Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Crime News | ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಡ್ರಗ್ಸ್ ಹಾವಳಿ : ಮಾದಕ ವಸ್ತು ದಂಧೆಕೋರರಿಂದ 5 ಕೋಟಿ ಮೌಲ್ಯದ ಗಾಂಜಾ ಮತ್ತು ಹಶೀಷ್ ಎಣ್ಣೆ ವಶ

ಬೆಂಗಳೂರು ನಗರ ದಕ್ಷಿಣ ವಿಭಾಗದ ಕೆ.ಜಿ.ನಗರ ಮತ್ತು ಜಯನಗರ ಪೊಲೀಸ್ ಠಾಣೆ ಪೊಲೀಸರ ಕಾರ್ಯಾಚರಣೆ | 556 ಕೆಜಿ ಗಾಂಜಾ ಮತ್ತು 6 ಕೆಜಿ ಹಶೀಷ್ ಆಯಿಲ್ ವಶ | ಐವರು ಡ್ರಗ್ಸ್ ದಂಧೆಕೋರರ ಬಂಧನ

by Bengaluru Wire Desk
September 13, 2022
in Bengaluru Focus, Crime
Reading Time: 1 min read
0
ಬೆಂಗಳೂರು ನಗರ ಪೊಲೀಸರು 556 ಕೆಜೆ ಗಾಂಜಾ ಮತ್ತು 6 ಕೆಜಿ ಹಶೀಷ್ ಎಣ್ಣೆ ವಶಪಡಿಸಿಕೊಂಡಿರುವ ಚಿತ್ರ

ಬೆಂಗಳೂರು ನಗರ ಪೊಲೀಸರು 556 ಕೆಜೆ ಗಾಂಜಾ ಮತ್ತು 6 ಕೆಜಿ ಹಶೀಷ್ ಎಣ್ಣೆ ವಶಪಡಿಸಿಕೊಂಡಿರುವ ಚಿತ್ರ

ಬೆಂಗಳೂರು, ಸೆ.13, www.bengaluruwire.com : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹೆಚ್ಚುತ್ತಿರುವುದು ತಲೆನೋವಿನ ಸಂಗತಿ. ಇತ್ತೀಚೆಗಷ್ಟೆ ಬೆಂಗಳೂರು ನಗರ ಪೊಲೀಸರು ಎರಡು ಪ್ರಕರಣಗಳಲ್ಲಿ 5 ಕೋಟಿ ರೂ. ಮೌಲ್ಯ 556 ಕೆಜಿ ಗಾಂಜಾ ಹಾಗೂ 3 ಕೋಟಿ ರೂ. ಮೌಲ್ಯ ಹಶೀಷ್ ಎಣ್ಣೆಯನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರ ದಕ್ಷಿಣ ವಿಭಾಗ ವ್ಯಾಪ್ತಿಯಲ್ಲಿನ ಕೆಂಪೇಗೌಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಂಪಾಂಬುದಿ ಕೆರೆಯ ಉತ್ತರ ಗೇಟ್ ಬಳಿ ನಂಜಾಂಬ ಅಗ್ರಹಾರದ ಬಳಿ ನಾಲ್ಕೈದು ಆರೋಪಿಗಳು ಆಟೋ ಮತ್ತು ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ಒರಿಸ್ಸಾ ರಾಜ್ಯದ ಮಲ್ಕಾನ್ ಗಿರಿಯಿಂದ 550 ಕೆಜಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು. ಈ ಸುಳಿವು ಪಡೆದುಕೊಂಡ ಕೆ.ಜೆ.ನಗರ ಪೊಲೀಸರು ಕಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿ, ಅವರಿಂದ 2 ಕೋಟಿ ರೂ. ಮೌಲ್ಯದ ಗಾಂಜಾ ಹಾಗೂ  ಒಂದು ಆಟೋ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎರಡು ಪ್ರಕರಣಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರನ್ನು ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಅಭಿನಂದಿಸಿದರು.

ಮತ್ತೊಂದು ಪ್ರಕರಣದಲ್ಲಿ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ.30ರಂದು ವ್ಯಕ್ತಿಯೊಬ್ಬ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಆತನ ವಿರುದ್ಧ ಮಾದಕ ವಸ್ತುಗಳ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆ ವ್ಯಕ್ತಿ ನೀಡಿದ ಸುಳಿವಿನ ಮೇರೆಗೆ ಜಯನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಯು.ಆರ್.ಮಂಜುನಾಥ್ ಮತ್ತವರ ತಂಡ ಆಂಧ್ರಪ್ರದೇಶದ ಗೊಪ್ಪಲಿಗೆ ತೆರಳಿ ತನಿಖೆ ನಡೆಸಿತ್ತು. ಈ ಸಂದರ್ಭದಲ್ಲಿ ಮಾದಕ ವಸ್ತು ಮಾರುತ್ತಿದ್ದ ಆರೋಪಿಗಳ ಮೇಲೆ ದಾಳಿ ನಡೆಸಲು ಹೋದಾಗ ಆರೋಪಿಗಳು ಪೊಲೀಸರಿದ್ದ ಟೆಂಪೋ ಟ್ರಾವಲರ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಸ್ಥಳದಿಂದ ಪರಾರಿಯಾಗಿದ್ದರು.

ಈ ಸಂದರ್ಭದಲ್ಲಿ ಆರೋಪಿಗಳ ಬಳಿಯಿದ್ದ 3 ಕೋಟಿ ರೂ. ಮೌಲ್ಯದ 6 ಕೆಜಿ ತೂಕದ ಹಶೀಷ್ ಎಣ್ಣೆ ಹಾಗೂ 20 ಲಕ್ಷ ರೂ. ಬೆಲೆ ಬಾಳುವ 50 ಕೆಜಿ ಗಾಂಜಾವನ್ನು ಜಯನಗರ ಪೊಲೀಸರು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಬೆಂಗಳೂರು ನಗರ ದಕ್ಷಿಣ ವಿಭಾಗದ ಡಿಸಿಪಿ ಪಿ.ಕೃಷ್ಣಕಾಂತ್ ಮಾರ್ಗದರ್ಶನದಲ್ಲಿ ವಿವಿಪುರ ಉಪವಿಭಾಗದ ಎಸಿಪಿ ಬಿ.ಎಲ್.ಶ್ರೀನಿವಾಸಮೂರ್ತಿ ಹಾಗೂ ಜಯನಗರ ಉಪವಿಭಾಗದ ಎಸಿಪಿ ಕೆ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಆರೋಪಿಗಳನ್ನು ಬಂಧಿಸಿ, ಬೃಹತ್ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಪೊಲೀಸ್ ತಂಡವನ್ನು ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಹಾಗೂ ಬೆಂಗಳೂರು ನಗರ ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅಭಿನಂದಿಸಿದ್ದಾರೆ.

WhatsApp Join our WhatsApp Channel
Previous Post

Bescom News | ವಿದ್ಯುತ್ ಸಂಪರ್ಕ ರಿಪೇರಿಗೆಂದು ತೆರಳಿದ್ದ ಬೆಸ್ಕಾಂ ಲೈನ್‌ ಮೆನ್‌ ಕೆರೆ ನೀರಿನಲ್ಲಿ ಮುಳುಗಿ ಸಾವು

Next Post

Bengaluru Demolition Drive | ಬಿಬಿಎಂಪಿ ವ್ಯಾಪ್ತಿಯ 3 ವಲಯಗಳ ಯಾವ್ಯಾವ ಸ್ಥಳಗಳಲ್ಲಿ ಒತ್ತುವರಿ ತೆರವು ಆಪರೇಷನ್ ನಡೆದಿದೆ?

Next Post

Bengaluru Demolition Drive | ಬಿಬಿಎಂಪಿ ವ್ಯಾಪ್ತಿಯ 3 ವಲಯಗಳ ಯಾವ್ಯಾವ ಸ್ಥಳಗಳಲ್ಲಿ ಒತ್ತುವರಿ ತೆರವು ಆಪರೇಷನ್ ನಡೆದಿದೆ?

ವಿಧಾನ ಪರಿಷತ್ ನಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

BBMP JC POST ONLY IAS/KAS | ಬಿಬಿಎಂಪಿಯ ಜಂಟಿ ಆಯುಕ್ತರ ಹುದ್ದೆಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳ ನಿಯೋಜನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026

ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group