Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ
ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

by Bengaluru Wire Desk
October 14, 2022
in Bengaluru Focus, News Wire
Reading Time: 1 min read
0
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನದ ಸಾಂದರ್ಭಿಕ ಚಿತ್ರ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನದ ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.14 www.bengaluruwire.com : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಪತ್ರಕರ್ತರ ಮಕ್ಕಳಿಗೆ ಏರ್ಪಡಿಸಿರುವ ಪ್ರತಿಭಾ ಪುರಸ್ಕಾರ-2022 ಕಾರ್ಯಕ್ರಮವು ಬೆಂಗಳೂರು ಪ್ರೆಸ್‌ಕ್ಲಬ್‌ ಆವರಣದಲ್ಲಿ ಶನಿವಾರ ನಡೆಯಲಿದೆ.

ಇದೇ ಮೊದಲ ಬಾರಿಗೆ ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಮಕ್ಕಳು ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಲಿದ್ದಾರೆ.

ಶನಿವಾರ ಬೆಳಿಗ್ಗೆ 10.30ಕ್ಕೆ ಪ್ರೆಸ್‌ಕ್ಲಬ್ ಆವರಣದಲ್ಲಿ ನಡೆಯುವ ಕಾರ್ಯಕ್ರಮವನ್ನು ರಾಜ್ಯ ಉನ್ನತ ಶಿಕ್ಷಣ ಮತ್ತು ಐಟಿ ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣಗೌಡ ಉದ್ಘಾಟಿಸಲಿದ್ದಾರೆ.

ಸಕ್ಕರೆ ಮತ್ತು ಜವಳಿ ಖಾತೆಯ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಸತಿ ಸಚಿವ ವಿ.ಸೋಮಣ್ಣ, ಅಬಕಾರಿ ಸಚಿವ ಗೋಪಾಲಯ್ಯ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಗಡಿನಾಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಖ್ಯಾತ ನಟಿ ತಾರಾ ಅನುರಾಧ ವಿಶೇಷ ಆಹ್ವಾನಿತರಾಗಿ ಸಮಾರಂಭಕ್ಕೆ ಆಗಮಿಸಲಿದ್ದಾರೆ.

ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವಹಿಸಲಿದ್ದಾರೆ.

ಕೆಯುಡಬ್ಲ್ಯೂಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ ಸೇರಿದಂತೆ ರಾಜ್ಯ ಘಟಕದ ಪದಾಧಿಕಾರಿಗಳೂ ಸಮಾರಂಭದಲ್ಲಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಮಕ್ಕಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

WhatsApp Join our WhatsApp Channel
Previous Post

Karnataka Govt. Workers | ರಾಜ್ಯ ಸರ್ಕಾರದ ಜಾನುವಾರಗಳ ‘ಪುಣ್ಯಕೋಟಿ ದತ್ತು ಯೋಜನೆ’ಗೆ ಸರ್ಕಾರಿ ನೌಕರರಿಂದ ದೇಣಿಗೆ

Next Post

KUWJ | ವಸತಿಹೀನ ಅರ್ಹ ಪತ್ರಕರ್ತರಿಗೆ ಸೂರ್ಯನಗರದಲ್ಲಿ ನಿವೇಶನ ಹಂಚಿಕೆ ಭರವಸೆ ನೀಡಿದ ವಸತಿ ಸಚಿವ ವಿ.ಸೋಮಣ್ಣ

Next Post

KUWJ | ವಸತಿಹೀನ ಅರ್ಹ ಪತ್ರಕರ್ತರಿಗೆ ಸೂರ್ಯನಗರದಲ್ಲಿ ನಿವೇಶನ ಹಂಚಿಕೆ ಭರವಸೆ ನೀಡಿದ ವಸತಿ ಸಚಿವ ವಿ.ಸೋಮಣ್ಣ

Highcourt | ರಾಜ್ಯದ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group