Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka News | ನಿರುದ್ಯೋಗಿ ಯುವಜನರಿಗೆ ಶೀಘ್ರದಲ್ಲೇ 210 ಕೋಟಿ ರೂ. ವೆಚ್ಚದಲ್ಲಿ 28 ಸಾವಿರ ದ್ವಿಚಕ್ರ ವಾಹನ ವಿತರಣೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನ ವಿತರಣೆ ಗುರಿ | ಆನ್ ಲೈನ್ ಮೂಲಕ ಆಹ್ವಾನಿಸಲಾದ ಅರ್ಜಿಗಳಲ್ಲಿ ಈವರೆಗೆ 8432 ಅರ್ಜಿಗಳು ಬಂದಿದ್ದು ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ಸಿಗಬೇಕು - ಸಚಿವ ಶ್ರೀನಿವಾಸ ಪೂಜಾರಿ

by Bengaluru Wire Desk
November 22, 2022
in News Wire, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ನ.22 www.bengaluruwire.com : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರವಾಹನ ನೀಡುವ ಗುರಿ ಹೊಂದಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆಗೆ ಒಳಗಾಗಿ ಉಡುಪಿಯ ಆದರ್ಶ ನರ್ಸಿಂಗ್ ಹೋಂ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಅವರು ಅಲ್ಲಿಂದಲೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಎಲ್ಲ ನಿಗಮಗಳ ವಿಡಿಯೋ ಸಂವಾದ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಸರಕು ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದ್ದು, ಫಲಾನುಭವಿಗಳನ್ನು ಶೀಘ್ರವೇ ಆಯ್ಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ (ಸಾಂದರ್ಭಿಕ ಚಿತ್ರ)

ಈ ಯೋಜನೆ ಅನುಷ್ಠಾನಕ್ಕಾಗಿ 210 ಕೋಟಿ ರೂ. ವೆಚ್ಚ ಮಾಡಲಾಗುತ್ತಿದ್ದು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನ ವಿತರಣೆ ಗುರಿ ಹೊಂದಲಾಗಿದೆ. ಮೀನು ಮಾರಾಟ, ಬಟ್ಟೆ ವ್ಯಾಪಾರ ಸೇರಿದಂತೆ ಸರಕು ದ್ವಿಚಕ್ರ ವಾಹನಗಳಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಅರ್ಹ ಫಲಾನುಭವಿಗಳು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಬೇಕು. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ. ನಿಗದಿಗೊಳಿಸಲಾಗಿದ್ದು 50 ಸಾವಿರ ರೂ. ಸಬ್ಸಿಡಿ ಹಾಗೂ 20 ಸಾವಿರ ರೂ. ಬ್ಯಾಂಕ್ ಸಾಲ ಸೌಲಭ್ಯ ಇರಲಿದೆ. ಫಲಾನುಭವಿ ತಮಗೆ ಅನುಕೂಲವಾಗುವ ಯಾವುದೇ ಕಂಪನಿಯ ದ್ವಿಚಕ್ರ ವಾಹನ ಖರೀದಿಸಬಹುದು ಎಂದರು.

ಈಗಾಗಲೇ ಆನ್ ಲೈನ್ ಮೂಲಕ ಆಹ್ವಾನಿಸಲಾದ ಅರ್ಜಿಗಳಲ್ಲಿ ಈವರೆಗೆ 8432 ಅರ್ಜಿಗಳು ಬಂದಿದ್ದು ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ಸಿಗಬೇಕಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಮ ಪಂಚಾಯ್ತಿಗೆ ಸುತ್ತೋಲೆ ಕಳಿಸುವಂತೆ ಹಾಗೂ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಅವರು ತಿಳಿಸಿದರು.

ಗಂಗಾಕಲ್ಯಾಣ ಯೋಜನೆ – ನ.30ರ ಒಳಗೆ ಫಲಾನುಭವಿ ಪಟ್ಟಿ ಅಂತಿಮ :

ಗಂಗಾಕಲ್ಯಾಣ ಯೋಜನೆ ಅನುಷ್ಠಾನ ಸಂಬಂಧ ಈಗಾಗಲೇ ಫಲಾನುಭವಿಗಳಿಂದ ಅರ್ಜಿ ಸ್ವೀಕೃತಿ ಪ್ರಕ್ರಿಯೆ ಮುಗಿದಿದ್ದು, ಶೀಘ್ರವೇ ಸಂಬಂಧಿಸಿದ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಮ್ಮ ಜಿಲ್ಲೆಯ ಆಯಾ ಕ್ಷೇತ್ರ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ಕರೆದು ನವೆಂಬರ್ 30ರೊಳಗೆ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಬೇಕೆಂದು ಸೂಚಿಸಿದರು.

ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡದ ಬಗ್ಗೆ ಕೆಲವು ದೂರುಗಳು ಕೇಳಿಬರುತ್ತಿದ್ದು ಅದನ್ನು ತಕ್ಷಣ ಸರಿಪಡಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್, ಇಲಾಖೆಯ ಸಲಹೆಗಾರ ಇ.ವೆಂಕಟಯ್ಯ, ಇಲಾಖೆ ಆಯುಕ್ತ ಡಾ.ಕೆ.ರಾಕೇಶಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ.ದಯಾನಂದ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಉದಯಕುಮಾರ್ ಶೆಟ್ಟಿ ಸೇರಿದಂತೆ ವಿವಿಧ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BDA NEWS | ಬಿಡಿಎ ನಕಲಿ ಎನ್ ಒಸಿ ಇಟ್ಟುಕೊಂಡು ಜಾಗ ಅತಿಕ್ರಮಣ ಮಾಡಿದರೆ ಕ್ರಿಮಿನಲ್ ಕೇಸ್ : ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಎಚ್ಚರಿಕೆ!!

Next Post

#KadalekaiParishe 2022 | ದೀಪದ ಬೆಳಕಿನಲ್ಲಿ ಬಸವನಗುಡಿ ಕಡಲೆಕಾಯಿ ಪರಿಷೆಯ ಸುಂದರಲೋಕದ ಚಿತ್ರಣ ಕ್ಯಾಮರಾ ಕಣ್ಣಲ್ಲಿ….!!

Next Post

#KadalekaiParishe 2022 | ದೀಪದ ಬೆಳಕಿನಲ್ಲಿ ಬಸವನಗುಡಿ ಕಡಲೆಕಾಯಿ ಪರಿಷೆಯ ಸುಂದರಲೋಕದ ಚಿತ್ರಣ ಕ್ಯಾಮರಾ ಕಣ್ಣಲ್ಲಿ....!!

ರೇಸ್ ಕೋರ್ಸ್ ಜಂಕ್ಷನ್ ನಿಂದ ಶಿವಾನಂದ ವೃತ್ತದ ಮೇಲ್ಸೇತುವೆ ಕಡೆ ಚಲಿಸುತ್ತಿರುವ ವಾಹನಗಳು

BW SPECIAL | #ShivanandaSteelBridge Reality Check | ಶಿವಾನಂದ ಸರ್ಕಲ್ ಉಕ್ಕಿನ ಸೇತುವೆಯ ಅವೈಜ್ಞಾನಿಕ ಜಂಕ್ಷನ್ : ಇಲ್ಲಿ ಹುಷಾರಾಗಿ ವಾಹನ ಚಾಲನೆ ಮಾಡಿ…!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d