Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#SolarEclipse2022 | ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ರಾಜ್ಯದ ಈ ಪ್ರಮುಖ ಸ್ಥಳಗಳಲ್ಲಿ ಎಷ್ಟು ಹೊತ್ತಿಗೆ ಕಂಡು ಬರಲಿದೆ ? ಸೂರ್ಯಗ್ರಹಣ ಸಂದರ್ಭದಲ್ಲಿ ಹೀಗೆ ಮಾಡಿದರೆ ನಿಮಗೆ ಒಳಿತಾಗುತ್ತೆ..!!

ಎಲ್ಲೆಲ್ಲಿ ಪೂರ್ಣ ಸೂರ್ಯಗ್ರಹಣ ಗೋಚರವಾಗುತ್ತೆ? ಯಾವ ರಾಶಿಯವರಿಗೆ ಶುಭಫಲ, ಮಿಶ್ರಫಲ ಹಾಗೂ ಅಶುಭ ಫಲಗಳಿವೆ? ಸೂರ್ಯಗ್ರಹಣ ಸಂದರ್ಭದಲ್ಲಿ ನಾವು ಯಾವ ರೀತಿ ಎಚ್ಚರಿಕೆವಹಿಸಬೇಕು? ಬೆಂಗಳೂರು ವೈರ್ ನೀಡುತ್ತಿದೆ ಸಂಪೂರ್ಣ ಮಾಹಿತಿ.

by Bengaluru Wire Desk
October 21, 2022
in News Wire, Public interest
Reading Time: 2 mins read
0
ಸೂರ್ಯಗ್ರಹಣದ ಸಾಂದರ್ಭಿಕ ಚಿತ್ರ

ಸೂರ್ಯಗ್ರಹಣದ ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.21 www.bengaluruwire.com : ಕರ್ನಾಟಕದಲ್ಲಿ ಅ.25ರಂದು ಪಾರ್ಶ್ವ ಸೂರ್ಯಗ್ರಹಣ ಕಂಡು ಬರಲಿದೆ. ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣ ಇದಾಗಿದ್ದು, ದೀಪಾವಳಿಯಂದೇ ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ಗೋಚರಿಸಲಿದೆ.

ಭಾರತದಲ್ಲಿ ಗ್ರಹಣವು ಮಧ್ಯಾಹ್ನದ ನಂತರ ಸೂರ್ಯಾಸ್ತದ ಮೊದಲು ಕಾಣಿಸಿಕೊಳ್ಳಲಿದ್ದು, ಇದು ಹೆಚ್ಚಿನ ಸ್ಥಳಗಳಲ್ಲಿ ಕಂಡುಬರುತ್ತದೆ. ಆದಾಗ್ಯೂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ  (ಐಜ್ವಾಲ್, ದಿಬ್ರುಗಢ್, ಇಂಫಾಲ್, ಇಟಾನಗರ, ಕೊಹಿಮಾ, ಸಿಬ್ಸಾಗರ್, ಸಿಲ್ಚಾರ್, ತಮೆಲಾಂಗ್ ಇತ್ಯಾದಿ) ಇದನ್ನು ನೋಡಲು ಸಾಧ್ಯವಿಲ್ಲ. ಸೂರ್ಯಾಸ್ತದ ನಂತರ ಗ್ರಹಣದ ಅಂತ್ಯವು ಭಾರತದಲ್ಲಿ ಗೋಚರಿಸುವುದಿಲ್ಲ.

ದೇಶದ ವಾಯವ್ಯ ಭಾಗಗಳಲ್ಲಿ ಗರಿಷ್ಠ ಗ್ರಹಣದ ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿದ ಪ್ರಮಾಣವು ಸರಿಸುಮಾರು ಶೇಕಡ 40 ಮತ್ತು 50ರ ನಡುವೆ ಇರುತ್ತದೆ. ದೇಶದ ಇತರ ಭಾಗಗಳಲ್ಲಿ, ಶೇಕಡಾವಾರು ವ್ಯಾಪ್ತಿಯು ಮೇಲಿನ ಮೌಲ್ಯಗಳಿಗಿಂತ ಕಡಿಮೆ ಇರುತ್ತದೆ.

ದೆಹಲಿ ಮತ್ತು ಮುಂಬೈನಲ್ಲಿ, ಗ್ರಹಣದ ಪರ್ವ(ಉತ್ತುಂಗ) ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿಕೊಳ್ಳುವ ಶೇಕಡಾವಾರು ಪ್ರಮಾಣ ಕ್ರಮವಾಗಿ 44% ಮತ್ತು 24% ಇರುತ್ತದೆ. ಗ್ರಹಣ ಆರಂಭದಿಂದ ಸೂರ್ಯಾಸ್ತಮಾನದವರೆಗೆ ದೆಹಲಿ ಮತ್ತು ಮುಂಬೈನಲ್ಲಿ ಕ್ರಮವಾಗಿ 1 ಗಂಟೆ 13 ನಿಮಿಷ ಮತ್ತು 1 ಗಂಟೆ 19 ನಿಮಿಷ ಕಾಣಿಸಿಕೊಳ್ಳಲಿದೆ. ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಸೂರ್ಯಾಸ್ತದಿಂದ ಸೂರ್ಯಾಸ್ತಮಾನದವರೆಗೆ ಗ್ರಹಣದ ಅವಧಿ ಕ್ರಮವಾಗಿ 31 ನಿಮಿಷ ಮತ್ತು 12 ನಿಮಿಷ ಇರುತ್ತದೆ.

ವಿಶ್ವದ ವಿವಿಧ ಭಾಗಗಳಲ್ಲಿ ಸೂರ್ಯಗ್ರಹಣ ಗೋಚರ ಕುರಿತ ಗ್ರಾಫಿಕ್ ಚಿತ್ರ

ಎಲ್ಲಿ ಸ್ಪಷ್ಟವಾಗಿ ಸೂರ್ಯ ಗ್ರಹಣ ಗೋಚರವಾಗುತ್ತೆ?

ಯುರೋಪ್, ಮಧ್ಯಪ್ರಾಚ್ಯ, ಆಫ್ರಿಕಾದ ಈಶಾನ್ಯ ಭಾಗಗಳು, ಪಶ್ಚಿಮ ಏಷ್ಯಾ, ಉತ್ತರ ಅಟ್ಲಾಂಟಿಕ್ ಸಾಗರ ಮತ್ತು ಉತ್ತರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಗ್ರಹಣ ಸ್ಪಷ್ಟವಾಗಿ ಗೋಚರಿಸುತ್ತದೆ.

ಸೂರ್ಯಗ್ರಹಣ ವಿದ್ಯಮಾನ ಹೇಗೆ ಸಂಭವಿಸುತ್ತದೆ?

ಮುಂದಿನ ಸೂರ್ಯಗ್ರಹಣವು 2027 ಆಗಸ್ಟ್ 2ರಂದು ಭಾರತದಲ್ಲಿ ಗೋಚರಿಸಲಿದೆ. ಇದು ಪರಿಪೂರ್ಣ ಸೂರ್ಯಗ್ರಹಣವಾಗಿರಲಿದೆ. ಆದರೆ, ಇದು ಭಾರತದ ಎಲ್ಲಾ ಭಾಗಗಳಲ್ಲೂ  ಭಾಗಶಃ ಸೂರ್ಯಗ್ರಹಣದಂತೆ ಗೋಚರಿಸುತ್ತದೆ. ಅಮಾವಾಸ್ಯೆಯ ದಿನದಂದು ಚಂದ್ರನು ಪೃಥ್ವಿ ಮತ್ತು ಸೂರ್ಯನ ನಡುವೆ ಬಂದಾಗ ಮತ್ತು ಈ ಎಲ್ಲಾ 3 ಗ್ರಹಗಳು  ಜೋಡಣೆಯಾದಾಗ(ಸಾಲುಗೂಡಿದಾಗ) ಸೂರ್ಯಗ್ರಹಣ ಸಂಭವಿಸುತ್ತದೆ. ಚಂದ್ರ ಮುದ್ರಿಕೆಯು(ಡಿಸ್ಕ್) ಸೌರ ಮುದ್ರಿಕೆಯನ್ನು ಭಾಗಶಃ ಆವರಿಸಿದಾಗ ಭಾಗಶಃ ಸೂರ್ಯಗ್ರಹಣ ಸಂಭವಿಸುತ್ತದೆ.

ಬರಿಗಣ್ಣಿನಲ್ಲಿ ಸೂರ್ಯಗ್ರಹಣ ನೋಡದಿರಿ ಎಚ್ಚರ…!!

ಸೂರ್ಯಗ್ರಹಣವನ್ನು ಕ್ಷಣ ಮಾತ್ರಕ್ಕೂ ಬರಿಗಣ್ಣಿನಿಂದ ನೋಡಬಾರದು. ಚಂದ್ರನು ಸೂರ್ಯನ ಹೆಚ್ಚಿನ ಭಾಗವನ್ನು ಆವರಿಸಿದಾಗಲೂ ಇದು ಕಣ್ಣುಗಳಿಗೆ ಶಾಶ್ವತ ಹಾನಿ ಉಟುಮಾಡುತ್ತದೆ, ಕುರುಡುತನಕ್ಕೆ ಕಾರಣವಾಗುತ್ತದೆ. ಅಲ್ಯೂಮಿನೈಸ್ಡ್ ಮೈಲಾರ್, ಕಪ್ಪು ಪಾಲಿಮರ್, ಶೇಡ್ ಸಂಖ್ಯೆ 14ರ ವೆಲ್ಡಿಂಗ್ ಗ್ಲಾಸ್‌ನಂತಹ ಸಮರ್ಪಕ ಫಿಲ್ಟರ್ ಬಳಸಬೇಕು ಅಥವಾ ದೂರದರ್ಶಕದ ಮೂಲಕ ಬಿಳಿ ಹಲಗೆಯಲ್ಲಿ ಸೂರ್ಯನ ಚಿತ್ರ ಪ್ರಕ್ಷೇಪಿಸುವ ಮೂಲಕ ಸೂರ್ಯಗ್ರಹಣ ವೀಕ್ಷಿಸುವುದು ಸುರಕ್ಷಿತ ವಿಧಾನವಾಗಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರು, ಮೈಸೂರು, ಧಾರವಾಡ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಮಂಗಳೂರು ಹಾಗೂ ಕಾರವಾರ ಸ್ಥಳಗಳಲ್ಲಿ ಸೂರ್ಯಗ್ರಹಣ ಪ್ರಾರಂಭ, ಅದರ ಉತ್ತುಂಗದ ಕ್ಷಣ ಹಾಗೂ ಸೂರ್ಯಸ್ತದ ಸಮಯ ಈ ಕೆಳಕಂಡಂತಿದೆ.

ಬೆಂಗಳೂರಿನ ನೆಹರು ಪ್ಲಾನಿಟೋರಿಯಮ್ ಸಿದ್ಧಪಡಿಸಿರುವ ಮಾಹಿತಿ

ಸೂರ್ಯ ಗ್ರಹಣ ಕಾಲದಲ್ಲಿ ಆಚರಣೆ ಹೇಗೆ?

ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಸೂರ್ಯಗ್ರಹಣದ ಕುರಿತಂತೆ ಪ್ರಕಟಣೆ ನೀಡಿದ್ದು, ಆ ಪ್ರಕಾರ ಶ್ರೀ ಶುಭಕೃತ್ ನಾಮ ಸಂವತ್ಸರ ಅಶ್ವೀಜ ಕೃಷ್ಣ ಅಮವಾಸ್ಯೆ ಅ.25ರ ಮಂಗಳವಾರ ಚಿತ್ತಾ ನಕ್ಷತ್ರ ತುಲಾ ರಾಶಿಯಲ್ಲಿ ಸೂರ್ಯನಿಗೆ ಕೇತುಗ್ರಸ್ತ ಖಂಡಗ್ರಾಸ ಗ್ರಹಣವು ಸಂಭವಿಸಲಿದೆ. ಅ.25ರ ಸೂರ್ಯೋದಯದಿಂದಲೇ ವೇದಾರಂಭವಾಗುವುದು. ಆದುದರಿಂದ ಈ ದಿನ ಪೂರ್ತಿ ಭೋಜನಕ್ಕೆ ಅವಕಾಶವಿರುವುದಿಲ್ಲ. ಶ್ರೀ ಮಠದಲ್ಲಿ ಶ್ರೀಗಳ ಒಪ್ಪಿಗೆ ಮೇರೆಗೆ ಸೂರ್ಯಗ್ರಹಣ ಶಾಂತಿ ಹೋಮ ಏರ್ಪಡಿಸಿದೆ.

ಯಾವೆಲ್ಲಾ ರಾಶಿಗಳಿಗೆ ಶುಭ, ಮಿಶ್ರ ಹಾಗೂ ಅಶುಭ ಫಲಗಳಿವೆ?

ಗ್ರಹಣ ಸ್ಪರ್ಶ ಕಾಲ ಸಂಜೆ 5.02ಕ್ಕೆ, ಗ್ರಹಣ ಮಧ್ಯಕಾಲ ಸಂಜೆ  5.47ಕ್ಕೆ, ಗ್ರಹಣ ಮೋಕ್ಷ ಕಾಲ ಸಂಜೆ 6.20ಕ್ಕೆ ಆಗಲಿದೆ. ಧನು, ಮಕರ, ವೃಷಭ ಹಾಗೂ ಸಿಂಹ ರಾಶಿಗೆ ಶುಭಫಲವಿದೆ. ಕನ್ಯಾ, ಕುಂಭ, ಮೇಷ ಹಾಗೂ ಮಿಥುನ ರಾಶಿಗೆ ಮಿಶ್ರ ಫಲವಿದೆ. ಅದೇ ರೀತಿ ತುಲಾ, ವೃಶ್ಚಿಕ, ಮೀನಾ ಮತ್ತು ಕರ್ಕಾಟಕ ರಾಶಿಯವರಿಗೆ ಅಶುಭ ಫಲವಿದೆ ಎಂದು ತಿಳಿಸಲಾಗಿದೆ.

ಊಟ- ತಿಂಡಿ ಸೇವನೆ ಯಾರಿಗೆ ವಿನಾಯಿತಿ?

ಬಾಲಕರು, ವೃದ್ಧರು, ಗರ್ಭಿಣಿ ಸ್ತ್ರೀಯರು, ಅಶಕ್ತರು, ಅನಾರೋಗ್ಯ ಪೀಡಿತರು ಸೇರಿದಂತೆ ಮೊದಲಾದವರು ಅ.25ರ ಮಧ್ಯಾಹ್ನ  2 ಗಂಟೆಯವರೆಗೆ ಅಲ್ಪಾಹಾರವನ್ನು ಮಾಡಬಹುದು. ಮತ್ತು ಗ್ರಹಣ ಬಿಟ್ಟ ಮೇಲೆ ಸ್ನಾನ ಮಾಡಿ ಅಲ್ಪಾಹಾರವನ್ನು ತೆಗೆದುಕೊಳ್ಳಬಹುದು.

ಗ್ರಹಣ ಸಂದರ್ಭದಲ್ಲಿ ಸ್ನಾನ- ಹೋಮ :

ಗ್ರಹಣ ದೋಷ ಇರುವವರು ಸೂರ್ಯ ಬಿಂಬ ಮತ್ತು ಗೋಧಿಯನ್ನು ದಾನ ಮಾಡಬೇಕು. ಗ್ರಹಣ ಆರಂಭವಾಗುತ್ತಿದ್ದಂತೆ ಹಾಗೂ ಗ್ರಹಣ ಬಿಟ್ಟ ಮೇಲೆ ಉಟ್ಟ ಬಟ್ಟೆಯಲ್ಲೇ ಸ್ನಾನ ಮಾಡಬೇಕು. ಗ್ರಹಣ ಸ್ಪರ್ಶ ಸಮಯದಲ್ಲಿ ಮಾಡುವ ಸ್ನಾನವು ಲಕ್ಷ ಸ್ನಾನಗಳ ಫವನ್ನು, ಮೇಕ್ಷಾ ನಂತರ ಮಾಡುವ ಸ್ನಾನವು ಅನಂತ ಸ್ನಾನಗಳ ಫಲವನ್ನು ಕೊಡುತ್ತದೆ. ಗ್ರಹಣ ಮಧ್ಯದಲ್ಲಿ ಮಾಡುವ ಹೋಮವು ಕೋಟಿ ಹೋಮಗಳ ಫಲವನ್ನು ಕೊಡುತ್ತದೆ ಎಂದು ಶ್ರೀಮಠ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Global Investors Meet 2022 | ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ಸಜ್ಜಾಗುತ್ತಿದೆ: ಸಚಿವ ಮುರಗೇಶ್ ನಿರಾಣಿ

Next Post

Mysore Maharani College Lab Collapse | ಭಾರೀ ಮಳೆ ಹಿನ್ನಲೆಯಲ್ಲಿ ಧರಾಶಾಹಿಯಾಯಿತು ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ : ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಬಚಾವ್ – ಇಲ್ಲಿದೆ Live ವಿಡಿಯೋ

Next Post
ಮೈಸೂರಿನ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿರುವ ಚಿತ್ರ

Mysore Maharani College Lab Collapse | ಭಾರೀ ಮಳೆ ಹಿನ್ನಲೆಯಲ್ಲಿ ಧರಾಶಾಹಿಯಾಯಿತು ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ : ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಬಚಾವ್ - ಇಲ್ಲಿದೆ Live ವಿಡಿಯೋ

ಇಡಿ ಶೋಧ ಕಾರ್ಯಾಚರಣೆ : ಚೈನಾ ಪ್ರಜೆಗಳಿಂದ ನಕಲಿ ವ್ಯಾಪಾರಿ ಐಡಿ ಮೂಲಕ ಸಾಲ ನೀಡಿ ಕಿರುಕುಳ ; 78 ಕೋಟಿ ರೂ. ವಶ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d