ಬೆಂಗಳೂರು, ಅ.14 www.bengaluruwire.com : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB)ಯ ಟಿ.ಕೆ.ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿನ ಕಾವೇರಿ 1 ಮತ್ತು 2ನೇ ಹಂತದ ಜಲರೇಚಕ ಯಂತ್ರಗಾರಗಳ ದುರಸ್ಥಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವುದರಿಂದ ಶುಕ್ರವಾರ (ಅ.14) ಹಾಗೂ ಶನಿವಾರ (ಅ.15) ರಂದು ನಗರದ 254 ಪ್ರದೇಶಗಳಲ್ಲಿ ಅಂದರೆ ನಗರದ ಬಹುತೇಕ ಭಾಗಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಇಂದು ಮತ್ತು ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯವಾಗುವ ಸ್ಥಳಗಳು ಈ ಕೆಳಕಂಡಂತಿದೆ :
ನೇತಾಜಿ ನಗರ, ನಾಗಮ್ಮ ನಗರ, ಕೇಶವ ನಗರ, ಕೆ.ಪಿ.ಅಗ್ರಹಾರ, ರಾಘವೇಂದ್ರ ಕಾಲೋನಿ, ಟಿಪ್ಪುನಗರ, ಆನಂದಪುರ, ಚಾಮರಾಪೇಟೆ, ರಾಮಚಂದ್ರ ಅಗ್ರಹಾರ, ಆದರ್ಶನಗರ, ಕನ್ನೀರ್ ಕಾಲೋನಿ, ನಂಜಾಂಬ ಅಗ್ರಹಾರ, ವಾಲ್ಮಿಕಿ ನಗರ, ವಿ.ಎಸ್ ಗಾರ್ಡನ್, ಹರಿಕುಂಟೆ, ಪಾದರಾಯನಪುರ ಪ್ಲವರ್ ಗಾರ್ಡನ್, ಬನ್‌ಗೈ ಕಾಲೋನಿ, ಆಂಜನಪ್ಪ ಗಾರ್ಡನ್, ಬಿನ್ನಿ ಲೇಔಟ್, ನ್ಯೂ ಬಿನ್ನಿ ಲೇಔಟ್, ವಿದ್ಯಾಪೀಠ, ಶ್ರೀನಿವಾಸ ನಗರ, ಬ್ಯಾಂಕ್ ಕಾಲೋನಿ, ಐಟಿಐ ಲೇಔಟ್, ಗುರುರಾಜ್ ಲೇಔಟ್, ವಿವೇಕಾನಂದ ನಗರ, ಕಾದಿಮಿಷನ್ ಲೇಔಟ್, ಕತ್ರಿಗುಪ್ಪೆ, ತ್ಯಾಗರಾಜನಗರ, ಬಸವನಗುಡಿ, ಶಾಸ್ತ್ರೀನಗರ, ಎನ್.ಆರ್.ಕಾಲೋನಿ, ಬೈರಪ್ಪ ಬ್ಲಾಕ್, ಮೌಂಟ್ ಜಾಯ್ ಎಕ್ಸ್ ಟೆನ್ಶನ್, ಅಶೋಕ್‌ನಗರ, ಬನಂಶಂಕರಿ ಒಂದನೇ ಹಂತ, ಶ್ರೀನಗರ, ಬೃಂದಾವನನಗರ, ಸುಂಕೇನಹಳ್ಳಿ, ಕುಮಾರಸ್ವಾಮಿ ಲೇಔಟ್ 1ನೇ ಹಂತ ಮತ್ತು 2 ನೇ ಹಂತ, ಇಸ್ರೋ ಲೇಔಟ್, ಸಮೃದ್ದಿ ಲೇಔಟ್, ಲಿಯಾಸ್ ನಗರ, ರಾಜ್ಯೋತ್ಸವ ನಗರ, ವಿಠ್ಠಲ್ ನಗರ ಈ ಸ್ಥಳಗಳಲ್ಲಿ ಶುಕ್ರವಾರ ಮತ್ತು ಶನಿವಾರ ಕಾವೇರಿ ನೀರು ಪೂರೈಕೆಯಿರುವುದಿಲ್ಲ.
ಶಾಂತಲಾ ನಗರ, ಶಾಂತಿನಗರ, ವಿನಾಯಕನಗರ, ಆನೆಪಾಳ್ಯ, ಎಲ್.ಆರ್.ನಗರ, ಅಂಬೇಡ್ಕರ್ ನಗರ, ನೀಲಸಂದ್ರ, ಆಸ್ಟಿನ್ ಟೌನ್, ಈಜೀಪುರ, ವಿವೇಕ್ ನಗರ, ಅಶೋಕ್ ನಗರ, ರಿಚ್‌ಮಂಡ್ ಟೌನ್, ಎಂಜಿ.ರೋಡ್, ಬ್ರಿಗೇಡ್ ರಸ್ತೆ, ಜೆ.ಕೆ ಪುರಂ, ಎಂ.ವಿ ಗಾರ್ಡನ್, ವಿಕ್ಟೋರಿಯಾ ಲೇಔಟ್, ಮಾಯಾ ಬಜಾರ್, ದೊಮ್ಮಲೂರು, ದೊಮ್ಮಲೂರು ವಿಲೇಜ್, ದೊಮ್ಮಲೂರು ಲೇಔಟ್, ಕಮಾಂಡ್ ಆಸ್ಪತ್ರೆ, ದೊಮ್ಮಲೂರು 2ನೇ ಹಂತ, ಎಚ್‌ಎಎಲ್ 2ನೇ ಹಂತ ಅಮರಜ್ಯೋತಿ ಲೇಔಟ್, ಕಾರ್ಪೋರೇಷನ್ ಕ್ವಾರ್ಟರ್ಸ್, ಕೊಡಿಹಳ್ಳಿ, ಎಂ.ಜಿ.ರಸ್ತೆ, ಹನುಮಂತಪ್ಪ ಲೇಔಟ್, ಗಂಗಾಧರ್ ಚೆಟ್ಟಿ ರಸ್ತೆ, ಬಜಾರ್ ಸ್ಟ್ರೀಟ್, ಹಲಸೂರು, ಮರ್ಫಿ ಟೌನ್, ಜೋಗು ಪಾಳ್ಯ, ಕೇಂಬ್ರಿಡ್ಜ್ ಲೇಜೌಟ್, ಗೌತಮಪುರ, ಧೀನಬಂಧುನಗರ, ರಾಜೇಂದ್ರ ನಗರ, ರಾಜೇಂದ್ರ ನಗರ ಸ್ಲಮ್, ವೆಂಕಟಸ್ವಾಮಿ ರೆಡ್ಡಿ ಲೇಔಟ್, ಮಲ್ಲಪ್ಪ ರೆಡ್ಡಿ ಲೇಔಟ್, ನಂಜಪ್ಪ ರೆಡ್ಡಿ ಲೇಔಟ್, ಕೆ.ಆರ್. ನಂಜಪ್ಪ ಲೇಔಟ್, ಎನ್.ಆರ್.ಡಿ.ಐ. ಕ್ಯಾಂಪಸ್, ಆಡುಗೋಡಿ, ಕಾವೇರಿ ಸಂಕಿರ್ಣ, ಪೋಲಿಸ್ ಕ್ವಾಟರ್ಸ್, ನೇತ್ರಾವತಿ 1 ರಿಂದ 10 ಬ್ಲಾಕ್‌ಗಳು, ನಂದಿ ಸಂಕೀರ್ಣ1 ರಿಂದ 32 ಬ್ಲಾಕ್ ಗಳು ಮತ್ತು ಟಿಪ್ಪು ಬ್ಲಾಕ್ ಗಳಲ್ಲಿ ನೀರು ಪೂರೈಕೆಯಿರುವುದಿಲ್ಲ.
ಕೋರಮಂಗಲ 6ನೇ ಹಾಗೂ 7ನೇ ಬ್ಲಾಕ್, ಕೆ.ಆರ್.ಗಾರ್ಡನ್, ಕೆ.ಹೆಚ್.ಬಿ ಕಾಲೋನಿ, ಜಾನ್ ನಗರ, ಕೋರಮಂಗಲ ವಿಲೇಜ್, ಕೋರಮಂಗಲ 8ನೇ ಬ್ಲಾಕ್, ಪಾರ್‌ಸಿಯಲ್ ಎನ್.ಜಿ.ವಿ, ಜಯನಗರ 3ನೇ ಬ್ಲಾಕ್, 4ನೇ ಬ್ಲಾಕ್ ಮತ್ತು 4ನೇ ‘ಟಿ’ ಬ್ಲಾಕ್, ತಿಲಕ್ ಎಸ್.ಆರ್ ನಗರ, ಚಂದ್ರಪ್ಪ ನಗರ, ಈರಮ್ಮ ಲೇಔಟ್ ಮತ್ತು ಆಡುಗೋಡಿ, ವೆಂಕಟೇಶ್ವರ ಲೇಔಟ್, ಎಸ್.ಜಿ.ಪಾಳ್ಯ, ಭುವನಪ್ಪ ಲೇಔಟ್, ಕಾವೇರಿ ಲೇಔಟ್, ಜೋಗಿ ಕಾಲೋನಿ, ಸೆಂಟ್ ವುಡ್ ಅಪಾರ್ಟ್ ಮೆಂಟ್, ಚಿಕ್ಕ ಆಡುಗೋಡಿ, ಬೃಂದಾವನ ನಗರ,ಸೆಂಟ್ ಜಾನ್ಸ್ ಕ್ವಾಟರ್ಸ್, ಮಾರುತಿ ನಗರ, ವಿ.ಪಿ ರೋಡ್, ಎ.ಕೆ ಕಾಲೋನಿ, ಭೋವಿ ಕಾಲೋನಿ, ಎನ್‌ಟಿವೈ ಲೇಔಟ್, ಟೆಲಿಕಾಮ್ ಲೇಔಟ್, ಬ್ಯಾಟರಾಯನಪುರ, ಕಸ್ತೂರ ಬಾ ನಗರ, ನ್ಯೂ ಗುಡ್ಡದಹಳ್ಳಿ, ಮಾರುತಿನಗರ, ಶಾಮಣ್ಣ ನಗರ, ಬಾಪೂಜಿ ನಗರ. ಜಾಲಿ ಮೊಹಲ್, ಪಿ.ವಿ.ಆರ್ ರೋಡ್, ಓ.ಟಿ.ಪೇಟೆ. ವಿ.ವಿ.ಪುರಂ, ಪಾರ್ವತಿಪುರ, ಕಲಾಸಿಪಾಳ್ಯ, ಅನ್ನಿಪುರ, ಕುಂಬಾರಗುಂಡಿ, ಬಾದಮಕಾನ್, ಸುಧಾಮನಗರ, ದೊಡ್ಡಮಾವಳ್ಳಿ, ಕೆ.ಜಿ.ನಗರ, ಶಂಕರ್ ಪುರಂ, ರುದ್ರಪ್ಪ ಗಾರ್ಡನ್, ವಾಲ್ಮಿಕೀನಗರ, ಅನಂತರಾಮಯ್ಯ ಕಾಂಪೌಂಡ್, ಮುದಲೀಯರ್ ಕಾಂಪೌಂಡ್, ವಿಠ್ಠಲ್ ನಗರ, ಅಜಾದ್ ನಗರ, ಆದರ್ಶನಗರ, ರಾಮಚಂದ್ರ ಅಗ್ರಹಾರ, ಟಿಪ್ಪುನಗರ, ಸೀತಾಪತಿ ಅಗ್ರಹಾರ, ಎನ್.ಟಿ.ಪೇಟ್, ಅಪ್ಪಜಪ್ಪ ಅಗ್ರಹಾರ, ಚಿಕ್ಕಣ್ಣ ಗಾರ್ಡನ್, ವಿನಾಯಕ ಲೇಔಟ್, ಎನ್.ಜಿ.ಕೆ ಲೇಔಟ್, ಸಮೀರ್‌ಪುರ, ರಂಗರಾವ್ ರೋಡ್, ಡಿಸ್ಪೆನ್ಸರಿ ರೋಡ್, ಕೋಟೆ ಎರಿಯಾ, ಪಾದರಾಯನಪುರ, ಜೆ.ಜೆ.ಆರ್.ನಗರ, ರಂಗನಾಥ್ ಕಾಲೋನಿ, ಓಬಲೇಶ್ ಕಾಲೋನಿ ಪ್ರದೇಶಗಳಲ್ಲೂ ನೀರು ಸರಬರಾಜಾಗದ ಕಾರಣ ಸಾರ್ವಜನಿಕರು ಸಂಗ್ರಹದಲ್ಲಿರುವ ನೀರನ್ನು ಮಿತವಾಗಿ ಬಳಸುವಂತೆ ಬೆಂಗಳೂರು ಜಲಮಂಡಳಿ ಕೋರಿದೆ.
ರಾಯಪುರಂ, ಓಲ್ಡ್ ಗುಡ್ಡದಹಳ್ಳಿ, ವಿನಾಯಕ ನಗರ, ಅರ್‌ಫ್ತ್ನಗರ, ಮಂಜುನಾಥ್ ನಗರ, ಜನತ ಕಾಲೋನಿ, ಫಾರಖ್ ನಗರ, ದೇವರಾಜ್ ಅರಸ್ ನಗರ, ಸಿದ್ದಾರ್ಥ ನಗರ, ದೇವಗಿರಿ-1, ಮತ್ತು 2ನೇ ಹಂತ, ಜಯನಗರ ಟಿ ಬ್ಲಾಕ್‌ನ ಒಂದು ಭಾಗ, 9ನೇ ಬ್ಲಾಕ್ ನ ಒಂದು ಭಾಗ, ಜಯನಗರ, 1,2, 5ನೇ ಬ್ಲಾಕ್ 7 ಮತ್ತು 8ನೇ ಬ್ಲಾಕ್, ಜಯನಗರ ಪೂರ್ವ, ಜಯನಗರ, ಯಡಿಯೂರು, ಕರಿಸಂದ್ರ, ಬಿ.ಎಸ್.ಕೆ. 2ನೇ ಹಂತ, ಯರಬ್‌ನಗರ, ಟೀರ‍್ಸ್ ಕಾಲೋನಿ, ಬನಗಿರಿ ನಗರ, ಸಿಟಿಬೆಡ್, ಕಾವೇರಿ ನಗರ, ಭವಾನಿ ನಗರ, ಕಾಮಾಕ್ಯ ಲೇಔಟ್, ಭುವನೆಶ್ವರಿ ನಗರ, ಕೃಷ್ಣಪ್ಪ ಲೇಔಟ್,ಇಟ್ಟಮಡು, ಹೊಸಕೆರೆಹಳ್ಳಿ, ಮುಕಾಂಬಿಕ ನಗರ, ದತ್ತಾತ್ರೆಯ ನಗರ, ಕೆರೆಕೊಡಿ, ಪುಷ್ಪಗಿರಿ ನಗರ, ಡಿಸೋಜಾ ನಗರ, ದ್ವಾರಕ ನಗರ, ಎನ್.ಸಿ.ಇ.ಆರ್.ಟಿ. ರೋಡ್, ಹೃಷಿಕೇಶ ನಗರ, ಗಾಂಧಿ ಬಜಾರ್, ಬಸವನಗುಡಿ, ಎಂ.ಡಿ ಬ್ಲಾಕ್, ಅಶೋಕ್ ನಗರ, ಬನಶಂಕರಿ, ಪ್ರಗತಿಪುರ, ಸರಬಂಡೆಪಾಳ್ಯ, ಕದಿರೇನಹಳ್ಳಿಯಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಜೆ.ಹೆಚ್.ಬಿ.ಸಿ.ಎಸ್ ಲೇಔಟ್, ಪದ್ಮನಾಭ ನಗರ, ಆರ್.ಕೆ ಲೇಔಟ್, ಗುರುರಾಜ್ ಲೇಔಟ್, ಚಿಕ್ಕಲ್ಲಸಂದ್ರ, ಗೌಡನಪಾಳ್ಯ, ಮಂಜುನಾಥನಗರ, ಸಾರ್ವಬೌಮ ನಗರ, ಉದಯ್‌ನಗರ, ಉತ್ತರಹಳ್ಳಿ, ರಾಮಂಜನೇಯ ನಗರ, ಪಿ.ಪಿ. ಲೇಔಟ್, ಎಜಿ.ಎಸ್.ಲೇಔಟ್, ಅರೇಹಳ್ಳಿ, ಜೆ.ಕೆ.ಪುರ, ಶಾಂತಿನಗರ, ಅಕ್ಕಿತಿಮ್ಮೇನಹಳ್ಳಿ, ಭೈರಸಂದ್ರ, ಎಲ್.ಐ.ಸಿ ಕಾಲೋನಿ, ಆರ್‌ಬಿಐ ಕಾಲೋನಿ, ಕಾರ್ಪೋರೇಷನ್ ಕಾಲೋನಿ, ಹೂವಿನ ಗಾರ್ಡನ್, ಸೋಮೇಶ್ವರ ನಗರ, ಹೊಂಬೇಗೌಡ ನಗರ, ಸಿದ್ಧಾಪುರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಜೆಪಿ ನಗರ 1,2 ಮತ್ತು 3ನೇ ಫೇಸ್, ಜೀವನ್ ಭೀಮಾ ನಗರ, ಕಲ್ಲಹಳ್ಳಿ, ಲಕ್ಷ್ಮೀಪುರ, ಕದಿರಾಯನ ಪಾಳ್ಯ, ಚಿಕ್ಕಪೇಟೆ, ಅರೇಕೆಂಪನಹಳ್ಳಿ, ಎಸ್.ಆರ್.ನಗರ, ಹೊಸೂರು ರಸ್ತೆ, ಲಸ್ಕರ್ ಹೊಸೂರು ರಸ್ತೆ, ಆಡುಗೋಡಿ, ಶಾಕಾಂಬರಿ ನಗರ, ನರೇನಹಳ್ಳಿ, ನಾರಾಯಣಪುರ, ಬಕ್ಷಿಗಾರ್ಡನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲೂ ನೀರು ಪೂರೈಕೆಯನ್ನು ತಾಂತ್ರಿಕ ದುರಸ್ಥಿ ಕಾರ್ಯ ಕೈಗೊಳ್ಳುವ ಕಾರಣದಿಂದ ನೀರು ಪೂರೈಕೆಯಿರುವುದಿಲ್ಲ ಎಂದು ಬೆಂಗಳೂರು ಜಲಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.