Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

IndianCustoms | ದುಬೈನಿಂದ ಬೆಂಗಳೂರು ಏರ್ ಪೋರ್ಟಿಗೆ ಬಂದ ಆ ಸರಕಿನೊಳಗಿತ್ತು ಕೋಟ್ಯಾಂತರ ರೂ. ಮೌಲ್ಯದ ಚಿನ್ನದಗಟ್ಟಿ

by Bengaluru Wire Desk
November 7, 2022
in Bengaluru Focus
Reading Time: 1 min read
0

ಬೆಂಗಳೂರು, ನ.7 www.bengaluruwire.com : ವಿದೇಶದಿಂದ ವಾಮ‌ಮಾರ್ಗದಲ್ಲಿ ಚಿನ್ನ ಕಳ್ಳಸಾಗಾಣಿಕೆ ಮಾಡುವ ದುಷ್ಕರ್ಮಿಗಳ ಕೃತ್ಯವನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ. (KIAL)ದಲ್ಲಿನ ಬೆಂಗಳೂರು ಏರ್ ಕಾರ್ಗೊ ಕಮಿಷನರೇಟ್ (Air Cargo Commissionarate) ನ ಸೀಮಾಸುಂಕ ಗುಪ್ತಚರ ಘಟಕ (Customs Intelligence Unit) ಬಯಲಿಗೆಳೆದಿದೆ. ಅವರಿಂದ 2.45 ಕೋಟಿ ರೂ. ಮೌಲ್ಯದ ಶುದ್ಧ ಚಿನ್ನದ ರಾಡ್ ಗಳನ್ನು ವಶಪಡಿಸಿಕೊಂಡಿದೆ.

ದುಬೈನಿಂದ ಆಮದಾಗಿ ಬಂದಿದ್ದ ವ್ಯಾಯಾಮ ಮಾಡುವ ಯಂತ್ರವನ್ನು 5HP ಟ್ರೆಡ್ ಮಿಲ್ ಸರಕೆಂದು ಘೋಷಿಸಲಾಗಿದ್ದ ರಫ್ತು ಹಾಗೂ ಆಮದುದಾರರ ಬಗ್ಗೆ ಅನುಮಾನ ಬಂದ ಹಿನ್ನಲೆಯಲ್ಲಿ ಆ ಟ್ರೆಡ್ ಮಿಲ್ಲನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದಾಗ ಕಳ್ಳಸಾಗಾಣಿಕೆದಾರರು ಟ್ರೆಡ್ ಮಿಲ್ ಯಂತ್ರದ ಒಳಗೆ 4.72 ಕೆಜಿ ತೂಕದ ಗಟ್ಟಿ ಚಿನ್ನದ ರಾಡ್ ಗಳನ್ನು ಅದರೊಳಗೆ ಬಚ್ಚಿಟ್ಟು ಸಾಗಿಸಿದ್ದನ್ನು ಕಸ್ಟಮ್ಸ್ ಗುಪ್ತಚರ ಘಟಕದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಈ ಸಂಬಂಧ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡು, ಆ ಸರಕನ್ನು ಆಮದು ಮಾಡಿಕೊಂಡ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ನ್ಯಾಯಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಸೀಮಾಸುಂಕದ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.

WhatsApp Join our WhatsApp Channel
Previous Post

TTD News | ತಿರುಪತಿ ವೆಂಕಟೇಶ್ವರನ ಬ್ಯಾಂಕ್ ಠೇವಣಿ 16 ಸಾವಿರ ಕೋಟಿ ರೂ. – ಆಂಧ್ರಪ್ರದೇಶದ ಸರ್ಕಾರದ ಸೆಕ್ಯುರಿಟೀಸ್ ಗಳಲ್ಲಿ ಟ್ರಸ್ಟ್ ಹಣ ಹೂಡಿಕೆ ಮಾಡಿಲ್ಲ : TTD ಸ್ಪಷ್ಟನೆ

Next Post

ಬಿಬಿಎಂಪಿ ಕನ್ನಡ ಸಂಘದಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ : ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ

BW SPECIAL | Bangalore Flyover | ಮಾಗಡಿ ರಸ್ತೆ "Y" ಜಂಕ್ಷನ್ ಮೇಲ್ಸೇತುವೆ ಸದ್ಯದಲ್ಲೇ ಸಾರ್ವಜನಿಕರಿಗೆ ಮುಕ್ತ…!

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group