Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka News | ನಿರುದ್ಯೋಗಿಗಳಿಗೆ ಸಿಹಿ ಸುದ್ದಿ : ಕೌಶಲ್ಯಾಭಿವೃದ್ಧಿ ಇಲಾಖೆಯಿಂದ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ

ಉನ್ನತ ಶಿಕ್ಷಣ, ಐಟಿಬಿಟಿ, ಕೌಶಲ್ಯಾಭಿವೃದ್ಧಿ ಇಲಾಖೆಗಳಲ್ಲಿ ಡಿ.1ರಿಂದ 'ಸುಶಾಸನ ಮಾಸ'

by Bengaluru Wire Desk
November 25, 2022
in News Wire, Public interest
Reading Time: 1 min read
0
ಉನ್ನತ ಶಿಕ್ಷಣ, ಟಿಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆಯಲ್ಲಿ ಸುಶಾಸನ ಮಾಸ ಆಚರಿಸುವ ಕುರಿತಂತೆ ಚರ್ಚೆ ನಡೆಸುತ್ತಿರುವುದು

ಉನ್ನತ ಶಿಕ್ಷಣ, ಟಿಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆಯಲ್ಲಿ ಸುಶಾಸನ ಮಾಸ ಆಚರಿಸುವ ಕುರಿತಂತೆ ಚರ್ಚೆ ನಡೆಸುತ್ತಿರುವುದು

ಬೆಂಗಳೂರು, ನ.25 www.bengaluruwire.com : ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ ‘ಸುಶಾಸನ ಮಾಸ‘ವನ್ನು ಆಚರಿಸಲಾಗುವುದು ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಸಂಬಂಧವಾಗಿ ಹಮ್ಮಿಕೊಳ್ಳಬೇಕಿರುವ ಕಾರ್ಯಕ್ರಮಗಳನ್ನು ಕುರಿತು ಚರ್ಚಿಸಲು ಅವರು ಮೂರೂ ಇಲಾಖೆಗಳ ಉನ್ನತಾಧಿಕಾರಿಗಳ ಜತೆ ಗುರುವಾರ ಮಹತ್ತ್ವದ ಸಭೆ ನಡೆಸಿದರು.

ನಂತರ ಮಾತನಾಡಿದ ಅವರು, ಸುಶಾಸನ ಮಾಸಾಚರಣೆ ಅಂಗವಾಗಿ ತಮ್ಮ ಇಲಾಖೆಗಳಲ್ಲಿನ ಹಲವು ಸುಧಾರಣಾ ಕ್ರಮಗಳನ್ನು ಇಡೀ ತಿಂಗಳು‌ ಜನರಿಗೆ ತಿಳಿಸುವ ಸಲುವಾಗಿ ನಿರಂತರ ಕಾರ್ಯಕ್ರಮ ಗಳನ್ನು ಆಯೋಜಿಸಲಾಗುವುದು. ಡಿ.25 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಅಂದು ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಪೂರ್ಣವಾಗಿ ಹೊಸ ರೂಪ ನೀಡಲಾಗುವುದು. ಜತೆಗೆ ಕೌಶಲಾಭಿವೃದ್ಧಿ ಇಲಾಖೆಯ ಮೂಲಕ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ಸಂಬಂಧ ನೇಮಕಾತಿ ಪತ್ರಗಳನ್ನು ನೀಡಲಾಗುವುದು. ಹಾಗೆಯೇ, ಜಿಟಿಟಿಸಿ ಸುವರ್ಣ ಸಂಭ್ರಮದ ಅಂಗವಾಗಿ ಕಟ್ಟಿರುವ ನೂತನ ಕಟ್ಟಡವನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಗುವುದು. ಅಲ್ಲದೆ, ತಾಂತ್ರಿಕ ಶಿಕ್ಷಣ ಇಲಾಖೆಗೆ ನೇಮಕಾತಿ ಮತ್ತು ವೃಂದ ನಿಯಮಗಳನ್ನು 15 ವರ್ಷಗಳ ನಂತರ ರೂಪಿಸಲಾಗುತ್ತಿದೆ ಎಂದರು.

ಸುಶಾಸನ ಮಾಸಾಚರಣೆಯಲ್ಲಿ ಉತ್ತಮ ವಿವಿಗಳಿಗೆ ಪ್ರಶಸ್ತಿ :

ಸುಶಾಸನ ಮಾಸಾಚರಣೆಯ ಅಂಗವಾಗಿ, ಉತ್ತಮ ವಿ.ವಿ.ಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಗಳನ್ನು ನೀಡುವ ಉದ್ದೇಶ ಇದೆ. ಈ ನಿಟ್ಟಿನಲ್ಲಿ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದಲ್ಲದೆ, ಎಲ್ಲ ಕಾಲೇಜುಗಳಲ್ಲೂ ಎನ್‌ಇಪಿ ಮತ್ತು ಅದರ ಪ್ರಗತಿ ಕುರಿತು ಪ್ರಬಂಧ ಮತ್ತು ಚರ್ಚಾಸ್ಪರ್ಧೆಗಳನ್ನು ಆಯೋಜಿಸಬೇಕು. ಜತೆಗೆ, ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಏಳು ಹೊಸ ವಿ.ವಿ.ಗಳಲ್ಲಿ ಆಗಬೇಕಿರುವ ಹುದ್ದೆಗಳ ನೇಮಕಾತಿಗೆ ಅನುಮೋದನೆ ಕೊಡಲಾಗುವುದು ಎಂದು ಅವರು ವಿವರಿಸಿದರು.

ಬದಲಾದ ಕಾಲಮಾನದಲ್ಲಿ ಎಲ್ಲ ಇಲಾಖೆಗಳೂ ಸುಸ್ಥಿರ ಮತ್ತು ಪಾರದರ್ಶಕ ಮಾದರಿಯಲ್ಲಿ ಉತ್ತರದಾಯಿತ್ವದೊಂದಿಗೆ ಕೆಲಸ ಮಾಡಬೇಕಾದ ಸವಾಲಿದೆ. ಇದಕ್ಕಾಗಿ ಮೂರೂ ಇಲಾಖೆಗಳಲ್ಲಿ ಸೋಶಿಯಲ್‌ ಮೀಡಿಯಾವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸುವ ಸಂಸ್ಕೃತಿಯನ್ನು ತರಲಾಗುವುದು ಎಂದು ಅವರು ನುಡಿದರು.

ಪ್ರಾಧ್ಯಾಪಕರ ಬಡ್ತಿ ಬಹುಕಾಲದ ವಿಚಾರ ಇತ್ಯರ್ಥ :

ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಾಧ್ಯಾಪಕರ ಬಡ್ತಿ ಇತ್ಯಾದಿ ವಿಚಾರಗಳು ಬಹುಕಾಲದಿಂದ ನನೆಗುದಿಗೆ ಬಿದ್ದಿವೆ. ಸುಶಾಸನ ಮಾಸಾಚರಣೆ ಸಂದರ್ಭದಲ್ಲಿ ಅವುಗಳನ್ನು ಬಗೆಹರಿಸಲಾಗುವುದು. ಇದರ ಜತೆಗೆ ಸುಗಮ ಮತ್ತು ಉತ್ತಮ ಆಡಳಿತದ ಅಂಗವಾಗಿ ತಂದಿರುವ ಸಮಗ್ರ ವಿವಿ ನಿರ್ವಹಣಾ ತಂತ್ರಾಂಶದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಜೀವನೋಪಾಯ ಇಲಾಖೆಯಡಿ ಬರುವ ಸ್ವಸಹಾಯ ಸಂಘಗಳು ರಾಜ್ಯದ ಅರ್ಥಿಕ ಅಭಿವೃದ್ಧಿಗೆ ಮಹತ್ತ್ವದ ಕಾಣಿಕೆ ನೀಡುತ್ತಿವೆ. ಇವುಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಸುಶಾಸನ ಮಾಸಾಚರಣೆ ಅಂಗವಾಗಿ ಅರಿವು ಮತ್ತು ಜಾಗೃತಿ ಎರಡನ್ನೂ ಸಾಧಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಐಟಿಬಿಟಿ ಇಲಾಖೆ ಹೆಚ್ವುವರಿ ಮುಖ್ಯ ಕಾರ್ಯದರ್ಶಿ‌ ರಮಣರೆಡ್ಡಿ, ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಅಶ್ವಿನ್ ಗೌಡ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಐಟಿಬಿಟಿ ನಿರ್ದೇಶಕಿ ಮೀನಾ‌ ನಾಗರಾಜ, ಸಚಿವರ ವಿಶೇಷಾಧಿಕಾರಿ ಮಾರುತಿ ಪ್ರಸನ್ನ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತೆ ಜ್ಯೋತಿ, ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ರವಿ ಡಿ.ಚನ್ನಣ್ಣನವರ್, ಕೆಇಎ ಆಡಳಿತಾಧಿಕಾರಿ ಶಿವಕುಮಾರ್ ಸೇರಿದಂತೆ ಇತರರು ಇದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

KMF Rate Hike | ನಂದಿನಿ ಹಾಲು, ಮೊಸರು ಬೆಲೆ 2 ರೂ. ಏರಿಕೆ : ಇಂದಿನಿಂದ ಜಾರಿಗೆ ; ರಿಟೇಲ್ ಹಾಲು- ಮೊಸರಿನ ಹೊಸ ದರವೆಷ್ಟು? ಇಲ್ಲಿದೆ ಸಮಗ್ರ ಮಾಹಿತಿ

Next Post

#Election | ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಚಿಲುಮೆ’ ಚುನಾವಣಾ ಅಕ್ರಮ ಪ್ರಕರಣ : ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತಿಗೆ ಕೇಂದ್ರ ಚುನಾವಣಾ ಆಯೋಗ ಆದೇಶ – ECI ನಿರ್ದೇಶಗಳೇನು?

Next Post
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

#Election | ಬಿಬಿಎಂಪಿ ವ್ಯಾಪ್ತಿಯಲ್ಲಿ 'ಚಿಲುಮೆ' ಚುನಾವಣಾ ಅಕ್ರಮ ಪ್ರಕರಣ : ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತಿಗೆ ಕೇಂದ್ರ ಚುನಾವಣಾ ಆಯೋಗ ಆದೇಶ - ECI ನಿರ್ದೇಶಗಳೇನು?

ಸಾಮಾಜಿಕ ಜಾಲತಾಣದಲ್ಲಿ ಟ್ರಕ್ ಡ್ರೈವರ್ ಒಬ್ಬ ಹೊರಗಿನಿಂದಲೇ 18 ಚಕ್ರದ ವಾಹನವನ್ನು ಪಾರ್ಕಿಂಗ್ ಮಾಡುತ್ತಿರುವ ದೃಶ್ಯದ ಸ್ಕ್ರೀನ್ ಶಾಟ್. 
ಸೂಚನೆ : ವಿಸ್ತ್ರತ ಸುದ್ದಿಯ ಕೆಳಭಾಗದಲ್ಲಿ ವೈರಲ್ ವಿಡಿಯೋ ಇದೆ.

#ViralVideo |18 ಚಕ್ರದ ಬೃಹತ್ ಟ್ರಕ್  ಒಳಗೆ ಕೂರದೆ ಹಿಮ್ಮುಖವಾಗಿ ಗಾಡಿ ಪಾರ್ಕಿಂಗ್ ಮಾಡುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d