Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#BanPOPGanesha Idols | ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ ವಿಸರ್ಜನೆಯಾದವು 1.59 ಲಕ್ಷ ಗಣೇಶ ಮೂರ್ತಿಗಳು : ನಿಲ್ಲದ ಪಿಒಪಿ ಹಾವಳಿ

ದಕ್ಷಿಣ ವಲಯದಲ್ಲಿ ಅತಿಹೆಚ್ಚು ಅಂದರೆ 11,402 ಪಿಒಪಿ ಗಣೇಶ ಮೂರ್ತಿಗಳು ಕೇವಲ ಒಂದೇ ದಿನ ವಿಸರ್ಜನೆಯಾಗಿದೆ

by Bengaluru Wire Desk
September 1, 2022
in Bengaluru Focus
Reading Time: 1 min read
0
ಬೆಂಗಳೂರಿನ ಯಡಿಯೂರು ಕೆರೆಯಲ್ಲಿ ವಿಸರ್ಜನೆಗೆ ಸಿದ್ದವಾಗಿರುವ ಗಣೇಶನ ತರಹೇವಾರಿ ವಿಗ್ರಹಗಳ ಚಿತ್ರ.

ಬೆಂಗಳೂರಿನ ಯಡಿಯೂರು ಕೆರೆಯಲ್ಲಿ ವಿಸರ್ಜನೆಗೆ ಸಿದ್ದವಾಗಿರುವ ಗಣೇಶನ ತರಹೇವಾರಿ ವಿಗ್ರಹಗಳ ಚಿತ್ರ.

ಬೆಂಗಳೂರು, ಸೆ.1 www.bengaluruwire.com : ಕರೋನಾ ಸೋಂಕು ಸಂಪೂರ್ಣ ಕಡಿಮೆಯಾದ ಬಳಿಕ ಈ ಬಾರಿ ಗಣೇಶ ಮೂರ್ತಿಗಳನ್ನು ಕೂರಿಸುವವರ ಸಂಖ್ಯೆ ಹೆಚ್ಚಾಗಿರೋದು ಬಿಬಿಎಂಪಿ ನಿಗಧಿಪಡಿಸಿರುವ ತಾತ್ಕಾಲಿಕ ಕಲ್ಯಾಣಿ ಹಾಗೂ  ಸಂಚಾರಿ ಮೊಬೈಲ್ ಟ್ಯಾಂಕರ್ ಗಳಲ್ಲಿ ವಿಸರ್ಜನೆಯಾಗಿರುವ ಗಣೇಶನ ವಿಗ್ರಹಗಳೇ ಸಾಕ್ಷಿಯಾಗಿದೆ. ಬುಧವಾರ ಗಣೇಶ ಹಬ್ಬದ ದಿನದಂದೇ ನಗರದಾದ್ಯಂತ ಒಂದೇ ದಿನ 1,59,980 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ರಾಜ್ಯದೆಲ್ಲಡೆ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಂದ ಗಣೇಶ ತಯಾರಿಕೆಯನ್ನು ನಿಷೇಧ ಹೇರಿದ್ದರೂ ನಗರದಲ್ಲಿ ಪಿಒಪಿ ಗಣೇಶನ ಹಾವಳಿ ಮಾತ್ರ ನಿಂತಿಲ್ಲ. ನಿನ್ನೆ ಒಂದೇ ದಿನ ವಿಸರ್ಜನೆಯಾಗಿರುವ ಗಣೇಶನ ಮೂರ್ತಿಗಳ ಪೈಕಿ 1,47,894 ಮಣ್ಣಿನ ಗಣೇಶನಾಗಿದ್ದರೆ, 12,086 ಪಿಒಪಿ ವಿಗ್ರಹಗಳಾಗಿವೆ ಎಂದು ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಸರ್ಜನೆ ಮಾಡಿರುವ ಮಣ್ಣಿನ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಓಪಿ) ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಲಯವಾರು ಮಾಹಿತಿ :

ಬಿಬಿಎಂಪಿ ವಲಯದ ಹೆಸರುಮಣ್ಣಿನ ಗಣೇಶ ಮೂರ್ತಿಗಳುಪಿ.ಓ.ಪಿ ಗಣೇಶ ಮೂರ್ತಿಗಳು
ಪಶ್ಚಿಮ ವಲಯ34,471306
ದಕ್ಷಿಣ ವಲಯ68,52111,402
ದಾಸರಹಳ್ಳಿ ವಲಯ1,38222
ಪೂರ್ವ ವಲಯ12,7500
ಆರ್.ಆರ್.ನಗರ ವಲಯ14,479152
ಬೊಮ್ಮನಹಳ್ಳಿ ವಲಯ6,136131
ಯಲಹಂಕ ವಲಯ600073
ಮಹದೇವಪುರ ವಲಯ41550
ಬಿಬಿಎಂಪಿಯ ತಾತ್ಕಾಲಿಕ ಕಲ್ಯಾಣಿಯಲ್ಲಿ ವಿಸರ್ಜನೆಯಾಗುತ್ತಿರುವ ಗಣೇಶ ಮೂರ್ತಿಗಳು

ಬೆಂಗಳೂರಿನ ಹಳೆಯ ಪ್ರದೇಶವಾದ ಬೆಂಗಳೂರು ದಕ್ಷಿಣ ವಲಯದಲ್ಲಿ ಅತಿಹೆಚ್ಚು ಅಂದರೆ 11,402 ಪಿಒಪಿ ಗಣೇಶ ಮೂರ್ತಿಗಳು ಕೇವಲ ಒಂದೇ ದಿನ ವಿಸರ್ಜನೆಯಾಗಿದೆ. ಅದರ ನಂತರದ ಸ್ಥಾನದಲ್ಲಿ ಪಶ್ಚಿಮ ವಲಯದಲ್ಲಿ 306 ಪಿಒಪಿ ಗಣೇಶ ಮೂರ್ತಿಗಳನ್ನು ತಾತ್ಕಾಲಿಕ ಮೊಬೈಲ್ ಟ್ಯಾಂಕರ್ ಅಥವಾ ತಾತ್ಕಾಲಿಕ ಕಲ್ಯಾಣಿಗಳಲ್ಲಿ ವಿಲೇವಾರಿ ಮಾಡಲಾಗಿದೆ. ಇಡೀ ಬೆಂಗಳೂರಿನಲ್ಲಿ ದಕ್ಷಿಣ ವಲಯವೊಂದರಲ್ಲೇ 68,521 ಗಣೇಶ ಮೂರ್ತಿಗಳು ವಿಲೇವಾರಿಯಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನಗರದಾದ್ಯಂತ 37 ಕೆರೆಗಳಲ್ಲಿನ ತಾತ್ಕಾಲಿಕ ಕಲ್ಯಾಣಿ ಹಾಗೂ 421 ಸಂಚಾರಿ ಮೊಬೈಲ್ ಟ್ಯಾಂಕರ್ ಗಳನ್ನು ಗಣೇಶ ವಿಸರ್ಜನೆಯಾಗಿ ಏರ್ಪಾಡು ಮಾಡಲಾಗಿದೆ. ಕೆಎಸ್ ಪಿಸಿಬಿ ಮತ್ತು ಬಿಬಿಎಂಪಿ ಸಾಕಷ್ಟು ಪರಿಸರಕ್ಕೆ ಮಾರಕವಾದ ಪಿಒಪಿ ಗಣೇಶನನ್ನು ಕೂಡಿಸದಂತೆ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಿದರೂ, ಈತನಕ ಕೆಲವು ಸಂಘ ಸಂಸ್ಥೆಗಳು, ಸಾರ್ವಜನಿಕರಿಗೆ ಇದರ ಬಗ್ಗೆ ತಿಳುವಳಿಕೆ ಮೂಡದಿರುವುದು ದುರಂತವೇ ಸರಿ.

WhatsApp Join our WhatsApp Channel
Previous Post

KIAL Airport | ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ ಹಿನ್ನಲೆ ; ಪೂರ್ವಭಾವಿ ಉದ್ಘಾಟನಾ ಅಭಿಯಾನಕ್ಕೆ ಸಿಎಂ ಚಾಲನೆ

Next Post

SBI | ಎಸ್ ಬಿಐ ನಿಂದ ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್ ಗೆ ಆಂಬುಲೆನ್ಸ್ ದೇಣಿಗೆ

Next Post

SBI | ಎಸ್ ಬಿಐ ನಿಂದ ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್ ಗೆ ಆಂಬುಲೆನ್ಸ್ ದೇಣಿಗೆ

Live Telecast | ರಾಜ್ಯದ ಕರಾವಳಿ ಅಭಿವೃದ್ಧಿಗೆ ಪೂರಕ 3800 ಕೋಟಿ ರೂ. ಯೋಜನೆಗಳಿಗೆ ಪ್ರಧಾನಿ ಚಾಲನೆ ; ಈ ಕಾರ್ಯಕ್ರಮದ Live ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group