Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

BS Yediyurappa Shikaripura Assembly | ಪುತ್ರ ವಾತ್ಸಲ್ಯಕ್ಕೆ ಕಟ್ಟುಬಿದ್ದ ಬಿ.ಎಸ್.ಯಡಿಯೂರಪ್ಪ : ಶಿಕಾರಿಪುರ ಕ್ಷೇತ್ರವನ್ನು ವಿಜಯೇಂದ್ರಗೆ ಬಿಟ್ಟುಕೊಡಲು ನಿರ್ಧಾರ – ಸಕ್ರಿಯ ರಾಜಕಾರಣಕ್ಕೆ ಬಿಎಸ್ ವೈ ಗುಡ್ ಬೈ?

ಸಾಕಷ್ಟು ಲೆಕ್ಕಾಚಾರ ಮತ್ತು ದೂರದೃಷ್ಟಿಯಿಂದ ಬಿ.ಎಸ್.ಯಡಿಯೂರಪ್ಪ ಈ ನಿರ್ಧಾರ ಪ್ರಕಟಿಸಿದ್ದಾರೆ ಎನ್ನಲಾಗ್ತಿದೆ.

by Bengaluru Wire Desk
July 22, 2022
in News Wire, Public interest
Reading Time: 1 min read
0

ಶಿಕಾರಿಪುರ, ಜು.22 www.bengaluruwire.com : ರಾಜ್ಯದಲ್ಲಿ ಕಮಲ ಪಕ್ಷ ಖಾತೆ ತೆರೆಯಲು ಪ್ರಮುಖ ಪಾತ್ರವಹಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಪುತ್ರ ವಿಜಯೇಂದ್ರ ಅವರಿಗೆ 1983ರಿಂದಲೂ ತಾವು ಸ್ಪರ್ಧಿಸುತ್ತಾ ಬಂದಿರುವ ಶಿಕಾರಿಪುರ ಕ್ಷೇತ್ರ (Shikaripura Assembly) ಬಿಟ್ಟುಕೊಡಲು ಮುಂದಾಗಿದ್ದಾರೆ. ಈ ಮೂಲಕ ಸಕ್ರಿಯ ಚುನಾವಣಾ ರಾಜಕೀಯದಿಂದ ನಿರ್ಗಮಿಸಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಕೆಳಗಿಳಿದ ಮೇಲೆ ತಮ್ಮ ಪುತ್ರ ವಿಜಯೇಂದ್ರಗೆ ಬಿಜೆಪಿ ಪಕ್ಷದಲ್ಲಿ ಅಂತಹ ಮಹತ್ವದ ಸ್ಥಾನಮಾನಗಳೇ ಲಭಿಸಿಲ್ಲ. ಇದನ್ನೆಲ್ಲ ಗಮನಿಸಿ, ಸಾಕಷ್ಟು ಲೆಕ್ಕಾಚಾರ, ದೂರಾಲೋಚನೆಯಿಂದ ಬಿಎಸ್ ವೈ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಬಿ,ವೈ,ವಿಜಯೇಂದ್ರ ಸಾಂದರ್ಭಿಕ ಚಿತ್ರ

ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ನಾನು ಕ್ಷೇತ್ರ ಬಿಟ್ಟುಕೊಡುವುದರಿಂದ ವಿಜಯೇಂದ್ರ ಇಲ್ಲಿ ಸ್ಪರ್ಧಿಸಲಿದ್ದಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರಗೆ ಸಾಕಷ್ಟು ಒತ್ತಡವಿದೆ. ಇಲ್ಲಿ ತಾವು ತಮ್ಮ ಸ್ಥಾನ ಬಿಟ್ಟುಕೊಡುವುದರಿಂದ ತೆರವಾಗುವುದರಿಂದ ಶಿಕಾರಿಪುರದಿಂದಲೇ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದ್ದಾರೆ.

ಈ ಹಿಂದೆ 2018ರಲ್ಲಿ ವಿಜಯೇಂದ್ರ ವರುಣಾ ಕ್ಷೇತ್ರದಿಂದ ಚುನಾವಣೆಗೆ ನಿಲ್ಲಲು ಸಾಕಷ್ಟು ಪ್ರಯತ್ನಪಟ್ಟಿದ್ದರೂ, ಬಿಜೆಪಿ ಉನ್ನತ ಮಟ್ಟದ ತೀರ್ಮಾನ ಕೈಗೊಳ್ಳುವ ಹೈಕಮಾಂಡ್ ಅದಕ್ಕೆ ಅಡ್ಡಗಾಲು ಹಾಕಿತ್ತು. ಇದರಿಂದ ಬಿ.ಎಸ್.ವೈ ಸಹಜವಾಗಿಯೇ ನೊಂದು ಹೋಗಿದ್ದರು. ಆ ನಂತರ ಪಕ್ಷದ ಹೈಕಮಾಂಡ್ ಸಾಕಷ್ಟು ಅಳೆದು ತೂಗಿ ವಿಜಯೇಂದ್ರಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ನೀಡಿ ಕೈತೊಳೆದುಕೊಂಡಿತ್ತು. ರಾಜ್ಯದಲ್ಲಿ ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಬಿ.ಎಸ್.ಯಡಿಯೂರಪ್ಪ ಅಷ್ಟು ಸುಲಭವಾಗಿ ಈ ನಿರ್ಧಾರ ಕೈಗೊಂಡಿರುವ ಪ್ರಶ್ನೆಯಿಲ್ಲ. ಸಾಕಷ್ಟು ಪೂರ್ವ ತಯಾರಿ ನಡೆಸಿಯೇ ತಮ್ಮ ಪುತ್ರನಿ ವಿಜಯೇಂದ್ರನಿಗೆ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಡಲು ಆಷಾಢ ಶುಕ್ರವಾರ ನಡೆದ ಬಹಿರಂಗ ಕಾರ್ಯಕ್ರಮವೊಂದರಲ್ಲಿ ಈ ತೀರ್ಮಾನವನ್ನು ಬಹಿರಂಗಪಡಿಸಿದ್ದಾರೆ.

ಬಿ.ಎಸ್.ವೈ ಅವರ ನಿರ್ಧಾರದ ಬಗ್ಗೆ ಪುತ್ರ ವಿಜಯೇಂದ್ರ ಮಾಧ್ಯಮದೊಂದಿಗೆ ಮಾತನಾಡಿ “ತಂದೆಯ ಮಾರ್ಗದರ್ಶನ, ಪಕ್ಷದ ನಿರ್ಧಾರದಂತೆ ಮುಂದುವರೆಯುತ್ತೇನೆ. ರಾಜ್ಯ ಬಿಜೆಪಿ ಉಪಾಧ್ಯಕ್ಷನಾಗಿ ರಾಜ್ಯಾದ್ಯಂತ ಪ್ರವಾಸ ಮಾಡುವುದು ನನ್ನ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಹಿಂದಿನಿಂದಲೂ ಅದನ್ನು ಮಾಡಿದ್ದೇನೆ, ಮುಂದೆಯೂ ಅದನ್ನು ಮಾಡುತ್ತೇನೆ. ಶಿಕಾರಿಪುರ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಒತ್ತಡ ಹೇರಿದ್ದರು. ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಮುಖಂಡರು ಈ ಬಗ್ಗೆ ಒತ್ತಾಯ ಮಾಡಿದ್ದರು. ಈ ಕ್ಷೇತ್ರದ ಮುಖಂಡರ ಒತ್ತಾಸೆಯಂತೆ ತಮ್ಮ ತಂದೆಯವರು ಇಂದು ತೀರ್ಮಾನ ಪ್ರಕಟಿಸಿದ್ದಾರೆ” ಎಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

WhatsApp Join our WhatsApp Channel
Previous Post

IB Blocked Websites | ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತಂದ 747 ವೆಬ್ ಸೈಟ್ ಗಳ ವಿರುದ್ಧ ಕಠಿಣ ಕ್ರಮ ; ಕೇಂದ್ರ ಸಚಿವ ಅನುರಾಗ್ ಠಾಕೂರ್

Next Post

Namma Metro #5GNetwork | ನಮ್ಮ ಮೆಟ್ರೊ ಸ್ಟೇಷನ್ ನಲ್ಲಿ 5G Network ಯಶಸ್ವಿ ಕಾರ್ಯನಿರ್ವಹಣೆ

Next Post
ಬೆಂಗಳೂರಿನ ಎಂ.ಜಿ.ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ 5ಜಿ ನೆಟ್ ವರ್ಕ್ ಅಳವಡಿಕೆ ಚಿತ್ರ

Namma Metro #5GNetwork | ನಮ್ಮ ಮೆಟ್ರೊ ಸ್ಟೇಷನ್ ನಲ್ಲಿ 5G Network ಯಶಸ್ವಿ ಕಾರ್ಯನಿರ್ವಹಣೆ

ನಟರಾದ ಅಜಯ್ ದೇವಗನ್ ಮತ್ತು ಸೂರ್ಯ ಚಿತ್ರ (ಎಡದಿಂದ ಬಲಕ್ಕೆ)

National Film Awards | 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ – ನಟ ಸೂರ್ಯ ಹಾಗೂ ಅಜಯ್ ದೇವಗನ್ ಗೆ ಅತ್ಯುತ್ತಮ ನಟ ಪ್ರಶಸ್ತಿಗೆ ಆಯ್ಕೆ

Please login to join discussion

Like Us on Facebook

Follow Us on Twitter

Recent News

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group