Thursday, September 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

  • Bengaluru Focus

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ACB Raids Against MLA Zameer Ahmed | ಶಾಸಕ ಜಮೀರ್ ಅಹಮದ್ ಗೆ ಸೇರಿದ ಆಸ್ತಿಗಳ ಮೇಲೆ ಎಸಿಬಿ ದಾಳಿ

ಅಕ್ರಮ ಆಸ್ತಗಳಿಕೆ ಆರೋಪ ಹಿನ್ನಲೆ | ED ನೀಡಿದ ವರದಿ ಆಧಾರದ ಮೇಲೆ ಬೆಂಗಳೂರಿನ 5 ಕಡೆಗಳಲ್ಲಿ ಎಸಿಬಿ ಕಾರ್ಯಾಚರಣೆ

by Bengaluru Wire Desk
July 5, 2022
in Bengaluru Focus, News Wire
Reading Time: 1 min read
0

ಬೆಂಗಳೂರು, ಜು.5 www.bengaluruwire.com : ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳು ಇಂದು ಬೆಳಗ್ಗೆಯೇ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಸೇರಿದಂತೆ ಅವರಿಗೆ ಸಂಬಂಧಿಸಿದ ಐದು ಸ್ಥಳಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಶಾಸಕ ಜಮೀರ್ ಅಹಮದ್ ಅವರಿಗೆ ಸೇರಿದೆ ಎನ್ನಲಾದ ಬಂಗಲೆ (ಸಾಂದರ್ಭಿಕ ಚಿತ್ರ)

ಜಾರಿ ನಿರ್ದೇಶನಾಲಯ ಜಮೀರ್ ವಿರುದ್ದ ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ನೀಡಿದ ವರದಿ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ಈ ದಾಳಿ ಕೈಗೊಂಡಿದ್ದಾರೆ.

ಎಸಿಬಿ ಅಧಿಕಾರಿಗಳು ಶಾಸಕ ಜಮೀರ್ ಮನೆಗೆ ವಿಚಾರಣೆಗಾಗಿ ತೆರಳುತ್ತಿರುವ ಚಿತ್ರ

ಶಾಸಕ ಜಮೀರ್ ಅಹ್ಮದ್ ಅವರಿಗೆ ಸೇರಿದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಬಳಿಯಿರುವ ಮನೆ, ಸಿಲ್ವರ್ ಓಕ್ ಅಪಾರ್ಟ್‌ಮೆಂಟ್ ನಲ್ಲಿನ ಫ್ಲಾಟ್, ಸದಾಶಿವನಗರದಲ್ಲಿನ ಅತಿಥಿ ಗೃಹ, ಬನಶಂಕರಿಯಲ್ಲಿರುವ ಜಿಕೆ ಅಸೋಸಿಯೇಟ್ಸ್ ಕಚೇರಿ ಹಾಗೂ ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್‌ ಕಚೇರಿ ಮೇಲೆ ಎಸಿಬಿ ಕಾರ್ಯಾಚರಣೆ ಕೈಗೊಂಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Bangalore Traffic Solution | ಬೆಂಗಳೂರಿನ ಸಂಚಾರ ದಟ್ಟಣೆಯ ನಿರ್ವಹಣೆಗೆ ಬಿಬಿಎಂಪಿ ಹಿರಿಯ ಅಧಿಕಾರಿಗಳಿಂದ ಪರಿಶೀಲನಾ ಸಭೆ

Next Post

ವಾರ್ತಾ ಇಲಾಖೆಯ ಸರ್ವೋತ್ತಮ ಪ್ರಶಸ್ತಿ ಪುರಸ್ಕೃತ ಡಿ.ಪಿ.ಮುರಳೀಧರ್ ಗೆ KUWJನಿಂದ ಸನ್ಮಾನ

BW Special | Bescom Electricity Theft | ಬೆಸ್ಕಾಂ ವ್ಯಾಪ್ತಿಯಲ್ಲಿ 3 ವರ್ಷದಲ್ಲಿ 11 ಸಾವಿರ ವಿದ್ಯುತ್ ಕಳ್ಳತನ ಪ್ರಕರಣಗಳು ಪತ್ತೆ...!!

Please login to join discussion

Like Us on Facebook

Follow Us on Twitter

Recent News

ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

September 24, 2026

GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

September 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

September 24, 2026

GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

September 24, 2026

STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

September 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d