Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Free Power To SC- ST Families | ರಾಜ್ಯದ ಎಸ್ ಸಿ-ಎಸ್ ಟಿ ವಿದ್ಯುತ್ ಗ್ರಾಹಕರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ : ಈ ಸೌಲಭ್ಯ ಪಡೆಯುವುದು ಹೇಗೆ ?

ರಾಜ್ಯದ 3.78 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಕುಟುಂಬಗಳಿಗೆ ಅನುಕೂಲವಾಗುವ ಯೋಜನೆ | ಸಿಎಂ ಬಸವಾರಾಜ ಬೊಮ್ಮಾಯಿ ನಾಳೆ ರಾಜ್ಯಾದ್ಯಂತ ಯೋಜನೆಗೆ ಚಾಲನೆ | ಸರ್ಕಾರಕ್ಕೆ ನಾಳೆ ಒಂದು ವರ್ಷ ಪೂರ್ಣಗೊಂಡ ಹಿನ್ನಲೆ

by Bengaluru Wire Desk
July 27, 2022
in News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.27 www.bengaluruwire.com :  ರಾಜ್ಯದ 3.78 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಕುಟುಂಬಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ರಾಜ್ಯ ಸರ್ಕಾರದ ವಿನೂತನ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನೇತೃತ್ವದ ಆಡಳಿತ ಸರ್ಕಾರಕ್ಕೆ ಒಂದು ವರ್ಷ ಸಂದ ಹಿನ್ನಲೆಯಲ್ಲಿ ನಾಳೆ ಉದ್ಘಾಟಿಸಲಿದ್ದಾರೆ.

ರಾಜ್ಯದ ಎಲ್ಲಾ ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಿಪಿಎಲ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಳ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆ ಇದಾಗಿದೆ.

ಯೋಜನೆ ಕುರಿತು ರಾಜ್ಯದ ಎಲ್ಲಾ ಎಸ್ಕಾಂಗಳು ಎಸ್ ಸಿ-ಎಸ್ ಟಿ ಗ್ರಾಹಕರಿಗೆ ಅರಿವು ಮೂಡಿಸಿದ್ದು ವಿದ್ಯುತ್ ಮೀಟರ್ ಮಾಪಕರು ಮತ್ತು ಗ್ರಾಮ ವಿದ್ಯುತ್ ಪ್ರತಿನಿಧಿಗಳು ಮನೆ ಮನೆಗೆ ತೆರಳಿ ಈ ಯೋಜನೆಯ ಕುರಿತು ಕರಪತ್ರಗಳನ್ನು ಹಂಚಿದ್ದಾರೆ.

ಡಾ. ಬಿ.ಆರ್.ಅಂಬೇಡ್ಕರ್ 115 ನೇ ಜಯಂತಿಯಂದು ಯೋಜನೆ ಘೋಷಣೆ :

ರಾಜ್ಯ ಸರ್ಕಾರದ ನೂತನ ಯೋಜನೆಯ ಫಲಾನುಭವಿಗೆ ಪತ್ರ ವಿತರಿಸುತ್ತಿರುವ ಬೆಸ್ಕಾಂ ಸಿಬ್ಬಂದಿ

ಬೆಸ್ಕಾಂ, ಸೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಮತ್ತು ಮೆಸ್ಕಾಂ ಕಂಪನಿಗಳು ಈಗಾಗಲೇ ಈ ಕುರಿತು ಅರಿವು ಮೂಡಿಸುವ  ಅಭಿಯಾನವನ್ನು ಆರಂಭಿಸಿದ್ದು, ಎಸ್ಸಿ ಎಸ್ಟಿ ಗ್ರಾಹಕರು ಯೋಜನೆ ಲಾಭ ಪಡೆಯಲು ಉತ್ಸುಕರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಾ. ಬಿ.ಆರ್.ಅಂಬೇಡ್ಕರ್ 115 ನೇ ಜಯಂತಿಯಂದು ಈ ಯೋಜನೆಯನ್ನು ಘೋಷಣೆ ಮಾಡಿದ್ದರು ಎಂದು ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಸ್ಕಾಂ 8 ಜಿಲ್ಲೆಗಳಲ್ಲಿ ಕಾರ್ಯಗತ :

ಈ ಯೋಜನೆ ಜುಲೈ ತಿಂಗಳಿಂದ  ಬೆಸ್ಕಾಂನ 8 ಜಿಲ್ಲೆಯಲ್ಲಿ ಕಾರ್ಯಗತಗೊಂಡಿದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳು ತಾವು ಬಳಸುವ ವಿದ್ಯುತ್ ಪ್ರಮಾಣದಲ್ಲಿ 75 ಯೂನಿಟ್ ನವರೆಗೆ ಉಚಿತವಾಗಿ ಪಡೆಯಲಿದೆ. 75 ಯೂನಿಟ್ ವರೆಗಿನ ವಿದ್ಯುತ್ ಶುಲ್ಕದ ಮೊತ್ತವನ್ನು ಎಸ್.ಸಿ-ಎಸ್.ಟಿ ಗ್ರಾಹಕರಿಗೆ ನೇರಪಾವತಿ ವ್ಯವಸ್ಥೆ (DBT) ಮೂಲಕ ಸರ್ಕಾರ ಪಾವತಿಸಲಿದೆ.

75 ಯೂನಿಟ್ ಉಚಿತ ವಿದ್ಯುತ್ ಪಡೆಯುವುದು ಹೇಗೆ ?

ಬೆಸ್ಕಾಂ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗ್ರಾಹಕರ ಸಂಖ್ಯೆ ಮತ್ತು ಅವರು ಪ್ರತಿ ತಿಂಗಳು ಬಳಸಿರುವ 75 ಯೂನಿಟ್ ಗೆ ಸರ್ಕಾರದಿಂದ ಪಾವತಿಸಬೇಕಾದ ಸಬ್ಸಿಡಿ ಮೊತ್ತದ ಮಾಹಿತಿ ಕ್ರೋಡಿಕರಿಸಲು ಬೆಸ್ಕಾಂ ಸಾಫ್ಟ್ ವೇರ್ ಒಂದನ್ನು ಅಭಿವೃದ್ದಿ ಪಡಿಸಿದೆ. ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರವನ್ನು ಗ್ರಾಹಕರು ಹತ್ತಿರದ ಎಸ್ಕಾಂ ಕಚೇರಿಗೆ ಒದಗಿಸಿ ಈ ಯೋಜನೆಯ ಲಾಭವನ್ನು  ಪಡೆಯಬಹುದಾಗಿದೆ.

WhatsApp Join our WhatsApp Channel
Previous Post

BW Special | BBMP NEWS | ಪರ್ಮನೆಂಟ್ ಪ್ರಚಾರಕ್ಕೆ ಚರಂಡಿ ಸ್ಲಾಬ್ ಮೇಲೆ “MUNIRATHNA MLA” ಅಚ್ಚು…! : ಎಲೆಕ್ಷನ್ ಗಿಮಿಕ್ ಗೆ ಹೊಸ ತಂತ್ರ?

Next Post

BJP Bommai Government | ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆಡಳಿತಕ್ಕೆ 100 ಮಾರ್ಕ್ಸ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

BJP Bommai Government | ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆಡಳಿತಕ್ಕೆ 100 ಮಾರ್ಕ್ಸ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

UP CM Yogi Model | ಅಗತ್ಯವಾದರೆ ರಾಜ್ಯದಲ್ಲಿ ಉತ್ತರಪ್ರದೇಶ ಮಾದರಿಯಲ್ಲಿ ದುಷ್ಟಶಕ್ತಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಸಿಎಂ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group