Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

75th Independence | ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಕಾರ್ಯಕ್ರಮಕ್ಕೆ ಬೆಂಗಳೂರಿಗೆ 2 ಲಕ್ಷ ರಾಷ್ಟ್ರಧ್ವಜ ಹಂಚಿದ ರಾಜ್ಯ ಸರ್ಕಾರ

by Bengaluru Wire Desk
July 25, 2022
in Bengaluru Focus
Reading Time: 1 min read
0
ರಾಷ್ಟ್ರಧ್ವಜದ ಸಾಂದರ್ಭಿಕ ಚಿತ್ರ

ರಾಷ್ಟ್ರಧ್ವಜದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.25 www.bengaluruwire.com :  ದೇಶದ 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಆಗಸ್ಟ್ 11 ರಿಂದ 15ನೆಯ ತಾರೀಖಿನವರೆಗೆ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ದೇಶಭಕ್ತಿ ಮೆರೆಯಲು ಬೆಂಗಳೂರಿನ ವ್ಯಾಪ್ತಿಗೆಂದು ರಾಜ್ಯ ಸರ್ಕಾರವು 2 ಲಕ್ಷ ರಾಷ್ಟ್ರಧ್ವಜಗಳನ್ನು ಬಿಬಿಎಂಪಿಗೆ ಹಂಚಿಕೆ ಮಾಡಿದೆ.

ಕೇಂದ್ರ ಸರ್ಕಾರದ ಹರ್ ಘರ್ ಮೆ ತಿರಂಗ್ ಎಂಬ ಘೋಷವಾಕ್ಯದಡಿ ಈ ರಾಷ್ಟ್ರಧ್ವಜಗಳನ್ನು ಪಾಲಿಕೆಗೆ ರಾಜ್ಯ ಸರ್ಕಾರವು ಹಂಚಿಕೆ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ಇಂತಿಷ್ಟು ಧ್ವಜ ಬೇಕೆಂದು ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿತ್ತು.

ಬಿಬಿಎಂಪಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಬಿಬಿಎಂಪಿಯು ವಲಯವಾರು ಈ ಬಾವುಟಗಳನ್ನು ಪಾಲಿಕೆ ವಲಯ ಮಟ್ಟದ ಬಿಬಿಎಂಪಿ ಅಧಿಕಾರಿಗಳನ್ನು ಸಂಪರ್ಕಿಸಿ, 22 ರಿಂದ 25 ರೂ. ನಡುವೆ ಪಾಲಿಕೆ ನಿಗಧಿಪಡಿಸುವ ಮೊತ್ತ ಪಾವತಿಸಿ  ಸಾರ್ವಜನಿಕರು ಬಿಬಿಎಂಪಿಯ ನೀಡುವ ಬಾವುಟಗಳನ್ನು ಪಡೆದುಕೊಳ್ಳಬಹುದು.

ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉನ್ನತಮಟ್ಟದ ಸಮಿತಿಯು ಎರಡು ಲಕ್ಷ ಧ್ವಜಗಳನ್ನು ಬಿಬಿಎಂಪಿಗೆ ಬುಧವಾರದ ಒಳಗೆ ವಿತರಿಸಲಿದೆ. ಪೂರ್ವ ವಲಕ್ಕೆ 42,000, ಪಶ್ಚಿಮ ವಲಯಕ್ಕೆ – 36,000, ದಕ್ಷಿಣ ವಲಯಕ್ಕೆ – 40,000, ಮಹದೇವಪುರ ವಲಯ – 20,000, ಬೊಮ್ಮನಹಳ್ಳಿ – 22,000, ಯಲಹಂಕ – 14,000, ರಾಜರಾಜೇಶ್ವರಿ ನಗರ – 16,000, ದಾಸರಹಳ್ಳಿ ವಲಯಕ್ಕೆ – 10,000 ಸೇರಿದಂತೆ ಒಟ್ಟು 2 ಲಕ್ಷ ರಾಷ್ಟ್ರಧ್ವಜಗಳು ಹಂಚಿಕೆಯಾಗಲಿದೆ.

ಆಯಾ ವಲಯವಾರು ಕಾರ್ಯಪಾಲಕ ಅಭಿಯಂತರರು ಧ್ವಜ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೂ ಈ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿಯನ್ನು ಪಾಲಿಕೆ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ವಹಿಸಲಾಗಿದೆ ಎಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರು ತಮ್ಮ ಕಚೇರಿ ಆದೇಶದಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

ಹಾಸನ : ಗಾಯಾಳು ಯುವಕರನ್ನು ಆಸ್ಪತ್ರೆಗೆ ‌ಸಾಗಿಸಿ ಮಾನವೀಯತೆಯ ಮೆರೆದ ಸಚಿವ ಗೋಪಾಲಯ್ಯ

Next Post

Red sandalWood Seize | ನೀರಿನ ಸಂಪ್ ನಲ್ಲಿ ಬಚ್ಚಿಟ್ಟಿದ್ದರು 1693 ಕೆ.ಜಿ ರಕ್ತ ಚಂದನ‌ ವಶ: ಒಬ್ಬ ಅರೆಸ್ಟ್

ಶಾಸಕ ಮುನಿರತ್ನ ಅವರ ಹೆಸರು ಇರುವ ಚರಂಡಿ ಮೇಲಿನ ಸ್ಲಾಬ್ ಚಿತ್ರ

BW Special | BBMP NEWS | ಪರ್ಮನೆಂಟ್ ಪ್ರಚಾರಕ್ಕೆ ಚರಂಡಿ ಸ್ಲಾಬ್ ಮೇಲೆ “MUNIRATHNA MLA” ಅಚ್ಚು...! : ಎಲೆಕ್ಷನ್ ಗಿಮಿಕ್ ಗೆ ಹೊಸ ತಂತ್ರ?

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group