Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

VL-SRSAM Missile | ದೇಶದ ರಕ್ಷಣಾ ವ್ಯವಸ್ಥೆಗೆ ಮತ್ತೊಂದು ಬಲ : ನೌಕಾಪಡೆಯ ಭೂಮೇಲ್ಮೈ ನಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ಪರೀಕ್ಷೆ ಯಶಸ್ವಿ

ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಹೊಸ ಮೈಲುಗಲ್ಲು | ಭಾರತೀಯ ನೌಕಪಡೆಯ ಹಡಗುಗಳಿಗೆ ಈ ಕ್ಷಿಪಣಿಯ ಯಶಸ್ವಿ ಪರೀಕ್ಷೆಯು ಮತ್ತಷ್ಟು ಬಲ ತುಂಬಿದೆ – ರಕ್ಷಣಾ ಸಚಿವ ರಾಜನಾಥ್ ಸಿಂಗ್

by Bengaluru Wire Desk
June 25, 2022
in News Wire
Reading Time: 1 min read
0
ಭಾರತೀಯ ನೌಕಾಪಡೆಯ ಶಸ್ತ್ರಾಸ್ತ್ರ ಬಲ ಹೆಚ್ಚಿಸಿದ ಕ್ಷಿಪಣಿಯ ಯಶಸ್ವಿ ಹಾರಾಟದ ಆಕರ್ಷಕ ಚಿತ್ರ

ಭಾರತೀಯ ನೌಕಾಪಡೆಯ ಶಸ್ತ್ರಾಸ್ತ್ರ ಬಲ ಹೆಚ್ಚಿಸಿದ ಕ್ಷಿಪಣಿಯ ಯಶಸ್ವಿ ಹಾರಾಟದ ಆಕರ್ಷಕ ಚಿತ್ರ

ಬಾಲಸೋರ್, ಜೂ.24 www.bengaluruwire.com : ಭಾರತೀಯ ನೌಕಾಪಡೆ ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಜಂಟಿಯಾಗಿ ಇಂದು ಭೂಮೇಲ್ಮೈ ನಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ (VL-SRSAM) ಯನ್ನು ಒಡಿಸಾದ ಚಾಂದಿಪುರದಲ್ಲಿ ಯಶಸ್ವಿಯಾಗಿ ಪರೀಕ್ಷೆಗೆ ಒಳಪಡಿಸಿದೆ.

ಲಂಬವಾಗಿ ಗುರಿಯತ್ತ ಮುನ್ನುಗ್ಗುತ್ತಿರುವ ನೌಕಾಪಡೆಯ ಕ್ಷಿಪಣಿ

ಭಾರತೀಯ ನೌಕಾಪಡೆಯ ಹಡಗಿನಿಂದ ಸಮಗ್ರ ಪರೀಕ್ಷಾ ಸ್ಥಳದಲ್ಲಿ (Integrated Test Range – ITR), ಆಕಾಶದ ಮೂಲಕ ಕಡಿಮೆ ವ್ಯಾಪ್ತಿಯಿಂದ ಶತ್ರುಪಾಳೆಯದಿಂದ ಎದುರಾಗುವ ಅಪಾಯಗಳನ್ನು ನಿಗ್ರಹಿಸಲು ನೌಕಾಪಡೆಯ ಶಸ್ತ್ರಾಸ್ತ್ರ ವ್ಯವಸ್ಥೆಯಲ್ಲಿ ಬಳಸಲು ರೀತಿಯಲ್ಲಿ ವಿಎಲ್-ಎಸ್ಆರ್ ಎಸ್ ಎಎಮ್ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಲಾಗಿದೆ.

ವಿಮಾನದ ರೀತಿ ವೇಗದಲ್ಲಿ ಸಾಗುವ ವಸ್ತುವನ್ನು ಗುರಿಯಾಗಿರಿಸಿಕೊಂಡು ಈ ಕ್ಷಿಪಣಿಯನ್ನು ಪರೀಕ್ಷಾರ್ಥವಾಗಿ ಉಡಾವಣೆ ಮಾಡಲಾಗಿದ್ದು, ಈ ಪ್ರಯೋಗವು ಯಶಸ್ವಿಯಾಗಿದೆ ಎಂದು ಡಿಆರ್ ಡಿಒ ಮತ್ತು ಭಾರತೀಯ ನೌಕಪಡೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಎಲ್-ಎಸ್ಆರ್ ಎಸ್ ಎಎಮ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿರುವುದರ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh), ಡಿಆರ್ ಡಿಒ, ಭಾರತೀಯ ನೌಕಾಪಡೆ ಹಾಗೂ ಸಂಬಂಧಿತ ಕೈಗಾರಿಕೆಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ, ಭಾರತೀಯ ನೌಕಪಡೆಯ ಹಡಗುಗಳಿಗೆ ಈ ಕ್ಷಿಪಣಿಯ ಯಶಸ್ವಿ ಪರೀಕ್ಷೆಯು, ಮತ್ತಷ್ಟು ಬಲ ತುಂಬಿರುವುದಾಗಿ ತಿಳಿಸಿದ್ದಾರೆ.

ರಕ್ಷಣಾ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿಯ ಕಾರ್ಯದರ್ಶಿ ಹಾಗೂ ಡಿಆರ್ ಡಿಒ ಅಧ್ಯಕ್ಷರಾದ ಡಾ.ಜಿ.ಸತೀಶ್ ರೆಡ್ಡಿ, ಭಾರತೀಯ ನೌಕಾಪಡೆಯ ಶಸ್ತ್ರಾಸ್ತ್ರ ವ್ಯವಸ್ಥೆಯಲ್ಲಿ ಸ್ವದೇಶಿ ನಿರ್ಮಿತ ಕ್ಷಿಪಣಿ ಸೇರ್ಪಡೆಯಾಗಲು ಸಮರ್ಥವಿರುವುದನ್ನು ಸಾಬೀತು ಮಾಡಿರುವ ಹಿನ್ನಲೆಯಲ್ಲಿ ಈ ಕ್ಷಿಪಣಿಯ ಯಶಸ್ವಿ ಪರೀಕ್ಷೆಯಲ್ಲಿ ತೊಡಗಿದ್ದ ತಂಡವನ್ನು ಅಭಿನಂದಿಸಿದ್ದಾರೆ. ಅಲ್ಲದೆ ವಿಎಲ್-ಎಸ್ಆರ್ ಎಸ್ ಎಎಮ್ ಕ್ಷಿಪಣಿ ನೌಕಾಪಡೆಯ ಸಾಮರ್ಥ್ಯವನ್ನು ಇಮ್ಮಡಿಗೊಳಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ (Aatmanirbhar Bharat) ಪರಿಕಲ್ಪನೆಗೆ ಈ ಕಾರ್ಯ ಮೈಲುಗಲ್ಲಾಗಿದೆ ಎಂದು ತಿಳಿಸಿದ್ದಾರೆ.

WhatsApp Join our WhatsApp Channel
Previous Post

BBMP 243 Wards News | ಬಿಬಿಎಂಪಿಯಲ್ಲಿ 243 ವಾರ್ಡ್ ಪುನರ್ವಿಂಗಡಣೆ ಕರಡು ಪ್ರಕಟ ; ಯಾವ್ಯಾವ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟೆಷ್ಟು ವಾರ್ಡ್ ಗಳಿವೆ?

Next Post

BW SPECIAL | KARNATAKA BIG NEWS | 2021-22ನೇ ಸಾಲಿನಲ್ಲಿ ಮುದ್ರಾಂಕ ಮತ್ತು ನೋಂದಣಿ ಇಲಾಖೆಯಲ್ಲಿ 14,250 ಕೋಟಿ ರೂ. ದಾಖಲೆ ಮಟ್ಟದ ಆದಾಯ ಸಂಗ್ರಹ…!

Next Post
ಬೆಂಗಳೂರಿನ ಸಾಂದರ್ಭಿಕ ಚಿತ್ರ

BW SPECIAL | KARNATAKA BIG NEWS | 2021-22ನೇ ಸಾಲಿನಲ್ಲಿ ಮುದ್ರಾಂಕ ಮತ್ತು ನೋಂದಣಿ ಇಲಾಖೆಯಲ್ಲಿ 14,250 ಕೋಟಿ ರೂ. ದಾಖಲೆ ಮಟ್ಟದ ಆದಾಯ ಸಂಗ್ರಹ...!

ಬೆಂಗಳೂರು ಪೊಲೀಸರು ವಶಪಡಿಸಿಕೊಂಡಿರುವ ವಿವಿಧ ಬಗೆಯ ಮಾದಕದ್ರವ್ಯಗಳನ್ನು ಪ್ರದರ್ಶನಕ್ಕಿಟ್ಟಿರುವ ಚಿತ್ರ

Bangalore City Narcotics | ಸಿಲಿಕಾನ್ ಸಿಟಿ ಡ್ರಗ್ಸ್ ಸಿಟಿಯಾಯ್ತಾ? ಬೆಂಗಳೂರಿನಲ್ಲಿ ಒಂದೂವರೆ ವರ್ಷದಲ್ಲಿ 5,710 ಕೆಜಿ ಡ್ರಗ್ಸ್ ವಶ

Please login to join discussion

Like Us on Facebook

Follow Us on Twitter

Recent News

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group