Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಗಾಂಧಿ ಜಯಂತಿ ಹಿನ್ನಲೆ : ಕೆಎಸ್ ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ವಿವಿಧ ಸ್ವಚ್ಛತೆ ಕಾರ್ಯಕ್ರಮಗಳ ಆಯೋಜನೆ

by Bengaluru Wire Desk
October 2, 2022
in Bengaluru Focus, Photo Gallery
Reading Time: 1 min read
0

ಬೆಂಗಳೂರು, ಅ.2 www.bengaluruwire.com : ನೈಋತ್ಯ ರೈಲ್ವೆ ಬೆಂಗಳೂರು ವಿಭಾಗವು ಇಂದು ಗಾಂಧಿ ಜಯಂತಿಯ ಅಂಗವಾಗಿ ಸಮುದಾಯ ಸೇವಾ ದಿನ ಪ್ರಯುಕ್ತ ಸ್ವಚ್ಛತಾ ಸೇವೆಯ ಶ್ರಮದಾನ, ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಪೋಸ್ಟರ್ ತಯಾರಿಕೆ ಸ್ಪರ್ಧೆ ಏರ್ಪಡಿಸಿತ್ತು. ಸ್ವಚ್ಛತೆ ವಿಷಯದ ಕುರಿತು ಕಂಸಾಳೆ ಜಾನಪದ ನೃತ್ಯ, ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಯಿಂದ ಮೋಟಾರ್ ಬೈಕ್ ರಾಲಿಗೆ ಆಯೋಜಿಸಲಾಗಿತ್ತು. ಬೆಂಗಳೂರು ವಿಭಾಗದ ವಿವಿಧ ರೈಲ್ವೆ ನಿಲ್ದಾಣಗಳು, ಕಚೇರಿಗಳು, ಕಾರ್ಯಾಗಾರ ಮತ್ತು ರೈಲ್ವೆ ಕಾಲೋನಿಗಳಲ್ಲಿ ಸ್ವಚ್ಛತಾ ಅಭಿಯಾನ, ಶ್ರಮದಾನ ಹಾಗೂ ರಾಲಿಗಳನ್ನು ನಡೆಸಲಾಯಿತು.

ಇದಕ್ಕೂ ಮುನ್ನ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಮ್ ಸಿಂಗ್ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಸ್ವಚ್ಛತೆಯ ಕುರಿತಂತೆ ಪ್ರತಿಜ್ಞಾವಿಧಿ ಬೋಧಿಸಿದರು. ಇದರಲ್ಲಿ ರೈಲ್ವೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಅಕ್ಟೋಬರ್ 2ನೇ ತಾರೀಖಿನಂದು ರೈಲ್ವೆ ಇಲಾಖೆಯು ಮಹಾತ್ಮಗಾಂಧಿಯವರ ಜನ್ಮ ದಿನದ ಜೊತೆಗೆ ಸೆಪ್ಟೆಂಬರ್ 16ರಿಂದ ಸ್ವಚ್ಛತೆಯ ಮೇಲೆ ರೈಲ್ವೆ ಇಲಾಖೆಯು ಪ್ರತಿವರ್ಷ ಸ್ವಚ್ಛತಾ ಪಾಕ್ಷಿಕವನ್ನು ಆಚರಿಸುತ್ತಾ ಬಂದಿದೆ. ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ಚೀಲಗಳು ಮತ್ತು ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು ನಿಲ್ಲಿಸಿ ಎಂಬ ಸಂದೇಶದೊಂದಿಗೆ ರೈಲ್ವೆ ಪ್ರಯಾಣಿಕರಿಗೆ ಕಾಗದದ ಚೀಲಗಳು ಹಾಗೂ ಕರಪತ್ರಗಳನ್ನು ವಿತರಿಸಲಾಯಿತು. ಅಲ್ಲದೆ ಸ್ವಚ್ಛತೆ ಬಗ್ಗೆ ಬೀದಿ ನಾಟಕ, ಫ್ಲಾಶ್ ಮಾಬ್ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲಾಯಿತು. ಶ್ರಮದಾನ ಕಾರ್ಯಕ್ರಮದಲ್ಲಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಮ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

ಗಾಂಧೀಜಿ ಬಂದಿದ್ದ ಬದನವಾಳು ಖಾದಿ ಕೇಂದ್ರಕ್ಕೆ ರಾಹುಲ್ ಭೇಟಿ : ಹತ್ಯಾಕಾಂಡ ನಡೆದ 3 ದಶಕಗಳ ಬಳಿಕ ಎರಡು ಸಮುದಾಯಗಳ ಜೊತೆ ಭೋಜನ ಸವಿದ ಕಾಂಗ್ರೆಸ್ ನಾಯಕ

Next Post

#MysoreDasara2022 | ಮೈಸೂರು ದಸರಾ ಮಹೋತ್ಸವದಲ್ಲಿ ಬಗೆ ಬಗೆಯ ಆಕರ್ಷಕ ಶ್ವಾನಗಳ ಪ್ರದರ್ಶನ ; ಎಲ್ಲರ ಗಮನ ಸೆಳೆದ ಚಾರ್ಲಿ 777

'ನಾದದ ನವನೀತ' ಸಾಕ್ಷ್ಯಾಚಿತ್ರ ಪ್ರಶಸ್ತಿ ಕುರಿತ ವಿವಾದಕ್ಕೆ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ತೆರೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group