Sunday, September 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Super Cop | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

  • Bengaluru Focus

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP JC POST ONLY IAS/KAS | ಬಿಬಿಎಂಪಿಯ ಜಂಟಿ ಆಯುಕ್ತರ ಹುದ್ದೆಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳ ನಿಯೋಜನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೊಮ್ಮನಹಳ್ಳಿ ಅಕ್ರಮ ಖಾತೆ ಪ್ರಕರಣದ ಹಿನ್ನಲೆ : ಯಾವುದೇ ಹಗರಣವಾಗರಲಿ ನಿವೃತ್ತರಾಗಿದ್ದರೂ ಎರಡು ವರ್ಷಗಳವರೆಗೆ ಆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ನಷ್ಟ ವಸೂಲಿಗೆ ಕಾನೂನಿನಲ್ಲಿ ಅವಕಾಶವಿದೆ – ಸಿಎಂ

by Bengaluru Wire Desk
September 16, 2022
in Bengaluru Focus, News Wire
Reading Time: 1 min read
0
ವಿಧಾನ ಪರಿಷತ್ ನಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಧಾನ ಪರಿಷತ್ ನಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಸೆ.16 www.bengaluruwire.com : ಬಿಬಿಎಂಪಿ ಜಂಟಿ ಆಯುಕ್ತರ ಹುದ್ದೆಗಳಿಗೆ ಕೆಎಎಸ್ ಅಥವಾ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್

ವಿಧಾನಪರಿಷತ್ ನಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ಬೊಮ್ಮನಹಳ್ಳಿ ವಲಯದ ಪುಟ್ಟೇನಹಳ್ಳಿಯ ಸರ್ವೆ ನಂ.39ರಲ್ಲಿ ಅಕ್ರಮ ಖಾತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಸಹಾಯಕ ಕಂದಾಯ ಅಧಿಕಾರಿ ಎಸ್.ವಿ.ಮಂಜುನಾಥ್, ಕಂದಾಯ ಪರಿವೀಕ್ಷಕ ನರಸಿಂಹಮೂರ್ತಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಅವರು ಅಧಿವೇಶನದಲ್ಲಿ ತಿಳಿಸಿದರು.

ಇದೇ ವೇಳೆ ಸಭೆಯಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, “ಬೊಮ್ಮನಹಳ್ಳಿ ವಲಯವು ಹಣ ಮಾಡುವ ವಲಯವಾಗಿದೆ. ಬೆಂಗಳೂರು ನಗರ ಜಿಲ್ಲೆ, ದಕ್ಷಿಣ ತಾಲೂಕು ಪುಟ್ಟೇನಹಳ್ಳಿ ಗ್ರಾಮದಲ್ಲಿ ಪರಿವರ್ತನೆಗೊಂಡ ಏಕ ನಿವೇಶನಕ್ಕೆ ನಿಯಮಬಾಹಿರವಾಗಿ ಖಾತೆ ಮಾಡಿಕೊಡಲಾಗಿದೆ. ಖಾತೆ ಮಾಡಿಕೊಟ್ಟ ಬೊಮ್ಮನಹಳ್ಳಿ ವಲಯದ ಅಧಿಕಾರಿಗಳು ನಿವೃತ್ತರಾಗಿದ್ದಾರೆ. ಅವರ ವಿರುದ್ಧ ಹೇಗೆ ಕ್ರಮ ಕೈಗೊಳ್ಳಲಾಗುತ್ತದೆ” ಎಂಬ ಪ್ರಶ್ನಿಸಿದ್ದರು. ಅಲ್ಲದೆ ತಪ್ಪು ಮಾಡಿರುವ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಯಾವುದೇ ಹಗರಣವಾಗಲಿ ಎರಡು ವರ್ಷಗಳ ತನಕ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ. ನಿವೃತ್ತರಾಗಿದ್ದರೂ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಅವರಿಂದ ಬಿಬಿಎಂಪಿಗೆ ನಷ್ಟವಾಗಿದ್ದರೆ ಅದನ್ನು ವಸೂಲಿ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಹೀಗಾಗಿ ಈ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ  ಎಂದು ಸಭೆಯಲ್ಲಿ ಉತ್ತರಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Bengaluru Demolition Drive | ಬಿಬಿಎಂಪಿ ವ್ಯಾಪ್ತಿಯ 3 ವಲಯಗಳ ಯಾವ್ಯಾವ ಸ್ಥಳಗಳಲ್ಲಿ ಒತ್ತುವರಿ ತೆರವು ಆಪರೇಷನ್ ನಡೆದಿದೆ?

Next Post

Beware On Fake Banking App | ಮೊಬೈಲ್ ಬ್ಯಾಂಕಿಂಗ್ ಹೊಸ ಟ್ರೋಜನ್ ವೈರಸ್ ಬಗ್ಗೆ ಎಚ್ಚರವಹಿಸಿ ; ನಿರ್ಲಕ್ಷಿಸಿದರೆ ಬ್ಯಾಂಕ್ ಅಕೌಂಟ್ ಖಾಲಿಯಾಗುತ್ತೆ ಹುಷಾರು!!

Next Post
ಸಾಂದರ್ಭಿಕ ಚಿತ್ರ

Beware On Fake Banking App | ಮೊಬೈಲ್ ಬ್ಯಾಂಕಿಂಗ್ ಹೊಸ ಟ್ರೋಜನ್ ವೈರಸ್ ಬಗ್ಗೆ ಎಚ್ಚರವಹಿಸಿ ; ನಿರ್ಲಕ್ಷಿಸಿದರೆ ಬ್ಯಾಂಕ್ ಅಕೌಂಟ್ ಖಾಲಿಯಾಗುತ್ತೆ ಹುಷಾರು!!

ವಣಕನಹಳ್ಳಿ ಗ್ರಾಮ ಪಂಚಾಯಿತಿ ಕಿರು ಅಣೆಕಟ್ಟಿನ ಚಿತ್ರ

BW Special | Rain Water Reservoir | ಬೆಂಗಳೂರಿನಲ್ಲಿ ಕೆರೆಗಳ ಒತ್ತುವರಿ ನಡುವೆಯೇ ಜಿಲ್ಲಾ ಪಂಚಾಯಿತಿಯಿಂದ ನಿರ್ಮಿಸಲಾಗಿದೆ ಮಳೆ ನೀರು ಜಲಾಶಯ....!

Please login to join discussion

Like Us on Facebook

Follow Us on Twitter

Recent News

Super Cop | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

September 27, 2026

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

September 27, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Super Cop | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

September 27, 2026

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

September 27, 2026

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d