Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಪಂಚಮಸಾಲಿ ಮೀಸಲಾತಿಗೆ ಬಿಎಸ್‌ವೈ ಅಡ್ಡಿ ಪಡಿಸಿಲ್ಲ: ಸಚಿವ ಮುರುಗೇಶ್ ನಿರಾಣಿ

ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಒದಗಿಸಲು ನಮ್ಮ ನಾಯಕರಾದ ಬಿ.ಎಸ್. ಯಡಿಯೂರಪ್ಪ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ - ಮುರುಗೇಶ್ ನಿರಾಣಿ ಹೇಳಿಕೆ

by Bengaluru Wire Desk
September 21, 2022
in News Wire
Reading Time: 1 min read
0

ಬೆಂಗಳೂರು,ಸೆ.21 www.bengaluruwire.com : ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಡ್ಡಗಾಲು ಹಾಕಿಲ್ಲ. ಈ ಬಗ್ಗೆ ಕೇಳಿಬಂದಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ ಆರ್‌. ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಪಂಚಮಸಾಲಿ ಸಮುದಾಯದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿಗಳು ಯಡಿಯೂರಪ್ಪನವರು ತಮ್ಮ ಸಮುದಾಯಕ್ಕೆ ಮೀಸಲಾತಿ ಕೊಡಲು ಅಡ್ಡಿಯಾಗಿದ್ದಾರೆ. ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿದ್ದಾರೆ ಹೀಗಾಗಿ ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಎಂದು ಕರೆ ಕೊಟ್ಟಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ನಿರಾಣಿ ಅವರು, “ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಒದಗಿಸಲು ನಮ್ಮ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆಯೇ ಹೊರುತು, ಅಡ್ಡಿಪಡಿಸುವ ಕೆಲಸವನ್ನು ಎಂದೂ ಮಾಡಿಲ್ಲ,” ಎಂದು ಅವರು ಪುನರುಚ್ಚರಿಸಿದರು.

“ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದಿರುವ ಪಂಚಮಸಾಲಿ ಸಮುದಾಯವನ್ನು ಅಭಿವೃದ್ಧಿಪಡಿಸುವ ಏಕೈಕ ಸದ್ದುದ್ದೇಶದಿಂದ ಪ್ರಾಧಿಕಾರ ರಚಿಸಿ 500 ಕೋಟಿ ರೂ. ಅನುದಾನವನ್ನು ಕೊಟ್ಟಿದ್ದರು. ಅದೇ ರೀತಿ 2ಎ ಮೀಸಲಾತಿ ಕೊಡುವ ಸಂಬಂಧ ಸಚಿವ ಸಂಪುಟ ಉಪಸಮಿತಿಯನ್ನು ಮಾಡಿದ್ದು ಸಹ ಯಡಿಯೂರಪ್ಪನವರು. ಅವರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಬಾರದು,” ಎಂದು ನಿರಾಣಿ ತಿರುಗೇಟು ನೀಡಿದರು.

ಪಂಚಮಸಾಲಿ ಸಮುದಾಯಕ್ಕೆ ಸಿಎಂ ಭರವಸೆ:
“ಮುಖ್ಯಮಂತ್ರಿ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ. ಮೀಸಲು ಕಲ್ಪಿಸುವ ಸಂಬಂಧ ಅಧ್ಯಯನ ನಡೆಸುತ್ತಿರುವ ಆಯೋಗ ವರದಿ ನೀಡಿದ ನಂತರ ಸರ್ಕಾರ ಸೂಕ್ತ ಕ್ರಮ ವಹಿಸಲಿದೆ,” ಎಂದರು.

“ಮೀಸಲು ಸಂಬಂಧ ನಮ್ಮ ಸರ್ಕಾರ ಈಗಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಶಿಫಾರಸು ಮಾಡಿದೆ. ಆಯೋಗವು ಕುಲಶಾಸ್ತ್ರ ಅಧ್ಯಯನ ನಡೆಸುತ್ತಿದೆ. ಇನ್ನು ಕೆಲವು ಜಿಲ್ಲೆಗಳಿಗೆ ಭೇಟಿ ಕೊಡಬೇಕಾಗಿದೆ. ಇವೆಲ್ಲದಕ್ಕೂ ಸಮಯ ಅವಕಾಶ ಬೇಕಾಗುತ್ತದೆ. ಅನಿವಾರ್ಯ ಕಾರಣಗಳಿಂದ ವಿಳಂಬವಾದಾಗ ಕಾರಣಕ್ಕೆ ಟೀಕೆ ಮಾಡುವುದು ಸರಿಯಲ್ಲ,”ಎಂದು ನಿರಾಣಿ ವಿವರಿಸಿದರು.

WhatsApp Join our WhatsApp Channel
Previous Post

Mysore Dasara-2022 | ಮೈಸೂರು ದಸರಾ ಮಹೋತ್ಸವ-2022 ; ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

Next Post

ದಸರಾ ಮಹೋತ್ಸವ-2022 : ರಾಷ್ಟ್ರಪತಿಗಳಿಗೆ ರಾಜ್ಯ ಸರ್ಕಾರದ ಪರವಾಗಿ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

Next Post

ದಸರಾ ಮಹೋತ್ಸವ-2022 : ರಾಷ್ಟ್ರಪತಿಗಳಿಗೆ ರಾಜ್ಯ ಸರ್ಕಾರದ ಪರವಾಗಿ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ಸೆಂಚುರಿ ಅಪಾರ್ಟ್ ಮೆಂಟ್ (ಸಾಂದರ್ಭಿಕ ಚಿತ್ರ)

BW Special | Bangalore Apartments | ಬೆಂಗಳೂರಿನಲ್ಲಿ ಐದು ವರ್ಷದಲ್ಲಿ ಬಿಕರಿಯಾಯ್ತು 3.12 ಲಕ್ಷ ಫ್ಲಾಟ್ ಗಳು : ನಗರದಲ್ಲಿ ಫ್ಲಾಟ್ ಗಳಿಗೆ ಹೆಚ್ಚುತ್ತಿದೆ ಬೇಡಿಕೆ...!

Please login to join discussion

Like Us on Facebook

Follow Us on Twitter

Recent News

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group