Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Agriculture News | 2023ನೇ ಇಸವಿ ಆರಂಭದಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮೇಳ ಆಯೋಜನೆ : ಕೃಷಿ ಸಚಿವ ಬಿ.ಸಿ.ಪಾಟೀಲ್

ಕೃಷಿ ಇಲಾಖೆಗೆ ಪ್ರಶಸ್ತಿಗಳ ಸುರಿಮಳೆ | ಈ ಮುಂಗಾರು ಹಂಗಾಮಿನಲ್ಲಿ 80.40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ, 26.26 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ

by Bengaluru Wire Desk
October 19, 2022
in News Wire
Reading Time: 1 min read
0

ಬೆಂಗಳೂರು, ಅ.19 www.bengaluruwire.com : ಮುಂದಿನ ವರ್ಷ ಜನವರಿ 20ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮೇಳ ಆಯೋಜನೆ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವರು, 2018ರ ನಂತರ ಕೋವಿಡ್ ನಿಂದಾಗಿ ಸಿರಿಧಾನ್ಯ ಮೇಳ ಆಯೋಜನೆ ಸಾಧ್ಯವಾಗಿರಲಿಲ್ಲ. ಹಾಗಾಗಿ ಮುಂದಿನ ವರ್ಷದ ಆರಂಭದಲ್ಲೇ ಆಯೋಜನೆ ಮಾಡಲಾಗುತ್ತಿದೆ. ಜನವರಿ 6,7,8ರಂದು ಸಿರಿಧಾನ್ಯ ಮೇಳ ಮಾಡಬೇಕಿತ್ತು. ಅಖಿಲ ಭಾರತ ಸಾಹಿತ್ಯ ಕನ್ನಡ ಸಮ್ಮೇಳನ ಇರುವ ಕಾರಣ ಕಾರ್ಯಕ್ರಮವನ್ನು ಮುಂದೂಡಲಾಗಿದೆ‌ ಎಂದರು.

ರೈತರಿಗೆ ಸಿರಿ ಧಾನ್ಯದ ಬಗ್ಗೆ ಅರಿವು ಮೂಡಿಸಬೇಕಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಿರಿ ಧಾನ್ಯ ಬಗ್ಗೆ ಕಾಳಜಿ ಇದೆ.
ಪ್ರಧಾನಿಗಳು ಕೂಡ ಈ ಧಾನ್ಯದ ಮಹತ್ವವನ್ನು ತಿಳಿಸಿದ್ದಾರೆ.

ಸಿರಿಧಾನ್ಯ ಮೇಳದಲ್ಲಿ ವ್ಯಾಪಾರಸ್ಥರು, ರಫ್ತುದಾರರು ಸೇರಿದಂತೆ ಎಲ್ಲಾ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಲಕ ಪ್ರಧಾನಿಗೆ ಆಹ್ವಾನ ನೀಡುತ್ತೇವೆ. ಮೋದಿಯವರು ಆಗಮಿಸಿದಲ್ಲಿ ಕಾರ್ಯಕ್ರಮಕ್ಕೆ ಮತ್ತಷ್ಟು ಶಕ್ತಿ ತುಂಬಿದಂತಾಗುತ್ತದೆ.

ಕೃಷಿ ಇಲಾಖೆಗೆ ಪ್ರಶಸ್ತಿಗಳ ಸುರಿಮಳೆ :
2020-21 ರಿಂದ 2021-22ರ ಅವಧಿಯಲ್ಲಿ ರಾಜ್ಯವು ಕೃಷಿ ಅಭಿವೃದ್ಧಿಯಲ್ಲಿ ನೂತನ ಅವಿಷ್ಕಾರ, ತಂತ್ರಜ್ಞಾನ ಬಳಕೆ, ಆಹಾರ ಉತ್ಪಾದನೆ ಹೆಚ್ಚಳಕ್ಕಾಗಿ 2022ನೇ ಸಾಲಿನ ಔಟ್ ಲುಕ್ ಅಗ್ರಿ ಶೃಂಗಸಭೆಯ ಅತ್ಯುತ್ತಮ ರಾಜ್ಯ ಪ್ರಶಸ್ತಿ, ಸಿರಿಧಾನ್ಯಗಳ ಉತ್ತೇಜನಕ್ಕಾಗಿ ಪೋಷಕ್ ಅನಾಜ್ ಪ್ರಶಸ್ತಿ, ಭಾರತ ಸರ್ಕಾರದ ಕೃಷಿ ಮೂಲ ಸೌಕರ್ಯ ಪ್ರಶಸ್ತಿ, ಐಸಿಸಿಒಎ (ICCOA) ಜೈವಿಕ್ ಅವಾರ್ಡ್ ಪ್ರಶಸ್ತಿ ಲಭಿಸಿದೆ.

ಕೃಷಿ ಮೂಲಸೌಕರ್ಯ ನಿಧಿ ಬಳಕೆಯಲ್ಲಿ ದ್ವಿತೀಯ ಅತ್ಯುತ್ತಮ ರಾಜ್ಯ ಪ್ರಶಸ್ತಿ, ಸಿರಿಧಾನ್ಯ ಬೆಳೆ ಉತ್ಪಾದನೆಯಲ್ಲಿ ದೇಶದಲ್ಲೆ ಉತ್ತಮ ಸಾಧನೆ ಮಾಡಿದ ರಾಜ್ಯವೆಂದು ಐಸಿಸಿಒಎನಿಂದ ಜೈವಿಕ ಇಂಡಿಯಾ ಪ್ರಶಸ್ತಿ ಲಭಿಸಿದೆ. ರೈತರಿಂದ ಡಿಜಿಟಲ್ ಕ್ರಾಪ್ ಸರ್ವೆ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಡಿ ‘ನನ್ನ ಬೆಳೆ ನನ್ನ ಹಕ್ಕು’ ಘೋಷವಾಕ್ಯದ ಅಡಿಯಲ್ಲಿ ಉತ್ತಮ ಬೆಳೆ ಸಮೀಕ್ಷೆ ಮಾಡಿರುವುದರಿಂದ ರಾಜ್ಯದ ಕೃಷಿ ಇಲಾಖೆಗೆ ಪ್ರವೃತ್ತಿ ಸಂಯೋಜನಾ ಪ್ರಶಂಸನಾ ಪ್ರಶಸ್ತಿ ಬಂದಿದೆ ಎಂದು ಇಲಾಖೆಯ ಸಾಧನೆಯ ಬಗ್ಗೆ ಹೆಮ್ಮೆಯಿಂದ ಹೇಳಿದರು.

ಈ ಮುಂಗಾರು ಹಂಗಾಮಿನಲ್ಲಿ 80.40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ :
ಈ ಬಾರಿ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 82.67 ಲಕ್ಷ ಹೆಕ್ಟೇರ್ ಬಿತ್ತನೆಯ ಗುರಿಯನ್ನು ಹೊಂದಲಾಗಿತ್ತು. ಆದರೆ 80.40 ಲಕ್ಷ ಹೆಕ್ಟೇರ್ ನ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹಿಂಗಾರು ಹಂಗಾಮಿನಲ್ಲಿ 26.68 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇದ್ದು, ಅ.10ರ ತನಕ ರಾಜ್ಯದಲ್ಲಿ 2.25 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಈ ಬಾರಿ ಮೊದಲನೇ ಜೂನ್ ನಿಂದ 30 ಸೆಪ್ಟೆಂಬರ್ ತನಕ ವಾಡಿಕೆ ಮಳೆ 852 ಮಿ.ಮೀ ಬದಲಿಗೆ ವಾಸ್ತವದಲ್ಲಿ 1019 ಮಿ.ಮೀ ಅಂದರೆ ಶೇ.20ರಷ್ಟು ಹೆಚ್ಚುವರಿ ಮಳೆಯಾಗಿದೆ.

ಇದರಿಂದಾಗಿ ರಾಜ್ಯದಲ್ಲಿ ನೆರೆ- ಮಳೆಹಾನಿಯಿಂದ 10ಲಕ್ಷ 29ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದೆ. ಇದುವರೆಗೆ ಸರ್ಕಾರದಿಂದ 1,020 ಕೋಟಿ ರೂ. ಪರಿಹಾರ ಕೊಡಲಾಗಿದೆ.

ಸಾಂದರ್ಭಿಕ ಚಿತ್ರ

ಮುಂಗಾರು ಹಂಗಾಮಿನಲ್ಲಿ 26.26 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ :
ಮುಂಗಾರು ಹಂಗಾಮಿನಲ್ಲಿ ರಾಜ್ಯವ್ಯಾಪಿ 26.76 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆಯಿತ್ತು. ಆ ಪೈಕಿ 26.26 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. ಹಿಂಗಾರು ಹಂಗಾಮಿನಲ್ಲಿ 17 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆಯಿತ್ತು. ಆ ಪೈಕಿ ಈವರೆಗೆ 1.69 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. 6.35 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ ಎಂದು ಸಚಿವರು ಹೇಳಿದರು.

ಎನ್ ಡಿಆರ್ ಎಫ್ (NDRF) ಪ್ರಕಾರ ಹೆಕ್ಟೇರ್‌ಗೆ 6,800ರೂ. ಇತ್ತು, ಸಿಎಂ ಜೊತೆ ಮಾತನಾಡಿ ಆ ಪರಿಹಾರದ ಮೊತ್ತವನ್ನು ಪ್ರತಿ ಹೆಕ್ಟೇರ್‌ಗೆ 13,500ರೂ. ಕೊಡಲಾಗುತ್ತಿದೆ ಎಂದು‌ ಮಾಹಿತಿ ನೀಡಿದರು.

164 ಕೃಷಿ ಸಂಜೀವಿನಿ ವಾಹನ ಬಿಡುಗಡೆ ಯೋಜನೆಯಡಿ ಈಗಾಗಲೇ ನೂರು ವಾಹನ ಬಿಡುಗಡೆಯಾಗಿದೆ. ಲ್ಯಾಂಡ್ ಟು ಲ್ಯಾಬ್ ಕಾರ್ಯಕ್ರಮ ಮಾಡುತ್ತೇವೆ. ರೈತ ಬೆಳೆದಿರೋ ಬೆಳೆ ಸಮಸ್ಯೆ ಇದ್ದಲ್ಲಿ, ಸಮಸ್ಯೆ ಪರಿಹಾರ ಕೊಡಲಾಗುವುದು‌ ಎಂದು ಸಚಿವರು ತಿಳಿಸಿದರು.

ಕೃಷಿ ಇಲಾಖೆ ಜಾಗೃತ ಕೋಶ ವರದಿ ಏನು ಹೇಳುತ್ತೆ?
ಕಳೆದ ಮೂರು ವರ್ಷದಲ್ಲಿ 28.57 ಕೋಟಿ ಕೃಷಿ ಪರಿಕರ ಜಪ್ತಿ ಮಾಡಲಾಗಿದೆ. 315 ಪ್ರಕರಣ ನ್ಯಾಯಾಲಯದಲ್ಲಿ ಮೊಕದ್ದಮೆ ಇದೆ. ಜೈವಿಕ ಉತ್ಪನ್ನದ ಹೆಸರಲ್ಲಿ ಕೀಟನಾಶಕ ಮಾರಾಟ ಮಾಡುತ್ತಿದ್ದು, 295 ಪ್ರಕರಣ ನ್ಯಾಯಾಲಯದಲ್ಲಿ ಮೊಕದ್ದಮೆ ಇದೆ. 248 ಪರವಾನಗಿ ಅಮಾನತ್ತು ಮಾಡಿ, 35 ಪರವಾನಗಿ ರದ್ದು ಮಾಡಲಾಗಿದೆ. 34 ಪ್ರಕರಣದಲ್ಲಿ 17.20 ಲಕ್ಷ ರೂ. ದಂಡ ಸರ್ಕಾರಕ್ಕೆ ಭರಿಸಲಾಗಿದೆ ಎಂದು ಸಚಿವ ಬಿ.ಸಿ.ಪಾಟೀಲ್ ಹೆಳಿದರು.

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ‌ನೇಮಕ ಬಗ್ಗೆ ಭಕ್ತರ ಸಭೆ ಅಗತ್ಯವಿದೆ :
ಚಿತ್ರದುರ್ಗದ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ‌ನೇಮಕ ವಿಚಾರದ ಕುರಿತಂತೆ ಚಿತ್ರದುರ್ಗ ಉಸ್ತುವಾರಿ ಸಚಿವ ಬಿ. ಸಿ ಪಾಟೀಲ್, ಮುರುಘಾ ಮಠ, ಸಮುದಾಯ ಹಾಗೂ ಸ್ವಾಮೀಜಿ ಮಧ್ಯೆ ಇರುವ ವಿಷಯ ಇದು. ಸ್ವಾಮೀಜಿ ಅವರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಪ್ರಕರಣ ದಾಖಲಾಗಿದೆ. ಆ ಬಗ್ಗೆ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಠದ ದೈನಂದಿನ ಕಾರ್ಯಚಟುವಟಿಕೆಗಳಿಗೆ ಆಡಳಿತಾಧಿಕಾರಿ ನೇಮಕದ ಬಗ್ಗೆ ಮಠದ ಭಕ್ತರ ಸಭೆ ಮಾಡಿ ನಿರ್ಣಯ ‌ಮಾಡಬೇಕು. ಆ ಮೇಲೆ ಸರ್ಕಾರ ಪ್ರವೇಶಿಸಲು ಸಾಧ್ಯ. ಮೊದಲು ಮಠದ ಭಕ್ತಾದಿಗಳ ಅಭಿಪ್ರಾಯ ಮುಖ್ಯ. ಬಳಿಕ ಆಡಳಿತ ಅಧಿಕಾರಿ ನೇಮಕ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತೆ ಎಂದರು.

ಕಾಂಗ್ರೆಸ್ SAY CM ಆರೋಪ ವಿಚಾರ :
ಭೂತದ ಬಾಯಲ್ಲಿ ಭಗವದ್ಗೀತೆ ಅಂತಾರಲ್ಲ ಹಾಗೆ ಕಾಂಗ್ರೆಸ್ ಕಥೆ. ಅವರಿಗೆ ಮಾಡಲು ಕೆಲಸ ಇಲ್ಲ.‌ಬಿಜೆಪಿ ಅಭಿವೃದ್ಧಿ ಕಾರ್ಯ ನೋಡಿ ಸಹಿಸಲಾಗುತ್ತಿಲ್ಲ. ಮುಂದೆ ಚುನಾವಣೆಯಲ್ಲಿ ಅವರಿಗೆ ನೆಲೆ ಇಲ್ಲದಂತಾಗಲಿದೆ ಎಂದು ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

ಪಕ್ಷದ ಪ್ರಣಾಳಿಕೆ ಈಡೇರಿಕೆ ಮಾಡುತ್ತಿದ್ದೇವೆ :
ಬಿಜೆಪಿಯ ಚುನಾವಣಾ ಪ್ರಣಾಳಿಕೆ ಈಡೇರಿಕೆ ಕುರಿಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವ ಬಿ.ಸಿ.ಪಾಟೀಲ್, ನಾವು ಏನು ಮಾಡಿದ್ದೇವೆ ಅಂತ ದಾಖಲೆ ಸಹಿತ ಹೇಳುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ರೈತರಿಗೆ 12 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ. ರೈತ ವಿದ್ಯಾನಿಧಿ ಅಡಿಯಲ್ಲಿ ಹಣ ನೀಡಿದ್ದೇವೆ. ಬರೀ ಅಹಿಂದ ಅಂತ ಹೇಳಿದರು. ಇಂದು ಪರಿಶಿಷ್ಟರಿಗೆ ಮೀಸಲಾತಿ ನೀಡಿದ್ದೇವೆ. ಅವರು ಬರೀ ಹೇಳಿಕೊಂಡು ಹೋಗಿದ್ದು ಮಾತ್ರ. ರೈತರಿಗೆ ಡೀಸೆಲ್ ಕೊಡುವ ಯೋಜನೆ ನೀಡಿದ್ದೇವೆ. ರೈತರಿಗೆ ಮಾತ್ರವಲ್ಲದೆ, ಕೃಷಿ, ಕಾರ್ಮಿಕರ ಮಕ್ಕಳಿಗೂ ವುದ್ಯಾನಿಧಿ ಬಿಡುಗಡೆ ಮಾಡಿದ್ದೇವೆ. ಕಾಂಗ್ರೆಸ್ ಬೇಡ ಅಂತಲೇ ಆ ಪಕ್ಷಕ್ಕೆ ಡೈವರ್ಸ್ ನೀಡಿ ಹೊರ ಬಂದಿದ್ದೇನೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೃಷಿ ಇಲಾಖೆ ಆಯುಕ್ತ ಬಿ.ಶರತ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

KIAL AIRPORT | 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಉದ್ಘಾಟನೆ ಹಿನ್ನಲೆ ; ಅ.21ರಿಂದ ರಾಜ್ಯದೆಲ್ಲಡೆ ಮೃತ್ತಿಕೆ ಸಂಗ್ರಹ

Next Post

BBMP NEWS | ಮಾರುತಿ ಮಂದಿರ ವಾರ್ಡ್ ಶ್ರೀ ಕಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರಕ್ಕೆ ಚಾಲನೆ

Next Post

BBMP NEWS | ಮಾರುತಿ ಮಂದಿರ ವಾರ್ಡ್ ಶ್ರೀ ಕಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರಕ್ಕೆ ಚಾಲನೆ

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಯೊಂದರ ಮೇಲೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಸಿಎಂ ಬಸವರಾಜ ಬೊಮ್ಮಾಯಿ ಭಾವಚಿತ್ರವಿಟ್ಟು ಕಾಂಗ್ರೆಸ್ ಗುರುವಾರ ವಿನೂತನ ಪ್ರತಿಭಟನೆ ನಡೆಸಿತು.

Bangalore Pothole Protest | ಬೆಂಗಳೂರಿನ ರಸ್ತೆಗುಂಡಿಗಳಲ್ಲಿ ಮಂತ್ರಿ- ಸಂಸದರ ಫೊಟೋ ಇಟ್ಟು ವಿಶಿಷ್ಟ ಪ್ರತಿಭಟನೆ ನಡೆಸಿದ ಕಾಂಗ್ರೆಸ್

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d