway Station | ದೇಶದ ಮೊದಲ ಎಸಿ ರೈಲ್ವೆ ಸ್ಟೇಷನ್ ಬೆಂಗಳೂರಿನಲ್ಲಿ ಇಂದಿನಿಂದ ಕಾರ್ಯಾರಂಭ – ಹೆಚ್ಚಿನ ಮಾಹಿತಿ ಇಲ್ಲಿದೆ

ಹಲವು ವಿಶೇಷಗಳನ್ನೊಳಗೊಂಡ ನೈರುತ್ಯ ರೈಲ್ವೆ ವಿಭಾಗದ ಈ ರೈಲ್ವೆ ಸ್ಟೇಷನ್, ಒಳಗೂ- ಹೊರಗೆ ನೋಡಿದರೂ ಏರ್ ಪೋರ್ಟ್ ನೆನಪಿಸುವಂತಿದೆ.

by Bengaluru Wire Desk
June 6, 2022
in Bengaluru Focus, News Wire, Public interest
Reading Time: 2 mins read
0
ಬೈಯ್ಯಪ್ಪನಹಳ್ಳಿಯಲ್ಲಿ ಸೇವೆ ಆರಂಭಿಸಿರುವ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣದ ಚಿತ್ರ

ಬೈಯ್ಯಪ್ಪನಹಳ್ಳಿಯಲ್ಲಿ ಸೇವೆ ಆರಂಭಿಸಿರುವ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣದ ಚಿತ್ರ

ಬೆಂಗಳೂರು, ಜೂ.6 www.bengaluruwire.com : ಬೈಯ್ಯಪ್ಪನಹಳ್ಳಿಯಲ್ಲಿರುವ ರಾಜಧಾನಿಯ ನೂತನ ಮೂರನೇ ರೈಲ್ವೆ ನಿಲ್ದಾಣವಾದ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ (SMVB) ಇಂದಿನಿಂದ ಅಧಿಕೃತವಾಗಿ ತನ್ನ ಸೇವೆಯನ್ನು ಆರಂಭಿಸಿದೆ. ಇದು ದೇಶದ ಮೊದಲ ಹವಾನಿಯಂತ್ರಿತ ರೈಲ್ವೆ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಎಸ್ಎಂವಿಬಿ ರೈಲ್ವೆ ಸ್ಟೇಷನ್ ನಿಂದ ಎರ್ನಾಕುಲಂಗೆ ಹೊರಟ ಮೊತ್ತ ಮೊದಲ ಟ್ರೈನ್

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (KIAL)ದ ಹೋಲಿಕೆಯಂತಿರುವ ಈ ರೈಲ್ವೆ ನಿಲ್ದಾಣದಿಂದ ಇಂದು ಎರ್ನಾಕುಲಂ, ಕೊಚುವೇಲಿ ಹಾಗೂ ಪಾಟ್ನಾ ಸ್ಥಳಗಳಿಗೆ ರೈಲು ಸೇವೆ ಆರಂಭವಾಗಿದೆ. ಜೂ.20ರಿಂದ ಎಸ್ಎಂವಿಬಿ ನಿಲ್ದಾಣದಿಂದ ಬಂಗಾರಪೇಟೆಗೆ ರೈಲು ಸೇವೆ ಪ್ರಾರಂಭವಾಗಲಿದೆ. ಮುಂದೆ 50 ಸ್ಥಳಗಳಿಗೆ ಈ ರೈಲು ನಿಲ್ದಾಣದಿಂದ ರೈಲು ಸೇವೆ ನೀಡಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಈ ರೈಲು ನಿಲ್ದಾಣ ಒಟ್ಟು 4,200 ಚದರ ಮೀಟರ್ ವಿಸ್ತೀರ್ಣ ಹೊಂದಿದೆ. ಪೂರ್ಣರೂಪದ 900 ಚದರ ಮೀಟರ್ ವಿಸ್ತೀರ್ಣದ ಎಸಿ ಲಾಬಿ ಹೊಂದಿದ ದೇಶದ ಮೊದಲ ರೈಲ್ವೆ ನಿಲ್ದಾಣ ಇದಾಗಿದೆ.

ಒಟ್ಟು 7 ಪ್ಲಾಟ್ ಫಾರಮ್ ಹೊಂದಿರುವ ಈ ರೈಲು ನಿಲ್ದಾಣ, ಮೆಜಿಸ್ಟಿಕ್ ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಯಶವಂತಪುರ ರೈಲ್ವೆ ನಿಲ್ದಾಣದ ಬಳಿಕ ರಾಜಧಾನಿಯ ಮೂರನೆಯ ರೈಲು ನಿಲ್ದಾಣವಾಗಿ ಹೊರಹೊಮ್ಮಿದೆ. ಚೆನ್ನೈ ಮತ್ತು ಮುಂಬೈ ಮಾರ್ಗದ ರೈಲುಗಳು ಬಂದು ಹೋಗಲು ಅನುವಾಗುವ ನಿಟ್ಟಿನಲ್ಲಿ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣವು ಸೇವೆ ಒದಗಿಸಲಿದೆ. ಇದರಿಂದಾಗಿ ಮೆಜಿಸ್ಟಿಕ್ ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಮೇಲಿನ ಒತ್ತಡವು ಕಡಿಮೆಯಾಗಲಿದೆ.

ಪ್ರಯಾಣಿಕರಿಗಾಗಿ ಎರಡು ಮೇಲ್ಸೇತುವೆ ಹಾಗೂ 2 ಕೆಳಸೇತುವೆಗಳನ್ನು ಹೊಂದಿದ್ದು, ವಿಶೇಷ ಚೇತನರು ಇವುಗಳನ್ನು ಬಳಸುವಂತೆ ವಿನ್ಯಾಸಗೊಳಿಸಲಾಗಿದೆ. ಈ ಮೇಲ್ಸೇತುವೆ ಹಾಗೂ ಕೆಳಸೇತುವೆಗಳು ಇಲ್ಲಿನ ಎಲ್ಲಾ ಏಳು ಪ್ಲಾಟ್ ಫಾರ್ಮ್ ಗಳಿಗೆ ಸಂಪರ್ಕ ಹೊದಂದಿದೆ. ಪ್ರಯಾಣಿಕರ ಓಡಾಟಕ್ಕಾಗಿ ಮೆಟ್ಟಿಲುಗಳ ಪಕ್ಕ ಎಸ್ಕಲೇಟರ್, ಲಿಫ್ಟ್ ಸೌಲಭ್ಯವನ್ನು ನೈರುತ್ಯ ರೈಲ್ವೆ ಇಲಾಖೆಯು ಕಲ್ಪಿಸಿದೆ.

314 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಸ್ಟೇಷನ್ ನಿರ್ಮಾಣ :

ಈ ರೈಲ್ವೆ ನಿಲ್ದಾಣ ಸಿವಿಲ್ ಕಾಮಗಾರಿ, ಕಟ್ಟಡ, ಪ್ಲಾಟ್ ಫಾರಮ್, ಸಿಗ್ನಲಿಂಗ್, ಎಲೆಕ್ಟ್ರಿಕ್ ಕಾರ್ಯ ಹಾಗೂ ಟೆಲಿಕಮ್ಯುನಿಕೇಶನ್ ಸೇರಿದಂತೆ ಎಲ್ಲಾ ಕೆಲಸಗಳಿಗೆ ಒಟ್ಟಾರೆ 314 ಕೋಟಿ ರೂ. ವೆಚ್ಚವಾಗಿದೆ ಎಂದು ರೈಲ್ವೆ ಇಲಾಖೆ ಉನ್ನತ ಮೂಲಗಳು ಬೆಂಗಳೂರು ವೈರ್ ಗೆ ತಿಳಿಸಿವೆ.

900 ದ್ವಿಚಕ್ರ ನಿಲ್ಲಿಸಲು ವಿಸ್ತಾರವಾದ ಸ್ಥಳ ಹೊಂದಿದ ರೈಲ್ವೆ ಸ್ಟೇಷನ್ :

ಪುರುಷರು ಮತ್ತು ಮಹಿಳೆಯರಿಗಾಗಿ ಕಾಯುವಿಕೆ ಹಾಲ್, ಮೀಸಲು ಲಾಂಜ್, ಆಹಾರ ವಿತರಣಾ ವಿಭಾಗವನ್ನು ಈ ನಿಲ್ದಾಣವು ಹೊಂದಿದೆ. 250 ಕಾರು, 900 ದ್ವಿಚಕ್ರ ವಾಹನಗಳು, 50 ಆಟೋರಿಕ್ಷಾಗಳು ಮತ್ತು 20 ಕ್ಯಾಬ್ ಗಳನ್ನು ನಿಲ್ಲಿಸಲು ಅನುವಾಗುವಂತೆ ಸ್ಥಳವನ್ನು ಮೀಸಲಿಡಲಾಗಿದೆ. ನಗರದ ಪ್ರಮುಖ ಸ್ಥಳಗಳಿಗೆ ಇಲ್ಲಿಂದಲೇ ಬಸ್ ನಲ್ಲಿ ತೆರಳಲು ಅನುವಾಗುವಂತೆ ಬಸ್-ಬೇ ಸೌಲಭ್ಯವನ್ನು ಎಸ್ಎಂವಿಬಿ ನಿಲ್ದಾಣ ಒಳಗೊಂಡಿದೆ.

4 ಲಕ್ಷ ಲೀ. ತ್ಯಾಜ್ಯ ನೀರು ಸಂಸ್ಕರಣ ಘಟಕ :

ಪರಿಸರ ಸಂರಕ್ಷಣೆ ದೃಷ್ಟಿಯಿಂದಲೂ ಈ ರೈಲು ನಿಲ್ದಾಣವು ದೇಶದ ಇತರ ರೈಲ್ವೆ ಸ್ಟೇಷನ್ ಗಳಿಗೆ ಮಾದರಿಯಾಗುವಂತಿದೆ. ಏಕೆಂದರೆ, ಮಳೆನೀರು ಕೊಯ್ಲು ಸೌಲಭ್ಯವನ್ನು ಅಳವಡಿಸಿಕೊಳ್ಳಲಾಗಿದ್ದು, ಬಳಸಿದ ನೀರನ್ನು ಮರು ಬಳಸಲು ಅನುಕೂಲವಾಗುವಂತೆ 4 ಲಕ್ಷ ಲೀಟರ್ ತ್ಯಾಜ್ಯ ನೀರು ಸಂಸ್ಕರಣ ಘಟಕವನ್ನು ಇಲ್ಲಿ ಕಲ್ಪಿಸಲಾಗಿದೆ. ರೈಲುಗಳ ಕಾರ್ಯನಿರ್ವಹಣೆಯನ್ನು ನಿಯಂತ್ರಿಸಲು ಅತ್ಯಾಧುನಿಕ ಕೇಂದ್ರೀಕೃತ ವ್ಯವಸ್ಥೆಯನ್ನು ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೇ ನಿಲ್ದಾಣವು ಹೊಂದಿದೆ. ಟರ್ಮಿನಲ್ ನಲ್ಲಿರುವ ರೈಲ್ವೆ ಮಾರ್ಗಕ್ಕೆ ಸಂಪೂರ್ಣವಾಗಿ ಎಲೆಕ್ಟ್ರಿಕ್ ಸಂಪರ್ಕ ನೀಡಲಾಗಿದೆ.

ವಿಮಾನ ನಿಲ್ದಾಣದ ವಿನ್ಯಾಸವನ್ನು ಹೊಂದಿರುವ, ದಿವ್ಯಾಂಗ ಸ್ನೇಹಿ, ಪರಿಸರ ಸ್ನೇಹಿಯಾಗಿರುವ ರೈಲ್ವೇ ಸ್ಟೇಷನ್ ಭಾರತೀಯ ರೈಲ್ವೆ ಇತಿಹಾಸದಲ್ಲೇ ಹೊಸದೊಂದು ಶಖೆ ಆರಂಭವಾಗಿರುವುದಕ್ಕೆ ಸಾಕ್ಷಿಯಾಗಿ ನಿಂತಿದೆ. ಈ ಮೂಲಕ ಪ್ರಯಾಣಿಕರಿಗೆ ನೀಡುವ ಸೇವೆಯ ಗುಣಮಟ್ಟವನ್ನು ವಿಸ್ತರಿಸುವ ನಿಟ್ಟಿನಲ್ಲಿ ಹೊಸ ಹೆಜ್ಜೆಯಿಟ್ಟಿದೆ. ಇದು ಬೆಂಗಳೂರಿನಂತಹ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ನಗರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುವುದರಲ್ಲಿ ಸಂಶಯವಿಲ್ಲ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

President Visit To Bangalore | ಜೂನ್ 13 ರಂದು ಬೆಂಗಳೂರಿಗೆ ರಾಷ್ಟ್ರಪತಿ ಭೇಟಿ

Next Post

Namma Metro Foldable Bicycle| ನಮ್ಮ ಮೆಟ್ರೊ ರೈಲಿನಲ್ಲಿ ಮಡಚಬಹುದಾದ ಸೈಕಲ್ ಕೊಂಡೊಯ್ಯಲು ಅವಕಾಶ

Next Post

Namma Metro Foldable Bicycle| ನಮ್ಮ ಮೆಟ್ರೊ ರೈಲಿನಲ್ಲಿ ಮಡಚಬಹುದಾದ ಸೈಕಲ್ ಕೊಂಡೊಯ್ಯಲು ಅವಕಾಶ

BW SPECIAL | BDA Land Acquisition Section Corruption | ಬಿಡಿಎ ನಲ್ಲಿದ್ದಾರೆ ಭ್ರಷ್ಟ ಭೂಸ್ವಾ(ಹಾ)ಧೀನ ಸರ್ವೆಯರ್ ಗಳು...! ಇಲ್ಲಿ ಅಕ್ರಮಗಳು ಹೇಗೆಲ್ಲಾ ನಡೆಯುತ್ತೆ ಗೊತ್ತಾ?

Please login to join discussion

Like Us on Facebook

Follow Us on Twitter

Recent News

STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

September 23, 2026

IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

September 23, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

September 23, 2026

IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

September 23, 2026

ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

September 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d