Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#HarGharTiranga | “ಹರ್ ಘರ್ ತಿರಂಗಾ” ಅಭಿಯಾನದ ಹಿನ್ನಲೆ ; ನಗರದ ಯಾವ್ಯಾವ ಮಾಲ್ ಗಳಲ್ಲಿ ರಾಷ್ಟ್ರಧ್ವಜ ಸಿಗುತ್ತೆ? ಇಲ್ಲಿದೆ ಮಾಹಿತಿ….!

ವಲಯ ಜಂಟಿ ಆಯುಕ್ತರಿಗೆ ಬುಧವಾರ ಹಣ ನೀಡಿ ಧ್ವಜ ಖರೀದಿಸಿದ ಬಿಬಿಎಂಪಿ ಆಡಳಿತಗಾರರು ಹಾಗೂ ಮುಖ್ಯ ಆಯುಕ್ತರು

by Bengaluru Wire Desk
August 10, 2022
in Bengaluru Focus
Reading Time: 1 min read
0

ಬೆಂಗಳೂರು, ಆ.10 www.bengaluruwire.com : 75ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13 ರಿಂದ 15 ರವರೆಗೆ ಹಮ್ಮಿಕೊಂಡಿರುವ “ಹರ್ ಘರ್ ತಿರಂಗಾ”(ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜ) ಅಭಿಯಾನದ ಪ್ರಯುಕ್ತ ಬಿಬಿಎಂಪಿ ಆಡಳಿತಗಾರರು ಹಾಗೂ ಮುಖ್ಯ ಆಯುಕ್ತರು ವಲಯ ಜಂಟಿ ಆಯುಕ್ತರಿಗೆ ಬುಧವಾರ ಹಣ ನೀಡಿ ತ್ರಿವರ್ಣ ಧ್ವಜ ಸ್ವೀಕರಿಸಿದರು.

ಆಡಳಿತಗಾರರಾದ ರಾಕೇಶ್ ಸಿಂಗ್ ಅವರು ಪೂರ್ವ ವಲಯದ ಜಂಟಿ ಆಯುಕ್ತರಾದ ಶಿಲ್ಪಾ ಅವರಿಂದ ರಾಷ್ಟ್ರಧ್ವಜ ಸ್ವೀಕರಿಸುತ್ತಿರುವುದು

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಗಾರರಾದ ರಾಕೇಶ್ ಸಿಂಗ್ ಅವರು, ಪೂರ್ವ ವಲಯದ ಜಂಟಿ ಆಯುಕ್ತರಾದ ಶಿಲ್ಪಾ ರವರಿಗೆ ಹಣ ನೀಡಿ ಧ್ವಜವನ್ನು ಸ್ವೀಕರಿಸಿದರು.

(ಎಡಬದಿ) ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಹಾಗೂ (ಬಲಬದಿ) ಯಲಹಂಕ ವಲಯದ ಜಂಟಿ ಆಯುಕ್ತರಾದ ಪಿ.ವಿ.ಪೂರ್ಣಿಮಾ ಚಿತ್ರದಲ್ಲಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಯಲಹಂಕ ವಲಯದ ಜಂಟಿ ಆಯುಕ್ತರಾದ ಪಿ.ವಿ.ಪೂರ್ಣಿಮಾ ರವರಿಗೆ ಹಣವನ್ನು ನೀಡಿ ಧ್ವಜವನ್ನು ಸ್ವೀಕರಿಸಿದರು. ಇದೇ ವೇಳೆ ಪೌರ ಕಾರ್ಮಿಕರು ಹಾಗೂ ಹಿರಿಯ ನಾಗರಿಕರಿಗೆ ರಾಷ್ಟ್ರ ಧ್ವಜವನ್ನು ನೀಡಿ ತಮ್ಮ ತಮ್ಮ ಮನೆಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಧ್ವಜಗಳನ್ನು ಹಾರಿಸಲು ಕರೆ ನೀಡಿದರು.

ಪೌರಕಾರ್ಮಿಕರು ಮತ್ತು ಹಿರಿಯ ನಾಗರೀಕರಿಗೆ ಧ್ವಜ ವಿತರಿಸಿದ ಮುಖ್ಯ ಆಯುಕ್ತರು.

ವಲಯವಾರು ಪ್ರಮುಖ ಸ್ಥಳ/ಮಾಲ್ ಗಳಲ್ಲಿ ಧ್ವಜಗಳ ಮಾರಾಟ:

ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಯಾ ವಲಯ ಜಂಟಿ ಆಯುಕ್ತರ ಕಛೇರಿ, ವಾರ್ಡ್ ಕಛೇರಿಗಳಲ್ಲಿ ನಾಗರಿಕರಿಗೆ ಧ್ವಜಗಳನ್ನು ಮಾರಾಟ ಮಾಡಲಾಗುತ್ತಿದೆ. ಅಲ್ಲದೆ ವಲಯದ ಪ್ರಮುಖ ಸ್ಥಳ/ಮಾಲ್ ಗಳಲ್ಲಿ ಧ್ವಜಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅವುಗಳ ವಲಯವಾರು ಮಾಹಿತಿ ಈ ಕೆಳಕಂಡಂತಿದೆ.

  1. ಪಶ್ಚಿಮ ವಲಯ:
    • ಮಂತ್ರಿ ಮಾಲ್
    • ಒರಾಯನ್ ಮಾಲ್
    • ಲುಲು ಮಾಲ್(ಗ್ಲೋಬಲ್ ಮಾಲ್)
    • ಗೋಪಾಲನ್ ಮಾಲ್
  2. ಪೂರ್ವ ವಲಯ:
    • ಗರುಡ ಮಾಲ್
    • ಸೆಂಟ್ರಲ್ ಮಾಲ್
    • 1 ಎಂ.ಜಿ ಮಾಲ್
    • ಎಂ.ಎಸ್ ಬಿಲ್ಡಿಂಗ್
  3. ದಕ್ಷಿಣ ವಲಯ:
    • ಲೈಫ್ ಸ್ಟೈಲ್ ಮಾಲ್
    • ಜಿಟಿ ವರ್ಲ್ಡ್ ಮಾಲ್
    • ಸ್ವಾಗತ್ ಗರುಡ ಮಾಲ್
    • ಫೋರಂ ಮಾಲ್
    • ಮೋರ್ ಮಾರ್ಟ್, ಬುಲ್ ಟೆಂಪಲ್ ರಸ್ತೆ
    • ಗೋಪಾಲನ್ ಮಾಲ್
    • ಸೆಂಟ್ರಲ್ ಮಾಲ್
  4. ಮಹದೇವಪುರ ವಲಯ:
    • ಫಿನೀಕ್ಸ್ ಮಾಲ್
    • ಫೋರಂ ಮಾಲ್, ವೈಟ್ ಫೀಲ್ಡ್
    • ಶಾಂತಿನಿಕೇತನ್ ಫೋರಮ್ ಮಾಲ್
    • ಮೋರ್ ಮಾರ್ಕೆಟ್, ಮಾರತಹಳ್ಳಿ
    • ಟೋಟಲ್ ಮಾಲ್, ಬೆಳಂದೂರು
    • ಸೆಂಟ್ರಲ್ ಮಾಲ್, ಬೆಳಂದೂರು
    • ಕೆ.ಎಲ್.ಎಂ ಮಾಲ್, ಮಾರತಹಳ್ಳಿ
    • ಮಲ್ಟಿಪ್ಲೇಕ್ಸ್, ಮಾರತಹಳ್ಳಿ
    • ಬ್ರ್ಯಾಂಡ್ ಫ್ಯಾಕ್ಟರಿ, ಮಾರತಹಳ್ಳಿ
    • ಡಿ ಮಾರ್ಟ್, ಸಿದ್ದಾಪುರ
    • ಹೈಪರ್ ಸಿಟಿ ಮಾಲ್, ತೂಬರ ಹಳ್ಳಿ
    • ಬ್ರೂಕ್ ಫೀಲ್ಡ್ ಮಾಲ್, ಕುಂದರಹಳ್ಳಿ
    • ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣ
  5. ಯಲಹಂಕ ವಲಯ:
    • ಆರ್.ಎಂ.ಝಡ್ ಮಾಲ್, ಯಲಹಂಕ.
    • ಎಸ್ಟಿಮ್ ಮಾಲ್
    • ಎಲಿಮಂಟ್ಸ್ ಮಾಲ್,
  6. ರಾಜರಾಜೇಶ್ವರಿನಗರ ವಲಯ:
    • ಜೆ.ಪಿ ಪಾರ್ಕ್
    • ಗೋಪಾಲನ್ ಆರ್ಕೇಡ್
    • ರಾಯಲ್ ಮಾರ್ಟ್
  7. ಬೊಮ್ಮನಹಳ್ಳಿ ವಲಯ:
    • ರಾಯಲ್ ಮಿನಾಕ್ಷಿ ಮಾಲ್
    • ವೆಗಾಸಿಟಿ ಮಾಲ್
    • ರಿಲಯನ್ಸ್ ಮಾರ್ಟ್
  8. ದಾಸರಹಳ್ಳಿ ವಲಯ:
    • ಐಕಿಯಾ
    • ರಂಗ ಮಂದಿರ, ಬಾಗಲಗುಂಟೆ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW EXCLUSIVE | Highest Commercial Value Properties | ಕರ್ನಾಟಕದಲ್ಲಿ ಈ ಸ್ಥಳಗಳಲ್ಲಿನ ಸೈಟ್ – ಪ್ರತಿ ಚದರ ಅಡಿ ಬೆಲೆ 22 ಕ್ಯಾರೆಟ್ ಚಿನ್ನಕ್ಕಿಂತ ಹೆಚ್ಚು….! ಇಲ್ಲಿದೆ ಸಂಪೂರ್ಣ ಮಾಹಿತಿ

Next Post

Linganamakki Reservoir KPCL Warning | ಲಿಂಗನಮಕ್ಕಿ ಜಲಾಶಯ ಪ್ರದೇಶದಲ್ಲಿರುವ ಸಾರ್ವಜನಿಕರೇ ಎಚ್ಚರ : ಅಣೆಕಟ್ಟಿನ ನೀರಿನ ಮಟ್ಟ ಏರಿಕೆ ಬಗ್ಗೆ ಕೆಪಿಸಿಎಲ್ ಹೊರಡಿಸಿದೆ ಎರಡನೇ ಮುನ್ನೆಚ್ಚರಿಕೆ…!

Next Post
ಲಿಂಗನಮಕ್ಕಿ ಅಣೆಕಟ್ಟಿನ ಸಾಂದರ್ಭಿಕ ಚಿತ್ರ

Linganamakki Reservoir KPCL Warning | ಲಿಂಗನಮಕ್ಕಿ ಜಲಾಶಯ ಪ್ರದೇಶದಲ್ಲಿರುವ ಸಾರ್ವಜನಿಕರೇ ಎಚ್ಚರ : ಅಣೆಕಟ್ಟಿನ ನೀರಿನ ಮಟ್ಟ ಏರಿಕೆ ಬಗ್ಗೆ ಕೆಪಿಸಿಎಲ್ ಹೊರಡಿಸಿದೆ ಎರಡನೇ ಮುನ್ನೆಚ್ಚರಿಕೆ...!

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟಂಬ ಸಮೇತರಾಗಿ ಮಂತ್ರಾಲಯಕ್ಕೆ ಗುರುವಾರ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು, ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಜಿ ಆಶೀರ್ವಾದ ಪಡೆದರು.

Mantralayam 351th Aradhana Mahotsava | ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಬಿ.ಎಸ್.ಯಡಿಯೂರಪ್ಪ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d