Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಅವಮಾನ ಮಾಡಿರುವುದು ಅಕ್ಷಮ್ಯ : ಕಿಡಿಗೇಡಿಗಳ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ತು ದೂರು

ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್. ವರ್ಮಾ ಅವರು ತಾಯಿ ಭುವನೇಶ್ವರಿಯ ಭಾವಚಿತ್ರವನ್ನು ರಚಿಸಿದ್ದರು.

by Bengaluru Wire Desk
November 1, 2022
in Bengaluru Focus
Reading Time: 1 min read
0

ಬೆಂಗಳೂರು, ನ.1 www.bengaluruwire.com : ಬಾರ್ ಮತ್ತು ವೈನ್ ಸ್ಟೋರ್ ಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಗಳನ್ನು ಅಬಕಾರಿ ಇಲಾಖೆ ಹಾಗೂ ಪರಿಷತ್ತಿನ ಹೆಸರಿನಲ್ಲಿ ಮಾರಾಟ ಮಾಡುತ್ತಿರುವ ಸುದ್ದಿ ಕನ್ನಡ ಸಾಹಿತ್ಯ ಪರಿಷತ್ತಿನ ಗಮನಕ್ಕೆ ಬಂದಿದೆ. ಈ ಕೃತ್ಯ ಮಾಡುವರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ತು ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿದ್ದಾರೆ.

ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್. ವರ್ಮಾ ಅವರು ಚಿತ್ರಿಸಿದ ತಾಯಿ ಭುವನೇಶ್ವರಿಯ ಭಾವಚಿತ್ರ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಒತ್ತಾಸೆಯಂತೆ ಮಾರಾಟ ಮಳಿಗೆಯಲ್ಲಿ ಮಾರಾಟಕ್ಕಿದೆ. ಜೊತೆಗೆ ಅಂತರ್ಜಾಲ ತಾಣಗಳಲ್ಲಿ ಎಲ್ಲರ ಕೈಗೆಟಕುವ ರೀತಿಯಲ್ಲಿ ಲಭ್ಯವಿದೆ. ಇದನ್ನು ಸಹ ಕೆಲವರು ಜಾಲತಾಣದಿಂದ ಡೌನ್ಲೋಡ್ ಮಾಡಿ ಕೆಲವು ಕಡೆಗಳಲ್ಲಿ ಹಂಚಿದ್ದು ಕನ್ನಡ ಸಾಹಿತ್ಯ ಪರಿಷತ್ತಿಗೆ ಬಂದಿತ್ತು.

ಇದನ್ನೆ ಕೆಲವು ಸಮಾಜ ಘಾತುಕರು ಕನ್ನಡದ ಹೆಸರಿನಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಗಳನ್ನು ಬಾರ್ ಗಳಿಗೆ 500-600 ರೂ. ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇನ್ನೂ ಕೆಲವು ಕಡೆಗಳಲ್ಲಿ ಅಬಕಾರಿ ಇಲಾಖೆಯವರೇ ಮಾರಿದ್ದಾರೆ ಎನ್ನುವ ಮಾಹಿತಿಗಳು ಮಾದ್ಯಮಗಳಲ್ಲಿ ಸುದ್ದಿಯಾಗುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್ತಿಗೆ ನಾಡಿನಲ್ಲಿ ಅಪಾರವಾದ ಗೌರವ ಮತ್ತು ಜವಾಬ್ದಾರಿ ಇದೆ. ಈ ಹಿನ್ನೆಲೆಯಲ್ಲಿ ವಿಷಯ ಅರಿತ ತಕ್ಷಣ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಹಾಗೂ ಅಬಕಾರಿ ಆಯುಕ್ತರಿಗೆ ಕನ್ನಡ ಸಾಹಿತ್ಯ ಪರಿಷತ್ತು ದೂರು ನೀಡಿದ್ದು, ತಕ್ಷಣ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಸಾಪ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಹೇಳಿದ್ದಾರೆ.

ಕನ್ನಡಿಗರ ಭಾವನೆಗಳ ಜೊತೆ ಆಟವಾಡುತ್ತಿರುವವರನ್ನು ಹುಡುಕಿ ಕನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ದೂರು ನೀಡಿದೆ ಎಂದು ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರನ್ನು ಅಥವಾ ಮಾತೆ ಭುವನೇಶ್ವರಿಯನ್ನು ಅವಮಾನ ಮಾಡುವದನ್ನು ಯಾವೊಬ್ಬ ಕನ್ನಡಿಗನು ಸಹಿಸುವುದಿಲ್ಲ. ಅದೇ ರೀತಿ ಕನ್ನಡ ಸಾಹಿತ್ಯ ಪರಿಷತ್ತು ಇಂಥ ಅಸಂಬದ್ಧ ವ್ಯಕ್ತಿಗಳು ಯಾರೇ ಆದರೂ ಅವರ ವಿರುದ್ಧ ಕ್ರಮ ನಡೆಯಲೇ ಬೇಕು ಎನ್ನುವುದು ನಮ್ಮ ಮುಖ್ಯ ಉದ್ದೇಶ ಎಂದು ಅವರು ಹೇಳಿದ್ದಾರೆ.

WhatsApp Join our WhatsApp Channel
Previous Post

BW EXCLUSIVE | #JaljeevanMission | ನಲ್ಲಿಯಿದೆ ನೀರಿಲ್ಲ ; ‘ಮನೆ ಮನೆಗೆ ಬಾರದ ಗಂಗೆ’ – ರಾಜ್ಯದ ಜಲಜೀವನ್ ದುಸ್ಥಿತಿ

Next Post

#InvestKarnataka2022 | ಮೊದಲ ದಿನವೇ 7.6 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದ

Next Post

#InvestKarnataka2022 | ಮೊದಲ ದಿನವೇ 7.6 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದ

ReverseTrike | ಇದು ಬೈಕ್ - ಕಾರಲ್ಲ ರಾಜ್ಯದ ತ್ರಿಚಕ್ರ ಸ್ಪಾಟರ್ ಎಲೆಕ್ಟ್ರಿಕ್ ವೆಹಿಕಲ್ - ಮುಂದಿನ ವರ್ಷ ಮಾರುಕಟ್ಟೆಯಲ್ಲಿ‌ ಲಭ್ಯ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group