Sunday, September 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Super Cop | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

  • Bengaluru Focus

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Beware On Fake Banking App | ಮೊಬೈಲ್ ಬ್ಯಾಂಕಿಂಗ್ ಹೊಸ ಟ್ರೋಜನ್ ವೈರಸ್ ಬಗ್ಗೆ ಎಚ್ಚರವಹಿಸಿ ; ನಿರ್ಲಕ್ಷಿಸಿದರೆ ಬ್ಯಾಂಕ್ ಅಕೌಂಟ್ ಖಾಲಿಯಾಗುತ್ತೆ ಹುಷಾರು!!

ಭಾರತದ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಬಳಕೆದಾರರನ್ನು ಗುರಿಯಾಗಿಸಿಕೊಂಡು ಹೊಸ ಬ್ಯಾಂಕಿಂಗ್ ಟ್ರೋಜನ್ ವೈರಸ್ ಸೋವಾ ಬಿಡುಗಡೆ | ವಿಶ್ವಾಸಾರ್ಹವಲ್ಲದ ಆಂಡ್ರಾಯ್ಡ್ ಆಪ್ ಬಗ್ಗೆ ಜಾಗರೂಕರಾಗಿರಿ – ಕೇಂದ್ರ ಸರ್ಕಾರದ ಸಿಇಆರ್ ಟಿ ಸಲಹೆ

by Bengaluru Wire Desk
September 16, 2022
in News Wire, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ನವದೆಹಲಿ, ಸೆ.16 www.bengaluruwire.com : ನೀವು ಬಳಸುವ ಮೊಬೈಲ್ ಫೋನ್ ಗಳಲ್ಲಿ ಮೊಬೈಲ್ ಬ್ಯಾಂಕಿಂಗ್ ಆಪ್ ಗಳಿಂದ ನಿಮಗೆ ತಿಳಿಯದಂತೆ ಮಾಹಿತಿ ಕದಿಯುವ ಹೊಸ ಟ್ರೋಜನ್ ವೈರಸ್ ದೇಶದ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ (Android Smart Phone) ಬಳಕೆದಾರರನ್ನು ಗುರಿಯಾಗಿಸಿಕೊಂಡಿದೆ ಎಂದು ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಸಿಸ್ಟಮ್ (CERT) ಎಚ್ಚರಿಕೆ ನೀಡಿದೆ. ಹೀಗಾಗಿ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಬಳಕೆದಾರರು ಈ ಬಗ್ಗೆ ಆದಷ್ಟು ಜಾಗೃತೆವಹಿಸಬೇಕು ಎಂದು ಸಲಹೆ ನೀಡಿದೆ.

ಹೊಸ ಮೊಬೈಲ್ ಬ್ಯಾಂಕಿಂಗ್ ‘ಟ್ರೋಜನ್’ ವೈರಸ್ ಸೋವಾ (SOVA) ಆಂಡ್ರಾಯ್ಡ್ ಫೋನ್​ನಲ್ಲಿ ನಮಗೆ ಗೊತ್ತಿಲ್ಲದಂತೆ ಸೇರಿಕೊಂಡು, ಮೊಬೈಲ್ ಫೋನ್ ಬಳಕೆದಾರರನ್ನು ಪೀಡಿಸಬಹುದು. ಈ ವೈರಸ್ ಒಂದು ಬಾರಿ ನಿಮ್ಮ ಫೋನ್​ ಒಳಗೆ ಸೇರಿಕೊಂಡರೇ, ಅದನ್ನು ಅನ್‌ಇನ್‌ಸ್ಟಾಲ್ ಮಾಡುವುದು ಬಲು ಕಷ್ಟ.

ಈ ಟ್ರೋಜನ್ ವೈರಸ್ 2021 ಸೆಪ್ಟೆಂಬರ್ ನಲ್ಲೇ ಕಾಳಸಂತೆಯಲ್ಲಿ ಮಾರಾಟಕ್ಕೆ ಮೊದಲ ಲಭ್ಯವಾಗಿತ್ತು. ಈ ವರ್ಷದ ಜುಲೈ ತಿಂಗಳಲ್ಲಿ ಭಾರತದ ಸೈಬರ್ ಕ್ಷೇತ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಕಾಣಿಸಿಕೊಂಡಿತ್ತು. ಈಗ ಬಂದಿರುವ ಟ್ರೋಜನ್ ವೈರಸ್ ಅದರ ಐದನೇ ವರ್ಷನ್ (ಆವೃತ್ತಿ)ಗೆ ಅಪ್ ಗ್ರೇಡ್ ಆಗಿದೆ ಎಂದು ಸಿಇಆರ್ ಟಿ ತಿಳಿಸಿದೆ.

ಸಾಂದರ್ಭಿಕ ಚಿತ್ರ

ಈ ವೈರಸ್​ ಮೊದಲು ಅಮೆರಿಕ, ಸ್ಪೇನ್ ಹಾಗೂ ರಷ್ಯಾ ನಂತಹ ದೇಶಗಳನ್ನು ತನ್ನ ಗುರಿಯಾಗಿ ಕೇಂದ್ರೀಕರಿಸಿತ್ತು. ಆದರೆ ಜುಲೈ 2022 ರಲ್ಲಿ ಅದು ಭಾರತವೂ  ಸೇರಿದಂತೆ ಹಲವಾರು ಇತರ ದೇಶಗಳನ್ನು ತನ್ನ ಗುರಿಗಳ ಪಟ್ಟಿಗೆ ಸೇರಿಸಿಕೊಂಡಿದೆ. ಬಳಕೆದಾರರು ತಮ್ಮ ನೆಟ್ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳಿಗೆ ಲಾಗ್ ಇನ್ ಮಾಡಿದಾಗ ಮತ್ತು ಬ್ಯಾಂಕ್ ಖಾತೆಗಳಿಗೆ ಪ್ರವೇಶಿಸಿದಾಗ ಈ ಮಾಲ್‌ವೇರ್ ಅವರ ಸಹಿಯನ್ನು ನಕಲು ಮಾಡುವಷ್ಟು ಅಪಾಯಕಾರಿಯಾಗಿದೆ ಎಂದು ಸಿಇಆರ್ ಟಿ ಹೇಳಿದೆ.

ಅಮೆಜಾನ್, ಕ್ರೋಮ್ ನಂತಹ ಪ್ರಸಿದ್ಧ ಆಂಡ್ರಾಯ್ಡ್ ಆಪ್ ಗಳ ಲೋಗೋಗಳನ್ನು ಬಳಕೆ ಮಾಡಿಕೊಂಡು ಆ ಆಂಡ್ರಾಯ್ಡ್ ಆಪ್ ಗಳ ಹಿಂದೆ ನಿಗೂಢವಾಗಿದ್ದುಕೊಂಡು ಈ ಟ್ರೋಜನ್ ವೈರಸ್ ಬಳಕೆದಾರರ ಮೊಬೈಲ್ ನಿಂದ ಮಾಹಿತಿ ಕದಿಯುವಷ್ಟು ಸಬಲವಾಗಿದೆ.

ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಬಳಕೆದಾರರು ಹೇಗೆ ಎಚ್ಚರಿಕೆವಹಿಸಬೇಕು ?

SOVA ಯ ಹೊಸ ಆವೃತ್ತಿಯು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಮತ್ತು ಕ್ರಿಪ್ಟೋ ಎಕ್ಸ್‌ಚೇಂಜ್‌ಗಳು ಅಥವಾ ವ್ಯಾಲೆಟ್‌ಗಳು ಸೇರಿದಂತೆ 200ಕ್ಕೂ ಹೆಚ್ಚು ಮೊಬೈಲ್ ಆಪ್ ಗಳನ್ನು ಗುರಿಯಾಗಿಸಿಕೊಂಡಿದೆ. ಈ ವೈರಸ್​ನಿಂದ ತಪ್ಪಿಸಿಕೊಳ್ಳಲು ಬ್ಯಾಂಕ್​ ಗ್ರಾಹಕರು, ಅಧಿಕೃತ ಆಂಡ್ರಾಯ್ಡ್ ಪ್ಲೇ ಸ್ಟೋರ್ ನಿಂದ ಮಾತ್ರ ಆಪ್ ಗಳನ್ನು ಡೌಲ್ ಮಾಡಿಕೊಳ್ಳಬೇಕು. ಆಪ್ ಇನ್ ಸ್ಟಾಲ್ ಮಾಡಿಕೊಳ್ಳುವ ಮುನ್ನ ಆಪ್ಲಿಕೇಶನ್ ಗಳನ್ನು ಎಷ್ಟು ಜನ ಡೌನ್ ಲೋಡ್ ಮಾಡಿಕೊಂಡಿದ್ದಾರೆ ಎಂಬುದನ್ನು ಗಮನಿಸಬೇಕು. ಆ ಆಪ್ ಕುರಿತ ರಿವ್ಯೂ ಹಾಗೂ ಹೆಚ್ಚಿನ ಮಾಹಿತಿ ವಿಭಾಗಕ್ಕೆ ತೆರಳಿ ಪರಿಶೀಲಿಸಿದ ಬಳಿಕವಷ್ಟೆ ಮುಂದುವರೆಯಬೇಕು. ಆಪ್ ಕಾರ್ಯಾಚರಣೆಗೆ ಅಗತ್ಯವಿರುವಷ್ಟು ಅನುಮತಿಯನ್ನು ಮಾತ್ರ ನೀಡಬೇಕು. ವಿಶ್ವಾಸಾರ್ಹವಲ್ಲದ ವೆಬ್‌ಸೈಟ್‌ಗಳನ್ನು ಬ್ರೌಸ್ ಮಾಡಬಾರದು. ವಿಶ್ವಾಸಾರ್ಹವಲ್ಲದ ಲಿಂಕ್‌ಗಳನ್ನು ಒತ್ತದಂತೆ ಜಾಗರೂಕತೆವಹಿಸಬೇಕು. ಬಹುತೇಕ ಮೊಬೈಲ್ ಬ್ಯಾಂಕಿಂಗ್ ಟ್ರೋಜನ್ ಗಳ ರೀತಿಯಲ್ಲಿ ಈ ಸೋವಾ ವೈರಸ್ ಅನ್ನು ಎಸ್ಎಂಎಸ್ ಮೂಲಕ ಕೂಡ ಹರಡಲಾಗುತ್ತಿದೆ. ಹಾಗಾಗಿ ಇಂತಹ ಎಸ್ಎಂಎಸ್ ಲಿಂಕ್ ಗಳನ್ನು ಒತ್ತಿ ತೊಂದರೆಗೆ ಸಿಲುಕಿಕೊಳ್ಳಬಾರದು ಎಂದು ಸಿಇಆರ್ ಟಿ ಸಾರ್ವಜನಿಕರಿಗೆ ಮಹತ್ವ ಸಲಹೆ ನೀಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BBMP JC POST ONLY IAS/KAS | ಬಿಬಿಎಂಪಿಯ ಜಂಟಿ ಆಯುಕ್ತರ ಹುದ್ದೆಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳ ನಿಯೋಜನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

BW Special | Rain Water Reservoir | ಬೆಂಗಳೂರಿನಲ್ಲಿ ಕೆರೆಗಳ ಒತ್ತುವರಿ ನಡುವೆಯೇ ಜಿಲ್ಲಾ ಪಂಚಾಯಿತಿಯಿಂದ ನಿರ್ಮಿಸಲಾಗಿದೆ ಮಳೆ ನೀರು ಜಲಾಶಯ….!

Next Post
ವಣಕನಹಳ್ಳಿ ಗ್ರಾಮ ಪಂಚಾಯಿತಿ ಕಿರು ಅಣೆಕಟ್ಟಿನ ಚಿತ್ರ

BW Special | Rain Water Reservoir | ಬೆಂಗಳೂರಿನಲ್ಲಿ ಕೆರೆಗಳ ಒತ್ತುವರಿ ನಡುವೆಯೇ ಜಿಲ್ಲಾ ಪಂಚಾಯಿತಿಯಿಂದ ನಿರ್ಮಿಸಲಾಗಿದೆ ಮಳೆ ನೀರು ಜಲಾಶಯ....!

Mysore Dasara 2022 | ಮೈಸೂರು ದಸರಾಗೆ ರಾಷ್ಟ್ರಪತಿಗಳು ಆಗಮಿಸುವ ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಎಸ್.ಟಿ.ಸೋಮಶೇಖರ್

Please login to join discussion

Like Us on Facebook

Follow Us on Twitter

Recent News

Super Cop | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

September 27, 2026

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

September 27, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Super Cop | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

September 27, 2026

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

September 27, 2026

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d