Thursday, August 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka ACB Raid | ರಾಜ್ಯಾದ್ಯಂತ 21 ಸರ್ಕಾರಿ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ : ಮನೆಯ ಶೌಚಾಲಯದಲ್ಲೂ ಕಂತೆ ಕಂತೆ ಹಣ ಪತ್ತೆ

ಹುಡುಕಿದಷ್ಟು ಲಕ್ಷಗಟ್ಟಲೆ ಹಣ, ಆಸ್ತಿ-ಪಾಸ್ತಿ ದಾಖಲೆ, ಒಡವೆ- ವಸ್ತ್ರ ಪತ್ತೆ | ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಇಲಾಖೆ, ನೋಂದಾಣಾಧಿಕಾರಿ ಇಲಾಖೆ ಎಲ್ಲೆಡೆ ಭ್ರಷ್ಟರದ್ದೇ ದರ್ಬಾರ್

by Bengaluru Wire Desk
June 17, 2022
in News Wire, Public interest
Reading Time: 2 mins read
0

ಬೆಂಗಳೂರು, ಜೂ.17, www.bengaluruwire.com : ರಾಜ್ಯದಾದ್ಯಂತ ಭ್ರಷ್ಟಾಚಾರ ನಿಗ್ರಹ ದಳ (ACB)ದ 555 ಅಧಿಕಾರಿ ಮತ್ತು ಸಿಬ್ಬಂದಿ ಶುಕ್ರವಾರ ಬೆಳ್ಳಂಬೆಳಗ್ಗೆ ವಿವಿಧ ಸರ್ಕಾರಿ ಇಲಾಖೆಗಳ 21 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 80 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಪಿಡಬ್ಲ್ಯುಡಿ ಇಲಾಖೆಯ ನಿವೃತ್ತ ಇಇ ಮಂಜುನಾಥ್ ಜಿ ಅವರ ನಿವಾಸ

ಎಸಿಬಿ ಅಧಿಕಾರಿಗಳು ಮನೆ, ಅವರ ಸಂಬಂಧಿಕರಿಗಳಿಗೆ ಸೇರಿದ ಮನೆ, ಕಚೇರಿ ಮತ್ತಿತರ ಸ್ಥಳಗಳದಲ್ಲಿ ದಾಳಿ ಮಾಡುತ್ತಿದ್ದಂತೆ ಅದೆಷ್ಟೋ ಅಧಿಕಾರಿಗಳು ಬೆಚ್ಚಿ ಬಿದ್ದರು. ಕೆಲವು ಅಧಿಕಾರಿಗಳು ಆದಾಯಕ್ಕಿಂತ ಹಲವು ಪಟ್ಟು ಹಣ, ಆಸ್ತಿ ಸಂಪಾದಿಸಿದ್ದನ್ನು ನೋಡಿದ ಎಸಿಬಿ ಅಧಿಕಾರಿಗಳು ಸಹ ಸುಸ್ತಾಗಿದ್ದಾರೆ.

ಉಡುಪಿಯ ಸಣ್ಣ ನೀರಾವರಿ ಇಲಾಖೆಯ ಎಇ ಹರೀಶ್ ಮನೆಯಲ್ಲಿ ಪತ್ತೆಯಾದ ನಗದು, ಚಿನ್ನಾಭರಣ

ಎಸಿಬಿ ದಾಳಿ ಯಾರ ಮೇಲೆ ಮತ್ತು ಎಲ್ಲಿ ನಡೆದಿದೆ..?

1.ಭೀಮ ರಾವ್ ವೈ ಪವಾರ್, ಸೂಪರಿಡಿಟೆಂಟ್ ಇಂಜಿನಿಯರ್ ಬೆಳಗಾವಿ

  1. ಹರೀಶ್, ಸಹಾಯಕ ಅಭಿಯಂತರರು, , ಸಣ್ಣ ನೀರಾವರಿ , ಉಡುಪಿ
  2. ರಾಮಕೃಷ್ಣ ಎಚ್. ವಿ , ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಹಾಸನ
  3. ರಾಜೀವ್ ಪುರಸಯ್ಯ ನಾಯಕ್, ಸಹಾಯಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಕಾರವಾರ
  4. ಬಿ. ಆರ್. ಬೋಪಯ್ಯ, ಕಿರಿಯ ಅಭಿಯಂತರರು, ಪೊನ್ನಂ ಪೇಟೆ ಜಿಲ್ಲಾ ಪಂಚಾಯತ್,
  5. ಮಧುಸೂದನ್, ಜಿಲ್ಲಾ ರಿಜಿಸ್ಟರ್, ಐಜಿಆರ್ ಕಚೇರಿ, ಬೆಂಗಳೂರು
  6. ಪರಮೇಶ್ವರಪ್ಪ, ಸಹಾಯಕ ಅಭಿಯಂತರರು, ಸಣ್ಣ ನೀರಾವರಿ, ಹೂವಿನಡಗಲಿ
  7. ಯಲ್ಲಪ್ಪ ಎನ್ ಪದಸಾಲಿ, ಆರ್‌ಟಿಒ, ಬಾಗಲಕೋಟೆ
  8. ಶಂಕರಪ್ಪ ನಾಗಪ್ಪ ಗೋಗಿ, ಯೋಜನ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬಾಗಲಕೋಟೆ
  9. ಪ್ರದೀಪ್ ಎಸ್ ಆಲೂರು, ಪಂಚಾಯಿತಿ ಗ್ರೇಡ್ ಕಾರ್ಯದರ್ಶಿ, ಆರ್‌ಡಿಪಿಆರ್, ಗದಗ
  10. ಸಿದ್ದಪ್ಪ ಟಿ, ಉಪ ಮುಖ್ಯ ಎಲೆಕ್ಟ್ರಿಕಲ್ ಅಧಿಕಾರಿ, ಬೆಂಗಳೂರು
  11. ತಿಪ್ಪಣ್ಣ ಪಿ ಸಿರಸಂಗಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿ, ಬೀದರ್.
  12. ಮೃತ್ಯುಂಜಯ ಚನ್ನಬಸಯ್ಯ ತಿರಣಿ, ಸಹಾಯಕ ಕಂಟ್ರೋಲರ್, ಕರ್ನಾಟಕ ವೆಟೆರ್ನಿಟಿ, ಅನಿಮಲ್ ಮತ್ತು ಫಿಷರಿ ಸೈನ್ಸ್ ಯೂನಿವರ್ಸಿಟಿ, ಬೀದರ್
  13. ಮೋಹನ್ ಕುಮಾರ್, ಕಾರ್ಯನಿರ್ವಾಹಕ ಅಭಿಯಂತರರು, ನೀರಾವರಿ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ.
  14. ಶ್ರೀಧರ್, ಜಿಲ್ಲಾ ರಿಜಿಸ್ಟರ್, ಕಾರವಾರ
  15. ಮಂಜುನಾಥ್ ಜಿ, ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರರು, ಲೋಕೋಪಯೋಗಿ ಇಲಾಖೆ
  16. ಶಿವಲಿಂಗಯ್ಯ, ಗ್ರೂಪ್ ಸಿ ನೌಕರ, ಬಿಡಿಎ
  17. ಉದಯ ರವಿ, ಪೊಲೀಸ್ ಇನ್ಸ್ಪೆಕ್ಟರ್, ಕೊಪ್ಪಳ
  18. .ಬಿ.ಜಿ. ತಿಪ್ಪಯ್ಯ, ಕೇಸ್ ವರ್ಕರ್, ಕುದೂರು ಪುರಸಭೆ.
  19. ಚಂದ್ರಪ್ಪ ಸಿ. ಹೊಳೆಕಾರ್, ಯುಟಿಪಿ, ಅಧಿಕಾರಿ, ರಾಣಿಬೆನ್ನೂರು.
  20. ಜನಾರ್ಧನ್, ನಿವೃತ್ತ, ರಿಜಿಸ್ಟರ್ ಭೂ ಮೌಲ್ಯಮಾಪಕರು, ಬೆಂಗಳೂರು.

ಪಿಡಬ್ಲ್ಯುಡಿ ಅಧಿಕಾರಿ ಮನೆಯ ಬಾತ್ ರೂಮಲ್ಲಿ ಕಂತೆ ಕಂತೆ ಹಣ :

ಬಿ.ವೈ.ಪವಾರ್ ಮನೆಯ ಶೌಚಾಲಯದಲ್ಲಿ ಪತ್ತೆಯಾದ ನಗದು ಹಣ

ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರನಾಗಿರುವ ಭೀಮರಾವ್ ಯಶವಂತ ಪವಾರ್( ಬಿ.ವೈ ಪವಾರ್) ಮನೆಯ ಬಾತ್ ರೂಮ್ ನಲ್ಲಿ ಲಕ್ಷ ಲಕ್ಷ ರೂಪಾಯಿ ಹಣ ಸಿಕ್ಕಿದೆ.

ಮನೆಯಲ್ಲಿ ಬಾತ್‌ರೂಮ್ ಸ್ನಾನಕ್ಕೆ ಕಟ್ಟಿಸಿದ್ದರೆ, ಈ ಭ್ರಷ್ಟ ಅಧಿಕಾರಿ ಮನೆಯ ಬಾತ್ ರೂಮ್‌ನಲ್ಲಿ 5 ಲಕ್ಷ ರೂ. ಹಣವಿಟ್ಟಿರೋದು ಎಸಿಬಿ ದಾಳಿಯ ವೇಳೆಯಲ್ಲಿ ಪತ್ತೆಯಾಗಿದೆ.

ಜೂನ್ 30ಕ್ಕೆ ಸೇವಾ ನಿವೃತ್ತಿ ಹೊಂದಲಿದ್ದ ಬಿವೈ ಪವಾರ್
ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಅಧಿಕಾರಿಯಾಗಿದ್ದರು. ಜೂನ್ 30ರಂದು ನಿವೃತ್ತಿ ಅಂಚಿನಲ್ಲಿದ್ದರು. ಆದರೆ ಅಕ್ರಮ ಸಂಪತ್ತನ್ನು ಗಳಿಸಿರುವ ಆರೋಪದ ಮೇಲೆ ಅವರ ಮನೆ ಮೇಲೆ ಎಸಿಬಿ ದಾಳಿಯಾಗಿದೆ.

ಎಜಿಒ ಅಧಿಕಾರಿ ಮನೆಯಲ್ಲಿ 39 ಲಕ್ಷ ರೂ. ನಗದು ಪತ್ತೆ

ಎಜಿಒ ಮಧುಸೂದನ್ ಮನೆಯಲ್ಲಿ ಪತ್ತೆಯಾದ ಚಿನ್ನಾಭರಣ
ನಗದು ಹಣ

ಬೆಂಗಳೂರಿನಲ್ಲಿ ಸಹಾಯಕ ನೋಂದಣಿ ಮಹಾ ಪರಿವೀಕ್ಷ (AGO)ರಾಗಿ ಕಾರ್ಯನಿರ್ವಹಿಸುತ್ತಿರುವ ಮಧುಸೂದನ್ ಅವರ ರಾಜಾಜಿನಗರ ಹಾಗೂ ಬಸವೇಶ್ವರ ಮನೆಗಳಲ್ಲಿ ಪರಿಶೀಲನೆ ನಡೆಸಿದ ಎಸಿಬಿ ಅಧಿಕಾರಿಗಳಿಗೆ ಶಾಕ್ ಕಾದಿತ್ತು. ಮಧುಸೂದನ್ ಅವರ ಬಳಿ 39 ಲಕ್ಷ ರೂ. ನಗದು, 2.3 ಕೆಜಿ ಚಿನ್ನಾಭರಣ ಹಾಗೂ 4.9 ಕೆ.ಜಿ ಬೆಳ್ಳಿಯ ಆಭರಣಗಳು ಪತ್ತೆಯಾಗಿದೆ. ಇದಲ್ಲದೆ ಎಸಿಬಿ ಅಧಿಕಾರಿಗಳು ಇತರೆ ಆಸ್ತಿಪಾಸ್ತಿಗಳ ಕುರಿತ ದಾಖಲೆಗಳಿರುವ ಬಗ್ಗೆ ಪರಿಶೀಲನೆ‌ ನಡೆಸುತ್ತಿದ್ದಾರೆ.

ಚಿತ್ರದಲ್ಲಿರುವುದು ಎಜಿಒ ಮಧುಸೂದನ್ ( ನೇರಳೆ ಬಣ್ಣದ ಟೀಶರ್ಟ್ ತೊಟ್ಟಿರುವ ವ್ಯಕ್ತಿ)

ಎಸಿಬಿ ಅಧಿಕಾರಿಗಳು ಈ 21 ಅಧಿಕಾರಿಗಳಿಗೆ ಸೇರಿದ 80 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿಯನ್ನು ನಡೆಸಿದ್ದು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಎಸಿಬಿ ದಾಳಿ ಮುಗಿದ ಬಳಿಕವಷ್ಟೇ ಯಾವ ಅಧಿಕಾರಿ ಎಷ್ಟು ಅಕ್ರಮ ಆಸ್ತಿಯನ್ನು ಸಂಪಾದಿಸಿದ್ದಾರೆ ಎಂಬುದು ಸಂಪೂರ್ಣವಾಗಿ ತಿಳಿದುಬರಲಿದೆ.

WhatsApp Join our WhatsApp Channel
Previous Post

Opportunities In Telecom For Agniveers | ಭವಿಷ್ಯದಲ್ಲಿ ಮೂರು ಸೇನೆಗಳ ಅಗ್ನಿವೀರರ ಸೇವೆ ಬಳಸಿಕೊಳ್ಳಲು ದೂರಸಂಪರ್ಕ ಸಚಿವಾಲಯ ಮಹತ್ವದ ಸಭೆ

Next Post

Kota Dr.Shivarama Karanth Theme Park | ಕೋಟಾದ ಡಾ.ಶಿವರಾಮ ಕಾರಂತರ ಥೀಮ್ ಪಾರ್ಕ್ ಮೇಲ್ದರ್ಜೆಗೆ

Next Post

Kota Dr.Shivarama Karanth Theme Park | ಕೋಟಾದ ಡಾ.ಶಿವರಾಮ ಕಾರಂತರ ಥೀಮ್ ಪಾರ್ಕ್ ಮೇಲ್ದರ್ಜೆಗೆ

Save Soil | ಸದ್ಗುರುಗಳ ಮಣ್ಣು ಉಳಿಸಿ ಅಭಿಯಾನ ಬೈಕ್ ಯಾತ್ರೆ ಬೆಂಗಳೂರಿಗೆ ; ರಾಜ್ಯ ಸರ್ಕಾರದೊಂದಿಗೆ ಒಡಂಬಡಿಕೆ

Please login to join discussion

Like Us on Facebook

Follow Us on Twitter

Recent News

GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

August 5, 2026

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

August 5, 2026

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

August 5, 2026
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group