Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bomb Scare at Bengaluru School | ಡಿಕೆ ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ : ಆತಂಕಗೊಂಡ ಪೋಷಕರು, ಶಾಲಾ ಮಕ್ಕಳ ಬೇರೆಡೆ ಸ್ಥಳಾಂತರ

ನಿನ್ನೆ ರಾತ್ರಿ ಬಾಂಬ್ ಇಡೋದಾಗಿ ದುಷ್ಕರ್ಮಿಗಳು ಇ- ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ

by Bengaluru Wire Desk
July 18, 2022
in Bengaluru Focus
Reading Time: 1 min read
0

ಬೆಂಗಳೂರು, ಜು.18 www.bengaluruwire.com : ರಾಜಧಾನಿ ಬೆಂಗಳೂರಿನ ಆರ್.ಆರ್. ನಗರದ ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಸ್ಕೂಲ್ ಇದಾಗಿದ್ದು, ನಿನ್ನೆ ರಾತ್ರಿ ಬಾಂಬ್ ಇಡೋದಾಗಿ ದುಷ್ಕರ್ಮಿಗಳು ಇ- ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ.

ಪ್ರಕರಣ ಸಂಬಂಧ ಆರ್.ಆರ್.ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಶನಲ್ ಸ್ಕೂಲ್ ಗೆ ಕಡೆ ಬಾಂಬ್ ಸ್ಕ್ವಾಡ್ ಧಾವಿಸಿ ಪರಿಶೀಲನೆ ನಡೆಸಿದವು.

ನ್ಯಾಶನಲ್ ಹಿಲ್ ವ್ಯೂವ್ ಸ್ಕೂಲ್ ನ ಯೂನಿಟ್ 3ಗೆ ಕಿಡಿಗೆಡಿಗಳು ಈ ಇ-ಮೇಲ್ ಮಾಡಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ಸಿಬ್ಬಂದಿ ಬಂದು ಎಂದಿನಂತೆ ಇ-ಮೇಲ್ ಪರಿಶೀಸುತ್ತಿದ್ದಾಗ ಬೆದರಿಕೆ ಇ-ಮೇಲ್ ಕೃತ್ಯ ಬೆಳಕಿಗೆ ಬಂದಿದೆ.

ಈ ವಿಷಯ ತಿಳಿದುಬರುತ್ತಿದ್ದಂತೆ ಆರ್​ಆರ್​ ನಗರ ಠಾಣೆ ಪೊಲೀಸರು, ಬಾಂಬ್​ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸ್ಥಳಕ್ಕೆ ಧಾವಿಸಿ ತಪಾಸಣೆ ಕೈಗೊಂಡರು. ಈ ಹಿನ್ನೆಲೆಯಲ್ಲಿ ಯೂನಿಟ್ 1 ನಿಂದ ಯೂನಿಟ್ 2ಗೆ ಸುಮಾರು ಒಂದು ಸಾವಿರದ ಐದುನೂರು ಮಕ್ಕಳನ್ನು ಮಾಡಿದ್ದಾರೆ.

ನ್ಯಾಶನಲ್ ಹಿಲ್ ವ್ಯೂವ್ ಸ್ಕೂಲ್ ಆವರಣ

ಶಾಲೆಗೆ ಆಗಮಿಸಿದ ಡಿಕೆಶಿ ಪುತ್ರಿ ಐಶ್ವರ್ಯಾ ಶಿವಕುಮಾರ್, ಸಿಬ್ಬಂದಿ ಮತ್ತು ಪೊಲೀಸರ ಬಳಿ ಮಾಹಿತಿ ಪಡೆದರು. ಈ ಸುದ್ದಿ ತಿಳಿಯುತ್ತಿದ್ದಂತೆ ಭಯದಲ್ಲೇ ಪೋಷಕರು ಶಾಲೆ ಮುಂದೆ ಜಮಾಯಿಸಿದ್ದು, ಮಕ್ಕಳನ್ನ ನೋಡಬೇಕು ಎನ್ನುತ್ತಿದ್ದಾರೆ.

ನ್ಯಾಶನಲ್ ಹಿಲ್ ವ್ಯೂವ್ ಸ್ಕೂಲ್ ಮುಂದೆ ಜಮಾಯಿಸಿರುವ ಪೋಷಕರು

ಕೆಲವು ತಿಂಗಳ ಹಿಂದೆ ಇದೇ ರೀತಿ ಒಂದೇ ದಿನ ಹದಿನೈದಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್‌ ಮೂಲಕ ಬಾಂಬ್ ಬೆದರಿಕೆ ಕಳಿಹಿಸಲಾಗಿತ್ತು. ಆದರೆ ಅಲ್ಲಿ ಯಾವುದೇ ಬಾಂಬ್‌ ಪತ್ತೆಯಾಗಿರಲಿಲ್ಲ. ಇ-ಮೇಲ್‌ ಕಳುಹಿಸಿದವರನ್ನು ಹುಡುಕಲು ಈವರೆಗೆ ಸಾಧ್ಯವಾಗಿಲ್ಲ. ಹೀಗಿದ್ದಾಗಲೆ ಮತ್ತೊಂದು ಶಾಲೆಗೆ ಬಾಂಬ್‌ ಬೆದಿರಿಕೆ ಇ-ಮೇಲೆ ಬಂದಿದೆ.

WhatsApp Join our WhatsApp Channel
Previous Post

GST On Packed Curd | ಇಂದಿನಿಂದ ಹಾಲು ಉತ್ಪನ್ನಗಳ ಮೇಲೆ GST ಹೇರಿಕೆ : ಕೆಎಂಎಫ್ ಮೊಸರು, ಮಜ್ಜಿಗೆ, ಲಸ್ಸಿ ಬೆಲೆ ಹೆಚ್ಚಳ

Next Post

Presidential Election-2022 | ರಾಷ್ಟ್ರಪತಿ ಚುನಾವಣೆ-2022 ; ರಾಜ್ಯದಲ್ಲಿ 226 ಜನಪ್ರತಿನಿಧಿಗಳಿಂದ ಮತದಾನ

ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

KMF GST Curd | ಜಿಎಸ್ ಟಿ ತೆರಿಗೆಯಿಂದ ಹೆಚ್ಚಳವಾಗಿದ್ದ ಮೊಸರು, ತುಪ್ಪ, ಲಸ್ಸಿ ದರ ಪರಿಷ್ಕರಣೆ ಮಾಡಿದ ಕೆಎಂಎಫ್

Please login to join discussion

Like Us on Facebook

Follow Us on Twitter

Recent News

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group