Sunday, September 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

  • Bengaluru Focus

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bescom News | ವಿದ್ಯುತ್ ಸಂಪರ್ಕ ರಿಪೇರಿಗೆಂದು ತೆರಳಿದ್ದ ಬೆಸ್ಕಾಂ ಲೈನ್‌ ಮೆನ್‌ ಕೆರೆ ನೀರಿನಲ್ಲಿ ಮುಳುಗಿ ಸಾವು

ಮಹೇಶ್‌ ಗೌಡರ ಕುಟುಂಬಕ್ಕೆ ಅವರ ಸೇವಾವಧಿ ಆಧಾರದ ಮೇಲೆ 10 ಲಕ್ಷ ರೂಪಾಯಿ ಪರಿಹಾರವನ್ನು ಬೆಸ್ಕಾಂ ನೀಡಲಿದ್ದು, ಪತ್ನಿಗೆ ಬೆಸ್ಕಾಂನಲ್ಲಿ ʼಡಿʼ ಗ್ರೂಪ್‌ ನೌಕರಿ ನೀಡಲಾಗುವುದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

by Bengaluru Wire Desk
September 13, 2022
in Bengaluru Focus
Reading Time: 1 min read
0
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಸೆ.13, www.bengaluruwire.com :  ಇತ್ತೀಚೆಗೆ ಸುರಿದ ಭಾರೀ ಮಳೆಗೆ ವಿದ್ಯುತ್‌ ಸಂಪರ್ಕ ಕಡಿತಗೊಂಡ ಕಂಬದ ಸಂಪರ್ಕ ಮರು ಜೋಡಣೆ ಮಾಡಲು ಹೋಗಿ ಬೆಸ್ಕಾಂನ ಲೈನ್‌ ಮನ್‌ ಮಹೇಶ್‌ ಗೌಡರ (38) ಅವರು ಗುಬ್ಬಿ ತಾಲೂಕಿನ ತಿಪ್ಪೂರು ಕೆರೆಯಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಸೆಪ್ಟೆಂಬರ್‌ 10 ರಂದು ಸಂಭವಿಸಿದೆ.

ಮಹೇಶ್ ಗೌಡ, ಮೃತ ಲೈನ್ ಮೆನ್

ಮೃತಪಟ್ಟ ಸಿಬ್ಬಂದಿ ಮಹೇಶ್‌ ಗೌಡರ ಕುಟುಂಬಕ್ಕೆ  ಜೀವ ರಕ್ಷಣೆ ಯೋಜನೆಯಡಿಯಲ್ಲಿ ರೂ.17,000 ರೂಪಾಯಿಗಳನ್ನು ಪಾವತಿಸಲಾಗಿದ್ದು, ಮರಣ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿಯನ್ನು ತಕ್ಷಣವೇ ಬಿಡುಗಡೆ ಮಾಡಲಾಗುವುದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

“ಅಪಾಯದ ಅರಿವಿದ್ದರೂ ಕೂಡ ಜೀವವನ್ನು ಲೆಕ್ಕಸಿದೆ,  ನಮ್ಮ ಸಿಬ್ಬಂದಿ ವಿದ್ಯುತ್‌ ಸಂಪರ್ಕ ಮರು ಜೋಡಿಸಲು ಹೋಗಿ ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವುದು ದುರ್ದೈವದ ಸಂಗತಿ. ಮಹೇಶ್‌ ಗೌಡರ ಅವರ ಕುಟುಂಬಕ್ಕೆ ಮರಣ ಪರಿಹಾರ ನಿಧಿ ಚೆಕ್‌ ಹಸ್ತಾಂತರಿಸಲಾಗುವುದು”, ಎಂದು ಮಹಾಂತೇಶ ಬೀಳಗಿ ಹೇಳಿದ್ದಾರೆ.

ವಿದ್ಯುತ್ ಕಂಬದ ದುರಸ್ಥಿಗೆಂದು ತೆರಳಿದ್ದಾಗ ನೀರಲ್ಲಿ ಮುಳುಗಿ ಮಹೇಶ್ ಗೌಡ ಸಾವನ್ನಪ್ಪಿದ ಸ್ಥಳವನ್ನು ಅಗ್ನಿಶಾಮಗ ಸಿಬ್ಬಂದಿ ಬೋಟ್ ನಲ್ಲಿ ತೆರಳಿ ಶೋಧಿಸುತ್ತಿರುವುದು

ಕಾರ್ಮಿಕ ಪರಿಹಾರ ನಿಧಿಯಿಂದ ಮೃತ ಮಹೇಶ್‌ ಗೌಡರ ಕುಟುಂಬಕ್ಕೆ ಅವರ ಸೇವಾವಧಿ ಆಧಾರದ ಮೇಲೆ 10 ಲಕ್ಷ ರೂಪಾಯಿ ಪರಿಹಾರವನ್ನು ಬೆಸ್ಕಾಂ ನೀಡಲಿದ್ದು, ಈ ಸಂಬಂಧ ಪೂರಕ ದಾಖಲೆಗಳನ್ನು ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ಅನುಕಂಪದ ಆಧಾರದ ಅಡಿಯಲ್ಲಿ ಅವರ ಪತ್ನಿಗೆ ಬೆಸ್ಕಾಂನಲ್ಲಿ ʼಡಿʼ ಗ್ರೂಪ್‌ ನೌಕರಿ ನೀಡಲಾಗುವುದು. ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್‌ ಕಂಪನಿ ಲಿಮಿಟೆಡ್‌ ನಿಂದ ವಯಕ್ತಿಕ ಅಪಘಾತ ಗುಂಪು ವಿಮಾ ಯೋಜನೆಯಡಿಯಲ್ಲಿ 10 ಲಕ್ಷ ರೂಪಾಯಿ  ಪರಿಹಾರ ಸಿಗಲಿದೆ ಎಂದು ಬೆಸ್ಕಾಂ ಎಂಡಿ ವಿವರಿಸಿದ್ದಾರೆ.

ದುರ್ಘಟನೆಯಾಗಿದ್ದು ಹೀಗೆ : ಗುಬ್ಬಿ ಉಪ ವಿಭಾಗದ ಬಿದರೆ ವಿದ್ಯುತ್‌ ಉಪಕೇಂದ್ರದಿಂದ ವಿದ್ಯುತ್‌ ಸರಬರಾಜಾಗುವ F6 ಜೇನಿಗರಹಳ್ಳಿ ವಿದ್ಯುತ್‌ ಮಾರ್ಗದ ದುರಸ್ಥಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ಕೆರೆಯ ಮಧ್ಯದಲ್ಲಿ ಅಳವಡಿಸಿದ್ದ ವಿದ್ಯುತ್‌ ಕಂಬದ ವಿದ್ಯುತ್‌ ಸಂಪರ್ಕ ಮರು ಜೋಡಿಸಲು ಮಹೇಶ್‌ ಗೌಡರ ಅವರು ಕರೆಯಲ್ಲಿ ಈಜಿಕೊಂಡು ಹೋಗಿದ್ದರು, ಜತೆಯಲ್ಲಿದ್ದ ಸಿಬ್ಬಂದಿ ಎಚ್ಚರಿಸಿದ್ದರೂ ಕೂಡ ಈಜಲು ಮುಂದಾದರು. ವಿದ್ಯುತ್‌ ಕಂಬದಿಂದ ಸುಮಾರು 15 ಅಡಿ ದೂರದಲ್ಲಿ ಕೆರೆ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದರು. ತಕ್ಷಣವೇ ಅಗ್ನಿ ಶಾಮಕ ಸಿಬ್ಬಂದಿ ಸಹಾಯದಿಂದ ಮೃತದೇಹವನ್ನು ಹೊರ ತೆಗೆಯಲು ಪ್ರಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ಮರುದಿನ ಮೃತ ದೇಹವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸೋಮವಾರ ಬಾಗಲಕೋಟದಲ್ಲಿ ಮಹೇಶ್‌ ಗೌಡರ ಅಂತ್ಯ ಸಂಸ್ಕಾರ ನೆರವೇರಿತು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BDA News | ಶಿವರಾಮ ಕಾರಂತ ಬಡಾವಣೆಯ ಹಲವು ಕಟ್ಟಡಗಳು ಸಕ್ರಮ: ಸರ್ವೋಚ್ಛ ನ್ಯಾಯಾಲಯದ ಆದೇಶ

Next Post

Crime News | ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಡ್ರಗ್ಸ್ ಹಾವಳಿ : ಮಾದಕ ವಸ್ತು ದಂಧೆಕೋರರಿಂದ 5 ಕೋಟಿ ಮೌಲ್ಯದ ಗಾಂಜಾ ಮತ್ತು ಹಶೀಷ್ ಎಣ್ಣೆ ವಶ

Next Post
ಬೆಂಗಳೂರು ನಗರ ಪೊಲೀಸರು 556 ಕೆಜೆ ಗಾಂಜಾ ಮತ್ತು 6 ಕೆಜಿ ಹಶೀಷ್ ಎಣ್ಣೆ ವಶಪಡಿಸಿಕೊಂಡಿರುವ ಚಿತ್ರ

Crime News | ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಡ್ರಗ್ಸ್ ಹಾವಳಿ : ಮಾದಕ ವಸ್ತು ದಂಧೆಕೋರರಿಂದ 5 ಕೋಟಿ ಮೌಲ್ಯದ ಗಾಂಜಾ ಮತ್ತು ಹಶೀಷ್ ಎಣ್ಣೆ ವಶ

Bengaluru Demolition Drive | ಬಿಬಿಎಂಪಿ ವ್ಯಾಪ್ತಿಯ 3 ವಲಯಗಳ ಯಾವ್ಯಾವ ಸ್ಥಳಗಳಲ್ಲಿ ಒತ್ತುವರಿ ತೆರವು ಆಪರೇಷನ್ ನಡೆದಿದೆ?

Please login to join discussion

Like Us on Facebook

Follow Us on Twitter

Recent News

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

September 27, 2026

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

September 27, 2026

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026

Inspiring News | ​ಸ್ವಿಗ್ಗಿಯಿಂದ ಸೀಫುಡ್ ಸಾಮ್ರಾಜ್ಯಕ್ಕೆ: ಬೆಂಗಳೂರಿನ ಯುವಕನ ಸ್ಪೂರ್ತಿದಾಯಕ ಯಶೋಗಾಥೆ

September 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d