Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

Bengaluru Wire IMPACT | ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಪ ; ಇಂಗ್ಲಿಷ್ ತೆಗೆದು ಕನ್ನಡ ನಾಮಫಲಕ ಹಾಕಿ ತಪ್ಪು ಸರಿಪಡಿಸಿದ ಆಯೋಜಕರು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಿದ್ದ ಅಧಿಕೃತ ಕಾರ್ಯಕ್ರಮದಲ್ಲಿ ಕನ್ನಡ ಕಡಗಣನೆ ಬಗ್ಗೆ ಸುದ್ದಿ ಪ್ರಕಟಿಸಿದ್ದ "ಬೆಂಗಳೂರು ವೈರ್". ಆದ ಪ್ರಮಾದವನ್ನು ಅರಿತು ಕೂಡಲೇ ಸರಿಪಡಿಸಿದ ಆಯೋಜಕಕರು

by Bengaluru Wire Desk
September 26, 2022
in BW Special, Public interest
Reading Time: 1 min read
0
ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು, ಸೆ.26 www.bengaluruwire.com :
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಿರುವ ದಸರಾ ಹಬ್ಬ-2022ರ ಉದ್ಘಾಟನಾ ಕಾರ್ಯಕ್ರಮ ನಡೆದ ಚಾಮುಂಡಿಬೆಟ್ಟದಲ್ಲಿನ ವೇದಿಕೆಯಲ್ಲಿ ಇಂಗ್ಲಿಷ್ ಭಾಷೆಗಷ್ಟೆ ಮಣೆಹಾಕಿ, ಕನ್ನಡ ಭಾಷೆಯನ್ನು ಬಳಸದೆ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಬೆಂಗಳೂರು ವೈರ್ ವರದಿ ಮಾಡಿದ ಕೆಲವೇ ಕ್ಷಣದಲ್ಲಿ ಕಾರ್ಯಕ್ರಮ ಆಯೋಜಕರು ಡಿಜಿಟಲ್ ಕನ್ನಡ ನಾಮಫಲಕವನ್ನು ಹಾಕಿಸಿ ತಮ್ಮ ತಪ್ಪನ್ನು ಸರಿಪಡಿಸಿದ್ದಾರೆ.

ಇದು “ಬೆಂಗಳೂರು ವೈರ್” (Bengaluru Wire Impact) ವರದಿ ಪರಿಣಾಮವಾಗಿದೆ.

ವೇದಿಕೆ ಕಾರ್ಯಕ್ರಮದಲ್ಲಿ ಇಂಗ್ಲಿಷ್ ನಾಮಫಲಕ ತೆಗೆದು ಕನ್ನಡ ನಾಮಫಲಕ ಹಾಕಿ ತಪ್ಪು ಸರಿಪಡಿಸಿದ ಆಯೋಜಕರು

ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ಭಾಗವಹಿಸಿದ್ದ ಅಧಿಕೃತ ಕಾರ್ಯಕ್ರಮದಲ್ಲಿ ಕರ್ನಾಟಕದ ಆಡಳಿತ ಭಾಷೆಯಲ್ಲಿ ಕನ್ನಡವನ್ನೆ ನಿರ್ಲಕ್ಷಿಸಿರುವ ವಿಷಯ ದೊಡ್ಡದ ಪ್ರಚಾರವಾಗಿ ಬಿಜೆಪಿ ನೇತೃತ್ವದ ಸರ್ಕಾರದ ಇಮೇಜಿಗೆ ಬಹುದೊಡ್ಡ ತೊಡಕಾಗುತ್ತಿತ್ತು. ಇದನ್ನು ಅರಿತು ಬೆಂಗಳೂರು ವೈರ್ ಸುದ್ದಿ ವರದಿಯಿಂದ ಎಚ್ಚೆತ್ತುಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾಷಣವಾಗುವ ತನಕದ 15 ನಿಮಿಷದವರೆಗೆ ವೇದಿಕೆ ಹಿಂಭಾಗದ ಡಿಜಿಟಲ್ ನಾಮಫಲಕದಲ್ಲಿ ಕೇವಲ ಇಂಗ್ಲಿಷ್ ನಲ್ಲಿ ಮಾತ್ರ ನಾಡಹಬ್ಬ ದಸರಾ-2022 ಹಾಗೂ ರಾಷ್ಟ್ರಪತಿಗಳಿಂದ ಕಾರ್ಯಕ್ರಮ ಉದ್ಘಾಟನೆಯ ಮಾಹಿತಿಯಿತ್ತು.

ಮೊದಲಿಗೆ ಇಂಗ್ಲಿಷ್ ನಾಮಫಲಕವನ್ನಷ್ಟೆ ಪ್ರದರ್ಶಿಸಲಾಗಿತ್ತು

ಇದನ್ನು ಅರಿತ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದರು.

ಕರ್ನಾಟಕ ರಕ್ಷಣಾ ವೇದಿಕೆಯ ಅರುಣ್ ಜಾವಗಲ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ “ಎರಡು ದಿನದ ಹಿಂದೆ ಕನ್ನಡಕ್ಕಾಗಿ ಹೊಸ ಕಾನೂನು ಮಾಡ್ತೀವಿ ಅಂತ ಹೇಳಿ, ನಾಡ ಹಬ್ಬದಲ್ಲೇ ಕನ್ನಡವನ್ನು ಕೈಬಿಟ್ರಲ್ಲಾ.? @CMofKarnataka ಸ್ವಾಭಿಮಾನ ಅನ್ನೋದೇನಾದ್ರೂ ಉಳಿದಿದೆಯೇ?” ಎಂದು ಪ್ರಶ್ನಿಸಿದ್ದರು.

“ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ… ಕನ್ನಡ ವಿಧೇಯಕ ಮಂಡನೆ” ಎಂದು ಬಿಜೆಪಿ ಪೋಸ್ಟರ್ ಅನ್ನು ಪೋಸ್ಟ್ ಮಾಡಿ ಏನಿದು ನಿಮ್ಮ ಕ್ರಮ? ಎಂದು ರಾಜಶೇಖರ್ ಎಂಬುವರು ರಾಜ್ಯ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು. ಇದನ್ನು ಗಮನಿಸಿದ ಬೆಂಗಳೂರು ವೈರ್ ಈ ಟ್ವಿಟ್ ಗಳನ್ನು ಆಧರಿಸಿ bengaluruwire ವೆಬ್ ಸೈಟ್ ನಲ್ಲಿ ‘ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಸಿಗದ ಮನ್ನಣೆ – ವ್ಯಾಪಕ ಆಕ್ರೋಶ’ ಸುದ್ದಿ ಪ್ರಸಾರ ಮಾಡಿತ್ತು. ಇದನ್ನು ಕಂಡು ಆದ ತಪ್ಪನ್ನು ಎಚ್ಚೆತ್ತುಕೊಂಡ ಆಯೋಜಕರು‌ ಕೂಡಲೇ ಸರಿಪಡಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾಷಣದ ಸಂದರ್ಭದಲ್ಲಿ ಇಂಗ್ಲೀಷ್ ನಿಂದ ಕನ್ನಡದಲ್ಲಿ ನಾಮಫಲಕ ಬದಲಾಯಿಸಿದರು.

WhatsApp Join our WhatsApp Channel
Previous Post

ಉಡುಪಿಯ ಶ್ರೀ ಕುರ್ಡುಂಜೆ ಮಠದಲ್ಲಿ 22ನೇ ವರ್ಷದ ನವರಾತ್ರಿ ಮಹೋತ್ಸವ ಆರಂಭ

Next Post

PFI BAN | ಪಿಎಫ್ ಐ ಸಂಘಟನೆ ಮೇಲೆ 5 ವರ್ಷ ನಿಷೇಧ ಹೇರಿದ ಕೇಂದ್ರ ಸರ್ಕಾರ

Next Post

PFI BAN | ಪಿಎಫ್ ಐ ಸಂಘಟನೆ ಮೇಲೆ 5 ವರ್ಷ ನಿಷೇಧ ಹೇರಿದ ಕೇಂದ್ರ ಸರ್ಕಾರ

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ  ನೊಂದಾಯಿತ ರಾಜ್ಯದ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರೋತ್ಸಾಹಧನವನ್ನು ಸಾಂಕೇತಿಕವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿತರಿಸಿದರು.  ಸಚಿವರಾದ ಆನಂದ್ ಸಿಂಗ್  ಹಾಗೂ ಗೋವಿಂದ ಕಾರಜೋಳ ಚಿತ್ರದಲ್ಲಿದ್ದಾರೆ.

World Tourism Day-2022 | ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕರ್ನಾಟಕ ಶೀಘ್ರ ಸೇರ್ಪಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group