Saturday, September 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

  • Bengaluru Focus

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Bangalore Traffic | ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಕುರಿತು ಸಮನ್ವಯ ಸಭೆ : ನಿರಂತರ ಮಳೆಯ ಕಾರಣ ಕೋಲ್ಡ್ ಮಿಕ್ಸ್ ಬಳಸಿ ರಸ್ತೆ ಗುಂಡಿ ಮುಚ್ಚಲು ನಿರ್ಧಾರ

ಪಾದಚಾರಿ ಮಾರ್ಗಗಳಲ್ಲಿ ಸಾಮಗ್ರಿಗಳನ್ನು ತೆರವುಗೊಳಿಸಿ, ಮ್ಯಾನ್ ಹೋಲ್ಸ್ ಹಾಗೂ ಸ್ಲ್ಯಾಬ್ ಗಳನ್ನು ಸರಿಪಡಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಅಧಿಕಾರಿಗಳಿಗೆ ಸೂಚನೆ

by Bengaluru Wire Desk
August 8, 2022
in Bengaluru Focus
Reading Time: 1 min read
0
ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ರಜನೀಶ್ ಗೋಯಲ್ ರವರ ಅಧ್ಯಕ್ಷತೆಯಲ್ಲಿ ಸೋಮವಾರ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆದ ಚಿತ್ರ

ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ರಜನೀಶ್ ಗೋಯಲ್ ರವರ ಅಧ್ಯಕ್ಷತೆಯಲ್ಲಿ ಸೋಮವಾರ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆದ ಚಿತ್ರ

ಬೆಂಗಳೂರು, ಆ.8 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ರಜನೀಶ್ ಗೋಯಲ್ ರವರ ಅಧ್ಯಕ್ಷತೆ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಭೆ ಸೋಮವಾರ ನಗರದಲ್ಲಿ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ನಗರದ ಹೊರ ವರ್ತುಲ ರಸ್ತೆ(ORR)ಗಳ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಂಚಾರಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ನಗರದ ಹೊರ ವರ್ತುಲ ರಸ್ತೆ(ORR)ಗಳ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿರುತ್ತಾರೆ. ಇದರಿಂದ ಸರ್ವೀಸ್ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಆಗಲಿದೆ. ಈ ಸಂಬಂಧ ಹೊರವರ್ತುಲ ರಸ್ತೆಗಳ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಲು ಅವಕಾಶ ನೀಡಬಾರದು ಹಾಗೂ ಸಂಚಾರಿ ಪೊಲೀಸ್ ವಿಭಾಗ ಹಾಗೂ ಪಾಲಿಕೆ ಸಹಯೋಗದಲ್ಲಿ ನೋ ಫಾರ್ಕಿಂಗ್ ನಾಮಫಲಕಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಕೋಲ್ಡ್ ಮಿಕ್ಸ್ ಬಳಸಿ ರಸ್ತೆ ಗುಂಡಿಗಳನ್ನು ಮುಚ್ಚಿ:

ನಗರದಲ್ಲಿ ಪ್ರತಿನಿತ್ಯ ಮಳೆ ಸುರಿಯುತ್ತಿರುವ ಕಾರಣ ಹಾಟ್ ಮಿಕ್ಸ್ ರಸ್ತೆ ಗಂಡಿಗಳನ್ನು ಸರಿಯಾಗಿ ಮುಚ್ಚಲು ಸಾಧ್ಯವಾಗುತ್ತಿಲ್ಲ. ಈ ಪೈಕಿ ಕೋಲ್ಡ್ ಮಿಕ್ಸ್ ಬಳಸಿ ರೆಸ್ತೆ ಗುಂಡಿಗಳನ್ನು ಮುಚ್ಚಲು ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಅಭಿಯಂತರರಿಗೆ ಸೂಚನೆ ನೀಡಿದರು.

ಪಾದಚಾರಿ ಮಾರ್ಗಗಳಲ್ಲಿ ಸಾಮಗ್ರಿಗಳನ್ನು ತೆರವುಗೊಳಿಸಿ:

ಬೆಂಗಳೂರಿನ ಹೊರವರ್ತುಲ ರಸ್ತೆಯ ನಕ್ಷೆ ಕೃಪೆ ; ಗೂಗಲ್ ನಕ್ಷೆ

ಹೊರ ವರ್ತುಲ ರಸ್ತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ ಕೆ.ಪಿ.ಟಿ.ಸಿ.ಎಲ್, ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳು ಕೆಲಸ ಮಾಡುವ ಸಾಮಗ್ರಿಗಳನ್ನು ರಸ್ತೆ ಬದಿ/ಪಾದಚಾರಿ ಮಾರ್ಗಗಳಲ್ಲೇ ಬಿಟ್ಟಿದ್ದರೆ ಅವುಗಳನ್ನು ಕೂಡಲೆ ತೆರವುಗೊಳಿಸಿ ಹತ್ತಿರದಲ್ಲಿರುವ ಖಾಲಿ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಇಲ್ಲವಾದಲ್ಲಿ ರಸ್ತೆ ಬದಿ/ಪಾದಚಾರಿ ಮಾರ್ಗಗಳಲ್ಲಿ ಹಾಕಿರುವಂತ ಸಾಮಗ್ರಿಗಳುನ್ನು ಪಾಲಿಕೆ ವಶಕ್ಕೆ ಪಡೆದು ದಂಡ ವಿಧಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮ್ಯಾನ್ ಹೋಲ್ಸ್ ಹಾಗೂ ಸ್ಲ್ಯಾಬ್ ಗಳನ್ನು ಸರಿಪಡಿಸಿ:

ನಗರದ ಪ್ರಮುಖ ರಸ್ತೆಗಳಲ್ಲಿ ಮ್ಯಾನ್ ಹೋಲ್ ಗಳು ರಸ್ತೆ ಮಟ್ಟಕ್ಕಿತ ಎತ್ತರವಾಗಿದ್ದು, ಇದರಿಂದ ವಾಹನಗಳ ಸಂಚಾರಕ್ಕೆ ಅಡಚನೆಯಾಗಲಿದೆ. ಆದ್ದರಿಂದ ಮ್ಯಾನ್ ಹೋಲ್ ಗಳು ಎಲ್ಲೆಲ್ಲಿ ರಸ್ತೆ ಮಟ್ಟಕ್ಕಿಂತ ಎತ್ತವಾಗಿವೆ ಎಂಬುದನ್ನು ಜಲಮಂಡಳಿಯಿಂದ ಗುರುತಿಸಿ ಅವುಗಳನ್ನು ದುರಸ್ತಿ ಪಡಿಸಬೇಕು ಎಂದು ಸೂಚಿಸಿದರು.

ರಸ್ತೆ ಬದಿ ಪಾದಚಾರಿ ಮಾರ್ಗಗಳ ಸೈಡ್ ಡ್ರೈನ್ ಗಳ ಮೇಲೆ ಅಳವಡಿಸಿರುವ ಸ್ಲ್ಯಾಬ್ ಗಳು ಹಾಳಾಗಿದ್ದು, ಇದರಿಂದ ಮಳೆಗಾಲದಲ್ಲಿ ಪಾದಚಾರಿಗಳಿಗೆ ಸಾಕಷ್ಟು ಸಮಸ್ಯೆ ಆಗಲಿದೆ. ಆದ್ದರಿಂದ ಎಲ್ಲೆಲ್ಲಿ ಸ್ಲ್ಯಾಬ್ ಗಳು ಹಾಳಾಗಿವೆ ಅವುಗಳನ್ನು ಕೂಡಲೆ ಸರಿಪಡಿಸಲು ಸೂಚಿಸಿದರು.

ಪ್ರಮುಖ ಜಂಕ್ಷನ್ ಗಳ ಅಭಿವೃದ್ಧಿ :

ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುವ ಪ್ರಮುಖ ಜಂಕ್ಷನ್ ಗಳಾದ ಸಿಲ್ಕ್ ಬೋರ್ಡ್ ಜಂಕ್ಷನ್, ಜಯದೇವ ಜಂಕ್ಷನ್, ಟಿನ್ ಪ್ಯಾಕ್ಟರಿ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಗೊರಗುಂಟೆಪಾಳ್ಯ ಜಂಕ್ಷನ್, ಕಾಡುಬಿಸಲಹಳ್ಳಿ ಜಂಕ್ಷನ್, ಸಾರಕ್ಕಿ ಜಂಕ್ಷನ್, ಆರ್.ಆರ್.ಎಂ.ಆರ್ ಜಂಕ್ಷನ್, ಇಬ್ಬಲೂರು ಜಂಕ್ಷನ್, ಜಯದೇವ ಜಂಕ್ಷನ್ ಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತಾಗಿ ಪೂರ್ಣಗೊಳಿಸಿ ವಾಹನಗಳ ಸುಲಲಿತ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ, ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಫರ್ವೇಜ್, ಬಿಡಿಎ ಆಯುಕ್ತರಾದ ರಾಜೇಶ್ ಗೌಡ, ಜಲಮಂಡಳಿ ಅಧ್ಯಕ್ಷರಾದ ಜಯರಾಮ್, ಸಂಚಾರ ವಿಭಾಗದ ಜಂಟಿ ಆಯುಕ್ತರಾದ ರವಿಕಾಂತೇಗೌಡ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಚೋಳನ್, ಬಿಎಂಟಿಸಿ ನಿರ್ದೇಶಕರಾದ ಸೂರ್ಯಸೇನ್, ಪಾಲಿಕೆ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಕೆ.ಎಸ್.ಆರ್.ಟಿ.ಸಿ, ಬಿಡಿಎ, ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BDA NEWS | ಬೆಂಗಳೂರಿನಲ್ಲಿ ಅಭಿವೃದ್ಧಿ ಕಾಣದ ಈ ಬಿಡಿಎ ಲೇಔಟ್ ಗಳಿಗೆ ಶುಕ್ರದೆಶೆ…! ; ಸದ್ಯದಲ್ಲೇ ಬಿಡಿಎ ಹಳೆಯ ಬಡಾವಣೆಗಳು ಬಿಬಿಎಂಪಿಗೆ ಹಸ್ತಾಂತರ

Next Post

BW EXCLUSIVE | Highest Commercial Value Properties | ಕರ್ನಾಟಕದಲ್ಲಿ ಈ ಸ್ಥಳಗಳಲ್ಲಿನ ಸೈಟ್ – ಪ್ರತಿ ಚದರ ಅಡಿ ಬೆಲೆ 22 ಕ್ಯಾರೆಟ್ ಚಿನ್ನಕ್ಕಿಂತ ಹೆಚ್ಚು….! ಇಲ್ಲಿದೆ ಸಂಪೂರ್ಣ ಮಾಹಿತಿ

Next Post
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

BW EXCLUSIVE | Highest Commercial Value Properties | ಕರ್ನಾಟಕದಲ್ಲಿ ಈ ಸ್ಥಳಗಳಲ್ಲಿನ ಸೈಟ್ - ಪ್ರತಿ ಚದರ ಅಡಿ ಬೆಲೆ 22 ಕ್ಯಾರೆಟ್ ಚಿನ್ನಕ್ಕಿಂತ ಹೆಚ್ಚು....! ಇಲ್ಲಿದೆ ಸಂಪೂರ್ಣ ಮಾಹಿತಿ

#HarGharTiranga | "ಹರ್ ಘರ್ ತಿರಂಗಾ" ಅಭಿಯಾನದ ಹಿನ್ನಲೆ ; ನಗರದ ಯಾವ್ಯಾವ ಮಾಲ್ ಗಳಲ್ಲಿ ರಾಷ್ಟ್ರಧ್ವಜ ಸಿಗುತ್ತೆ? ಇಲ್ಲಿದೆ ಮಾಹಿತಿ....!

Please login to join discussion

Like Us on Facebook

Follow Us on Twitter

Recent News

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026

Inspiring News | ​ಸ್ವಿಗ್ಗಿಯಿಂದ ಸೀಫುಡ್ ಸಾಮ್ರಾಜ್ಯಕ್ಕೆ: ಬೆಂಗಳೂರಿನ ಯುವಕನ ಸ್ಪೂರ್ತಿದಾಯಕ ಯಶೋಗಾಥೆ

September 26, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026

Inspiring News | ​ಸ್ವಿಗ್ಗಿಯಿಂದ ಸೀಫುಡ್ ಸಾಮ್ರಾಜ್ಯಕ್ಕೆ: ಬೆಂಗಳೂರಿನ ಯುವಕನ ಸ್ಪೂರ್ತಿದಾಯಕ ಯಶೋಗಾಥೆ

September 26, 2026

ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

September 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d