Sunday, September 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

  • Bengaluru Focus

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ನಾಲ್ಕು ಟೆಲಿಕಾಮ್ ಸರ್ವಿಸ್ ಸಂಸ್ಥೆಗಳಿಗೆ ಬಿಬಿಎಂಪಿ 80 ಲಕ್ಷ ರೂ. ದಂಡ

ಪಾದಚಾರಿ ಮಾರ್ಗದಲ್ಲಿ ಟೆಲಿಕಾಮ್ ಟವರ್, ಮರಗಳ ಕೊಂಬೆಗಳಲ್ಲಿ ಒಎಫ್ ಸಿ (OFC Cable)ಗಳನ್ನು ನೇತು ಹಾಕಿದ್ದ ಸಂಸ್ಥೆಗಳ ಮೇಲೆ ಬಿಬಿಎಂಪಿ ಕ್ರಮ

by Bengaluru Wire Desk
September 9, 2022
in Bengaluru Focus
Reading Time: 1 min read
1

ಬೆಂಗಳೂರು, ಸೆ.9 www.bengaluruwire.com : ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ದ ನಿಯಮಗಳನ್ನು ಗಾಳಿಗೆ ತೂರಿ ಪಾದಚಾರಿ ಮಾರ್ಗದ ಪಕ್ಕದಲ್ಲಿ ನೂರಾರು ಅನಧಿಕೃತ ಟೆಲಿಕಾಮ್ ಟವರ್ (Telecom Tower) ಗಳನ್ನು ಅಳವಡಿಸಿದ್ದ ನಾಲ್ಕು ಟೆಲಿಕಾಮ್ ಮತ್ತಿತರ ಸಂಸ್ಥೆಗಳಿಗೆ ಬಿಬಿಎಂಪಿ ಜಯನಗರ ಉಪವಿಭಾಗ ಕಚೇರಿ ತಲಾ 20 ಲಕ್ಷ ರೂ.ಗಳ ದಂಡ ವಿಧಿಸಿದೆ.

ಜಿಯೋ ಡಿಜಿಟಲ್ ಫೈಬರ್ ಲಿ. (jio Digital Fibre Pvt. Ltd.), ಭಾರತಿ ಏರ್ ಟೆಲ್ (Bharti Airtel Ltd), ಟೆಲಿಸೋನಿಕ್ ನೆಟ್ ವರ್ಕ್ಸ್ (Telesonic Networks Ltd.) ಮತ್ತು ವಾಕ್ ಟೆಲಿಇನ್ ಫ್ರಾ ಸಲ್ಯೂಷನ್ಸ್ VAC Teleinfra Solutions Pvt. Ltd. ಎಂಬ Telecom Service Providers ಸಂಸ್ಥೆಗಳ ವಿರುದ್ಧ ಬಿಬಿಎಂಪಿ ಸ್ಥಳೀಯ ಪೋಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲು ಮಾಡಿರುವುದಲ್ಲದೇ, ಪ್ರತಿಯೊಂದು ಸಂಸ್ಥೆಗೂ ತಲಾ 20 ಲಕ್ಷ ರೂಪಾಯಿಗಳನ್ನು ಸೇರಿದಂತೆ ಒಟ್ಟು 80 ಲಕ್ಷ ರೂ.ಗಳನ್ನು ದಂಡ ವಿಧಿಸಲಾಗಿದೆ ಎಂದು ಬಿಜೆಪಿ ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ತಿಳಿಸಿದ್ದಾರೆ.

ಅನಧಿಕೃತ ನೆಲಮಟ್ಟದ ಟೆಲಿಕಾಮ್ ಟವರ್ ಬಿಬಿಎಂಪಿ ತೆರವು ಮಾಡುತ್ತಿರುವ ಬಿಬಿಎಂಪಿ

ಟೆಲಿಕಾಮ್ ಮತ್ತಿತರ ಸೇವಾ ಸಂಸ್ಥೆಗಳ ವಿರುದ್ಧ ಆಗಸ್ಟ್ 8
ರಂದು ಈ ಸಂಬಂಧ ಪಾಲಿಕೆಯ ಮುಖ್ಯ ಆಯುಕ್ತರಿಗೆ, ದಕ್ಷಿಣ ವಲಯ ಆಯುಕ್ತರಿಗೆ, ದಕ್ಷಿಣ ವಲಯದ ಜಂಟಿ ಆಯುಕ್ತರಿಗೆ ಮತ್ತು ಪಾಲಿಕೆಯ ಒಎಫ್ ಸಿ ವಿಭಾಗದ ಮುಖ್ಯ ಆಯುಕ್ತರಿಗೆ ದಾಖಲೆಗಳ ಸಹಿತ ದೂರುಗಳನ್ನು ನೀಡಿದ್ದಾಗಿ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಜಯನಗರ ವಿಧಾನಸಭಾ ಕ್ಷೇತ್ರದ ಪಟ್ಟಾಭಿರಾಮ ನಗರ ವಾರ್ಡ್ ವ್ಯಾಪ್ತಿಯಲ್ಲಿ ಹೊಸದಾಗಿ ಡಾಂಬರೀಕರಣ ಮಾಡಿದ್ದ ರಸ್ತೆಗಳನ್ನು ಅಗೆದು ಆಪ್ಟಿಕಲ್ ಫೈಬರ್ ಕೇಬಲ್ (OFC Duct) ಗಳನ್ನು ಅಳವಡಿಸಿ ಪಾಲಿಕೆಗೆ ಹತ್ತಾರು ಕೋಟಿ ರೂಪಾಯಿಗಳ ನಷ್ಟ ಉಂಟಾಗಿತ್ತು. ಕೇವಲ ಮೂರ್ನಾಲ್ಕು ಅಡಿಗಳಷ್ಟು ಅಗಲದ ಪಾದಚಾರಿ ಮಾರ್ಗಗಳಲ್ಲಿ ಟೆಲಿಕಾಮ್ ಟವರ್ ಅಳವಡಿಸಿದ್ದನ್ನು ಬಿಬಿಎಂಪಿಯು ತೆಗೆದು ಹಾಕಿದೆ.

ರಾಜ್ಯ ಉಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಬೆಂಗಳೂರು ಜಯನಗರ ಉಪವಿಭಾಗದ ಪಟ್ಟಾಭಿರಾಮ ನಗರ ವಾರ್ಡ್ ನಲ್ಲಿನ ವಿವಿಧ ರಸ್ತೆಗಳಲ್ಲಿನ ಮರಗಳ ಕೊಂಬೆಗಳಲ್ಲಿ ಒಎಫ್ ಸಿ (OFC Cable)ಗಳನ್ನು ನೇತು ಹಾಕಲಾಗಿತ್ತು. ಪಾದಾಚಾರಿ ಮಾರ್ಗದಲ್ಲಿ ಅನಧಿಕೃತವಾಗಿ ಟೆಲಿಕಾಮ್ ಟವರ್ ಹಾಕಿದ್ದ ಸಂಸ್ಥೆಗಳಿಗೆ ನೋಟಿಸ್ ನೀಡಿ, ಆ ಟೆಲಿಕಾಮ್ ಸಂಸ್ಥೆಗಳಿಂದ ಪ್ರತ್ಯುತ್ತರ ಬಾರದೆ, ಸೂಕ್ತ ಕ್ರಮ ಕೈಗೊಂಡಿರದ ಹಿನ್ನಲೆಯಲ್ಲಿ ಆ ಟವರ್ ಗಳನ್ನು ತೆಗೆದು ಹಾಕಿ ಬಿಬಿಎಂಪಿ ದಂಡ ವಿಧಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Central Study Team | ರಾಜ್ಯದಲ್ಲಿ ಮಳೆಹಾನಿ: ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿ

Next Post

BW Special | Kurinji Flower | ಚಂದ್ರದ್ರೋಣ ಪರ್ವತದಲ್ಲಿ ನೀಲ ಕುರಂಜಿ ಹೂವಿನ ಸಿಂಗಾರ : ಭೂರಮೆಯ ಸೌಂದರ್ಯ ಕಣ್ತುಂಬಿಕೊಳ್ಳಲು ಇದು ಸಕಾಲ

Next Post
ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ನೀಲಕುರಂಜಿ ಹೂಗಳಿಂದ ಕಂಗೊಳಿಸುತ್ತಿರುವ ಮನೋಹರ ದೃಶ್ಯ

BW Special | Kurinji Flower | ಚಂದ್ರದ್ರೋಣ ಪರ್ವತದಲ್ಲಿ ನೀಲ ಕುರಂಜಿ ಹೂವಿನ ಸಿಂಗಾರ : ಭೂರಮೆಯ ಸೌಂದರ್ಯ ಕಣ್ತುಂಬಿಕೊಳ್ಳಲು ಇದು ಸಕಾಲ

ಶ್ರೀ ನಾರಾಯಣಗುರುಗಳ ಆದರ್ಶ- ವಿಚಾರಧಾರೆಗಳು ಇಂದಿಗೂ ಪ್ರಸ್ತುತ : ಸಚಿವ ಡಾ.ನಾರಾಯಣಗೌಡ

Please login to join discussion

Like Us on Facebook

Follow Us on Twitter

Recent News

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

September 27, 2026

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

September 27, 2026

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026

Inspiring News | ​ಸ್ವಿಗ್ಗಿಯಿಂದ ಸೀಫುಡ್ ಸಾಮ್ರಾಜ್ಯಕ್ಕೆ: ಬೆಂಗಳೂರಿನ ಯುವಕನ ಸ್ಪೂರ್ತಿದಾಯಕ ಯಶೋಗಾಥೆ

September 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d