Saturday, June 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KARNATAKA RAIN DAMAGES | ಎರಡು ಹೆಚ್ಚುವರಿ ರಾಜ್ಯ ವಿಪತ್ತು ಸ್ಪಂದನಾ ಪಡೆ ರಚನೆ : ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by Bengaluru Wire Desk
August 6, 2022
in News Wire
Reading Time: 1 min read
0

ಬೆಂಗಳೂರು, ಆ.6 www.bengaluruwire.com :
ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ರಾಜ್ಯ ವಿಪತ್ತು ಸ್ಪಂದನಾ ಪಡೆ (SDRF) ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ಭೂಕುಸಿತ, ಬೆಳೆಹಾನಿ ಮೊದಲಾದ ವಿಷಯಗಳ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಈಗಾಗಲೇ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ತಂಡಗಳನ್ನು ನಿಯೋಜಿಸಿದ್ದು, ಜಿಲ್ಲಾಧಿಕಾರಿಗಳು ಈ ತಂಡದೊಂದಿಗೆ ನಿಕಟ ಸಂಪರ್ಕ ಹೊಂದಿ, ತುರ್ತು ಸಂದರ್ಭಗಳಲ್ಲಿ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲು ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು.

200 ಕೋಟಿ ರೂ. ಬಿಡುಗಡೆ :
ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಹಣದ ಕೊರತೆ ಇಲ್ಲ. ಇಂದು 21 ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಜೀವಹಾನಿ, ಮನೆ ಹಾನಿ ಪ್ರಕರಣಗಳಲ್ಲಿ ತ್ವರಿತವಾಗಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ವಿವಿಧ ಜಿಲ್ಲೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಚಿತ್ರ

ಅತಿವೃಷ್ಟಿಯಿಂದ ಹಾನಿಗೊಳಗಾಗಿ ಸಂಪರ್ಕ ಕಡಿತವಾಗುವ ರಸ್ತೆ, ಸೇತುವೆಗಳ ದುರಸ್ತಿಯನ್ನು ಕೂಡಲೇ ಕೈಗೊಂಡು, ಸಂಪರ್ಕ ಮರುಸ್ಥಾಪಿಸಬೇಕು. ಅಂತೆಯೇ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ಗಳ ಹಾನಿ ಕುರಿತೂ ಸಹ ಜಾಗೃತರಾಗಿ, ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ತ್ವರಿತವಾಗಿ ಮರುಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಕ್ಕಾಗಿ ಎಸ್ಕಾಂ ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹೆಚ್ಚುವರಿ ವಿದ್ಯುತ್ ಕಂಬಗಳು, ಟ್ರಾನ್ಸ್ ಪಾರ್ಮರ್ ಗಳ ದಾಸ್ತಾನು ಖಾತರಿಪಡಿಸಲು ಸೂಚಿಸಿದರು.

ಬೆಳೆಹಾನಿ ಜಂಟಿ ಸಮೀಕ್ಷೆಯನ್ನು ತ್ವರಿತವಾಗಿ ನಡೆಸಿ, ಬೆಳೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಹಾನಿ ಸಮೀಕ್ಷೆ ವಾಸ್ತವಿಕವಾಗಿರಬೇಕು ಎಂದು ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ದಿಢೀರ್ ಪ್ರವಾಹ ಮುನ್ನೆಚ್ಚರಿಕೆ :
ಗದಗ ಜಿಲ್ಲೆಯ ಬೆಣ್ಣಿಹಳ್ಳ, ಹಾವೇರಿ ಜಿಲ್ಲೆಯ ವರದಾ ನದಿ ಮತ್ತು ಇತರ ಕೆಲವು ಪ್ರದೇಶಗಳಲ್ಲಿ ದಿಢೀರ್ ಪ್ರವಾಹ ಉಂಟಾಗುವ ಸ್ಥಳಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.

ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಾಗ ಆಣೆಕಟ್ಟುಗಳ ಕೆಳ ಭಾಗದ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ನೀಡಬೇಕು. ರಾಜ್ಯದ ಹಲವಾರು ಕೆರೆಗಳು ತುಂಬಿದ್ದು, ಅಪಾಯದ ಅಂಚಿನ ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಭೂಕುಸಿತ :
ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಣ್ಣಿನ ಕುಸಿತ, ಭೂಕುಸಿತದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಜನರನ್ನು ಕಡ್ಡಾಯವಾಗಿ ಸ್ಥಳಾಂತರಿಸಬೇಕು. ರಸ್ತೆಗಳ ಮೇಲೆ ಭೂಕುಸಿತ ಉಂಟಾದಲ್ಲಿ ತೆರವುಗೊಳಿಸಲು ತಂಡಗಳನ್ನು ದಿನದ 24 ಗಂಟೆಯೂ ಸನ್ನದ್ಧವಾಗಿರಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಉತ್ತಮ ಆಹಾರ ಒದಗಿಸಬೇಕು. ಕಾಳಜಿ ಕೇಂದ್ರಕ್ಕೆ ಬರದ ನಿರಾಶ್ರಿತರಿಗೆ ಡ್ರೈ ರೇಷನ್ ಕಿಟ್ ಒದಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಡಾ.ಸಿ.ಎನ್. ಅಶ್ವತ್ಥನಾರಾಯಣ, ನಾರಾಯಣಗೌಡ, ಗೋಪಾಲಯ್ಯ, ಬಿ.ಎ. ಬಸವರಾಜ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತ ಸಭೆಯ ಮುಖ್ಯಾಂಶಗಳು: ಹಾನಿಯ ಪ್ರಮಾಣ (ಜೂನ್ 1 ರಿಂದ ಆಗಸ್ಟ್ 6ರ ವರೆಗೆ)

  1. ಮಾನವ ಜೀವ ಹಾನಿ 70
  2. ಜಾನುವಾರು ಜೀವಹಾನಿ 507
  3. ಸಂಪೂರ್ಣ ಹಾನಿಯಾಗಿರುವ ಮನೆಗಳು 3559
  4. ಭಾಗಶ: ಹಾನಿಯಾಗಿರುವ ಮನೆಗಳು 17212
  5. ಕೃಷಿ ಬೆಳೆ ಹಾನಿ 129087 ಹೆಕ್ಟೇರ್
  6. ತೋಟಗಾರಿಕಾ ಬೆಳೆ ಹಾನಿ 7942 ಹೆಕ್ಟೇರ್
  7. ರಸ್ತೆ 3162 ಕಿ.ಮೀ
  8. ಗ್ರಾಮೀಣ ರಸ್ತೆ 8445 ಕಿ.ಮೀ
  9. ಸೇತುವೆ ಮತ್ತು ಕಲ್ವರ್ಟ್ 1068
  10. ಶಾಲೆಗಳು- 4531
  11. ಅಂಗನವಾಡಿಗಳು 222
  12. ಹಾಳಾಗಿರುವ ವಿದ್ಯುತ್ ಕಂಬಗಳ ಸಂಖ್ಯೆ 16760
  13. ಟ್ಯಾನ್ಸ್ ಫಾರ್ಮರ್ ಗಳು 1469
  14. ಹಾನಿಯಾಗಿರುವ ವೈಯರ್ 409 ಕಿ.ಮೀ
  15. ಹಾನಿಯಾಗಿರುವ ಸಣ್ಣ ನೀರಾವರಿ ಕೆರೆಗಳು 93

ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ ಆಗಸ್ಟ್ 2 ರ ಮಾಹಿತಿಯಂತೆ ಒಟ್ಟು 657 ಕೋಟಿ ರೂ. ಲಭ್ಯವಿತ್ತು. ಇಂದು ರಾಜ್ಯ ಸರ್ಕಾರ 21 ಜಿಲ್ಲೆಗಳಿಗೆ ಒಟ್ಟು 200 ಕೋಟಿ ರೂ. ಬಿಡುಗಡೆ ಮಾಡಿದೆ.

WhatsApp Join our WhatsApp Channel
Previous Post

ಮಾಧ್ಯಮಗಳಿಗೆ ಸಾಮಾಜಿಕ ಹೊಣೆಗಾರಿಕೆ ಮುಖ್ಯ: ಪ್ರೊ.ಸಿ.ಎನ್.ರಾಮಚಂದ್ರನ್ ಅಭಿಮತ

Next Post

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ : ಜಪಾನ್ ರಾಷ್ಟ್ರದ ಉದ್ಯಮಗಳಿಗೆ ಕರ್ನಾಟಕ ಆಹ್ವಾನ

Next Post

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ : ಜಪಾನ್ ರಾಷ್ಟ್ರದ ಉದ್ಯಮಗಳಿಗೆ ಕರ್ನಾಟಕ ಆಹ್ವಾನ

ಬಿಡಿಎ ಹಳೆಯ ಬಡಾವಣೆಯಲ್ಲಿ ಮೂಲಸೌಕರ್ಯ ಕುರಿತಂತೆ ಪರಿಶೀಲನೆ ನಡೆಸುತ್ತಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹಾಗೂ ಶಾಸಕ ಎಂ.ಕೃಷ್ಣಪ್ಪ, ಬಿಡಿಎ ಅಧಿಕಾರಿಗಳು ಜೊತೆಯಲ್ಲಿದ್ದಾರೆ.

BDA NEWS | ಬೆಂಗಳೂರಿನಲ್ಲಿ ಅಭಿವೃದ್ಧಿ ಕಾಣದ ಈ ಬಿಡಿಎ ಲೇಔಟ್ ಗಳಿಗೆ ಶುಕ್ರದೆಶೆ...! ; ಸದ್ಯದಲ್ಲೇ ಬಿಡಿಎ ಹಳೆಯ ಬಡಾವಣೆಗಳು ಬಿಬಿಎಂಪಿಗೆ ಹಸ್ತಾಂತರ

Please login to join discussion

Like Us on Facebook

Follow Us on Twitter

Recent News

ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

June 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group