Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#InvestKarnataka | ಬಾದಾಮಿಯಲ್ಲಿ ಐಟಿಸಿ ಫೈಸ್ಟಾರ್ ಹೋಟೆಲ್‌ ಸ್ಥಾಪನೆಗೆ ಸಚಿವ ನಿರಾಣಿ ಸಲಹೆ

ಹೋಟೆಲ್ ಸ್ಥಾಪನೆಯ ಸಾಧ್ಯತೆ ಬಗ್ಗೆ ಪರಿಶೀಲಿಸಿ, ಸೂಕ್ತ‌ ನಿರ್ಧಾರ - ಐಟಿಸಿ ಸಿಎಂಡಿ ಸಂಜೀವ್ ಪುರಿ

by Bengaluru Wire Desk
October 11, 2022
in News Wire
Reading Time: 1 min read
0

ನವದೆಹಲಿ, ಅ.11 www.bengaluruwire.com : ಐತಿಹಾಸಿಕ ಪ್ರವಾಸಿ ತಾಣ ಬಾದಾಮಿ‌ಯಲ್ಲಿ ಪಂಚತಾರಾ ಹೋಟೆಲ್ ಸ್ಥಾಪಿಸಲು ಐಟಿಸಿ (ITC) ಮುಖ್ಯಸ್ಥರಿಗೆ ಬೃಹತ್ ಮತ್ತು ಮಧ್ಯಮ‌ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ನವೆಂಬರ್ ನಲ್ಲಿ ನಡೆಯುವ ಜಾಗತಿಕ ಹೂಡಿಕೆದಾರ ಸಮಾವೇಶ (Global Investors Meet 2022)ದ ರೋಡ್‌ಶೋ ಭಾಗವಾಗಿ ದಿಲ್ಲಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ, ಐಟಿಸಿಯ ಸಿಎಂಡಿ ಸಂಜೀವ್ ಪುರಿ, ಕಂಪನಿಯ ಉಪಾಧ್ಯಕ್ಷ ಅನಿಲ್ ರಜಪುತ್ ಅವರನ್ನು ಸಚಿವರು ಭೇಟಿಯಾಗಿ ಈ ಕುರಿತು ‌ಮಾತುಕತೆ ನಡೆಸಿದರು.

‘ಬಾದಾಮಿ, ಐಹೊಳೆ ಮತ್ತು ಪಟ್ಟದಕಲ್ಲು ರಾಜ್ಯದ ಪ್ರಮುಖ ಪ್ರವಾಸಿ ‌ತಾಣಗಳಾಗಿದ್ದು, ಈ ಭಾಗದಲ್ಲಿ ಪಂಚತಾರಾ ಹೋಟೆಲ್ ಸ್ಥಾಪಿಸಿದರೆ ಪ್ರವಾಸಿಗರಿಗೆ ಅನುಕೂಲವಾಗುವುದು’ ಎಂದು ಸಚಿವರು ಸಲಹೆ ನೀಡಿದರು.

‘ಹೋಟೆಲ್ ಸ್ಥಾಪನೆಯ ಸಾಧ್ಯತೆ ಬಗ್ಗೆ ಪರಿಶೀಲಿಸಿ, ಸೂಕ್ತ‌ ನಿರ್ಧಾರ ಕೈಗೊಳ್ಳಲಾಗುವುದು,’ ಎಂದು ಐಟಿಸಿ ಮುಖ್ಯಸ್ಥ ಸಂಜೀವ್ ಪುರಿ ತಿಳಿಸಿದರು.

ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ‌ ವಿಸ್ತರಣೆಗೆ ಇರುವ ಅವಕಾಶಗಳ ಮಾಹಿತಿ ನೀಡಿದ ಸಚಿವರು, ನವೆಂಬರ್ 2 ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಭೆಗೆ ಔಪಚಾರಿಕವಾಗಿ ಆಹ್ವಾನಿಸಿದರು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ‌ ಇಲಾಖೆ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಐಕೆಎಫ್ ಮಂಡಳಿ ಸದಸ್ಯರು, ಎಫ್‌ಐಸಿಸಿಐ ಅಧ್ಯಕ್ಷ ಉಲ್ಲಾಸ್ ಕಾಮತ್ ಹಾಗೂ‌ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

#OperationVeerachari | ಅನ್ನಭಾಗ್ಯ ಯೋಜನೆ ಅಕ್ರಮದ ವಿರುದ್ದ ರಾಜ್ಯಾದ್ಯಂತ ಆಪರೇಷನ್ ವೀರಾಚಾರಿ ಕಾರ್ಯಾಚರಣೆ ಆರಂಭ : ಕೆಆರ್ ಎಸ್ ಪಕ್ಷ

Next Post

Labour Card | ಒಂದು ಕಾರ್ಮಿಕ ಕಾರ್ಡ್ ಇದ್ದರೆ 19 ಸ್ಕೀಮ್ ಗಳ ಲಾಭ….!! ಕಟ್ಟಡ ಕೂಲಿ ಕಾರ್ಮಿಕರಿಗೆ ಇಲ್ಲಿದೆ ಭರ್ಜರಿ ಅನುಕೂಲ : ಆ ಸೌಲಭ್ಯಗಳನ್ನು ಪಡೆಯೋದು ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ

Next Post
ಸಾಂದರ್ಭಿಕ ಚಿತ್ರ

Labour Card | ಒಂದು ಕಾರ್ಮಿಕ ಕಾರ್ಡ್ ಇದ್ದರೆ 19 ಸ್ಕೀಮ್ ಗಳ ಲಾಭ....!! ಕಟ್ಟಡ ಕೂಲಿ ಕಾರ್ಮಿಕರಿಗೆ ಇಲ್ಲಿದೆ ಭರ್ಜರಿ ಅನುಕೂಲ : ಆ ಸೌಲಭ್ಯಗಳನ್ನು ಪಡೆಯೋದು ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ

ಸಾಂದರ್ಭಿಕ ಚಿತ್ರ

Tomorrow No Power | ಬೆಂಗಳೂರಿನಲ್ಲಿ ನಾಳೆ ಈ ಭಾಗಗಳಲ್ಲಿ ಕರೆಂಟ್ ಪೂರೈಕೆಯಿರಲ್ಲ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group