Thursday, September 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

  • Bengaluru Focus

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#FeminaMissIndia2022 | ಕರ್ನಾಟಕದ ಸಿನಿಶೆಟ್ಟಿಗೆ 2022ರ ಫೆಮಿನಾ ಮಿಸ್ ಇಂಡಿಯಾ ಕಿರೀಟ

ದಕ್ಷಿಣಕನ್ನಡ ಮೂಲದ 21 ವರ್ಷದ ಸಿನಿಶೆಟ್ಟಿ ಮೂಲತಃ ಭರತನಾಟ್ಯ ಕಲಾವಿದೆ

by Bengaluru Wire Desk
July 4, 2022
in News Wire, Photo Gallery
Reading Time: 1 min read
0

ಮುಂಬೈ, ಜು.4 www.bengaluruwire.com : ಪ್ರತಿಷ್ಠಿತ ಫೆಮಿ‌ನಾ ಮಿಸ್ ಇಂಡಿಯಾ 2022ರ ಪಟ್ಟ ಕರ್ನಾಟಕದ 21 ವರ್ಷದ ಸುಂದರ ಬೆಡಗಿ, ಸಿನಿ ಶೆಟ್ಟಿ ಮುಡಿಗೇರಿದೆ.

ಮುಂಬೈನ ಜಿಯೋ ಸಮ್ಮೇಳನ ಕೇಂದ್ರದಲ್ಲಿ ಭಾನುವಾರ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ 58ನೇ ಫೆಮಿ‌ನಾ ಮಿಸ್ ಇಂಡಿಯಾ 2022ರ ಪಟ್ಟವನ್ನು ಕರ್ನಾಟಕದ ಬೆಡಗಿಯ ಪಾಲಾಗಿದೆ.

ಮುಂಬರುವ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಸಿನಿ ಶೆಟ್ಟಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಜು.3ರಂದು ಮಿಸ್ ಇಂಡಿಯಾ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿತ್ತು. ರಾಜಸ್ತಾನದ ಟುಬಲ್ ಶೆಖಾವತ್ ಹಾಗೂ ಉತ್ತರಪ್ರದೇಶದ ಶಿನಾತ ಚೌವ್ಹಾಣ್ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದುಕೊಂಡರು.

ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಸ್ಪರ್ಧಾರ್ಥಿಗಳ ಚಿತ್ರ (ಮಧ್ಯದಲ್ಲಿ ಕುಳಿತವರು ಸಿನಿಶೆಟ್ಟಿ)

ಫೆಮಿನಾ ಮಿಸ್ ಇಂಡಿಯಾ ಸಂಪ್ರದಾಯದಂತೆ 2020ರ ಮಾನಸ ವಾರಣಾಸಿ ಭಾನುವಾರದ ಅಂತಿಮ ಫಲಿತಾಂಶದ ಬಳಿಕ ಸಿನಿ ಶೆಟ್ಟಿಗೆ ಕಿರೀಟ ತೊಡಿಸಿದರು. ಸಿನಿಶೆಟ್ಟಿ ಮೂಲತಃ ದಕ್ಷಿಣಕನ್ನಡದವರಾಗಿದ್ದರೂ ಮುಂಬೈನಲ್ಲಿ ನೆಲೆಸಿ ಅಲ್ಲೇ ಓದುತ್ತಿದ್ದಾರೆ. ಭರತನಾಟ್ಯ ಕಲಾವಿದೆಯಾಗಿರುವ ಸಿನಿಶೆಟ್ಟಿ, ವಾಣಿಜ್ಯ ನಗರಿಯಲ್ಲಿ ಚಾರ್ಟಡ್ ಹಣಕಾಸು ವಿಶ್ಲೇಷಕ ಶಿಕ್ಷಣವನ್ನು ಕಲಿಯುತ್ತಿದ್ದಾರೆ. ತನ್ನ ನಾಲ್ಕನೇ ವಯಸ್ಸಿನಲ್ಲಿ ಭರತನಾಟ್ಯ ಕಲಿಯಲು ಆರಂಭಿಸಿದ ಸಿನಿಶೆಟ್ಟಿ 14ನೇ ವಯಸ್ಸಿಗೆಲ್ಲ ಅರಂಗೇಟ್ರಮ್ (ಶಾಸ್ತ್ರಿಯವಾಗಿ ಭರತನಾಟ್ಯ ಕಲಿತ ಬಳಿಕ ಏಕಾಂಗಿಯಾಗಿ ನೃತ್ಯ ಪ್ರದರ್ಶನ ನೀಡುವ/ ಇತರರಿಗೆ ತರಬೇತಿ ನೀಡುವ ಹಂತದಲ್ಲಿರುವವರು) ಹಂತಕ್ಕೆ ಕಾಲಿರಿಸಿದ್ದರು.

ತನಗೆ ಒಲಿದ ಮಿಸ್ ಇಂಡಿಯಾ ಪ್ರಶಸ್ತಿಗೆ ಅಭಿನಂದಿಸಿದ ಹಾಗೂ ಶುಭ ಕೋರಿದವರೆಲ್ಲರಿಗೂ ಸಿನಿಶೆಟ್ಟಿ ತಮ್ಮ ಟ್ವಿಟರ್ ಖಾತೆಯ ಮೂಲಕ ಧನ್ಯವಾದ ತಿಳಿಸಿದ್ದಾರೆ.

Grateful 🙏🏼
Thanks to each and every one who've supported me in this journey 🥲♥️
Your Miss India 2022 – Sini Shetty
.
.
.#SiniShetty #FeminaMissIndia2022#MissIndia2022 #MissIndia pic.twitter.com/coQkwMMVdc

— Sini Shetty (@sini_shetty) July 3, 2022

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Bandipur Tiger Reserve | ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ : ಅರಣ್ಯ ಇಲಾಖೆಯಿಂದ 24 ಗಂಟೆಗಳಲ್ಲಿ ರೈತರ ಮೇಲೆ ದಾಳಿ ನಡೆಸಿದ ಹೆಣ್ಣು ಹುಲಿ ಸೆರೆ

Next Post

Bangalore Traffic Solution | ಬೆಂಗಳೂರಿನ ಸಂಚಾರ ದಟ್ಟಣೆಯ ನಿರ್ವಹಣೆಗೆ ಬಿಬಿಎಂಪಿ ಹಿರಿಯ ಅಧಿಕಾರಿಗಳಿಂದ ಪರಿಶೀಲನಾ ಸಭೆ

ACB Raids Against MLA Zameer Ahmed | ಶಾಸಕ ಜಮೀರ್ ಅಹಮದ್ ಗೆ ಸೇರಿದ ಆಸ್ತಿಗಳ ಮೇಲೆ ಎಸಿಬಿ ದಾಳಿ

Please login to join discussion

Like Us on Facebook

Follow Us on Twitter

Recent News

ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

September 24, 2026

GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

September 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

September 24, 2026

GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

September 24, 2026

STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

September 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d