Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Red sandalWood Seize | ನೀರಿನ ಸಂಪ್ ನಲ್ಲಿ ಬಚ್ಚಿಟ್ಟಿದ್ದರು 1693 ಕೆ.ಜಿ ರಕ್ತ ಚಂದನ‌ ವಶ: ಒಬ್ಬ ಅರೆಸ್ಟ್

2.68 ಕೋಟಿ ರೂ. ಮೌಲ್ಯದ ರಕ್ತಚಂದನ | ಹೆಸರಘಟ್ಟದ ಫಾರ್ಮ್ ಹೌಸ್ ಮಾಲೀಕನ ಗುರುತು ಪತ್ತೆಯಾಗಿಲ್ಲ

by Bengaluru Wire Desk
July 26, 2022
in Bengaluru Focus, Crime
Reading Time: 1 min read
0

ಬೆಂಗಳೂರು, ಜು.26 www.bengaluruwire.com : ಆಂಧ್ರಪ್ರದೇಶದಿಂದ ನಗರಕ್ಕೆ ಕೋಟ್ಯಾಂತರ ರೂಪಾಯಿ ಮೌಲ್ಯದ ಸಾವಿರಾರು ಕೆಜಿ ರಕ್ತಚಂದನ ತುಂಡುಗಳನ್ನು ಫಾರ್ಮ್ ಹೌಸ್ ನ ನೀರಿನ ಸಂಪ್ ನಲ್ಲಿ ಶೇಖರಿಸಿಟ್ಟಿದ್ದ ಆರೋಪದಡಿ ಓರ್ವ ಅರೋಪಿಯನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ವಿನೋದ್

ತಮಿಳುನಾಡು ಮೂಲದ ವಿನೋದ್ ಬಂಧಿತ ಆರೋಪಿ. ಹೆಸರಘಟ್ಟದ ಫಾರ್ಮ್ ಹೌಸ್ ನಲ್ಲಿ ಕಳೆದ‌ 15 ದಿನಗಳಿಂದ ಈತ ಕೆಲಸ ಮಾಡುತ್ತಿದ್ದ. ಜುಲೈ 22 ರಂದು ವಿನೋದ್ ಹಾಗೂ ಅಜಯ್ ಎಂಬುವರು ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದ ನ್ಯೂ ಟಿಂಬರ್ ಲೇಔಟ್ ನಲ್ಲಿ 113 ಕೆಜಿ ಮೌಲ್ಯದ ರೆಡ್ ಸ್ಯಾಂಡಲ್ ಮಾರಾಟ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇನ್ಸ್ ಸ್ಪೆಕ್ಟರ್ ಶಂಕರ್ ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳ ಪೈಕಿ ವಿನೋದ್ ನನ್ನು ಬಂಧಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ

ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಹೆಸರಘಟ್ಟದ ಫಾರ್ಮ್ ಹೌಸ್ ನಲ್ಲಿ ನೀರಿಲ್ಲದ ಸಂಪ್ ನಲ್ಲಿ ಬಚ್ಚಿಟ್ಟಿದ್ದ ಒಟ್ಟು 2.68 ಕೋಟಿ ಮೌಲ್ಯದ 1,693 ಕೆಜಿ ರಕ್ತಚಂದನ ಜಪ್ತಿ ಮಾಡಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.

ಪ್ರಕರಣದಲ್ಲಿ ಸದ್ಯ ಓರ್ವನನ್ನು ಮಾತ್ರ ಬಂಧಿಸಲಾಗಿದೆ. ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಸೂಚನೆಯಂತೆ ವಿನೋದ್ ರಕ್ತ ಚಂದನ ತುಂಡುಗಳ ಮಾರಾಟಕ್ಕೆ ಮುಂದಾಗಿದ್ದ ಎಂದು ಆಯುಕ್ತರು ತಿಳಿಸಿದ್ದಾರೆ.

ಎಷ್ಟು ತಿಂಗಳಿಂದ ಈ ರೀತಿ‌ ರಕ್ತಚಂದನ ಕಳ್ಳಸಾಗಾಣಿಕೆ ಮಾಡಿದ್ದಾರೆ ಎಂಬುದು ಸೇರಿ ಹೆಚ್ಚಿನ ವಿವರದ ಬಗ್ಗೆ ಪರಾರಿಯಾಗಿರುವ ಆರೋಪಿಗಳನ್ನ ಬಂಧಿಸಿದಾಗ ಗೊತ್ತಾಲಿದೆ. ಅಲ್ಲದೆ‌ ಫಾರ್ಮ್ ಹೌಸ್ ನ ಮಾಲೀಕರು ಯಾರೆಂಬುದು ಇನ್ನು‌ ತಿಳಿದುಬಂದಿಲ್ಲ. ಮಾಲೀಕನ ಮಾಹಿತಿಗಾಗಿ ಗ್ರಾಮ‌ ಲೆಕ್ಕಾಧಿಕಾರಿಗೆ ಪತ್ರ ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

75th Independence | ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಕಾರ್ಯಕ್ರಮಕ್ಕೆ ಬೆಂಗಳೂರಿಗೆ 2 ಲಕ್ಷ ರಾಷ್ಟ್ರಧ್ವಜ ಹಂಚಿದ ರಾಜ್ಯ ಸರ್ಕಾರ

Next Post

BW Special | BBMP NEWS | ಪರ್ಮನೆಂಟ್ ಪ್ರಚಾರಕ್ಕೆ ಚರಂಡಿ ಸ್ಲಾಬ್ ಮೇಲೆ “MUNIRATHNA MLA” ಅಚ್ಚು…! : ಎಲೆಕ್ಷನ್ ಗಿಮಿಕ್ ಗೆ ಹೊಸ ತಂತ್ರ?

Next Post
ಶಾಸಕ ಮುನಿರತ್ನ ಅವರ ಹೆಸರು ಇರುವ ಚರಂಡಿ ಮೇಲಿನ ಸ್ಲಾಬ್ ಚಿತ್ರ

BW Special | BBMP NEWS | ಪರ್ಮನೆಂಟ್ ಪ್ರಚಾರಕ್ಕೆ ಚರಂಡಿ ಸ್ಲಾಬ್ ಮೇಲೆ “MUNIRATHNA MLA” ಅಚ್ಚು...! : ಎಲೆಕ್ಷನ್ ಗಿಮಿಕ್ ಗೆ ಹೊಸ ತಂತ್ರ?

ಸಾಂದರ್ಭಿಕ ಚಿತ್ರ

Free Power To SC- ST Families | ರಾಜ್ಯದ ಎಸ್ ಸಿ-ಎಸ್ ಟಿ ವಿದ್ಯುತ್ ಗ್ರಾಹಕರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ : ಈ ಸೌಲಭ್ಯ ಪಡೆಯುವುದು ಹೇಗೆ ?

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group