Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಮಾಧ್ಯಮಗಳಿಗೆ ಸಾಮಾಜಿಕ ಹೊಣೆಗಾರಿಕೆ ಮುಖ್ಯ: ಪ್ರೊ.ಸಿ.ಎನ್.ರಾಮಚಂದ್ರನ್ ಅಭಿಮತ

ಜಿ ಎನ್ ರಂಗನಾಥ ರಾವ್ ಅವರ 'ಆ ಪತ್ರಿಕೋದ್ಯಮ..' ಕೃತಿ ಬಿಡುಗಡೆ | ಕೆಯುಡಬ್ಲ್ಯೂಜೆ ನೆನಪು ಮೆಲುಕು ಹಾಕಿದ ಪತ್ರಕರ್ತರು

by Bengaluru Wire Desk
August 6, 2022
in Bengaluru Focus
Reading Time: 1 min read
0

ಬೆಂಗಳೂರು, ಆ.6 www.bengaluruwire.com : ಮಾಧ್ಯಮಗಳಿಗೆ ಸಾಮಾಜಿಕ ಬದ್ಧತೆ ಇರಬೇಕು ಎಂದು ಖ್ಯಾತ ವಿಮರ್ಶಕ ಪ್ರೊ.ಸಿ.ಎನ್ ರಾಮಚಂದ್ರನ್ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಬಹುರೂಪಿ ಜಂಟಿಯಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಬಹುರೂಪಿಯ ಪ್ರಕಟಣೆ, ಹಿರಿಯ ಪತ್ರಕರ್ತ ಜಿ ಎನ್ ರಂಗನಾಥರಾವ್ ಅವರ ‘ಆ ಪತ್ರಿಕೋದ್ಯಮ..’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.

ಜಿ ಎನ್ ರಂಗನಾಥರಾವ್ ಅವರು ತಮ್ಮ ಕೃತಿಯಲ್ಲಿ ಮಾಧ್ಯಮಗಳು ವೃತ್ತಿ ನಿಷ್ಠತೆಯನ್ನು ಮೆರೆಯಬೇಕಾದ ಅಗತ್ಯತೆಯನ್ನು ದೃಷ್ಟಾಂತಗಳ ಮೂಲಕ ಕಟ್ಟಿಕೊಟ್ಟಿದ್ದಾರೆ., ಆಳುವ ವರ್ಗದ ಓಲೈಕೆ ಮಾಡದೆ, ಕಾರ್ಪೊರೇಟ್ ಸಂಸ್ಥೆಗಳ ಬೆನ್ನು ಬೀಳದೆ, ಸತ್ಯಕ್ಕೆ ಅಪಚಾರವಾಗದೆ ಸಾಮಾಜಿಕ ಬದ್ಧತೆಯನ್ನು ಪ್ರಕಟಿಸುವ ಅಗತ್ಯ ಈ ಹಿಂದಿಗಿಂತಲೂ ಇಂದು ಹೆಚ್ಚಿದೆ ಎಂದರು.

ಜಾಹಿರಾತಿನ ಒತ್ತಡಕ್ಕೆ ಇಂದು ಮಾಧ್ಯಮಗಳು ತನ್ನತನವನ್ನು ಕಳೆದುಕೊಳ್ಳುವ, ಜನಪರ ನಿಲುವಿನಿಂದ ದೂರ ಸರಿಯುವ ನಿಟ್ಟಿನಲ್ಲಿವೆ. ಅದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ. ಜಿ ಎನ್ ರಂಗನಾಥರಾವ್ ಅವರು ತಮ್ಮ ಕಾಲದ ಪತ್ರಿಕೋದ್ಯಮ ಹೇಗೆ ಸತ್ಯನಿಷ್ಠುರತೆಯ ಪರವಾಗಿತ್ತು. ಜಾಹೀರಾತು ಆಮಿಷವನ್ನು ಮೆಟ್ಟಿ ನಿಂತಿತ್ತು ಎನ್ನುವುದನ್ನು ಸಾರಿದ್ದಾರೆ. ಈ ಕೃತಿ ಇಂದಿನ ಪತ್ರಕರ್ತರಿಗೂ, ಅದೇ ಸಮಯದಲ್ಲಿ ವಿದ್ಯಾರ್ಥಿಗಳಿಗೂ ಅಗತ್ಯ ಪಠ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಸಾಹಿತಿ, ದೂರದರ್ಶನದ ಹಿರಿಯ ಕಾರ್ಯಕ್ರಮ ನಿರ್ಮಾಪಕಿ ಆರತಿ ಹೆಚ್ ಎನ್ ಮಾತನಾಡಿ ಆ ಪತ್ರಿಕೋದ್ಯಮ ಹಾಗೂ ಈ ಪತ್ರಿಕೋದ್ಯಮಗಳ ಮಧ್ಯೆ ದೊಡ್ಡ ಕಂದರವಿದೆ. ಇದಕ್ಕೆ ಮುಖ್ಯ ಕಾರಣ ಪತ್ರಿಕೋದ್ಯಮದ ಆದ್ಯತೆಗಳು ಬದಲಾಗಿರುವುದು. ತಂತ್ರಜ್ಞಾನ ಕಾಲಿಟ್ಟ ಮೇಲೆ ಸಮಾಜಮುಖಿ ನೋಟ ಇಲ್ಲವಾಗುತ್ತಿದೆ. ವ್ಯಷ್ಟಿಯ ಎದುರು ಸಮಷ್ಟಿಯ ಆದ್ಯತೆ ಇಲ್ಲವಾಗುತ್ತಿದೆ ಎಂದರು.

ಇ- ಮಾಧ್ಯಮಗಳ ಕಾಲದಲ್ಲಿ ಮನುಷ್ಯತ್ವದ ಮೇಲಿನ ಒತ್ತು ಕಡಿಮೆಯಾಗುತ್ತಿದೆ. ಈ ಕೃತಿಯನ್ನು ಓದಿದಾಗ ಮಾಧ್ಯಮಗಳು ಇಷ್ಟು ಜನಪರವಾಗಿತ್ತೇ ಎಂದು ಅನಿಸದೇ ಇರಲು ಸಾಧ್ಯವಿಲ್ಲ ಎಂದರು.

ಸಾಹಿತಿ, ಬಹುರೂಪಿಯ ಜಿ.ಎನ್ ಮೋಹನ್ ಅವರು ಮಾತನಾಡಿ ಜಾಗತೀಕರಣದ ನಂತರ ಮಾಧ್ಯಮ ಇನ್ನೊಂದು ಉದ್ಯಮವಾಗಿ ಬದಲಾಗಿದೆ. ಈ ಮೊದಲಿನ ಮಾಧ್ಯಮಕ್ಕೆ ಸಮಾಜವನ್ನು ಕಟ್ಟುವ ಕನಸುಗಳಿತ್ತು. ಆದರೆ ಕೊಳ್ಳುಬಾಕ ಸಂಸ್ಕೃತಿಗೆ ಉತ್ತೇಜನ ನೀಡಿದ ಜಾಗತೀಕರಣ, ಮಾಧ್ಯಮವನ್ನು ವ್ಯಾಪಾರದ ಇನ್ನೊಂದು ಸರಕನ್ನಾಗಿ ಮಾಡಿದೆ ಎಂದು ವಿಷಾದಿಸಿದರು

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಮಾತನಾಡಿ ಡಿ.ವಿ.ಗುಂಡಪ್ಪ (ಡಿವಿಜಿ) ಅವರು ಪತ್ರಕರ್ತರಿಗಾಗಿ ಹುಟ್ಟುಹಾಕಿದ ಸಂಘ ಇಂದು ರಾಜ್ಯದ ಉದ್ದಗಲಕ್ಕೂ ಅಗಾಧವಾಗಿ ಬೆಳೆದಿದೆ. ಪತ್ರಕರ್ತರ ವೃತ್ತಿಯಲ್ಲಿ ಎದುರಾಗುವ ಸಮಸ್ಯೆಗಳಿಗೆ ಗಮನ ನೀಡುವುದಲ್ಲದೆ ಪತ್ರಕರ್ತರ ಸೃಜನಶೀಲ ಕೆಲಸಗಳಿಗೂ ಆದ್ಯತೆ ನೀಡುತ್ತದೆ. ಜಿ ಎನ್ ರಂಗನಾಥ ರಾವ್ ಅವರು ಈ ಸಂಘದ ಹಿರಿಯರಾಗಿದ್ದು ಅವರ ಪತ್ರಿಕೋದ್ಯಮ ಪಯಣದ ಕಥನ ಇಂದಿನ ಪೀಳಿಗೆಗೆ ದಾರಿದೀಪ ಎಂದು ಅಭಿಪ್ರಾಯಪಟ್ಟರು.

ಬಹುರೂಪಿಯ ಶ್ರೀಜಾ ವಿ.ಎನ್ , ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಜಿ.ಸಿ ಲೋಕೇಶ್, ಉಪಾಧ್ಯಕ್ಷ ಭವಾನಿ ಸಿಂಗ್ ಠಾಕೂರ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಬೆಂಗಳೂರು ನಗರ ಘಟಕದ ಪದಾಧಿಕಾರಿಗಳು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಜಿ.ಎನ್.ರಂಗನಾಥ ರಾವ್ ಅವರಿಗೆ ಕೆಯುಡಬ್ಲ್ಯೂಜೆ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೆ ಮೆರಗು ತಂದ ಹಿರಿಯ – ಕಿರಿಯ ಪತ್ರಕರ್ತರು:
ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ಹುಣಸವಾಡಿ ರಾಜನ್, ವಾರ್ತಾ ಇಲಾಖೆಯ ಮಾಜಿ ಆಯುಕ್ತ ಎನ್.ಆರ್.ವಿಶುಕುಮಾರ್, ಹಿರಿಯ ಪತ್ರಕರ್ತರಾದ ಶೇಷಚಂದ್ರಿಕಾ, ಪದ್ಮರಾಜ ದಂದಾವತಿ, ಡಿ.ಉಮಾಪತಿ, ಶೂದ್ರ ಶ್ರೀನಿವಾಸ, ಕಂ.ಕ.ಮೂರ್ತಿ, ಶೋಭಾ, ವೆಂಕಟೇಶ್ ಸೇರಿದಂತೆ ಹಲವರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು. ಸುದ್ದಿ ಮನೆಯ ಹಿರಿಯ, ಕಿರಿಯ ಪತ್ರಕರ್ತರ ಸಮ್ಮಿಲನಕ್ಕೆ ಕೆಯುಡಬ್ಲ್ಯೂಜೆ ವೇದಿಕೆಯಾಗಿದ್ದು ವಿಶೇಷ.

ಪುಸ್ತಕದ ವಿವರ:

ಕೃತಿ: ಆ ಪತ್ರಿಕೋದ್ಯಮ..
ಜಿ ಎನ್ ರಂಗನಾಥ ರಾವ್
ಪ್ರಕಾಶನ: ಬಹುರೂಪಿ
ಬೆಲೆ: 300 ರೂ
ಸಂಪರ್ಕ: 70191 82729

WhatsApp Join our WhatsApp Channel
Previous Post

Karnataka Ratna Award | ನವೆಂಬರ್ 1 ರಂದು ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ : ಸಿಎಂ ಬೊಮ್ಮಾಯಿ

Next Post

KARNATAKA RAIN DAMAGES | ಎರಡು ಹೆಚ್ಚುವರಿ ರಾಜ್ಯ ವಿಪತ್ತು ಸ್ಪಂದನಾ ಪಡೆ ರಚನೆ : ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

KARNATAKA RAIN DAMAGES | ಎರಡು ಹೆಚ್ಚುವರಿ ರಾಜ್ಯ ವಿಪತ್ತು ಸ್ಪಂದನಾ ಪಡೆ ರಚನೆ : ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ : ಜಪಾನ್ ರಾಷ್ಟ್ರದ ಉದ್ಯಮಗಳಿಗೆ ಕರ್ನಾಟಕ ಆಹ್ವಾನ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group