Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

JOB Opportunity | ಪೀಣ್ಯ ಕೈಗಾರಿಕಾ ಸಂಘದಿಂದ ನಾಳೆ (ನ.12) ಬೃಹತ್ ಉದ್ಯೋಗ ಮೇಳ ; 100 ಕ್ಕೂ ಹೆಚ್ಚು ಕಂಪೆನಿಗಳು ಭಾಗಿ

10 ಸಾವಿರ ಉದ್ಯೋಗವಕಾಶಗಳು ಲಭ್ಯವಿದೆ ಎಂದು ಪೀಣ್ಯ ಕೈಗಾರಿಕಾ ಸಂಘಟನೆ ತಿಳಿಸಿದೆ.

by Bengaluru Wire Desk
November 11, 2022
in Bengaluru Focus, Public interest
Reading Time: 1 min read
1
ಉದ್ಯೋಗ ಮಾಹಿತಿ ಕುರಿತ ಸಾಂದರ್ಭಿಕ ಚಿತ್ರ

ಉದ್ಯೋಗ ಮಾಹಿತಿ ಕುರಿತ ಸಾಂದರ್ಭಿಕ ಚಿತ್ರ

ಬೆಂಗಳೂರು, ನ.11 www.bengaluruwire.com : ರೋಟರಿ ಬೆಂಗಳೂರು ಉದ್ಯೋಗ್, ಬೆಂಗಳೂರಿನ ಡೆವಲಪ್ ಸಂಸ್ಥೆಗಳ ಸಹಯೋಗದಲ್ಲಿ ಪೀಣ್ಯ ಇಂಡಸ್ಟ್ರೀಸ್ ಅಸೋಸಿಯೇಷನ್ ನಿಂದ ಶನಿವಾರ (ನ.12) ಪಿಐಎ ಭವನದಲ್ಲಿ ಬೃಹತ್ ಉದ್ಯೋಗ ಮೇಳ  ಜಾಬ್ ಫೆಸ್ಟ್ ಆಯೋಜಿಸಿದ್ದು, ನೂರಕ್ಕೂ ಹೆಚ್ಚು ಕಂಪೆನಿಗಳು ಮೇಳದಲ್ಲಿ ಭಾಗವಹಿಸಲಿವೆ.

ಶೇ.50 ರಷ್ಟು ಮಧ್ಯಮ ಗಾತ್ರದ ಕಂಪನಿಗಳು ಮತ್ತು ಉಳಿದಂತೆ ಸಣ್ಣ ಹಾಗೂ ಸೂಕ್ಷ್ಮ ಕಂಪನಿಗಳು ಮೇಳದಲ್ಲಿ ಉದ್ಯೋಗ ನೀಡಲಿವೆ. ಸುಮಾರು 7,000 ಅಭ್ಯರ್ಥಿಗಳು ಈಗಾಗಲೇ ವಿವಿಧ ಹುದ್ದೆಗಳಿಗಾಗಿ ಉದ್ಯೋಗ ಮೇಳದಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಪೀಣ್ಯಾ ಕೈಗಾರಿಕಾ ಸಂಘದ ಅಧ್ಯಕ್ಷ ಎಚ್.ಮಂಜುನಾಥ ತಿಳಿಸಿದ್ದಾರೆ.

ನಾಳೆ ಬೆಳಿಗ್ಗೆ 9:30 ರಿಂದ ಜಾಬ್ ಫೆಸ್ಟ್ ಆರಂಭವಾಗಲಿದ್ದು, ದಾಸರಹಳ್ಳಿ ಶಾಸಕ ಆರ್. ಮಂಜುನಾಥ್ ಮೇಳವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ಕಾರ್ಮಿಕ ಇಲಾಖೆ ಉಪ ಕಾರ್ಮಿಕ ಆಯುಕ್ತರಾದ ಎ.ಎಚ್. ಉಮೇಶ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗೆ ಪಿಐಎ ಹಿರಿಯ ಉಪಾಧ್ಯಕ್ಷ ಆರಿಫ್, ದೂ: 98451 10259, ಪಿಐಎ ಕಾರ್ಯದರ್ಶಿ ಚಂದ್ರಶೇಖರ್.ಎಂ ಮೊಬೈಲ್ : 98453 77061.

ಸ್ಥಳ: ಪಿಐಎ ಭವನ; ನಂ. 18/ಬಿ, 1ನೇ ಕ್ರಾಸ್, 1ನೇ ಹಂತ, ಪೀಣ್ಯ ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು- 560058.

WhatsApp Join our WhatsApp Channel
Previous Post

BW EXCLUSIVE | ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಿಸಿದ ಶಿಲ್ಪಿಗಳು ಹೇಳಿದ ಕುತೂಹಲಕಾರಿ ವಿಷಯಗಳೇನು?

Next Post

#KempegowdaStatue Making Video | ಕೆಂಪೇಗೌಡರ 108 ಅಡಿ ಬೃಹತ್ ಪ್ರತಿಮೆ ಹಂತ ಹಂತವಾಗಿ ನಿರ್ಮಾಣವಾದ ಅಪರೂಪದ ವಿಡಿಯೋ ಇಲ್ಲಿದೆ

Next Post
ಕೆಐಎಎಲ್ ವಿಮಾನ ನಿಲ್ದಾಣದ ಸಮೀಪ ತಲೆ ಎತ್ತಿರುವ ನಾಡಪ್ರಭು ಕೆಂಪೇಗೌಡರ ಬೃಹತ್ ಪ್ರತಿಮೆಯ ಚಿತ್ರ

#KempegowdaStatue Making Video | ಕೆಂಪೇಗೌಡರ 108 ಅಡಿ ಬೃಹತ್ ಪ್ರತಿಮೆ ಹಂತ ಹಂತವಾಗಿ ನಿರ್ಮಾಣವಾದ ಅಪರೂಪದ ವಿಡಿಯೋ ಇಲ್ಲಿದೆ

ಸಾಂದರ್ಭಿಕ ಚಿತ್ರ (ಕೃಪೆ : ಶಟರ್ ಸ್ಟಾಕ್)

PSI Recruitment Case ED Search Operation | ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ : ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ 11 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group