Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

ಕಬ್ಬು ದರ ನಿಗಧಿ ಬಗ್ಗೆ ವಾರದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಪ್ರತಿನಿಧಿಗಳ ಸಭೆ : ಅಧಿಕಾರಿಗಳಿಗೆ ಸಿಎಂ ಸೂಚನೆ

ಅ.5 ಒಳಗಾಗಿ ರೈತ ಪ್ರತಿನಿಧಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದ ಸರ್ಕಾರ ಮಾತಿಗೆ ತಪ್ಪಿತ್ತು | ಹೀಗಾಗಿ ಶುಕ್ರವಾರ ರೈತ ಮುಖಂಡರು ಏಕಾಏಕಿ ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಕೃಷ್ಣಾಗೆ ಏಕಾ ಏಕಿ ದೌಡಾಯಿಸಿ ಸಿಎಂ ಗಮನ ಸೆಳೆದರು

by Bengaluru Wire Desk
October 7, 2022
in Public interest
Reading Time: 1 min read
0
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಬೆಂಗಳೂರು, ಅ.07 www.bengaluruwire.com : ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಬಳಿ ಇಂದು ಪೊಲೀಸರಿಗೆ ಅಚ್ಚರಿ ಕಾದಿತ್ತು. ರಾಜ್ಯದ ರೈತ ಮುಖಂಡರು ಯಾವುದೇ ಮಾಹಿತಿ ನೀಡದೆ ಏಕಾ ಏಕಿ ಮುಖ್ಯಮಂತ್ರಿಗಳ ಗೃಹ ಕಚೇರಿ ಬಳಿ ಜಮಾಯಿಸಿ ತಾವು ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲು ಬಂದಿದ್ದಾಗಿ ತಿಳಿಸಿ ಮೌನವಾಗಿ ಕೆಲಹೊತ್ತು ನಿಂತಿದ್ದರು.

ರೈತರು ಮುಖಂಡರು ಕಚೇರಿ ಬಳಿ ಬಂದಿದ್ದರ ಪರಿಸ್ಥಿತಿಯ ಗಂಭೀರತೆ ಅರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಕಬ್ಬು ಬೆಳೆಗಾರರ ಮುಖಂಡರ ಜೊತೆ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಬ್ಬು ದರ ನಿಗಧಿ ಸಂಬಂಧ ವಾರದ ಒಳಗಾಗಿ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಪ್ರತಿನಿಧಿಗಳ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಸಲಿಗೆ ರಾಜ್ಯ ಕಬ್ಬು ಬೆಳಗಾರರ ರೈತ ಮುಖಂಡರು ಕಬ್ಬು ದರ ನಿಗದಿ ಬಗ್ಗೆ ಸರ್ಕಾರ, ರೈತ ಪ್ರತಿನಿಧಿಗಳ ಜೊತೆ ಅ.5ರ ಒಳಗಾಗಿ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ಈ ಹಿಂದೆ ಹೇಳಿತ್ತು. ಆದರೆ ಮಾತಿಗೆ ತಪ್ಪಿತ್ತು. ಇದರಿಂದ ಬೇಸೆತ್ತ ಕಬ್ಬು ಬೆಳಗಾರ ರೈತ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಏಕಾ ಏಕಿ ಗೃಹ ಕಚೇರಿ ಕೃಷ್ಣಾಗೆ ದೌಡಾಯಿಸಿ ಸಿಎಂ ಬಸವರಾಜ ಬೊಮ್ಮಾಯಿ ಗಮನ ಸೆಳೆದರು. ಈ ಸಂದರ್ಭದಲ್ಲಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್, ಪ್ರತಿ ಟನ್ ಕಬ್ಬಿಗೆ ಉತ್ತರ ಪ್ರದೇಶದಲ್ಲಿ 3500 ರೂ. ಪಂಜಾಬ್ ನಲ್ಲಿ 3800 ರೂ., ಗುಜರಾತ್ ನಲ್ಲಿ 4400 ರೂ. ದರ ನಿಡುತ್ತಿದ್ದಾರೆ, ಕರ್ನಾಟಕದಲ್ಲಿ ನ್ಯಾಯಯುತ ದರ ನಿಗದಿಪಡಿಸಿ ರೈತರಿಗೆ ನ್ಯಾಯ ಕೊಡಿಸಿ. ಉತ್ಪಾದನಾ ವೆಚ್ಚ ಏರಿಕೆಯಾಗಿದೆ ಎಂಬುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಇದನ್ನು ಸರ್ಕಾರ ಗಮನಿಸಿ, ಪೊಲೀಸ್ ಬಲದ ಮೂಲಕ ರೈತ ಚಳುವಳಿಯನ್ನು ಹತ್ತಿಕ್ಕುವುದನ್ನು ಮಾಡದೆ, ಕೇಂದ್ರ ಸರ್ಕಾರ ವಿದ್ಯುತ್ ಖಾಸಗಿಕರಣ ಮಾಡುವುದನ್ನು ಕೈ ಬಿಡುವಂತೆ ಕೇಂದ್ರಕ್ಕೆ ಪತ್ರ ಬರೆಯಬೇಕು ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು.

ಕಬ್ಬುದರ ಪುನರ್ ಪರಿಶೀಲನೆ ಹಾಗೂ ಕೃಷಿ ಪಂಪ್ ಸೆಟ್ ಖಾಸಗೀಕರಣ ವಿರೋಧಿಸಿ ಇದೇ ಸೆ.26ರಂದು ಸಾವಿರಾರು ರೈತರು ವಿಧಾನ ಸೌಧ ಚಲೇ ನಡೆಸಿದಾಗ ಹಲವು ರೈತರನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ವಸತಿ ಸಚಿವ ಸೋಮಣ್ಣನವರು ನಮ್ಮ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಕ್ಟೋಬರ್ 5 ನೇ ತಾರೀಖಿನ ಒಳಗಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಈ ಬಗ್ಗೆ ತಮಗೂ ತಮಗೂ ಪತ್ರ ಬರೆದಿದ್ದರು. ಆದರೆ ತಮ್ಮಿಂದ ಈತನಕ ಯಾವುದೇ ಮಾಹಿತಿ ಬಂದಿರುವುದಿಲ್ಲ. ತಾವು ನಿರ್ಲಕ್ಷ್ಯ ಮಾಡಿದರೆ ಸರ್ಕಾರವನ್ನು ಎಚ್ಚರಿಸುವ ಮತ್ತೊಂದು ಹೋರಾಟಕ್ಕೆ ಸಜ್ಜಾಗಬೇಕಾಗುತ್ತದೆ ಎಂಬುದನ್ನು ಎಚ್ಚರಿಸಿದ್ದರು. ಆಗ ಮುಖ್ಯಂತ್ರಿಗಳು, ಕೂಡಲೇ ವಾರದಲ್ಲಿ ಸಭೆ ಕರೆಯುವುದಾಗಿ ಹೇಳಿದರು.

ರಾಜ್ಯದ ಸಕ್ಕರೆ ಕಾರ್ಖಾನೆ ಗಳ ಸಕ್ಕರೆ ಇಳುವರಿ ಆದರಿಸಿ ಎಫ್‌ಆರ್‌ಪಿ ದರ ನಿಗದಿ ಪಡಿಸಿ ಆದೇಶ ಹೊರಡಿಸಿರುವುದು ರೈತರಿಗೆ ನ್ಯಾಯಯುತ ದರ ಅಲ್ಲ, ಕೂಡಲೇ ಇದನ್ನು ಪುನರ್ ಪರಿಶೀಲನೆ ಮಾಡಬೇಕು. ಕಬ್ಬಿಗೆ ಬಳಸುವ ರಸಗೊಬ್ಬರದ, ಕೀಟನಾಶಕ, ಡೀಸೆಲ್, ಕಟಾವು ಕೂಲಿ, ಸಾಗಣಿಕೆ ವೆಚ್ಚ, ವಿಪರೀತವಾಗಿ ಎರಿಕೆಯಾಗಿದೆ, ಇದನ್ನು ಪರಿಗಣಿಸಿ ಹೆಚ್ಚುವರಿ ದರ ನಿಗದಿ ಮಾಡಿಸಬೇಕು. ಕಬ್ಬಿನಿಂದ ಬರುವ ಉಪ ಉತ್ಪನ್ನಗಳ ಲಾಭ ಕಳೆದ ಮೂರು ವರ್ಷಗಳಿಂದ ರೈತರಿಗೆ ಹಂಚಿಕೆಯಾಗುತ್ತಿಲ್ಲ. ರಾಜ್ಯದ 35ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳು ಎಥನಾಲ್ ಉತ್ಪಾದನೆ ಮಾಡುತ್ತಿವೆ ಅದರ ಲಾಭ ನೀಡುತ್ತಿಲ್ಲ ಎಂದು ಕಬ್ಬು ಬೆಳಗಾರರ ರೈತ ಪ್ರತಿನಿಧಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ನಿಯೋಗದಲ್ಲಿ ರೈತ ಮುಖಂಡರುಗಳಾದ ಗುರುಸಿದ್ದಪ್ಪ ಕೋಟಗೆ, ಹತ್ತಳ್ಳಿ ದೇವರಾಜ್, ಹಳ್ಳಿಕೆರೆಹುಂಡಿ ಭಾಗ್ಯರಾಜ್, ರಮೇಶ್ ಉಗಾರ್, ದೇವಕುಮಾರ್, ತೇಜಸ್ವಿ ಪಟೇಲ್, ಸುರೇಶ್ ಪಾಟೀಲ್,  ಬರ್ಡನಪುರ ನಾಗರಾಜು, ಶಿವನಗೌಡ ಪಾಟೀಲ್, ಯತಿರಾಜ್ ನಾಯ್ಡು, ಬಂಗಾರಿ ಮತ್ತಿತರರು ಇದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

TTD Venkateshwara Temple | ತಿರುಪತಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳ : ವೆಂಕಟೇಶ್ವರನ ಸಾಮಾನ್ಯ ದರ್ಶನಕ್ಕೆ ಕಾಯಬೇಕು 30 ಗಂಟೆ?

Next Post

KIAL Kempegowda Statue | ನ.10ರಂದು ಪ್ರಧಾನಿ ಮೋದಿಯಿಂದ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ; ಸಚಿವ ಡಾ.ಅಶ್ವತ್ಥನಾರಾಯಣ

Next Post
ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

KIAL Kempegowda Statue | ನ.10ರಂದು ಪ್ರಧಾನಿ ಮೋದಿಯಿಂದ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ; ಸಚಿವ ಡಾ.ಅಶ್ವತ್ಥನಾರಾಯಣ

#GGMovie | ಪುನೀತ್ ನಟನೆಯ ಗಂಧದಗುಡಿ ಚಿತ್ರದ ಟ್ರೇಲರ್ ಬಿಡುಗಡೆಯಾದ 4 ಗಂಟೆಗಳಲ್ಲಿ 11 ಲಕ್ಷ ವೀಕ್ಷಣೆ...!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d