Thursday, September 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

  • Bengaluru Focus

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Presidential Election 2022 | ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮನ : ಬಿಜೆಪಿ ಮತ್ತು ಜೆಡಿಎಸ್ ಮುಖಂಡರಲ್ಲಿ ಮತಯಾಚನೆ

ಭಾರತೀಯ ಜನತಾಪಕ್ಷದ ಶಾಸಕರ ಹಾಗೂ ಸಂಸದರ ಸಭೆಯಲ್ಲಿ ಭಾಗಿಯಾದ ಮುರ್ಮು | ಮಾಜಿ ಪ್ರಧಾನಿ ‌ಎಚ್.ಡಿ ದೇವೇಗೌಡ ಅವರ ನಿವಾಸಕ್ಕೆ ತೆರಳಿ ಮತಯಾಚಿಸಿದ ದ್ರೌಪದಿ ಮುರ್ಮು

by Bengaluru Wire Desk
July 10, 2022
in News Wire, Photo Gallery
Reading Time: 1 min read
0
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿ ಮತಯಾಚನೆ ಮಾಡಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ಬೆಂಗಳೂರು, ಜು.10 www.bengaluruwire.com : ರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿಎ ಮತ್ತು ಇತರೆ ಪಕ್ಷಗಳ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿಗೆ ಆಗಮಿಸಿ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆಯಲ್ಲಿ ಪಾಲ್ಗೊಂಡರು. ಅಲ್ಲದೆ ಮಾಜಿ ಪ್ರಧಾನಿ ಎಚ್.ಡಿ.ದೇವಗೌಡ ಅವರ ನಿವಾಸಕ್ಕೆ ತೆರಳಿ ಜು.18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಮತನೀಡುವಂತೆ ಮತ ಯಾಚನೆ ನಡೆಸಿದರು.

ರಾಜಧಾನಿ ಬೆಂಗಳೂರಿಗೆ ಭಾನುವಾರ ಸಂಜೆ ಬಂದ ದ್ರೌಪತಿ ಮುರ್ಮು ಅವರನ್ನು ಮೊದಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಭಿವೃದ್ಧಿ ಸಚಿ ಬಸವರಾಜ್ ಬೈರತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಳಿಕ ಅವರು ಶಾಂಗ್ರಿಲಾ ಹೋಟೆಲ್ ನಲ್ಲಿ ಏರ್ಪಡಿಸಿದ್ದ, ಭಾರತೀಯ ಜನತಾಪಕ್ಷದ ಶಾಸಕರ ಹಾಗೂ ಸಂಸದರ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ , ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಡಿವಿ ಸದಾನಂದ ಗೌಡ ಮತ್ತು ಇತರರು ಭಾಗವಹಿಸಿದ್ದರು.

ಸಭೆಯ ಬಳಿಕ ದ್ರೌಪದಿ ಮುರ್ಮು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರ ಜತೆ, ಮಾಜಿ ಪ್ರಧಾನಿ ‌ಎಚ್.ಡಿ ದೇವೇಗೌಡ ಅವರ ನಿವಾಸಕ್ಕೆ  ತೆರಳಿ, ಅವರನ್ನು ಭೇಟಿ ಮಾಡಿ ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಮತ ನೀಡುವಂತೆ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ, ಮಾಜಿ ಸಚಿವ ಎಚ್ ಡಿ ರೇವಣ್ಣ ಮತ್ತು ಇತರರು ಭಾಗವಹಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

CCB ARREST GAMBLERS |ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದ 24 ಮಂದಿ ಜೂಜುಕೋರರ ಅರೆಸ್ಟ್ : 2.51 ಲಕ್ಷ ರೂ. ನಗದು ವಶ

Next Post

BBMP Ward Delimitation | ಬಿಬಿಎಂಪಿ 243 ವಾರ್ಡ್ ಪುನರ್ವಿಂಗಡಣೆ ಕರಡಿಗೆ 2500 ರಷ್ಟು ಭರಪೂರ ಆಕ್ಷೇಪಣೆ…!

Next Post

BBMP Ward Delimitation | ಬಿಬಿಎಂಪಿ 243 ವಾರ್ಡ್ ಪುನರ್ವಿಂಗಡಣೆ ಕರಡಿಗೆ 2500 ರಷ್ಟು ಭರಪೂರ ಆಕ್ಷೇಪಣೆ...!

ಭಾರತ್ ಗೌರವ್ ರೈಲಿನ ಸಾಂದರ್ಭಿಕ ಚಿತ್ರ

Bharath Gaurav Scheme | ಕಾಶಿಯಾತ್ರೆ ಕೈಗೊಳ್ಳುವ ಕರ್ನಾಟಕದ ಯಾತ್ರಾರ್ಥಿಗಳಿಗೆ ಖುಷಿ ಸುದ್ದಿ : 40 ದಿನದಲ್ಲಿ ಸಿದ್ದವಾಗುತ್ತಿದೆ ಹಲವು ವೈಶಿಷ್ಟ್ಯತೆಯ ರೈಲ್ವೆ ಕೋಚ್

Please login to join discussion

Like Us on Facebook

Follow Us on Twitter

Recent News

ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

September 24, 2026

GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

September 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

September 24, 2026

GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

September 24, 2026

STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

September 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d