Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

#Viral Video | ಆನೆಮರಿ ತನ್ನ ಸೋಂಡಿಲನ್ನೇ ತುಳಿದು ಪೇಚಿಗೆ ಸಿಲುಕಿದ ವಿಡಿಯೋ ವೈರಲ್…! ನೀವು ನೋಡಿ ಸಖತ್ ಮಜವಾಗಿದೆ

ಕೀನ್ಯಾದಲ್ಲಿನ ಈ ವಿಡಿಯೋಗೆ ಇನ್ ಸ್ಟಾಗ್ರಾಮ್ ನಲ್ಲಿ 4.4 ಮಿಲಿಯನ್ ವೀಕ್ಷಣೆ ಹಾಗೂ 2.24 ಲಕ್ಷ ಲೈಕ್ ಗಳು ಬಂದಿದೆ.

by Bengaluru Wire Desk
November 13, 2022
in Public interest, Video
Reading Time: 1 min read
0
ಕೀನ್ಯಾದಲ್ಲಿ ಮರಿಯಾನೆಯೊಂದು ಓಡಿಕೊಂಡು ಹೋಗುವಾಗ ತನ್ನ ಸೋಂಡಿಲನ್ನೇ ತುಳಿದು ಪೇಚಿಗೆ ಸಿಲುಕಿದ ದೃಶ್ಯ

ಕೀನ್ಯಾದಲ್ಲಿ ಮರಿಯಾನೆಯೊಂದು ಓಡಿಕೊಂಡು ಹೋಗುವಾಗ ತನ್ನ ಸೋಂಡಿಲನ್ನೇ ತುಳಿದು ಪೇಚಿಗೆ ಸಿಲುಕಿದ ದೃಶ್ಯ

ಆನೆಮರಿಗಳು ನೋಡಲು ಬಲು ಚೆನ್ನ. ಅವುಗಳ ಚೇಷ್ಟೆ, ತಾಯಿ ಆನೆಯೊಂದಿಗಿನ ಅವುಗಳ ಒಡನಾಟ, ಹೊಸ ಕೌಶಲ್ಯಗಳನ್ನು ಕಲಿಯುವುದರ ದೃಶ್ಯಗಳು ಎಲ್ಲರಿಗೂ ಸಿಗುವುದು ದುರ್ಲಭ. ಸಾಮಾನ್ಯವಾಗಿ ಆನೆಮರಿಗಳು ತಮ್ಮ ಸೋಂಡಿಲನ್ನು ತನ್ನ ದೈನಂದಿನ ಆಹಾರದ ಅಗತ್ಯಗಳಿಗೆ, ಸ್ವಯಂ ರಕ್ಷಣೆಗೆ ಹೀಗೆ ವಿವಿಧ ರೀತಿಯಲ್ಲಿ ಬಳಸಲು ಹಾಗೂ ಅವುಗಳನ್ನು ನಿಯಂತ್ರಿಸಲು ಸರಿಸುಮಾರು ಒಂದು ವರ್ಷ ತೆಗೆದುಕೊಳ್ಳುತ್ತದೆ. ಒಂದೇ ಬಾರಿಗೆ ಆನೆ ಮರಿಗಳಿಗೆ ತನ್ನ ಸೋಂಡಿಲಿನ ಮೇಲೆ ನಿಯಂತ್ರಣ ಸಾಧಿಸಲು ಆಗದು.

ಟುಡೆ ಇಯರ್ಸ್ ಓಲ್ಡ್ ಎಂಬ ಇನ್ ಸ್ಟಾಗ್ರಾಮ್ ನಲ್ಲಿ ಆನೆ ಸಾಕುವ ಮಾವುತನೊಬ್ಬ ಒಂದು ಮರಿ ಆನೆಗೆ ಆಹಾರ ನೀಡುತ್ತಾನೆ. ಬಾಟಲಿಯಲ್ಲಿನ ಆಹಾರವನ್ನು ಸೇವಿಸಿದ ಆ ಪುಟ್ಟ ಮರಿ ಲಗುಬಗೆಯಲ್ಲಿ ನಡೆಯಲು ಓಡಲು ಆರಂಭಿಸಿದಾಗ ಆಕಸ್ಮಾತ್ ಆಗಿ ತನ್ನ ಸೋಂಡಿಲನ್ನೇ ತುಳಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೆಲವು ಸೆಕೆಂಡುಗಳ ಈ ವಿಡಿಯೋದಲ್ಲಿ ತನ್ನ ಸೋಂಡಿಲನ್ನೇ ತುಳಿದ ಆ ಪುಟ್ಟ ಆನೆಮರಿ ಅದನ್ನು ನೋಡಿ ಖುಷಿಪಟ್ಟಿತು. ವೀಡಿಯೊದಲ್ಲಿ ಇರುವ ಸಂದರ್ಶಕರು ಆನೆ ಮತ್ತು ಅದರ ಚೇಷ್ಟೆಗಳನ್ನು ಬಹಳ ಹತ್ತಿರದಿಂದ ಅಲ್ಲಿ ನೆರದಿದ್ದವರೆಲ್ಲರೂ ಗಮನಿಸುವುದನ್ನು ಸಹ ನೋಡಬಹುದು.

“ನಾನು ಈ ಒಂದು ಸಾಧ್ಯತೆಯನ್ನು ಎಂದಿಗೂ ಪರಿಗಣಿಸಲಿಲ್ಲ” ಎಂಬ ಶೀರ್ಷಿಕೆಯನ್ನು ವೀಡಿಯೊಗೆ ನೀಡಲಾಗಿದೆ. ಕ್ಲಿಪ್ ಅನ್ನು ಮೂಲತಃ ಇನ್‌ಸ್ಟಾಗ್ರಾಮ್ ಬಳಕೆದಾರರಾದ ರೇಗನ್ ಆಂಥೋನಿ ಅವರು ಎರಡು ದಿನಗಳ ಹಿಂದೆ ಹಂಚಿಕೊಂಡಿದ್ದಾರೆ. ಆಂಟನಿ ಅವರು ಕೀನ್ಯಾದಲ್ಲಿದ್ದಾಗ ಈ ವೀಡಿಯೊವನ್ನು ಚಿತ್ರೀಕರಿಸಿದ್ದರು. ಮರುಹಂಚಿಕೊಂಡ ಈ ವೀಡಿಯೊ 4.4 ಮಿಲಿಯನ್ ವೀಕ್ಷಣೆಗಳನ್ನು ಮತ್ತು 2.24 ಲಕ್ಷ ಲೈಕ್‌ಗಳನ್ನು ಸಂಗ್ರಹಿಸಿದೆ. ಈ ಪೇಜ್ , “ಮೋಜಿನ ಸಂಗತಿ: ಆನೆ ಮರಿಗಳು ಸುಮಾರು ಒಂದು ವರ್ಷದವರೆಗೆ ತಮ್ಮ ಸೋಂಡಿಲುಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಲಿಯುವುದಿಲ್ಲ.”

ಅನೇಕ ಇಂಟರ್ನೆಟ್ ಬಳಕೆದಾರರು ಆನೆಯ ಪರಿಸ್ಥಿತಿಯ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಒಬ್ಬ ಇನ್ ಸ್ಟಾಗ್ರಾಮ್ ಬಳಕೆದಾರರು, “ಯಾರೋ ಈಗಲೇ ಅವನನ್ನು ಮುದ್ದಾಡಿ!” ಎಂದು ಕಮೆಂಟ್ ಹಾಕಿದ್ದಾರೆ. ಮತ್ತೊಬ್ಬರು “ತಿನ್ನುವಾಗ ನಿಮ್ಮ ನಾಲಿಗೆಯನ್ನು ನೀವೇ ಕಚ್ಚಿಕೊಂಡಂತೆ ಮರಿಯಾನೆಯ ಪರಿಸ್ಥಿತಿಯಾಗಿದೆ” ಎಂದು ಹೇಳಿದ್ದಾರೆ. ಇನ್ನೊಬ್ಬರು, “ಅದು ಸುತ್ತಲೂ ಯಾರದರೂ ಅದನ್ನು ನೋಡಿದ ನಂತರ ತನಗೆ ಮುಜುಗರ ಆದಂತೆ ಪ್ರತಿಕ್ರಿಯಿಸಿತು” ಎಂದು ಪ್ರತಿಕ್ರಿಯಿಸಿದ್ದಾರೆ.

ನ್ಯಾಷನಲ್ ಜಿಯಾಗ್ರಾಫಿಕ್ ಟಿವಿ ವಾಹಿನಿಯ ಪ್ರಕಾರ,  ಆನೆಮರಿಗಳು ತಮ್ಮ ಸೋಂಡಿಲನ್ನು ನಿಯಂತ್ರಿಸಲು ಕಲಿಯುವಾಗ ಈ ರೀತಿ ತನ್ನ ಸೋಂಡಿಲನ್ನು ಆಕಸ್ಮಾತಾಗಿ ತುಳಿದುಕೊಳ್ಳುವುದು ಸಾಮಾನ್ಯವಾಗಿ ಕಂಡು ಬರುತ್ತದೆ. ಇದು ಒಂದು ರೀತಿಯ ಸ್ಥಳಾಂತರದ ವರ್ತನೆಯಾಗಿರಬಹುದು. ಎಳೆಯ ಆನೆಗಳು ತಮ್ಮ ಮುಂದಿನ ನಡೆಯ ಬಗ್ಗೆ ಖಚಿತತೆ ಇಲ್ಲದಿದ್ದಾಗ ತಮ್ಮ ಪಾದಗಳನ್ನು ಬೀಸುತ್ತವೆ ಮತ್ತು ಸೊಂಡಿಲುಗಳನ್ನು ತಿರುಗಿಸುತ್ತವೆ ಎಂದು ಆನೆ ತಜ್ಞೆ ಜಾಯ್ಸ್ ಪೂಲ್ ತಿಳಿಸಿದ್ದಾರೆ.

https://www.instagram.com/reel/CkykYkggpvr/?utm_source=ig_web_button_share_sheet

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

PSI Recruitment Case ED Search Operation | ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ : ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ 11 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ

Next Post

Ullalu Ward News | ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ನಿವಾಸಿಗಳಿಂದ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ

Next Post
ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

Ullalu Ward News | ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ನಿವಾಸಿಗಳಿಂದ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ನಯಂಜಿಕಟ್ಟೆ ಕಟ್ಟೆ ರಾಣಿ ಹೆಣ್ಣು ಹುಲಿ ತನ್ನ ಮೂರು ಮರಿಗಳೊಂದಿಗೆ ಕೆರೆಯ ಅಂಚಿನಲ್ಲಿ ಕೂತಿರುವ ಚಿತ್ರ (ಚಿತ್ರ ಕೃಪೆ : ಮನೋಜ್ ಗನ್ನ)

BW Special | #NagaraholeTigerReserve | ನಾಗರಹೊಳೆ ಅರಣ್ಯದಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಹುಲಿ ಸಾವು : ತಾಯಿಯಿಂದ ಬೇರ್ಪಟ್ಟ 3 ಹುಲಿಮರಿಗಳು – ಹುಲಿ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯನಾ ?

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d