Thursday, September 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

  • Bengaluru Focus

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW IMPACT | ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿ ಅವಧಿ ಹಿಂದಿನಂತೆಯೇ ಮರುನಿಗಧಿ

ಕಚೇರಿ ಅವಧಿ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆ ಬದಲಿಗೆ ಸಂಜೆ 5.30ಕ್ಕೆ ನಿಗಧಿಪಡಿಸಿ ಆದೇಶ

by Bengaluru Wire Desk
January 12, 2023
in BW Special, Public interest
Reading Time: 1 min read
0
ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು, ಜೂ.29 www.bengaluruwire.com : ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿನ ಸಬ್ ರಿಜಿಸ್ಟ್ರಾರ್ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳ ಕಚೇರಿ ಸಮಯವನ್ನು ಈ ಹಿಂದಿನಂತೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರ ತನಕ ಮುಂದುವರೆಸಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಹಾಪರಿವೀಕ್ಷಕರು ಮತ್ತು ಮುದ್ರಾಂಕ ಆಯುಕ್ತರು (IGR) ಆದೇಶಿಸಿದ್ದಾರೆ. ಇದು ಬೆಂಗಳೂರು ವೈರ್ ವರದಿ ಪರಿಣಾಮವಾಗಿದೆ.

ನೋಂದಣಿ ಇಲಾಖೆ ಸಾಂದರ್ಭಿಕ ಚಿತ್ರ

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಚೇರಿ ಅವಧಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರ ತನಕ ಇದ್ದರೂ, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮಾತ್ರ ಈ ಅವಧಿ ಸಂಜೆ 7 ಗಂಟೆಯವರೆಗೆ ಇದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸರ್ಕಾರದ ಈ ಆದೇಶದಿಂದ ಆಗುತ್ತಿರುವ ಸಮಸ್ಯೆ ಬಗ್ಗೆ ಬೆಂಗಳೂರು ವೈರ್ “2021-22ನೇ ಸಾಲಿನಲ್ಲಿ ಮುದ್ರಾಂಕ ಮತ್ತು ನೋಂದಣಿ ಇಲಾಖೆಯಲ್ಲಿ 14,250 ಕೋಟಿ ರೂ. ದಾಖಲೆ ಮಟ್ಟದ ಆದಾಯ ಸಂಗ್ರಹ…!” ಎಂಬ ಹೆಸರಿನಲ್ಲಿ ಸುದ್ದಿ ಪ್ರಕಟಿಸಿತ್ತು.

ಈ ವರದಿಯಿಂದ ಎಚ್ಚೆತ್ತುಕೊಂಡಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಚೇರಿ ಅವಧಿಯನ್ನು ಈ ಹಿಂದಿನಂತೆಯೇ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರ ತನಕ ಮರು ನಿಗಧಿಪಡಿಸಿ ಐಜಿಆರ್ ಮಮತ ಅವರು ಆದೇಶಿದ್ದಾರೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆದೇಶ ಪ್ರತಿ

ಕರೋನಾ ಸೋಂಕು ಮೊದಲ ಮತ್ತು ಎರಡನೇ ಅಲೆಯಲ್ಲಿ ಮುದ್ರಾಂಕ ಇಲಾಖೆಯಲ್ಲಿ ಲಾಕ್ ಡೌನ್ ಮತ್ತಿತರ ಕಾರಣಕ್ಕೆ ಸಂಪನ್ಮೂಲ ಸಂಗ್ರಹ ಕಡಿಮೆಯಾಗಿತ್ತು. ಆಗ ಸರ್ಕಾರ ಸಂಪನ್ಮೂಲ ಕ್ರೋಢೀಕರಣ ಹೆಚ್ಚಾಗಲು ಮಾರ್ಗಸೂಚಿ ದರದಲ್ಲಿ ಶೇ.10ರ ಕಡಿತವನ್ನು ಘೋಷಿಸಿತ್ತು. ಜನವರಿ ಒಂದರಿಂದಲೇ ಪ್ರಸ್ತುತ ದರ ಕಡಿತ ತಾತ್ಕಾಲಿಕವಾಗಿ ಜಾರಿಗೆ ಬಂದು ಮಾರ್ಚ್ 31ರ ತನಕ ಚಾಲ್ತಿಯಲ್ಲಿತ್ತು. ಇದೇ ಸಂದರ್ಭದಲ್ಲಿ ಸೋಂಕು ಕಡಿಮೆಯಾದ ಬಳಿಕ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ದೈನಂದಿನ ಕಚೇರಿ ಕೆಲಸದಲ್ಲಿ ಜನಜಂಗುಳಿ ಹೆಚ್ಚಾಗಿ ನಾಗರೀಕರ ಕೆಲಸ ಕಾರ್ಯಕ್ಕೆ ತೊಂದರೆ ಉಂಟಾಗಿತ್ತು.

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಸಬ್ ರಿಜಿಸ್ಟ್ರಾರ್ ಕಚೇರಿಯ ಅವಧಿಯನ್ನು ಸಾರ್ವಜನಿಕರಿಗೆ ಅನುಕೂಲವಾಗುವಂತೆ, ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರ ತನಕ ಇದ್ದಿದ್ದನ್ನು ಸಂಜೆ 7 ಗಂಟೆಯವರೆಗೆ ವಿಸ್ತರಿಸಿ ಜನವರಿ ಮೊದಲ ವಾರದಲ್ಲಿ ಆದೇಶಿಸಿತ್ತು. ಆ ಸಂದರ್ಭದಲ್ಲಿಯೇ ಕಚೇರಿ ವೇಳೆ ಹೆಚ್ಚಾದ ಬಗ್ಗೆ ಇಲಾಖೆಯ ನೌಕರರು ಸರ್ಕಾರಕ್ಕೆ ಕಚೇರಿ ಅವಧಿ ಮೊದಲಿನಂತೆ ಇರುವ ಬಗ್ಗೆ ಮನವಿ ಮಾಡಿತ್ತು. ಆನಂತರ ಸರ್ಕಾರ ಮತ್ತೆ ಎರಡನೇ ಬಾರಿ ಮಾರ್ಗಸೂಚಿ‌ ಶೇ.10 ರ ದರ ಕಡಿತ ರಿಯಾಯಿತಿ ಮತ್ತೆ ಮುಂದುವರೆಸಿತ್ತು. ಇದೇ ವೇಳೆ ಸಂಜೆ 7 ಗಂಟೆವರೆಗಿನ ಕಚೇರಿ ಅವಧಿಯನ್ನು ಮರುವಿಸ್ತರಿಸಿ ಸರ್ಕಾರ ಆದೇಶಿಸಿತ್ತು.

ಆಗ ಮತ್ತೆ ಇಲಾಖೆ ನೌಕರರಿಂದ ಕಚೇರಿ ಅವಧಿ ಈ ಹಿಂದಿನಂತೆ ನಿಗಧಿ ಮಾಡುವಂತೆ ಒತ್ತಡ ತಂದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಕುರಿತಂತೆ ಬೆಂಗಳೂರು ವೈರ್ ನಲ್ಲಿ ಸುದ್ದಿ ಪ್ರಕಟವಾದ ನಂತರ ಇಲಾಖೆಯಿಂದ ಕಚೇರಿ ಅವಧಿ ಮರುನಿಗಧಿ ಆದೇಶ ಹೊರಬಿದ್ದಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BDA News | ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ: 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ಸ್ವಾಧೀನ

Next Post

BESCOM EV Campaign And EV Expo | ರಾಜ್ಯ ಸರ್ಕಾರದಿಂದ ಜು.1ರಿಂದ ಒಂದು ವಾರ ವಿದ್ಯುತ್ ಚಾಲಿತ ವಾಹನಗಳ ಅಭಿಯಾನ

Next Post

BESCOM EV Campaign And EV Expo | ರಾಜ್ಯ ಸರ್ಕಾರದಿಂದ ಜು.1ರಿಂದ ಒಂದು ವಾರ ವಿದ್ಯುತ್ ಚಾಲಿತ ವಾಹನಗಳ ಅಭಿಯಾನ

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

Namma Metro Phase-3 | ಒಆರ್ ಆರ್ ರಸ್ತೆಯಲ್ಲಿ‌ ಬಿಬಿಎಂಪಿ ಪ್ರಸ್ತಾವಿತ ಮೇಲ್ಸೇತುವೆ - ನಮ್ಮ‌ ಮೆಟ್ರೊ ಫೇಸ್-3 ಮಾರ್ಗ ನಿರ್ಮಾಣಕ್ಕೆ ತೊಡಕು

Please login to join discussion

Like Us on Facebook

Follow Us on Twitter

Recent News

STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

September 23, 2026

IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

September 23, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

September 23, 2026

IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

September 23, 2026

ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

September 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d