Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA News | ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ: 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ಸ್ವಾಧೀನ

ಸ್ವಯಂಪ್ರೇರಿತವಾಗಿ ಒತ್ತುವರಿ ಮಾಡಿಕೊಂಡ ಜಾಗ ವಾಪಸ್ ಮಾಡದಿದ್ದರೆ ಕ್ರಿಮಿನಲ್ ಕೇಸ್ : ಎಸ್.ಆರ್.ವಿಶ್ವನಾಥ್ ಎಚ್ಚರಿಕೆ

by Bengaluru Wire Desk
June 28, 2022
in Bengaluru Focus
Reading Time: 1 min read
0

ಬೆಂಗಳೂರು, ಜೂ.28 www.bengaluruwire.com : ಬಿಡಿಎ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಜೆಸಿಬಿಗಳನ್ನು ಬಳಸಿ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ ಸುಮಾರು 100 ಕೋಟಿ ರೂ. ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದಿದ್ದಾರೆ.

ಎಚ್ ಬಿಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಸರ್ವೆ ನಂಬರ್ 75 ರ ಒಂದೂಕಾಲು ಎಕರೆ ಜಾಗವನ್ನು ಬಿಟ್ಟುಕೊಡದೇ ಭೂಮಾಲೀಕರು ಆ ಜಾಗದಲ್ಲಿ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ನಿರ್ಮಿಸಿದ್ದರು.

ಸದರಿ ಸರ್ವೇ ನಂಬರ್ ನ 6 ಎಕರೆ ಜಮೀನನ್ನು ಎಚ್ ಬಿಆರ್ 2 ನೇ ಹಂತದ ಬಡಾವಣೆ ನಿರ್ಮಾಣಕ್ಕೆ 1989 ರಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು. ಈ ಪೈಕಿ ಒಂದೂವರೆ ಎಕರೆ ಜಾಗವನ್ನು ವರ್ತುಲ ರಸ್ತೆಗೆ ಬಳಸಿಕೊಳ್ಳಲಾಗಿತ್ತು. ಉಳಿದ ನಾಲ್ಕೂವರೆ ಎಕರೆ ಪೈಕಿ ಒಂದೂವರೆ ಎಕರೆ ಜಾಗವನ್ನು ಬಿಟ್ಟುಕೊಟ್ಟಿರಲಿಲ್ಲ.

ಬಿಡಿಎ ಸ್ವಾಧೀನವನ್ನು ಪ್ರಶ್ನಿಸಿ ಮಾಲೀಕರು 1989 ರಲ್ಲಿ ಸಿಟಿ ಸಿವಿಲ್ ಕೋರ್ಟಿನ ಮೊರೆ ಹೋಗಿದ್ದರಾದರೂ, ಬಿಡಿಎ ಪರವಾಗಿ ತೀರ್ಪು ಬಂದಿತ್ತು. ಇದಲ್ಲದೇ, ಎರಡು ಬಾರಿ ಹೈಕೋರ್ಟ್ ಗೆ ಹೋಗಿದ್ದರೂ ಅಲ್ಲಿಯೂ ಅವರಿಗೆ ಸೋಲುಂಟಾಗಿತ್ತು. ಆದಾಗ್ಯೂ ಸದರಿ ಜಾಗದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿ ಅದರಿಂದ ಆದಾಯ ಗಳಿಸುತ್ತಿದ್ದರು. ಹಲವು ಬಾರಿ ಬಿಡಿಎ ಎಚ್ಚರಿಕೆ ನೀಡಿದ್ದರೂ ತೆರವು ಮಾಡಿರಲಿಲ್ಲ.

ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ :
ಈ ಹಿನ್ನೆಲೆಯಲ್ಲಿ ಮಂಗಳವಾರ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಕಾರ್ಯಪಾಲಕ ಇಂಜಿನಿಯರ್ ಜಿ.ಕುಮಾರ್ ಅವರನ್ನೊಳಗೊಂಡ ಅಧಿಕಾರಿಗಳ ತಂಡವು ಸ್ಥಳೀಯ ಪೊಲೀಸರ ನೆರವಿನಿಂದ 15 ಕ್ಕೂ ಹೆಚ್ಚು ಜೆಸಿಬಿಗಳನ್ನು ಬಳಸಿ 15 ವಾಣಿಜ್ಯ ಮಳಿಗೆಗಳು ಹಾಗೂ ಶೆಡ್ ಗಳನ್ನು ನೆಲಸಮ ಮಾಡಿ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

200 ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ :
ಈ ಹಿಂದೆ ಮೂರ್ನಾಲ್ಕು ಬಾರಿ ಕಟ್ಟಡಗಳನ್ನು ನೆಲಸಮ ಮಾಡಲು ತೆರಳಿದ ಸಂದರ್ಭದಲ್ಲಿ ಮಾಲೀಕರು ತಮ್ಮ ಪ್ರಭಾವ ಬೀರಿ ಮತ್ತು ಪ್ರತಿಭಟನೆ ನಡೆಸಿದ್ದರಿಂದ ತೆರವುಗೊಳಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಡಿಎ ಅಧಿಕಾರಿಗಳು 200 ಕ್ಕೂ ಹೆಚ್ಚು ಪೊಲೀಸರ ಭದ್ರತೆಯನ್ನು ಪಡೆದುಕೊಂಡು ನೆಲಸಮ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಸ್ವಯಂಪ್ರೇರಿತವಾಗಿ ಜಾಗ ವಾಪಸ್ ಮಾಡದಿದ್ದರೆ ಕ್ರಿಮಿನಲ್ ಕೇಸ್ :
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಬಿಡಿಎ ಉಸ್ತುವಾರಿಯನ್ನೂ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಷ್ಟೇ ಪ್ರಭಾವಿಗಳು ಬಿಡಿಎ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಜಾಗವನ್ನು ವಶಕ್ಕೆ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. ಅದರಂತೆ ಬಿಡಿಎ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಎಚ್ ಬಿಆರ್, ಎಚ್ಎಸ್ಆರ್ ಬಡಾವಣೆಗಳು ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಬಿಡಿಎ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಮಾಹಿತಿಗಳು ಇವೆ. ಈ ಹಿನ್ನೆಲೆಯಲ್ಲಿ ಒತ್ತುವರಿದಾರರು ಬಿಡಿಎ ಜಾಗವನ್ನು ಸ್ವಯಂಪ್ರೇರಿತವಾಗಿ ಕೂಡಲೇ ಬಿಟ್ಟುಕೊಡಬೇಕು. ಇಲ್ಲವಾದರೆ, ಕಾನೂನು ರೀತಿಯಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಆ ಜಾಗಗಳನ್ನು ವಶಪಡಿಸಿಕೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BBMP Kempegowda Jayanthi | ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆ

Next Post

BW IMPACT | ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿ ಅವಧಿ ಹಿಂದಿನಂತೆಯೇ ಮರುನಿಗಧಿ

Next Post
ಬೆಂಗಳೂರು ವೈರ್ ವರದಿ ಪರಿಣಾಮ

BW IMPACT | ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿ ಅವಧಿ ಹಿಂದಿನಂತೆಯೇ ಮರುನಿಗಧಿ

BESCOM EV Campaign And EV Expo | ರಾಜ್ಯ ಸರ್ಕಾರದಿಂದ ಜು.1ರಿಂದ ಒಂದು ವಾರ ವಿದ್ಯುತ್ ಚಾಲಿತ ವಾಹನಗಳ ಅಭಿಯಾನ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d