Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#AyushmanBharatMission | ರಾಷ್ಟ್ರಮಟ್ಟದ ಆರೋಗ್ಯ ಸೌಕರ್ಯದಲ್ಲಿ ಕರ್ನಾಟಕದ ಪರಿಸ್ಥಿತಿ ಹೀಗಿದೆ ನೋಡಿ…!

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ; ಆರೋಗ್ಯ ವೃತ್ತಿಪರರು ಮತ್ತು ಸೌಲಭ್ಯ ನೋಂದಣಿಯಲ್ಲಿ ಕರ್ನಾಟಕಕ್ಕೆ 1 ಹಾಗೂ 2 ನೇ ಸ್ಥಾನ | 27,244 ಆರೋಗ್ಯ ಸೌಲಭ್ಯಗಳನ್ನು ನೋಂದಣಿ ಮಾಡಿದೆ ಕರ್ನಾಟಕ |ದಾಖಲೆಗಳನ್ನು ಲಿಂಕ್‌ ಮಾಡುವಲ್ಲಿ ರಾಜ್ಯಕ್ಕೆ 2 ನೇ ಸ್ಥಾನ

by Bengaluru Wire Desk
November 26, 2022
in News Wire
Reading Time: 1 min read
0
ಆಯುಷ್ಮಾನ್ ಭಾರತ್ ಅಭಿಯಾನದ ಸಾಂದರ್ಭಿಕ ಚಿತ್ರ

ಆಯುಷ್ಮಾನ್ ಭಾರತ್ ಅಭಿಯಾನದ ಸಾಂದರ್ಭಿಕ ಚಿತ್ರ

ಬೆಂಗಳೂರು, ನ.26 www.bengaluruwire.com : ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ನಡಿ ಆರೋಗ್ಯ ವೃತ್ತಿಪರರು ಮತ್ತು ಆರೋಗ್ಯ ಸೌಲಭ್ಯ ನೋಂದಣಿಯಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ರಾಜ್ಯದ ಆರೋಗ್ಯ ಸಾಧನೆಗಳನ್ನು ಹಂಚಿಕೊಂಡಿರುವ ಸಚಿವರು, ಆರೋಗ್ಯ ಆರೈಕೆ ವೃತ್ತಿಪರರ ನೋಂದಣಿ (ಎಚ್.ಪಿ.ಆರ್) ವಲಯದಲ್ಲಿ 28,643 ವೈದ್ಯರು ಮತ್ತು ದಾದಿಯರು ನೋಂದಣಿಯಾಗಿದ್ದು, ರಾಜ್ಯ ಮೊದಲ ಸ್ಥಾನದಲ್ಲಿದೆ. ಆರೋಗ್ಯ ಸೌಲಭ್ಯ ನೋಂದಣಿಯಡಿ (HFR) ಕರ್ನಾಟಕ 2 ನೇ ಸ್ಥಾನದಲ್ಲಿದ್ದು, 27,244 ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ನಡಿ ಸ್ಕ್ಯಾನ್ ಮತ್ತು ಶೇರ್ ವೈಶಿಷ್ಟ್ಯ ಬಳಸಿಕೊಂಡು ಹೊರರೋಗಿ ವಿಭಾಗಗಳಲ್ಲಿ ಬ್ಲಾಕ್‌ನಲ್ಲಿ ಫಾಸ್ಟ್ ಟ್ರ್ಯಾಕ್ ಕೌಂಟರ್‌ಗಳನ್ನು ತೆರೆಯುವಲ್ಲಿ ರಾಜ್ಯ ಗಮನಾರ್ಹ ಸಾಧನೆ ಮಾಡಿದೆ. ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ (ABDM) ದೇಶದ ಸಮಗ್ರ ಡಿಜಿಟಲ್ ಆರೋಗ್ಯ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದೆ. ಇದು ಡಿಜಿಟಲ್ ಮಾರ್ಗಗಳ ಮೂಲಕ ಆರೋಗ್ಯ ಪರಿಸರ ವ್ಯವಸ್ಥೆಯ ವಿವಿಧ ಪಾಲುದಾರರ ನಡುವೆ ಇರುವ ಅಂತರ ತಗ್ಗಿಸುತ್ತದೆ ಎಂದು ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ ಜೊತೆ 4.58 ಲಕ್ಷ ದಾಖಲೆಗಳ ಲಿಂಕ್‌ :

ದೇಶದಲ್ಲಿ 1.35 ಕೋಟಿ ಜನರು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ ಹೊಂದಿದ್ದು, ಈ ವಲಯದಲ್ಲಿ ರಾಜ್ಯ 7 ನೇ ಸ್ಥಾನದಲ್ಲಿದೆ. ಎಬಿಡಿಎಂ ಬಿಲ್ಡಿಂಗ್ ಬ್ಲಾಕ್ಸ್ ಸಹ ರೂಪಿಸಲಾಗಿದ್ದು, ರಾಜ್ಯದ ಪ್ರಗತಿಯನ್ನು ನಿರ್ಧರಿಸುವ ಪ್ರಮುಖ ಆರೋಗ್ಯ ದಾಖಲೆಗಳನ್ನು ಇದರಡಿ ಸಂಯೋಜಿಸಲಾಗಿದೆ. ಆಯುಷ್ಮಾನ್‌ ಕಾರ್ಡ್ ಹೊಂದಿರುವ ವ್ಯಕ್ತಿ ಇ-ಆಸ್ಪತ್ರೆ ಪೋರ್ಟಲ್ ಮೂಲಕ ಆರೋಗ್ಯ ದಾಖಲೆಯ ಸಂಪರ್ಕ ವಲಯದಲ್ಲಿ ಗಮನಾರ್ಹ ಸಾಧನೆ ಮಾಡಲಾಗಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ (ABHA)ಗೆ 4.58 ಲಕ್ಷ ದಾಖಲೆಗಳನ್ನು ಲಿಂಕ್ ಮಾಡುವ ಮೂಲಕ ದೇಶದಲ್ಲಿ ಕರ್ನಾಟಕ 2 ನೇ ಸ್ಥಾನದಲ್ಲಿದೆ. ಎಬಿಡಿಎಂ–ದೂರುಗಳು, ಎಚ್.ಎಂ.ಐ.ಎಸ್ ಬಳಸುವ ದೇಶದ 517 ಸಾರ್ವಜನಿಕ ಆಸ್ಪತ್ರೆಗಳ ಪೈಕಿ ಕರ್ನಾಟಕದಲ್ಲಿ 334 ಆಸ್ಪತ್ರೆಗಳಿರುವುದು ಮಹತ್ವದ ಸಾಧನೆಯಾಗಿದೆ ಎಂದು ಹೇಳಿದ್ದಾರೆ.

ಹೊರರೋಗಿ ನೋಂದಣಿಗೆ ಸರತಿ ಸಾಲಿನ ಸಮಯ ಇಳಿಕೆ :

ಈ ಬೆಳವಣಿಗೆಯಿಂದಾಗಿ ಭೌತಿಕವಾಗಿ ಯಾವುದೇ ದಾಖಲೆಗಳನ್ನು ಕೊಂಡೊಯ್ಯುವ ಅಗತ್ಯ ಕಂಡು ಬರುವುದಿಲ್ಲ. ಸಮ್ಮತಿ ಮೇರೆಗೆ ಸುದೀರ್ಘ ವೈಯಕ್ತಿಕ ಆರೋಗ್ಯ ದಾಖಲೆಗಳನ್ನು ಹೊಂದಬಹುದಾಗಿದೆ. ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ (ABDM)ನ ಮೊದಲ ಪ್ರಮುಖ ಪ್ರಯೋಜನವಾಗಿ, ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ (NHA) ಸಹಕಾರದೊಂದಿಗೆ ಇ-ಆಸ್ಪತ್ರೆಯಲ್ಲಿ ಸ್ಕ್ಯಾನ್ ಮತ್ತು ಶೇರ್ ಸೌಲಭ್ಯದ ಮೂಲಕ ವೇಗದ ಟ್ರ್ಯಾಕ್ ನಡಿ ಹೊರರೋಗಿ ವಿಭಾಗದ ನೋಂದಣಿ ಪ್ರಾರಂಭಿಸಲಾಗಿದೆ. ಇದರಿಂದ ಒಪಿಡಿ ನೋಂದಣಿಗಾಗಿ ಸರತಿಯಲ್ಲಿ ಕಾಯುವ ಸಮಯವನ್ನು ಕಡಿಮೆಯಾಗಿದೆ. ಆರೋಗ್ಯ ದಾಖಲೆಗಳ ಸಂಪರ್ಕವನ್ನು ಸಹ ಸುಗಮವಾಗಿದೆ. ಆಧಾರ್ ಮೂಲಕ ನಿಖರವಾದ ದತ್ತಾಂಶವನ್ನು ಇ-ಹಾಸ್ಪಿಟಲ್ ಪೋರ್ಟಲ್‌ನಲ್ಲಿ ನಮೂದಿಸುವುದರಿಂದ ನಕಲು ಮಾಡುವುದನ್ನು ತಡೆಯಬಹುದು ಎಂದು ವಿವರಿಸಿದ್ದಾರೆ.

ಈ ವ್ಯವಸ್ಥೆಯನ್ನು ಸಿ.ವಿ.ರಾಮನ್ ನಗರದ ಜನರಲ್ ಆಸ್ಪತ್ರೆಯಲ್ಲಿ ಇದೇ ವರ್ಷದ ಅಕ್ಟೋಬರ್ 27 ರಂದು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದು, ಇದೀಗ ರಾಜ್ಯದ 15 ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗಳು ಮತ್ತು ಹೆಚ್ಚಿನ ಒತ್ತಡ ಇರುವ ತಾಲ್ಲೂಕು ಆಸ್ಪತ್ರೆಗಳಲ್ಲಿ ಇದೇ ರೀತಿಯ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#ViralVideo |18 ಚಕ್ರದ ಬೃಹತ್ ಟ್ರಕ್  ಒಳಗೆ ಕೂರದೆ ಹಿಮ್ಮುಖವಾಗಿ ಗಾಡಿ ಪಾರ್ಕಿಂಗ್ ಮಾಡುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್

Next Post

BBMP News | ಬಿಬಿಎಂಪಿ ಕಡತಗಳು ಕಾಣೆಯಾಗಿಲ್ಲ : ನಗರಾಭಿವೃದ್ಧಿ ಇಲಾಖೆ ಎಸಿಎಸ್ ರಾಕೇಶ್ ಸಿಂಗ್

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP News | ಬಿಬಿಎಂಪಿ ಕಡತಗಳು ಕಾಣೆಯಾಗಿಲ್ಲ : ನಗರಾಭಿವೃದ್ಧಿ ಇಲಾಖೆ ಎಸಿಎಸ್ ರಾಕೇಶ್ ಸಿಂಗ್

AeroIndia2023 | ಬೆಂಗಳೂರಿನಲ್ಲಿ ಫೆ.13ರಿಂದ ಐದು ದಿನಗಳ ಕಾಲ ಏಷ್ಯಾದ ಅತಿದೊಡ್ಡ ಏರ್ ಶೋ-2023

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d