Saturday, June 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Karnataka Ratna Award | ನವೆಂಬರ್ 1 ರಂದು ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ : ಸಿಎಂ ಬೊಮ್ಮಾಯಿ

by Bengaluru Wire Desk
August 5, 2022
in Bengaluru Focus, Photo Gallery
Reading Time: 1 min read
0

ಬೆಂಗಳೂರು, ಆ.5 www.bengaluruwire.com : ಚಿತ್ರನಟ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿ ರಚಿಸಲಾಗುವುದು. ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡುತ್ತೇವೆ ಎಂದರು.

ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ : ಸಿಎಂ ಕರೆ

1922 ರಿಂದ ಫಲಪುಷ್ಪ ಪ್ರದರ್ಶನ ನಿರಂತರವಾಗಿ ನಡೆಯುತ್ತಿದೆ. ಪ್ರತಿ ವರ್ಷ ಅತಿ ಹೆಚ್ವು ಜನರನ್ನು ಆಕರ್ಷಿಸುತ್ತಿದೆ. ಈ ಬಾರಿ ಸ್ವಾತಂತ್ರ್ಯೋತ್ಸವದ ಅಮೃತ ವರ್ಷಾಚರಣೆಯ ಅಂಗವಾಗಿ ಸಂಭ್ರಮ ತುಂಬಿದೆ. ಫಲಪುಷ್ಪ ಪ್ರದರ್ಶನಕ್ಕೆ ವಿಶೇಷ ಕಳೆ ಬಂದಿದೆ. ಮುಂದಿನ 10 ದಿನಗಳ ಕಾಲ ಪ್ರತಿ ದಿನ ಲಕ್ಷಾಂತರ ಜನ ಬರುವ ನಿರೀಕ್ಷೆ ಇದೆ.

ಈ ಬಾರಿ ಡಾ.ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ವಿಶೇಷವಾದ ಪ್ರದರ್ಶನ ಏರ್ಪಟ್ಟಿದೆ. ಹಾಗಾಗಿ ಇನ್ನಷ್ಟು ಜನರನ್ನು ಪ್ರದರ್ಶನ ಆಕರ್ಷಿಸುವ ನಿರೀಕ್ಷೆ ಇದೆ. ತೋಟಗಾರಿಕಾ ಇಲಾಖೆ ಸಚಿವ ಮುನಿರತ್ನ ಅವರ ನೇತೃತ್ವದಲ್ಲಿ ಅಧಿಕಾರಿಗಳು ಉತ್ತಮವಾಗಿ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಿ ಆನಂದಿಸಬಹುದು ಎಂದು ತಿಳಿಸಿದರು.

WhatsApp Join our WhatsApp Channel
Previous Post

BBMP ELECTION | ಬಿಬಿಎಂಪಿ ವಾರ್ಡ್ ಮೀಸಲಾತಿ ಪಟ್ಟಿಗೆ ಕಾಂಗ್ರೆಸ್ ತೀವ್ರ ವಿರೋಧ : ಪಟ್ಟಿ ಹಿಂಪಡೆಯದಿದ್ದರೆ ಕೋರ್ಟ್ ಮೆಟ್ಟಿಲು ಏರಲು ನಿರ್ಧಾರ

Next Post

ಮಾಧ್ಯಮಗಳಿಗೆ ಸಾಮಾಜಿಕ ಹೊಣೆಗಾರಿಕೆ ಮುಖ್ಯ: ಪ್ರೊ.ಸಿ.ಎನ್.ರಾಮಚಂದ್ರನ್ ಅಭಿಮತ

KARNATAKA RAIN DAMAGES | ಎರಡು ಹೆಚ್ಚುವರಿ ರಾಜ್ಯ ವಿಪತ್ತು ಸ್ಪಂದನಾ ಪಡೆ ರಚನೆ : ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

June 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group