Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

  • Bengaluru Focus

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಚಿಲುಮೆ ಚುನಾವಣಾ ಅಕ್ರಮ ಪ್ರಕರಣ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವರ್ಗಾವಣೆ ಮಾಡಿದರೆ ಉಗ್ರ ಪ್ರತಿಭಟನೆ – ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಎಚ್ಚರಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದಲ್ಲಿ ಹಲವು ಬೇಡಿಕೆಗಳನ್ನು ಇಟ್ಟಿರುವ ಸಂಘ | ಯಾವುದಾದರೂ ಒಂದು ತನಿಖಾ ಸಂಸ್ಥೆಯಿಂದ ಬಿಬಿಎಂಪಿ ಅಧಿಕಾರಿಗಳ ಮೇಲೆ ತನಿಖೆ ನಡೆಸಲಿ – ಮಾನಸಿಕ ಹಿಂಸೆ ನೀಡದಿರಲಿ

by Bengaluru Wire Desk
November 30, 2022
in Bengaluru Focus
Reading Time: 1 min read
0
ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರ ಸಂಘದಿಂದ ಮಂಗಳವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯ ಚಿತ್ರ. ಸಂಘದ ಅಧ್ಯಕ್ಷ ಅಮೃತ್ ರಾಜ್, ಕಂದಾಯ ಉಪ ಆಯುಕ್ತೆ ಲಕ್ಷ್ಮಿದೇವಿ ಮತ್ತಿತರರು ಪಾಲ್ಗೊಂಡಿದ್ದರು.

ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರ ಸಂಘದಿಂದ ಮಂಗಳವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯ ಚಿತ್ರ. ಸಂಘದ ಅಧ್ಯಕ್ಷ ಅಮೃತ್ ರಾಜ್, ಕಂದಾಯ ಉಪ ಆಯುಕ್ತೆ ಲಕ್ಷ್ಮಿದೇವಿ ಮತ್ತಿತರರು ಪಾಲ್ಗೊಂಡಿದ್ದರು.

ಬೆಂಗಳೂರು, ನ.29 www.bengaluruwire.com : ಮತದಾರರ ವೈಯುಕ್ತಿಕ ಮಾಹಿತಿ ಕಳವು ಹಾಗೂ ದುರ್ಬಳಕೆ ಪ್ರಕರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಲೋಪದ ಹಿನ್ನಲೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಸಂಕ್ಷಿಪ್ತ ಪತ್ರದಲ್ಲಿ ಸಂಘದ ರಾಜ್ಯಾಧ್ಯಕ್ಷ ಹಾಗೂ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ಅಧ್ಯಕ್ಷರಾದ ಅಮೃತ್ ರಾಜ್, ಬಿಬಿಎಂಪಿಯಲ್ಲಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಮುಖ್ಯ ಆಯುಕ್ತರನ್ನು ವರ್ಗಾವಣೆ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿರುವುದು ತಿಳಿದು ಬಂದಿದೆ. ಇದನ್ನು ಸಂಘವು ಖಂಡಿಸುತ್ತದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಒಂದು ವೇಳೆ ತುಷಾರ್ ಗಿರಿನಾಥ್ ಅವರನ್ನು ಬೇರೆಡೆ ವರ್ಗಾವಣೆ ಮಾಡಿದಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಹಾನಗರ ಪಾಲಿಕೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಲಸ ಕಾರ್ಯಗಳನ್ನು ಸ್ಧಗಿತ ಮಾಡಿ ನ್ಯಾಯಯುತ ಬೇಡಿಕೆಗಾಗಿ ಹೋರಾಟ ಮಾಡಲಾಗುವುದು ಎಂದು ಅಮೃತ್ ರಾಜ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಈಗಾಗಲೇ ಚಿಲುಮೆ ಮತದಾರರ ವೈಯುಕ್ತಿಕ ಮಾಹಿತಿ ಕಳವು, ಮತದಾರರ ಪಟ್ಟಿ ಪರಿಷ್ಕರಣೆಯ ಲೋಪದ ಹಿನ್ನಲೆಯಲ್ಲಿ ಈಗಾಗಲೇ ಇಬ್ಬರು ಐಎಎಸ್ ಅಧಿಕಾರಿಗಳನ್ನು ಕೇಂದ್ರ ಚುನಾವಣಾ ಆಯೋಗ ಅಮಾನತು ಮಾಡಿದೆ. ಈ ಆದೇಶವನ್ನು ಕೂಡಲೇ ರದ್ದು ಮಾಡಬೇಕು. ಅಲ್ಲದೆ ಬಿಬಿಎಂಪಿಯ 4 ಕಂದಾಯ ಅಧಿಕಾರಿಗಳನ್ನು ಅಮಾನತುಪಡಿಸಿ ಬಂಧಿಸಿರುವುದು ಕಾನೂನು ಬಾಹಿರವಾಗಿರುತ್ತದೆ. ಚಿಲುಮೆ ಅಕ್ರಮ ಪ್ರಕರಣವನ್ನು  ಜನಪ್ರತಿನಿಧಿ ಕಾಯ್ದೆ (RP ACT) ಅಡಿಯಲ್ಲಿ ಮಾತ್ರ ತನಿಖೆ ಮಾಡಬೇಕೆಂದು ಕೋರಿದ್ದಾರೆ.

ಚಿಲುಮೆ ಸಂಸ್ಥೆಯವರು ಎಸಗಿರುವ ಪ್ರಕರಣವು ಐಪಿಸಿ ಸೆಕ್ಷನ್ ಕಾಯ್ದೆಯಡಿಯಲ್ಲಿ ಬರುವುದರಿಂದ, ಉನ್ನತಾಧಿಕಾರಿಗಳು ಮತ್ತು ಪಾಲಿಕೆ ಅಧಿಕಾರಿಗಳನ್ನು ಜನಪ್ರತಿನಿಧಿ ಕಾಯ್ದೆ ಅಡಿಯಲ್ಲಿ ತನಿಖೆ ಮಾಡಿಸಲು ಸೂಚನೆ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಮಂಗಳವಾರದ ಪತ್ರಿಕಾಗೋಷ್ಠಿಯಲ್ಲಿ ಅಮೃತ್ ರಾಜ್ ಹೇಳಿದ್ದೇನು? :

ಇದಕ್ಕೂ ಮುನ್ನ ಮಂಗಳವಾರ ಬೆಳಗ್ಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಮಾತನಾಡಿ, ಬಿಬಿಎಂಪಿ ನೀಡಿರುವ ದೂರಿನ ಅನ್ವಯ ಕಂದಾಯ ಅಧಿಕಾರಿಗಳನ್ನು ಜನಪ್ರತಿನಿಧಿ ಕಾಯ್ದೆ ಪ್ರಕಾರ ಏಕಾ ಏಕಿ ಬಂಧಿಸಿರುವುದು ಸರಿಯಲ್ಲ. ಬದಲಿಗೆ ಅಕ್ರಮ ಎಸಗಿದೆ ಎನ್ನಲಾದ ಚಿಲುಮೆ ಸಂಸ್ಥೆ ಮೇಲೆ ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ಅಧಿಕಾರಿಗಳು, ಪೊಲೀಸ್ ಹಾಗೂ ಚುನಾವಣಾ ಆಯೋಗವು ನಡೆಸುವ ತನಿಖೆಗೆ ಸಿದ್ಧವಿದ್ದಾರೆ. ಆದರೆ ಅವರಿಗೆ ಮಾನಸಿಕ ಹಿಂಸೆ ನೀಡಬಾರದು.

ಯಾವುದಾದರೂ ಒಂದು ಸಂಸ್ಥೆಯಿಂದ ತನಿಖೆ ಮಾಡಲಿ. ಎರಡು ಮೂರು ಪೊಲೀಸ್ ಠಾಣೆಗಳು ಅಥವಾ ವಿವಿಧ ಸಂಸ್ಥೆಗಳು ಭಾಗಿಯಾಗಿ ಬಿಬಿಎಂಪಿ ಅಧಿಕಾರಿಗಳಿಗೆ ಮಾನಸಿಕ ಹಿಂಸೆ ನೀಡಬಾರದು. ಜನಪ್ರತಿನಿಧಿ ಕಾಯ್ದೆಯಡಿ ಬಿಬಿಎಂಪಿಯು ದೂರು ದಾಖಲಿಸಲು ಸಾಧ್ಯವಿಲ್ಲ. ಅದರ ಬದಲು ಮುಖ್ಯ ಚುನಾವಣಾಧಿಕಾರಿ ಈ ಬಗ್ಗೆ ದೂರು ದಾಖಲಿಸಬೇಕು. ಈ ವಿಚಾರದಲ್ಲಿ ತಾಂತ್ರಿಕ ಲೋಪ ಕಂಡು ಬಂದಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಕಂದಾಯ ಉಪ ಆಯುಕ್ತರಾದ ಲಕ್ಷ್ಮೀದೇವಿ, ಅಧಿಕಾರಿಗಳಾದ ಕೆ.ಜಿ.ರವಿ, ಶಾಂತೇಶ್, ಸಂಘದ ಪದಾಧಿಕಾರಿಗಳಾದ ಎಸ್.ಜಿ.ಸುರೇಶ್, ಸಾಯಿಶಂಕರ್, ರಾಮಚಂದ್ರ, ಕೆ.ಮಂಜೇಗೌಡ, ಸಂತೋಷ್ ಕುಮಾರ್ ನಾಯಕ್, ರುದ್ರೇಶ್, ನರಸಿಂಹ, ಬಾಬಣ್ಣ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#Interesting News | ನಿವೃತ್ತಿಯಾಗುತ್ತಿರುವ ಪೈಲೆಟ್ ಗೆ ವಿಮಾನದಲ್ಲೇ ಬೀಳ್ಕೊಡುಗೆ : ಪ್ರಯಾಣಿಕರ ಚಪ್ಪಾಳೆಗಳ ಕರಾಡತನಕ್ಕೆ ಮನೆಸೋತ ಕ್ಯಾಪ್ಟನ್

Next Post

#RBI Digital Currency | ಬೆಂಗಳೂರಿನಲ್ಲಿ ನಾಳೆಯಿಂದ (ಡಿ.1) ಆರ್ ಬಿಐನ ಡಿಜಿಟಲ್ ರೂಪಾಯಿ ಪ್ರಾಯೋಗಿಕ ಬಳಕೆ ಆರಂಭ : ಇದರ ಅನುಕೂಲಗಳೇನು? ಬಳಕೆ ಹೇಗೆ? ಇಲ್ಲಿದೆ ಮಾಹಿತಿ

Next Post
ಸಾಂದರ್ಭಿಕ ಚಿತ್ರ

#RBI Digital Currency | ಬೆಂಗಳೂರಿನಲ್ಲಿ ನಾಳೆಯಿಂದ (ಡಿ.1) ಆರ್ ಬಿಐನ ಡಿಜಿಟಲ್ ರೂಪಾಯಿ ಪ್ರಾಯೋಗಿಕ ಬಳಕೆ ಆರಂಭ : ಇದರ ಅನುಕೂಲಗಳೇನು? ಬಳಕೆ ಹೇಗೆ? ಇಲ್ಲಿದೆ ಮಾಹಿತಿ

ಕಲಾವಿದ ಬಾದಲ್ ನಂಜುಂಡಸ್ವಾಮಿ ಬೆಂಗಳೂರಿನ ಕಟ್ಟಡವೊಂದರ ಗೋಡೆ ಮೇಲೆ ಸ್ಯಾಂಡಲ್ ವುಡ್ ತಾರೆ ರಮ್ಯಾ ಭಾವಚಿತ್ರವನ್ನು ಕ್ವೀನ್ ಇಸ್ಪೀಟ್ ಎಲೆಯ ಮೇಲೆ ಬಿಡಿಸಿರುವುದು. ಚಿತ್ರದಲ್ಲಿ ಕಲಾವಿದ ಬಾದಲ್ ನಂಜುಂಡಸ್ವಾಮಿ ಇದ್ದಾರೆ.

#Sandalwood Queen Ramya | ಇಸ್ಪೀಟ್ ಕಾರ್ಡ್ ಎಲೆಯ ಮೇಲೆ ಅರಳಿನಿಂತ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಆಳೆತ್ತರದ ಚಿತ್ರ

Please login to join discussion

Like Us on Facebook

Follow Us on Twitter

Recent News

ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

September 8, 2026

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

September 8, 2026

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d