ಮಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ನವ ಮಂಗಳೂರು ಬಂದರು ಪ್ರಾಧಿಕಾರದ 3800 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮದ ಲೈವ್ ಕಾರ್ಯಕ್ರಮದ ಲಿಂಕ್ ಇಲ್ಲಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.
Live ಕೃಪೆ : ದೂರದರ್ಶನ ಚಂದನ