Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಹಾಸನ : ಗಾಯಾಳು ಯುವಕರನ್ನು ಆಸ್ಪತ್ರೆಗೆ ‌ಸಾಗಿಸಿ ಮಾನವೀಯತೆಯ ಮೆರೆದ ಸಚಿವ ಗೋಪಾಲಯ್ಯ

by Bengaluru Wire Desk
July 24, 2022
in News Wire
Reading Time: 1 min read
0

ಹಾಸನ, ಜು.24 www.bengaluruwire.com : ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಮ್ಮ ಅಂಗರಕ್ಷಕರ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಘಟನೆ ಭಾನುವಾರ ಮಧ್ಯಾಹ್ನ ನಗರದ ಹೊರವಲಯದಲ್ಲಿ ನಡೆದಿದೆ.

ಹಾಸನ ಭೇಟಿಗಾಗಿ ಸಚಿವರು ಸರ್ಕಾರಿ ವಾಹನದಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಹಾಸನ ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರವಾಹನಕ್ಕೆ ಅಪರಿಚಿತ ಕಾರು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿಯೇ ನರಳಾಡುತ್ತಿದ್ದರು.

ಇದನ್ನು ಗಮನಿಸಿದ ಸಚಿವ ಕೆ.ಗೋಪಾಲಯ್ಯ ಅವರು ಕೂಡಲೇ ಕಾರಿನಿಂದ ಇಳಿದು ಬಂದು ತಕ್ಷಣವೇ ಯುವಕರಿಬ್ಬರನ್ನೂ ತಮ್ಮ ಅಂಗರಕ್ಷಕರ ವಾಹನದಲ್ಲಿ ಹಾಸನ ಜಿಲ್ಲಾ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದದು. ಘಟನಾ ಸ್ಥಳದಲ್ಲಿ ನೆರೆದಿದ್ದ ನೂರಾರು ಜನರು ಸಚಿವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

WhatsApp Join our WhatsApp Channel
Previous Post

BW EXCLUSIVE | IIT DELHI RESEARCH ON FLAG | ದೆಹಲಿ ಐಐಟಿ ಸಂಶೋಧನೆಯ ಫಲ : 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಹಾರಲಿದೆ ಅತ್ಯಂತ ಸದೃಢ- ಸುಧಾರಿತ ತಂತ್ರಜ್ಞಾನದ ರಾಷ್ಟ್ರ ಬಾವುಟ

Next Post

75th Independence | ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಕಾರ್ಯಕ್ರಮಕ್ಕೆ ಬೆಂಗಳೂರಿಗೆ 2 ಲಕ್ಷ ರಾಷ್ಟ್ರಧ್ವಜ ಹಂಚಿದ ರಾಜ್ಯ ಸರ್ಕಾರ

Next Post
ರಾಷ್ಟ್ರಧ್ವಜದ ಸಾಂದರ್ಭಿಕ ಚಿತ್ರ

75th Independence | ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಕಾರ್ಯಕ್ರಮಕ್ಕೆ ಬೆಂಗಳೂರಿಗೆ 2 ಲಕ್ಷ ರಾಷ್ಟ್ರಧ್ವಜ ಹಂಚಿದ ರಾಜ್ಯ ಸರ್ಕಾರ

Red sandalWood Seize | ನೀರಿನ ಸಂಪ್ ನಲ್ಲಿ ಬಚ್ಚಿಟ್ಟಿದ್ದರು 1693 ಕೆ.ಜಿ ರಕ್ತ ಚಂದನ‌ ವಶ: ಒಬ್ಬ ಅರೆಸ್ಟ್

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group