Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#BbmpElection | ಬಿಬಿಎಂಪಿ ಚುನಾವಣೆಗೆ ಕೆಲವೇ ಹೆಜ್ಜೆ ಬಾಕಿ – ಪಾಲಿಕೆ ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ

ನಗರಾಭಿವೃದ್ಧಿ ಇಲಾಖೆ ಬಿಬಿಎಂಪಿ 243 ವಾರ್ಡ್ ಗಳ ಮೀಸಲಾತಿ ಪಟ್ಟಿ ಪ್ರಕಟ | ಸಾಮಾನ್ಯ ವರ್ಗ ಹಾಗೂ ಸಾಮಾನ್ಯ ವರ್ಗದ ಮಹಿಳೆಗೆ 129 ವಾರ್ಡ್ ಗಳಲ್ಲಿ ಅವಕಾಶ

by Bengaluru Wire Desk
August 3, 2022
in Bengaluru Focus, News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.3 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ 243 ವಾರ್ಡ್ ಗಳಿಗೆ ನಗರಾಭಿವೃದ್ಧಿ ಇಲಾಖೆಯು ಬುಧವಾರ ಮೀಸಲಾತಿ ಪಟ್ಟಿಯ ಅಧಿಸೂಚನೆಯನ್ನು ಹೊರಡಿಸಿದೆ.

ಸುಪ್ರೀಂಕೋರ್ಟ್ ಜ.28ರಂದು ಒಂದು ವಾರದಲ್ಲಿ ವಾರ್ಡ್ ವಾರು ಮೀಸಲಾತಿ ಪಟ್ಟಿ ಪ್ರಕಟಿಸುವಂತೆ ನೀಡಿದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಆ.3ರಂದು‌ ಕರಡು ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಮೀಸಲಾತಿ ಪಟ್ಟಿ ಪ್ರಕಟವಾದ ಬಳಿಕ ಅದರಿಂದ ಬಾಧಿತರಾದವರು ಕರಡು ಪಟ್ಟಿ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟವಾದ ಏಳು ದಿನದ ಒಳಗಾಗಿ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತವಾಗಿ ಕಚೇರಿ ಅವಧಿಯಲ್ಲಿ ತಮ್ಮ ಆಕ್ಷೇಪಣೆಯನ್ನು ಸಲ್ಲಿಸಬಹುದೆಂದು ಅಧಿಸೂಚನೆಯಲ್ಲಿ ತಿಳಿಸಿದೆ. 2011ರ ಜನಗಣತಿ ಆಧಾರದಲ್ಲಿ ಈ ಮೀಸಲಾತಿ ಪ್ರಕಟಿಸಲಾಗಿದೆ.

ಸುಪ್ರೀಂಕೋರ್ಟ್ ಜು.28ರ ತನ್ನ ಮಹತ್ವದ ಆದೇಶದಲ್ಲಿ, ಪಾಲಿಕೆ ವಾರ್ಡ್ ಗಳಿಗೆ ಮೀಸಲಾತಿ ಪಟ್ಟಿ ಪ್ರಕಟವಾದ ಬಳಿಕ ಚುನಾವಣಾ ಆಯೋಗವು ಪಾಲಿಕೆ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಿತ್ತು.

BBBMP-Reservation-2022Download
WhatsApp Join our WhatsApp Channel
Previous Post

JWST Jupitar Images | ಜೇಮ್ಸ್ ವೆಬ್ ಸ್ಪೇಸ್ ದೂರದರ್ಶಕದಲ್ಲಿ ಸೆರೆಯಾಯ್ತು ಗುರುಗ್ರಹದ ಅಪರೂಪ ಚಿತ್ರಗಳು…! : ಈ ಫೊಟೊಗಳಿಂದ ಆಗುವ ಅನುಕೂಲಗಳೇನು?

Next Post

IGNOU Education | ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಲ್ಲಿ 22 ನೂತನ ಕೋರ್ಸ್ ಗಳ ಪ್ರಾರಂಭ

Next Post
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಸಾಂದರ್ಭಿಕ ಚಿತ್ರ

IGNOU Education | ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಲ್ಲಿ 22 ನೂತನ ಕೋರ್ಸ್ ಗಳ ಪ್ರಾರಂಭ

BBMP ELECTION | ಬಿಬಿಎಂಪಿ ವಾರ್ಡ್ ಮೀಸಲಾತಿ ಪಟ್ಟಿಗೆ ಕಾಂಗ್ರೆಸ್ ತೀವ್ರ ವಿರೋಧ : ಪಟ್ಟಿ ಹಿಂಪಡೆಯದಿದ್ದರೆ ಕೋರ್ಟ್ ಮೆಟ್ಟಿಲು ಏರಲು ನಿರ್ಧಾರ

Please login to join discussion

Like Us on Facebook

Follow Us on Twitter

Recent News

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group