Tuesday, June 17, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

  • Bengaluru Focus

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result

Home Bengaluru Focus

BBMP 243 Wards News | ಬಿಬಿಎಂಪಿಯಲ್ಲಿ 243 ವಾರ್ಡ್ ಪುನರ್ವಿಂಗಡಣೆ ಕರಡು ಪ್ರಕಟ ; ಯಾವ್ಯಾವ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟೆಷ್ಟು ವಾರ್ಡ್ ಗಳಿವೆ?

ವಾರ್ಡ್ ಪುನರ್ ವಿಂಗಡಣಾ ಕರಡು ಅಧಿಸೂಚನೆಯ ಚಕ್ಕುಬಂಧಿ ಮಾಹಿತಿ ಮತ್ತು ನಕ್ಷೆಗಳನ್ನು ಪಾಲಿಕೆಯ ಈ ಕೆಳಕಂಡ ವೆಬ್ ಸೈಟ್ ನಲ್ಲಿಯೂ ಪ್ರಕಟಿಸಲಾಗಿದೆ.

by Bengaluru Wire Desk
June 24, 2022
in Bengaluru Focus, Public interest
Reading Time: 2 mins read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.24 www.bengaluruwire.com ಅಂತೂ ಇಂತೂ ಬೃಹತ್ ಬೆಂಗಳೂರು ಮಹನಾಗರ ಪಾಲಿಕೆ (BBMP) ವಾರ್ಡ್ ಗಳ ಪುನರ್ ವಿಂಗಡಣೆ ಕರಡಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕುರಿತು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

ವಾರ್ಡ್‌ಗಳ ವಿಂಗಡಣೆ ಮತ್ತು ಒಬಿಸಿ ಮೀಸಲಾತಿ ಪ್ರಕ್ರಿಯೆಯನ್ನು 8 ವಾರಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಬಳಿಕ ರಾಜ್ಯ ಸರ್ಕಾರವು ಬಿಬಿಎಂಪಿಯ 243 ವಾರ್ಡ್‌ಗಳ ವಿಂಗಡಣೆಯ ಕರಡು ಅಧಿಸೂಚನೆಯನ್ನು ಹೊರಡಿಸಿದೆ.

ಜೂ.23 ರಂದು ವಿಶೇಷ ರಾಜ್ಯಪತ್ರಿಕೆಯಲ್ಲಿ ಈ ಬಗ್ಗೆ ಪ್ರಕಟವಾಗಿದೆ. ವಾರ್ಡ್‌ಗಳ ವಿಂಗಡಣೆಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ/ಸಲಹೆಗಳನ್ನು ಸಲ್ಲಿಸಲು ಇಚ್ಚಿಸುವ ವ್ಯಕ್ತಿಗಳು/ಸಂಸ್ಥೆಗಳು ತಮ್ಮ ಪೂರ್ಣ ವಿಳಾಸ, ಸಹಿಯೊಂದಿಗೆ ಸೂಕ್ತ ಕಾರಣ/ವಿವರಣೆಗಳೊಂದಿಗೆ ಲಿಖಿತ ರೂಪದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 436, 4ನೇ ಮಹಡಿ ವಿಕಾಸ ಸೌಧ, ಬೆಂಗಳೂರು-560001 ಇವರಿಗೆ ಅಧಿಸೂಚನೆ ಪ್ರಕಟಗೊಂಡ ದಿನಾಂಕದಿಂದ 15 ದಿನಗಳೊಳಗಾಗಿ ಸಲ್ಲಿಸಬಹುದಾಗಿದೆ. ನಿಗಧಿತ ಅವಧಿಯ ನಂತರ ಸ್ವೀಕೃತಗೊಂಡ ಆಕ್ಷೇಪಣೆ ಸಲಹೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಶಾಸಕ ಎಸ್.ರಘು ನೇತೃತ್ವದ ಜಂಟಿ ಸದನ ಸಮಿತಿಯು 2011ರ ಜನಸಂಖ್ಯೆಯ ಆಧಾರದ ಮೇಲೆ ವಾರ್ಡ್ ಪುನರ್ವಿಂಗಡಣೆ ಗಣನೆಗೆ ತೆಗೆದುಕೊಂಡಿದೆ. ಬಿಬಿಎಂಪಿ ಕಳೆದ ವಾರ ಯುಡಿಡಿಗೆ ಈ ಕರಡನ್ನು ಕಳುಹಿಸಿತ್ತು.

ವಿಶೇಷ ರಾಜ್ಯ ಪತ್ರಿಕೆ

ಜನಸಂಖ್ಯೆಯ ಏಕರೂಪತೆಯನ್ನು ಸಾಧಿಸುವ ಸಲುವಾಗಿ 243 ವಾರ್ಡ್ ಗಳ ಸೀಮಾರೇಖೆಯನ್ನು ಗುರುತಿಸುವ (delimiting the ward boundary) ಕಾರ್ಯ ನಿರ್ವಹಿಸಲು ಕರ್ನಾಟಕ ಸರ್ಕಾರವು ಪುನರ್ವಿಂಗಡಣಾ ಸಮಿತಿಯನ್ನು ರಚಿಸಿತ್ತು.

ಈ ಸಮಿತಿಯು BBMP Act 2020 (KARNATAKA ACT NO. 53 OF 2020 THE BRUHAT BENGALURU MAHANAGARA PALIKE ACT, 2020 FT PAR: G.O. No UDD 4 MLR 2014 dt.215.02.2014) ರಲ್ಲಿನ ಮಾನದಂಡಗಳನ್ನು ಅನುಸರಿಸಿ, 2011ರ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ವಾರ್ಡುಗಳ ವಿಂಗಡಣೆ ಮಾಡಿ ಪ್ರತೀ ವಾರ್ಡಿನ ಗಡಿಗಳನ್ನು ಗುರುತಿಸಿದೆ.

ಬೆಂಗಳೂರು ನಗರವು ಅತೀ ವೇಗದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು 2001-2011ರ ಅವಧಿಯಲ್ಲಿ ಜನಸಂಖ್ಯೆಯ ಹೆಚ್ಚಳವು ಶೇ. 44ಕ್ಕಿಂತಲೂ ಮೀರಿ ದಾಖಲೆಯಾಗಿದೆ. 2011ರ ಜನಗಣತಿಯ ಪ್ರಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪ್ರದೇಶದಲ್ಲಿನ ಜನಸಂಖ್ಯೆ 84,43,675 ಇತ್ತೆಂದು ನಿಗದಿತವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 198 ವಾರ್ಡುಗಳ ಜನಸಂಖ್ಯೆಯಲ್ಲಿ ಅಸಮಾನತೆ ಸೃಷ್ಟಿಯಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರವು ಬಿಬಿಎಂಪಿಯ ವಾರ್ಡುಗಳನ್ನು 198 ರಿಂದ 243ಕ್ಕೆ ಹೆಚ್ಚಿಸಿ ಕರಡು ಪ್ರಕಟಿಸಿದೆ.

ವಾರ್ಡಿನ ಜನಸಂಖ್ಯೆ ಸ್ಪಷ್ಟವಾದ ಗಡಿ, ವಿಧಾನಸಭಾ ಕ್ಷೇತ್ರ ಮತ್ತು ವಾರ್ಡಿನ ವಿಸ್ತೀರ್ಣ, ವಸತಿ ಪ್ರದೇಶಗಳ ಸಾಮೀಪ್ಯತೆ(Contiguity), ಸೇವೆ-ಸೌಲಭ್ಯಗಳ ನಿರ್ವಹಣೆ ಹಾಗೂ ಸರಳ ಆಡಳಿತಾತ್ಮಕ ಅನುಕೂಲತೆ ಇತ್ಯಾದಿ ಅಂಶಗಳನ್ನು ಗಮನದಲ್ಲಿಟ್ಟುಕೊಂಡು 243 ವಾರ್ಡುಗಳ ವಿಂಗಡಣೆ ಮಾಡಲಾಗಿದೆ. ವಾರ್ಡ್ ಪುನರ್ ವಿಂಗಡಣಾ ಕರಡು ಅಧಿಸೂಚನೆಯ ಚಕ್ಕುಬಂಧಿ ಮಾಹಿತಿ ಮತ್ತು ನಕ್ಷೆಗಳನ್ನು ಸಾರ್ವಜನಿಕರ ಗಮನಕ್ಕಾಗಿ ಎಲ್ಲಾ ವಲಯ ಜಂಟಿ ಆಯುಕ್ತರುಗಳ ಕಛೇರಿಗಳಲ್ಲಿ ಪ್ರಕಟಿಸಲಾಗಿರುತ್ತದೆ ಹಾಗೂ http://bbmpdelimitation2022.com  ವೆಬ್‌ಸೈಟ್‌ನಲ್ಲಿಯು ಸಹ ಪ್ರಕಟಿಸಲಾಗಿರುತ್ತದೆ.

ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲೇ ಅತಿಹೆಚ್ಚು ವಾರ್ಡ್ ಗಳು :

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ವಿವಿಧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೀಮಿತವಾಗಿರುವಂತೆ ವಾರ್ಡುಗಳನ್ನು ಗುರುತಿಸಲಾಗಿದೆ. ಈ ಪ್ರಕ್ರಿಯೆಯಿಂದಾಗಿ ವಾರ್ಡುಗಳ ಸಂಖ್ಯೆಯಲ್ಲಿ ವ್ಯತ್ಯಾಸಗಳು ಕಂಡುಬಂದರೂ ವಿಂಗಡಣೆಯಾದ ಎಲ್ಲ ವಾರ್ಡುಗಳು ಪಾಲಿಕೆಯ ವ್ಯಾಪ್ತಿಗೆ ಸೇರಿದೆ. 198 ವಾರ್ಡ್ ಗಳಿಂದ 243 ವಾರ್ಡ್ ಗಳಿಗೆ ಏರಿಯಾಗಿರುವುದರಿಂದ 28 ವಿಧಾನಸಭಾ ಕ್ಷೇತ್ರದಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 9 ವಾರ್ಡ್ ನಿಂದ 14 ವಾರ್ಡ್ ಗೆ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 8 ರಿಂದ 14 ವಾರ್ಡ್ ಗಳಿಗೆ ಏರಿಕೆಯಾಗಿ ಅತಿ ಹೆಚ್ಚು ವಾರ್ಡ್ ಹೊಂದಿದ ವಿಧಾನಸಭಾ ಕ್ಷೇತ್ರಗಳಾಗಿವೆ.

ಯಾವ್ಯಾವ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೆಯಿದ್ದ ವಾರ್ಡ್ ಗಳು ಹಾಗೂ ಈಗ ಎಷ್ಟು ವಾರ್ಡ್ ಗಳು ಸೇರ್ಪಡೆಯಾಗಿದೆ ಎಂಬ ಪಟ್ಟಿ ಈ ಕೆಳಕಂಡಂತಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

IT RAID | ರಾಜಧಾನಿ ಬೆಂಗಳೂರಿನ ವಿವಿಧ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ

Next Post

VL-SRSAM Missile | ದೇಶದ ರಕ್ಷಣಾ ವ್ಯವಸ್ಥೆಗೆ ಮತ್ತೊಂದು ಬಲ : ನೌಕಾಪಡೆಯ ಭೂಮೇಲ್ಮೈ ನಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ಪರೀಕ್ಷೆ ಯಶಸ್ವಿ

Next Post
ಭಾರತೀಯ ನೌಕಾಪಡೆಯ ಶಸ್ತ್ರಾಸ್ತ್ರ ಬಲ ಹೆಚ್ಚಿಸಿದ ಕ್ಷಿಪಣಿಯ ಯಶಸ್ವಿ ಹಾರಾಟದ ಆಕರ್ಷಕ ಚಿತ್ರ

VL-SRSAM Missile | ದೇಶದ ರಕ್ಷಣಾ ವ್ಯವಸ್ಥೆಗೆ ಮತ್ತೊಂದು ಬಲ : ನೌಕಾಪಡೆಯ ಭೂಮೇಲ್ಮೈ ನಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ಪರೀಕ್ಷೆ ಯಶಸ್ವಿ

ಬೆಂಗಳೂರಿನ ಸಾಂದರ್ಭಿಕ ಚಿತ್ರ

BW SPECIAL | KARNATAKA BIG NEWS | 2021-22ನೇ ಸಾಲಿನಲ್ಲಿ ಮುದ್ರಾಂಕ ಮತ್ತು ನೋಂದಣಿ ಇಲಾಖೆಯಲ್ಲಿ 14,250 ಕೋಟಿ ರೂ. ದಾಖಲೆ ಮಟ್ಟದ ಆದಾಯ ಸಂಗ್ರಹ...!

Please login to join discussion

Like Us on Facebook

Follow Us on Twitter

Recent News

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

June 17, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

June 17, 2025

ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

June 17, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d