Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Mysuru Dasara-2022 | ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಿಸಲು ರಾಜ್ಯ ಸರ್ಕಾರದಿಂದ ತೀರ್ಮಾನ

ಸಿಎಂ ಅಧ್ಯಕ್ಷತೆಯ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ನಿರ್ಧಾರ | ಮೈಸೂರು ದಸರಾ ಬ್ರ್ಯಾಂಡ್ ಸೃಷ್ಟಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by Bengaluru Wire Desk
July 19, 2022
in News Wire
Reading Time: 1 min read
0
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಸರಾ ಹಬ್ಬ-2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಯಿತು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಸರಾ ಹಬ್ಬ-2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಯಿತು.

ಬೆಂಗಳೂರು, ಜು.19 www.bengaluruwire.com : ನಾಡಹಬ್ಬ ಮೈಸೂರು ದಸರಾ ಕುರಿತು ಬ್ರಾಂಡ್ ಸೃಷ್ಟಿಸಿ ಅದನ್ನು, ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಅವರ ಅಧ್ಯಕ್ಷತೆಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ- 2022 ರ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ನಾಡಹಬ್ಬ ದಸರಾ ಬ್ರಾಂಡ್ ನಿರ್ಮಾಣ ಮಾಡಲು ಸರ್ಕಾರದ ಎಲ್ಲಾ ಜಾಹೀರಾತು, ಪ್ರಕಟಣೆಗಳು, ವೆಬ್ ಸೈಟ್, ಸಾಮಾಜಿಕ ಮಾಧ್ಯಮಗಳಲ್ಲಿ  ಮೈಸೂರು ದಸರಾ ಲಾಂಛನವನ್ನು ಪ್ರಕಟಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಹೇಳಿದರು.

ಮುಂಬೈ, ದೆಹಲಿ ಹಾಗೂ ಚನ್ನೈ ವಿಮಾನನಿಲ್ದಾಣಗಳಲ್ಲಿ  ಹಾಗೂ ಇತರೆ ಸಾವಾಜನಿಕ ಸ್ಥಳಗಳಲ್ಲಿ ಮೈಸೂರು ದಸರಾ ಕುರಿತು ಪ್ರಚಾರ ಮಾಡಬೇಕೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

ಸೆ.26ರಿಂದ ನವರಾತ್ರಿ ದಸರಾ ಆರಂಭ :

ದಸರಾ ಜಂಬೂಸವಾರಿಯ ಸಾಂದರ್ಭಿಕ ಚಿತ್ರ

ಸೆಪ್ಟೆಂಬರ್ 26, 2022 ರಂದು ನವರಾತ್ರಿ ದಸರಾ ಪ್ರಾರಂಭವಾಗಲಿದೆ. ಅಕ್ಟೋಬರ್ 5 ವಿಜಯದಶಮಿಯಂದು ನಂದಿಧ್ವಜ ಪೂಜೆ, ಪುಷ್ಪಾರ್ಚನೆ, ಏಳು ಮತ್ತು ಎಂಟರಂದು ವೀರಹೊಸಹಳ್ಳಯಿಂದ ಗಜಪಯಣ ಪ್ರಾರಂಭ, ಗಜಪಡೆಯ ನಿರ್ಗಮನದ  ಬಗ್ಗೆ ತೀರ್ಮಾನಿಸಲಾಗಿದೆ ಎಂದರು.

ಒಂದು ವಾರದೊಳಗೆ ಮೈಸೂರು ಟೂರಿಸಂ ಸರ್ಕಿಟ್ ಕುರಿತು ಆದೇಶ: 

ಒಂದು ವಾರದೊಳಗೆ ಮೈಸೂರು ಟೂರಿಸಂ ಸರ್ಕಿಟ್ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಹಾಗೂ ಖಾಸಗಿ ವಲಯದ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಲಾಗುವುದು. ಸರ್ಕಿಟ್ ನಲ್ಲಿ ಬೇಲೂರು, ಹಳೇಬೀಡು ಮುಂತಾದ ಪ್ರದೇಶಗಳಿಗೆ ಪ್ರವಾಸದ ಯೋಜನೆ, ಪ್ರಯಾಣ ಹಾಗೂ ವಸತಿ ಎಲ್ಲವೂ ಒಂದೇ ಟಿಕೆಟ್‍ನಲ್ಲಿ ಸಾಧ್ಯವಾಗಲಿದೆ. ಇದಕ್ಕೆ ವೆಬ್‍ಸೈಟ್ ಕೂಡ ಅಭಿವೃದ್ಧಿಪಡಿಸಲಾಗುತ್ತಿದೆ. ಮೈಸೂರು ದಸರಾಕ್ಕೆ ಇದು ಪೂರಕವಾಗಲಿದೆ ಎಂದರು.

ಪಾರಂಪರಿಕ ಪದ್ದತಿಗಳ ಪುನರಾರಂಭ: 

ನಾಡಹಬ್ಬಕ್ಕೆ ಸಂಬಂಧಿಸಿದಂತೆ ಹಿಂದೆ ಅನುಸರಿಸುತ್ತಿದ್ದ ಗಜಪಯಣ ಸೇರಿದಂತೆ ಪಾರಂಪರಿಕ ಪದ್ದತಿಗಳನ್ನು ಪುನ: ಪ್ರಾರಂಭಿಸಲಾಗುವುದು ಎಂದರು. ಇದರಿಂದ ಸ್ಥಳೀಯ ಹಾಗೂ ಗ್ರಾಮೀಣ ಭಾಗದ ಜನರು ತೊಡಗಿಕೊಂಡಂತಾಗುತ್ತದೆ ಎಂದು ತಿಳಿಸಿದರು.

ಮೈಸೂರು ಮೂಡಾ ಪ್ರಾಧಿಕಾರದಿಂದ ದಸರಾಗೆ 10 ಕೋಟಿ ರೂ. :

ದಸರಾ ಹಬ್ಬಕ್ಕೆ 15 ದಿನಗಳ ಮುನ್ನವೇ ವಸ್ತು ಪ್ರದರ್ಶನ ಉದ್ಘಾಟಿಸಲು ಸೂಚಿಸಲಾಗಿದೆ. ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರ ದಸರಾಕ್ಕೆ ತಲಾ 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿದೆ. ಅರಮನೆ ಆಡಳಿತ ಮಂಡಳಿಯು ಅರಮನೆ ವ್ಯಾಪಿಯೊಳಗಿನ ವೆಚ್ಚವನ್ನು ಭರಿಸಲಿದೆ. ಮೂಡಾ ವತಿಯಿಂದ 10 ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಈ ಬಾರಿ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಅನುದಾನ ಬಳಕೆ ಮಾಡುವ  ಬಗ್ಗೆ  ತೀರ್ಮಾನಿಸಲಾಗಿದೆ. ಉಳಿದ ಮೊತ್ತವನ್ನು ಸರ್ಕಾರ ಭರಿಸಲಿದೆ ಎಂದರು.

ಸ್ಥಳೀಯ ಮತ್ತು ರಾಷ್ಟ್ರಮಟ್ಟದ ಕಲಾವಿದರಿಗೆ ಪ್ರೋತ್ಸಾಹ:

ಸ್ಥಳೀಯ ಕಲಾವಿದರಿಗೆ  ಅವಕಾಶ ನೀಡುವುದರ ಜೊತೆ ಪ್ರತಿನಿತ್ಯ ರಾಷ್ಟ್ರಮಟ್ಟದಲ್ಲಿ ಖ್ಯಾತಿಯಳ್ಳ ಒಬ್ಬ ಕಲಾವಿದರಿಂದ  ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಎರಡು ವರ್ಷಗಳಿಂದ ಸಾಂಪ್ರದಾಯಿಕ ಸರಳ ದಸರಾ ಆಚರಿಸಲಾಗಿದೆ. ಈ ಬಾರಿ ವಿಜೃಂಭಣೆಯಿಂದ ದಸರಾ ಆಚರಿಸಬೇಕೆಂಬ ಎಲ್ಲರ ಅಭಿಪ್ರಾಯವನ್ನು ಸರ್ಕಾರ ಗೌರವಿಸಿ ಅದಕ್ಕೆ ಆದ್ಯತೆ ನೀಡಲಿದೆ.

WhatsApp Join our WhatsApp Channel
Previous Post

KMF GST Curd | ಜಿಎಸ್ ಟಿ ತೆರಿಗೆಯಿಂದ ಹೆಚ್ಚಳವಾಗಿದ್ದ ಮೊಸರು, ತುಪ್ಪ, ಲಸ್ಸಿ ದರ ಪರಿಷ್ಕರಣೆ ಮಾಡಿದ ಕೆಎಂಎಫ್

Next Post

HAL HAEA Election 2022 | ಸಹದ್ಯೋಗಿಗಳಿಗೆ ಬಿಎಂಟಿಸಿ ಬಸ್ ಸೇವೆ ಒದಗಿಸುವಲ್ಲಿ ಯಶಸ್ವಿಯಾಗಿದ್ದ ಎಚ್ಎಎಲ್ ನೌಕರ : ಅದೇ ಬಸ್ ಗುರ್ತಿನ ಚಿಹ್ನೆಯಿಂದ ಕಾರ್ಮಿಕ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು

Next Post
ಎಚ್ಎಎಲ್ ನೌಕರರ ಸಂಘದ ಚುನಾವಣೆಯಲ್ಲಿ ಸಹ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ ಹೆಚ್ಚು ಅಂತರದಿಂದ ಗೆಲವು ಸಾಧಿಸಿದ ಎಂ.ಎನ್.ಅಶೋಕ್ (ಎಡದಿಂದ ಮೂರನೆಯರು) ಚಿತ್ರದಲ್ಲಿದ್ದಾರೆ.

HAL HAEA Election 2022 | ಸಹದ್ಯೋಗಿಗಳಿಗೆ ಬಿಎಂಟಿಸಿ ಬಸ್ ಸೇವೆ ಒದಗಿಸುವಲ್ಲಿ ಯಶಸ್ವಿಯಾಗಿದ್ದ ಎಚ್ಎಎಲ್ ನೌಕರ : ಅದೇ ಬಸ್ ಗುರ್ತಿನ ಚಿಹ್ನೆಯಿಂದ ಕಾರ್ಮಿಕ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು

ಮುಖ್ಯಮಂತ್ರಿಗಳಿಂದ ಇಂದು ಕಬಿನಿ ಮತ್ತು ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group