Saturday, September 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

  • Bengaluru Focus

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA NEWS | ಬೆಂಗಳೂರಿನಲ್ಲಿ ಅಭಿವೃದ್ಧಿ ಕಾಣದ ಈ ಬಿಡಿಎ ಲೇಔಟ್ ಗಳಿಗೆ ಶುಕ್ರದೆಶೆ…! ; ಸದ್ಯದಲ್ಲೇ ಬಿಡಿಎ ಹಳೆಯ ಬಡಾವಣೆಗಳು ಬಿಬಿಎಂಪಿಗೆ ಹಸ್ತಾಂತರ

ಬನಶಂಕರಿ ಮುಂದುವರಿದ ಬಡಾವಣೆಗೆ ಕುಡಿಯುವ ನೀರಿಗೆ 27.54 ಕೋಟಿ ರೂ. Bwssb ಗೆ ಸಂದಾಯ | ಬೆಂಗಳೂರು ದಕ್ಷಿಣ ಮತ್ತು ಯಶವಂತಪುರ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯ ಬಿಡಿಎ ಲೇಔಟ್ ಮೂಲಸೌಕರ್ಯಕ್ಕೆ 400 ಕೋಟಿ ರೂ. ಮೀಸಲು – 200 ಕೋಟಿ ರೂ. ಗೆ ಟೆಂಡರ್ | ಸದ್ಯದಲ್ಲೇ ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಯೋಜನೆ : ಎಸ್.ಆರ್.ವಿಶ್ವನಾಥ್

by Bengaluru Wire Desk
August 8, 2022
in Bengaluru Focus
Reading Time: 1 min read
1
ಬಿಡಿಎ ಹಳೆಯ ಬಡಾವಣೆಯಲ್ಲಿ ಮೂಲಸೌಕರ್ಯ ಕುರಿತಂತೆ ಪರಿಶೀಲನೆ ನಡೆಸುತ್ತಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹಾಗೂ ಶಾಸಕ ಎಂ.ಕೃಷ್ಣಪ್ಪ, ಬಿಡಿಎ ಅಧಿಕಾರಿಗಳು ಜೊತೆಯಲ್ಲಿದ್ದಾರೆ.

ಬಿಡಿಎ ಹಳೆಯ ಬಡಾವಣೆಯಲ್ಲಿ ಮೂಲಸೌಕರ್ಯ ಕುರಿತಂತೆ ಪರಿಶೀಲನೆ ನಡೆಸುತ್ತಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹಾಗೂ ಶಾಸಕ ಎಂ.ಕೃಷ್ಣಪ್ಪ, ಬಿಡಿಎ ಅಧಿಕಾರಿಗಳು ಜೊತೆಯಲ್ಲಿದ್ದಾರೆ.

ಬೆಂಗಳೂರು, ಆ.8 www.bengaluruwire.com : ಬನಶಂಕರಿ, ಅಂಜನಾಪುರ ಮತ್ತು ವಿಶ್ವೇಶ್ವರಯ್ಯ ಬಡಾವಣೆಗಳಲ್ಲಿ ಅಗತ್ಯವಿರುವ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ, ಶೀಘ್ರದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (BBMP) ಹಸ್ತಾಂತರ ಮಾಡಲಾಗುತ್ತದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸಿರುವ ಬನಶಂಕರಿ 6ನೇ ಹಂತ, ಜೆ ಪಿ ನಗರ 8  ಮತ್ತು 9 ನೇ ಹಂತ ಹಾಗೂ ಅಂಜನಾಪುರ ಮುದುವರೆದ ಬಡಾವಣೆಗಳ ಮೂಲಸೌಕರ್ಯ ಕುರಿತು ಎಸ್.ಆರ್.ವಿಶ್ವನಾಥ್, ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ದಿಢೀರ್ ಸ್ಥಳ ಪರಿಶೀಲನೆ ನಡೆಸಿತು.

ಈ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳಿಂದ ಅಹವಾಲು ಸ್ವೀಕರಿಸಿದ ಎಸ್.ಆರ್.ವಿಶ್ವನಾಥ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಳೆಯ ಬಡಾವಣೆಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಿ, ಆ ಬಡಾವಣೆಗಳನ್ನು ಬಿಬಿಎಂಪಿಗೆ ಹಸ್ತಾಂತರ ಮಾಡುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಬಿಡಿಎ ಕಾರ್ಯೋನ್ಮುಖವಾಗಿದೆ ಎಂದರು.

ನಾನಾ ಕಾರಣಗಳಿಂದಾಗಿ ಅಂಜನಾಪುರ, ಬನಶಂಕರಿ ಮತ್ತು ವಿಶ್ವೇಶ್ವರಯ್ಯ ಬಡಾವಣೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಳಂಬವಾಗಿದೆ. ಮತ್ತಷ್ಟು ವಿಳಂಬ ನೀತಿ ಅನುಸರಿಸದೇ ಈ ಬಡಾವಣೆಗಳಿಗೆ ಕುಡಿಯುವ ನೀರು, ಒಳಚರಂಡಿ, ವಿದ್ಯುತ್, ರಸ್ತೆ ಸಂಪರ್ಕ ಸೇರಿದಂತೆ ಇನ್ನಿತರೆ ಮೂಲಸೌಕರ್ಯಗಳನ್ನು ಕಲ್ಪಿಸಲು ಬಿಡಿಎ ಪ್ರಾಧಿಕಾರ ಮಂಡಳಿಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಬಿಡಿಎ ಹಳೆಯ ಬಡಾವಣೆ ನಾಗರೀಕರ ಅಹವಾಲು ಸ್ವೀಕರಿಸಿ ಮಾತನಾಡುತ್ತಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್

ಕಳೆದ ಒಂದು ವರ್ಷದಲ್ಲಿ ವಿವಿಧ ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ್ದ ಜಾಗವನ್ನು ಅತಿಕ್ರಮಿಸಿದವರ ವಿರುದ್ಧ ಸಮರ ಸಾರಿ ಅವರಿಂದ ಕಾನೂನಿನಡಿ ಬಿಡಿಎ ಜಾಗವನ್ನು ಮರುವಶ ಪಡೆದುಕೊಳ್ಳುವ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಇದರಿಂದ ಸಂಸ್ಥೆಗೆ ಸಾಕಷ್ಟು ಆದಾಯ ಬರುವುದರ ಜೊತೆಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಕಾರಣವಾಗಿದೆ. ಇದುವರೆಗೆ ಬಿಡಿಎಗೆ ಸೇರಿದ 9 ಸಾವಿರ ನಿವೇಶನಗಳನ್ನು ಪತ್ತೆ ಮಾಡಿದ್ದು ಹಂತ ಹಂತವಾಗಿ ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಇದರಿಂದ ಇದುವರೆಗೆ ಸುಮಾರು 3 ಸಾವಿರ ಕೋಟಿ ರೂಪಾಯಿ ಆದಾಯ ಬಂದಿದೆ ಎಂದರು.

ಕುಡಿಯುವ ನೀರಿಗೆ ಆದ್ಯತೆ :

ಬನಶಂಕರಿ ಮುಂದುವರಿದ ಬಡಾವಣೆಗೆ ಕುಡಿಯುವ ನೀರು ಪೂರೈಸುವ ಸಂಬಂಧ ಬೆಂಗಳೂರು ಜಲಮಂಡಳಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ಅದಕ್ಕೆ ಅಗತ್ಯವಿರುವ 54 ಕೋಟಿ ರೂಪಾಯಿಗಳ ಪೈಕಿ 27.50 ಕೋಟಿ ರೂಪಾಯಿಗಳನ್ನು ಬಿಡಿಎ ಜಲಮಂಡಳಿಗೆ ಸಂದಾಯ ಮಾಡಿದ್ದು, ಶೀಘ್ರದಲ್ಲೇ ಕುಡಿಯುವ ನೀರು ಪೂರೈಕೆಯಾಗಲಿದೆ.  ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗೆ ಹಣದ ಕೊರತೆ ಇಲ್ಲ. ಜಲಮಂಡಳಿಯಿಂದ ಕಾಮಗಾರಿ ಆದ ತಕ್ಷಣ ಅವರಿಗೆ ಬಿಡಿಎ ಹಣ ಪಾವತಿಸಲಿದೆ ಎಂದು ತಿಳಿಸಿದರು.

ಹೆಬ್ಬಾಳ ಮೇಲ್ಸೇತುವೆಯ ವಿಸ್ತರಣೆಗಾಗಿ 175 ಕೋಟಿ ರೂ. :

ಬೆಂಗಳೂರು ದಕ್ಷಿಣ ಮತ್ತು ಯಶವಂತಪುರ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಬಿಡಿಎ ಬಡಾವಣೆಗಳ ಮೂಲಸೌಕರ್ಯಕ್ಕಾಗಿ ಸುಮಾರು 400 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದ್ದು, ಈಗಾಗಲೇ 200 ಕೋಟಿ ರೂಪಾಯಿಗಳ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಅದೇ ರೀತಿ ಅರ್ಕಾವತಿ ಬಡಾವಣೆಯ ಮೂಲಸೌಕರ್ಯಕ್ಕಾಗಿ 450 ಕೋಟಿ ರೂಪಾಯಿಗಳು ಮತ್ತು ಹೆಬ್ಬಾಳ ಮೇಲ್ಸೇತುವೆಯ ವಿಸ್ತರಣೆಗಾಗಿ 175 ಕೋಟಿ ರೂಪಾಯಿಗಳ ಯೋಜನೆಯನ್ನು ಬಿಡಿಎ ಕೈಗೆತ್ತಿಕೊಳ್ಳುತ್ತಿದೆ.

ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿದ್ದು, ಗುತ್ತಿಗೆದಾರರಿಗೆ ಹಣವನ್ನೂ ಬಿಡುಗಡೆ ಮಾಡಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಲು ಸೂಚಿಸಲಾಗಿದೆ ಎಂದು ವಿಶ್ವನಾಥ್ ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎಂ.ಕೃಷ್ಣಪ್ಪ ಅವರು, ತಮ್ಮ ಕ್ಷೇತ್ರ ವ್ಯಾಪ್ತಿಯ ಅಂಜನಾಪುರ ಮತ್ತು ಬನಶಂಕರಿ ಬಡಾವಣೆಗಳಿಗೆ ಆದ್ಯತೆ ಮೇಲೆ ಕುಡಿಯುವ ನೀರು ಮತ್ತು ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸುವಂತೆ ಮನವಿ ಮಾಡಿದರು. ಬಿಡಿಎ ಕಾರ್ಯದರ್ಶಿ ಆನಂದ್, ಅಭಿಯಂತರರಾದ ಸುರೇಶ್, ಅಶೋಕ್ ಸೇರಿದಂತೆ ಮತ್ತಿತರೆ ಅಧಿಕಾರಿಗಳು ಈ ವೇಳೆ ಹಾಜರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ : ಜಪಾನ್ ರಾಷ್ಟ್ರದ ಉದ್ಯಮಗಳಿಗೆ ಕರ್ನಾಟಕ ಆಹ್ವಾನ

Next Post

#Bangalore Traffic | ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಕುರಿತು ಸಮನ್ವಯ ಸಭೆ : ನಿರಂತರ ಮಳೆಯ ಕಾರಣ ಕೋಲ್ಡ್ ಮಿಕ್ಸ್ ಬಳಸಿ ರಸ್ತೆ ಗುಂಡಿ ಮುಚ್ಚಲು ನಿರ್ಧಾರ

Next Post
ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ರಜನೀಶ್ ಗೋಯಲ್ ರವರ ಅಧ್ಯಕ್ಷತೆಯಲ್ಲಿ ಸೋಮವಾರ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆದ ಚಿತ್ರ

#Bangalore Traffic | ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಕುರಿತು ಸಮನ್ವಯ ಸಭೆ : ನಿರಂತರ ಮಳೆಯ ಕಾರಣ ಕೋಲ್ಡ್ ಮಿಕ್ಸ್ ಬಳಸಿ ರಸ್ತೆ ಗುಂಡಿ ಮುಚ್ಚಲು ನಿರ್ಧಾರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

BW EXCLUSIVE | Highest Commercial Value Properties | ಕರ್ನಾಟಕದಲ್ಲಿ ಈ ಸ್ಥಳಗಳಲ್ಲಿನ ಸೈಟ್ - ಪ್ರತಿ ಚದರ ಅಡಿ ಬೆಲೆ 22 ಕ್ಯಾರೆಟ್ ಚಿನ್ನಕ್ಕಿಂತ ಹೆಚ್ಚು....! ಇಲ್ಲಿದೆ ಸಂಪೂರ್ಣ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026

Inspiring News | ​ಸ್ವಿಗ್ಗಿಯಿಂದ ಸೀಫುಡ್ ಸಾಮ್ರಾಜ್ಯಕ್ಕೆ: ಬೆಂಗಳೂರಿನ ಯುವಕನ ಸ್ಪೂರ್ತಿದಾಯಕ ಯಶೋಗಾಥೆ

September 26, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026

Inspiring News | ​ಸ್ವಿಗ್ಗಿಯಿಂದ ಸೀಫುಡ್ ಸಾಮ್ರಾಜ್ಯಕ್ಕೆ: ಬೆಂಗಳೂರಿನ ಯುವಕನ ಸ್ಪೂರ್ತಿದಾಯಕ ಯಶೋಗಾಥೆ

September 26, 2026

ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

September 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d