Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Maitri Menstrual Cup Scheme | ರಾಜ್ಯದ ಪ್ರತಿ ಹೆಣ್ಣುಮಕ್ಕಳಿಗೆ ಉಚಿತ ಮುಟ್ಟಿನ ಕಪ್‌ ವಿತರಣೆಗೆ ಸರ್ಕಾರ ಚಿಂತನೆ

ಮೈತ್ರಿ ಮುಟ್ಟಿನ ಕಪ್‌ ವಿತರಣೆಯ ಪ್ರಾಯೋಗಿಕ ಯೋಜನೆಗೆ ಚಾಲನೆ | ಸ್ಯಾನಿಟರಿ ಪ್ಯಾಡ್‌ ಬದಲು, ಪರಿಸರ ಸ್ನೇಹಿ ಕಪ್‌ ಬಳಸಿ, ಮುಟ್ಟಿನ ಬಗ್ಗೆ ಮುಜುಗರ ಬೇಡ - ಸಚಿವ ಡಾ.ಕೆ.ಸುಧಾಕರ್

by Bengaluru Wire Desk
July 7, 2022
in News Wire
Reading Time: 1 min read
0

ಚಾಮರಾಜನಗರ, ಜು.7, www.bengaluruwire.com :
ರಾಜ್ಯದ ಪ್ರತಿ ಹೆಣ್ಣುಮಕ್ಕಳಿಗೆ ಉಚಿತವಾಗಿ ಮೈತ್ರಿ ಮುಟ್ಟಿನ ಕಪ್‌ಗಳನ್ನು ನೀಡುವ ಚಿಂತನೆ ಸರ್ಕಾರಕ್ಕಿದೆ. ಪ್ರಾಯೋಗಿಕ ಯೋಜನೆ ಪೂರ್ಣಗೊಂಡ ಬಳಿಕ ಈ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಳಿಗಿರಿರಂಗನ ಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದಲ್ಲಿ ಬುಧವಾರ ಏರ್ಪಡಿಸಿದ್ದ, ʼಮೈತ್ರಿ ಮುಟ್ಟಿನ ಕಪ್‌- ಶುಚಿ ಯೋಜನೆಯʼ ರಾಜ್ಯ ಮಟ್ಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮೈತ್ರಿ ಮುಟ್ಟಿನ ಕಪ್ ಪ್ರದರ್ಶಿಸಿದ ನಟಿ ಅಮೃತಾ ಅಯ್ಯಂಗಾರ್. ಸಚಿವ ಸೋಮಣ್ಣ ಚಿತ್ರದಲ್ಲಿದ್ದಾರೆ

ಮುಟ್ಟು ಎನ್ನುವುದು ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ಸಹಜವಾಗಿ ಆಗುವ ಪ್ರಕ್ರಿಯೆ. ಶೇ.70 ರಷ್ಟು ಹೆಣ್ಣುಮಕ್ಕಳು ಹಾಗೂ ತಾಯಂದಿರು ಇದನ್ನು ಹೇಳಿಕೊಳ್ಳಲು ಈಗಲೂ ಮುಜುಗರಪಡುತ್ತಾರೆ. ಇದು ಒಂದು ರೀತಿ ಸಾಮಾಜಿಕ ಪಿಡುಗಾಗಿದೆ. ಹದಿಹರಯದ ಹೆಣ್ಣುಮಕ್ಕಳು ಈ ವಿಚಾರದಲ್ಲಿ ಆತಂಕಕ್ಕೊಳಗಾಗಬಾರದು, ನಾಚಿಕೆ ಪಟ್ಟುಕೊಳ್ಳಬಾರದು. ಮುಟ್ಟಿನ ಬಗ್ಗೆ ಧೈರ್ಯವಾಗಿ ಮನೆಯವರೊಂದಿಗೆ ಅಭಿಪ್ರಾಯ ಹಂಚಿಕೊಳ್ಳಬಹುದು ಎಂದರು.

ಸ್ಯಾನಿಟರಿ ಪ್ಯಾಡ್‌ ಮಣ್ಣಿನಲ್ಲಿ ಕರಗಲು ನೂರಾರು ವರ್ಷ ಬೇಕು :
ಇಂದಿನ ಆಧುನಿಕ ಸ್ಯಾನಿಟರಿ ಪ್ಯಾಡ್‌ಗಳಲ್ಲಿ ಪ್ಲಾಸ್ಟಿಕ್‌ ಇರುವುದರಿಂದ, ಅದು ಮಣ್ಣಿನಲ್ಲಿ ಕರಗಲು 600-800 ವರ್ಷಗಳು ಬೇಕಾಗುತ್ತವೆ. ಆದರೆ ಈ ಮುಟ್ಟಿನ ಕಪ್‌ಗಳು ಪರಿಸರ ಸ್ನೇಹಿಯಾಗಿವೆ. ಒಂದು ಕಪ್‌ ಅನ್ನು 6 ರಿಂದ 10 ವರ್ಷಗಳ ಕಾಲ ಬಳಸಬಹುದು. ಇದರಿಂದ ಹಣವೂ ಉಳಿತಾಯವಾಗುತ್ತದೆ. ರಾಜ್ಯ ಸರ್ಕಾರ ಪ್ರತಿ ಹೆಣ್ಣುಮಕ್ಕಳಿಗೆ ಇದನ್ನು ಉಚಿತವಾಗಿ ನೀಡಲು ಚಿಂತಿಸಿದೆ. ಸದ್ಯಕ್ಕೆ ಇದನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದೆ ಎಂದು ವಿವರಿಸಿದರು.

ಮುಟ್ಟಿನ ಕಪ್ ಎಲ್ಲ ಸಮಸ್ಯೆ ಬಗೆಹರಿಸಲಿದೆ :
ಋತುಚಕ್ರದ ವೇಳೆ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಅಗತ್ಯ. ಹಿಂದೆ ಹೆಣ್ಣುಮಕ್ಕಳು ಮುಟ್ಟಿನ ವೇಳೆ ಬಟ್ಟೆ ಬಳಸುತ್ತಿದ್ದು, ಅದು ಸುರಕ್ಷಿತವಾಗಿರಲಿಲ್ಲ. ಅದು ಅನೇಕ ರೋಗಗಳು ಬರಲು ಕಾರಣವಾಗುತ್ತಿತ್ತು. ಹೆಣ್ಣುಮಕ್ಕಳು ಸಾಮಾನ್ಯವಾಗಿ ಸ್ಯಾನಿಟರಿ ಪ್ಯಾಡ್‌ ಬಳಸುತ್ತಾರೆ. ಆದರೆ ಸ್ಯಾನಿಟರಿ ಪ್ಯಾಡ್‌ನಿಂದ ಕಸದ ಸಮಸ್ಯೆ ಹೆಚ್ಚಾಗಿದೆ ಹಾಗೂ ಇದು ಪರಿಸರಕ್ಕೆ ಹಾನಿಯಾಗುತ್ತದೆ. ಅಲ್ಲದೆ, ಹೆಣ್ಣುಮಕ್ಕಳು ಅನೇಕ ಬಾರಿ ಪ್ಯಾಡ್‌ ಬದಲಿಸಬೇಕಾಗುತ್ತದೆ. ಸರ್ಕಾರ ನೀಡುತ್ತಿರುವ ಮುಟ್ಟಿನ ಕಪ್‌ಗಳು ಈ ಸಮಸ್ಯೆಗಳನ್ನು ನಿವಾರಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು

ಬುಡಕಟ್ಟು ಜನಾಂಗವಿರುವ ಪ್ರದೇಶವನ್ನೇ ಆಯ್ಕೆ ಮಾಡಿಕೊಂಡು ಇಲ್ಲಿಯೇ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಆರಂಭದಲ್ಲಿ ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಯಾಗುತ್ತಿದೆ. ಗಡಿಭಾಗದಲ್ಲಿರುವ ಒಂದು ಜಿಲ್ಲೆ ಹಾಗೂ ಹೆಚ್ಚು ಶಿಕ್ಷಿತರಿರುವ ಒಂದು ಜಿಲ್ಲೆಯನ್ನು ಈ ಯೋಜನೆಗೆ ಆರಿಸಲಾಗಿದೆ ಎಂದು ತಿಳಿಸಿದರು.

ಎಂಟು ವರ್ಷಗಳಲ್ಲಿ 10 ಕೋಟಿ ಶೌಚಾಲಯ ನಿರ್ಮಾಣ :
ಪೊರಕೆ ಹಿಡಿದು ಗುಡಿಸಿದರೆ ದೇಶ ಸ್ವಚ್ಛವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛತಾ ಅಭಿಯಾನದ ಬಗ್ಗೆ ಅನೇಕರು ತಮಾಷೆ ಮಾಡಿದ್ದರು. ಆದರೆ ಕಳೆದ ಎಂಟು ವರ್ಷಗಳಲ್ಲಿ 10 ಕೋಟಿ ಶೌಚಾಲಯ ನಿರ್ಮಾಣವಾಗಿದೆ. ಇದರಿಂದಾಗಿ ಮಹಿಳೆಯರು ಸ್ವಾಭಿಮಾನದಿಂದ ಬದುಕುವಂತಾಗಿದೆ ಎಂದರು.

ನರ್ಸ್‌ ನೇಮಕಾತಿ :
ಆದಿವಾಸಿ ಸೋಲಿಗ ಸಮುದಾಯದವರಲ್ಲಿ ನರ್ಸಿಂಗ್‌ ವ್ಯಾಸಂಗ ಮಾಡಿದವರಿಗೆ, ವಿಶೇಷ ನೇಮಕಾತಿ ಅಥವಾ ಮೀಸಲಾತಿ ಮೂಲಕ ನರ್ಸ್‌ಗಳನ್ನಾಗಿ ನೇಮಿಸಲು ಕ್ರಮ ವಹಿಸಲಾಗುವುದು. ಹಾಗೆಯೇ ಆಶಾ ಕಾರ್ಯರ್ತೆಯರನ್ನು ನೇಮಕ ಮಾಡುವಾಗಲೂ ಈ ಸಮುದಾಯವನ್ನು ವಿಶೇಷವಾಗಿ ಪರಿಗಣಿಸಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಯಳಂದೂರು ತಾಲೂಕಿಗೆ ಹೊಸ ಆಸ್ಪತ್ರೆ :
ಯಳಂದೂರು ತಾಲೂಕಿಗೆ ಹೊಸ ಆಸ್ಪತ್ರೆಯನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಜಿಲ್ಲೆಯ ಎರಡು ಕ್ಷೇತ್ರಗಳ ಆಸ್ಪತ್ರೆಗಳಿಗೆ ಡಯಾಲಿಲಿಸ್‌ ಯಂತ್ರಗಳನ್ನು ಕೂಡ ನೀಡಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

WhatsApp Join our WhatsApp Channel
Previous Post

Farmers Big Convention | ಕೊಯಮತ್ತೂರಿನಲ್ಲಿ ಸದ್ಯದಲ್ಲಿಯೇ  5 ರಾಜ್ಯಗಳ ರೈತರ  ಬೃಹತ್  ಸಮಾವೇಶಕ್ಕೆ ನಿರ್ಧಾರ

Next Post

Cyber Crime | ಅಮೇಜಾನ್ ಮೂಲಕ ಗಿಫ್ಟ್ ಗಾಗಿ ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಿನಲ್ಲಿ ದೋಖಾ? : ಸೈಬರ್ ಕ್ರೈಮ್ ನಲ್ಲಿ ಪ್ರಕರಣ ದಾಖಲು

Next Post
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

Cyber Crime | ಅಮೇಜಾನ್ ಮೂಲಕ ಗಿಫ್ಟ್ ಗಾಗಿ ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಿನಲ್ಲಿ ದೋಖಾ? : ಸೈಬರ್ ಕ್ರೈಮ್ ನಲ್ಲಿ ಪ್ರಕರಣ ದಾಖಲು

Vijayapura Earthquake | ವಿಜಯಪುರದಲ್ಲಿ ಲಘು ಭೂಕಂಪನ : ಆತಂಕಪಡುವ ಅಗತ್ಯವಿಲ್ಲ‌ KSNDMC ಅಧಿಕಾರಿಗಳ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group