Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

BJP Praveen Case To NIA | ರಾಷ್ಟ್ರೀಯ ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by Bengaluru Wire Desk
July 29, 2022
in News Wire, Public interest
Reading Time: 1 min read
0

ಬೆಂಗಳೂರು, ಜುಲೈ 29 www.bengaluruwire.com : ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನ ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ಪ್ರಕಟಿಸಿದರು.

ಪ್ರವೀಣ್ ನೆಟ್ಟಾರು ಚಿತ್ರ

ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ ಗೃಹ ಇಲಾಖೆ ಪತ್ರ ಬರೆಯಲಿದೆ.

ಕೇರಳ ಗಡಿಯಲ್ಲಿ ಎರಡು ರಾಜ್ಯಗಳ ಸಂಪರ್ಕಿಸುವ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ, ಚೆಕ್ ಪೋಸ್ಟ್ ಗಳನ್ನು ಹಾಕಲಾಗುವುದು. ಸೂಕ್ಷ್ಮ ಊರುಗಳಲ್ಲಿ ತಾತ್ಕಾಲಿಕ ಪೋಲಿಸ್ ಕ್ಯಾಂಪ್‍ಗಳು, ಹಲವಾರು ಖಾಲಿ ಹುದ್ದೆಗಳನ್ನು ತುಂಬಲು ಕ್ರಮ ತೆಗೆದುಕೊಳ್ಳಬೇಕು, ರಾತ್ರಿ ಗಸ್ತನ್ನು ಹೆಚ್ಚಿಸಬೇಕು ಹಾಗೂ ಕೆ.ಎಸ್.ಆರ್.ಪಿಯ ಮತ್ತೊಂದು ತುಕಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ನಿನ್ನೆ ಸೂರತ್ಕಲ್‍ನಲ್ಲಿ ನಡೆದ ಹತ್ಯೆ ಬಗ್ಗೆಯೂ ತೀವ್ರಗತಿಯಲ್ಲಿ ತನಿಖೆಯಾಗಿ, ತಪ್ಪಿತಸ್ಥರನ್ನು ಬಂಧಿಸಬೇಕು. ಅದಕ್ಕೂ ಕೂಡ ತಂಡಗಳನ್ನು ರಚಿಸಿ ತನಿಖೆ ಪ್ರಾರಂಭ ಮಾಡಬೇಕೆಂದು ತೀರ್ಮಾನ ಮಾಡಲಾಗಿದೆ ಎಂದರು. ಜಿಲ್ಲಾ ಮಟ್ಟದಲ್ಲಿ ಧಾರ್ಮಿಕ ಮುಖಂಡರನ್ನು ಕರೆದು ಶಾಂತಿ ಸಭೆಗಳನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

IT RETURN | ಇಲ್ಲಿಯ ತನಕ 4.09 ಕೋಟಿ ಜನರಿಂದ ಆದಾಯ ತೆರಿಗೆ ವಿವರ ಸಲ್ಲಿಕೆ…!

Next Post

BW SPECIAL | Ragi Procurement | ರೈತರೇ ಇತ್ತ ಗಮನಿಸಿ….! ರಾಜ್ಯದಲ್ಲಿ 4.04 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ!!

Next Post
ರಾಗಿ ಬೆಳೆಯ ಪ್ರಾತಿನಿಧಿಕ ಚಿತ್ರ

BW SPECIAL | Ragi Procurement | ರೈತರೇ ಇತ್ತ ಗಮನಿಸಿ....! ರಾಜ್ಯದಲ್ಲಿ 4.04 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ!!

ಸಾಂದರ್ಭಿಕ ಚಿತ್ರ

EC Voter ID Link To Aadhaar | ನಿಮ್ಮ ವೋಟರ್ ಐಡಿಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ಚುನಾವಣಾ ಆಯೋಗ ನೀಡಿದೆ ಅವಕಾಶ…! ಇಂದಿನಿಂದ ಜಾರಿಗೆ ಬರುತ್ತಿರುವ ಹೊಸ ಬದಲಾವಣೆಗಳು ಯಾವುದು?

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d